Asianet Suvarna News Asianet Suvarna News
155 results for "

ಅಂಬೇಡ್ಕರ್‌

"
Siddavva Metri  passes away who served food to Ambedkar in Belagavi in 1939Siddavva Metri  passes away who served food to Ambedkar in Belagavi in 1939

ಡಾ. ಬಿ.ಆರ್. ಅಂಬೇಡ್ಕರ್‌ ಅವರಿಗೆ ಊಟ ಬಡಿಸಿದ್ದ ಬೆಳಗಾವಿ ಸಿದ್ದವ್ವ ಇನ್ನಿಲ್ಲ

ಸಂವಿಧಾನ  ಶಿಲ್ಪಿ ದಿವಂಗತ ಬಿ ಆರ್ ಅಂಬೇಡ್ಕರ್ ಅವರ ಅನುಯಾಯಿ ಬೆಳಗಾವಿ ಸಿದ್ದವ್ವ ನಿಧನರಾಗಿದ್ದಾರೆ.  ಡಾ. ಬಿಆರ್ ಅಂಬೇಡ್ಕರ್‌ ಅವರಿಗೆ ಊಟ ಬಡಿಸಿದ್ದ  ಸಿದ್ದವ್ವ

Karnataka Districts Jul 31, 2020, 5:16 PM IST

GT Devegowda praises mahanayaka kannada serial based on BR Ambedkar life storyGT Devegowda praises mahanayaka kannada serial based on BR Ambedkar life story

ಅಂಬೇಡ್ಕರ್‌ ಧಾರಾವಾಹಿ ಪ್ರದರ್ಶನಕ್ಕೆ ಜಿಟಿಡಿ ಮೆಚ್ಚುಗೆ..!

ಡಾ.ಬಿ.ಆರ್‌. ಅಂಬೇಡ್ಕರ್‌ ಅವರ ಜೀವನ ಚರಿತ್ರೆಯನ್ನು ಧಾರಾವಾಹಿ ಮುಖಾಂತರ ಪ್ರದರ್ಶನ ಮಾಡುತ್ತಿರುವುದಕ್ಕೆ ಶಾಸಕ ಜಿ.ಟಿ. ದೇವೇಗೌಡ ಅಭಿನಂದಿಸಿದರು.

Karnataka Districts Jul 28, 2020, 3:13 PM IST

CM Thackeray orders strict action against vandalism at Ambedkar Rajgruha house in MumbaiCM Thackeray orders strict action against vandalism at Ambedkar Rajgruha house in Mumbai

ಸಂವಿಧಾನ ಶಿಲ್ಪಿ ಅಂಬೇಡ್ಕರ್‌ ಮುಂಬೈ ನಿವಾಸದಲ್ಲಿ ದುಷ್ಕರ್ಮಿಗಳ ದಾಂಧಲೆ

ದಾದರ್‌ನ ಹಿಂದು ಕಾಲೋನಿಯಲ್ಲಿರುವ ಎರಡು ಅಂತಸ್ತಿನ ನಿವಾಸ ಇದಾಗಿದೆ. ಬಾಬಾ ಸಾಹೇಬ್‌ ಅವರ ಪುಸ್ತಕ, ಫೋಟೋ, ಚಿತಾಭಸ್ಮ ಮತ್ತಿತರೆ ಸಾಮಗ್ರಿ ಹೊಂದಿರುವ ಮ್ಯೂಸಿಯಂ ಕೂಡ ಇದೆ. 

India Jul 9, 2020, 9:25 AM IST

College Dean Succumbs To Covid-19 in BengaluruCollege Dean Succumbs To Covid-19 in Bengaluru
Video Icon

ಬೆಂಗಳೂರು: ಕೊರೋನಾಗೆ ಪ್ರತಿಷ್ಠಿತ ಕಾಲೇಜಿನ ಡೀನ್‌ ಬಲಿ..!

ನಗರದಲ್ಲಿ ಮಹಾಮಾರಿ ಕೊರೋನಾ ತನ್ನ ಅಟ್ಟಹಾಸ ಮೆರೆಯುತ್ತಿದೆ. ಹೌದು, ಇಂದು ನಗರದ ಅಂಬೇಡ್ಕರ್‌ ತಾಂತ್ರಿಕ ಕಾಲೇಜಿನ ಡೀನ್‌ರನ್ನ ಬಲಿ ಪಡೆದಿದೆ. ಸೇಂಟ್‌ ಜಾನ್ಸ್‌ ಆಸ್ಪತ್ರೆಯಲ್ಲಿ 50 ವರ್ಷದ ಡೀನ್‌ ಮೃತಪಟ್ಟಿದ್ದಾರೆ. 
 

state Jun 27, 2020, 12:35 PM IST

Jiganabi Bapulal Patel Passed Away in Chikkodi in Belagavi DistrictJiganabi Bapulal Patel Passed Away in Chikkodi in Belagavi District

ಸಂವಿಧಾನ ಶಿಲ್ಪಿ ಅಂಬೇಡ್ಕರ್‌ಗೆ ಆರೈಕೆ ಮಾಡಿದ್ದ ಜಿಗನಬಿ ಬಾಪುಲಾಲ್ ಪಟೇಲ ಇನ್ನಿಲ್ಲ

ಭಾರತ ರತ್ನ ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರು ಜಿಲ್ಲೆಯ ಚಿಕ್ಕೋಡಿ ನ್ಯಾಯಾಲಯದಲ್ಲಿ ವಾದ ಮಾಡಲು ಬಂದಾಗ ಅವರನ್ನು ಆರೈಕೆ ಮಾಡಿದ್ದ ತಾಲೂಕಿನ ಕರೋಶಿ ಗ್ರಾಮದ ವೃದ್ಧೆ ಜಿಗನಬಿ ಬಾಪುಲಾಲ್ ಪಟೇಲ(108) ಮಂಗಳವಾರ ರಾತ್ರಿ ವಿಧಿವಶರಾಗಿದ್ದಾರೆ. 
 

Karnataka Districts Jun 3, 2020, 1:27 PM IST

Medical Education Minister Dr K Sudhakar writes about Dr BR Ambedkar untouchability fightMedical Education Minister Dr K Sudhakar writes about Dr BR Ambedkar untouchability fight

ಅಸ್ಪೃಶ್ಯತೆ ವಿರುದ್ಧ ಅಂದು ಅಂಬೇಡ್ಕರ್‌ ಹೋರಾಡಿದ್ದರು, ಇಂದು ನಾವು!

ಡಾ.ಬಿ.ಆರ್‌.ಅಂಬೇಡ್ಕರ್‌ ಸಾಹೇಬರಿಗೆ ಇದೇ ಏಪ್ರಿಲ್ 14, 2020 ಕ್ಕೆ 129 ವರ್ಷಗಳು ತುಂಬುತ್ತವೆ. ಅವರು ಸೃಷ್ಟಿಸಿದ ಇತಿಹಾಸದ ಹೆಜ್ಜೆ ಗುರುತುಗಳಲ್ಲಿ ನಾವೆಲ್ಲರೂ ಸಾಗುತ್ತಿದ್ದೇವೆ. ಅವರು ಮಾಡಿದ ಕಾರ್ಯವೆಲ್ಲವೂ ಇತಿಹಾಸದ ಪುಟಗಳಲ್ಲಿ ಅಜರಾಮರವಾಗಿ ಉಳಿದಿವೆ.

state Apr 14, 2020, 9:44 AM IST

Basanagouda Patil Yatnal Speaks About AmbedkarBasanagouda Patil Yatnal Speaks About Ambedkar

ಅಂಬೇಡ್ಕರ್‌ ಅಂತ್ಯಕ್ರಿಯೆಗೂ ದಿಲ್ಲಿಯಲ್ಲಿ ಜಾಗ ನೀಡಲಿಲ್ಲ!

ಅಂಬೇಡ್ಕರ್ ಅವರೇ ದೇಶದ ಪ್ರಧಾನಿ ಆಗಬೇಕಿತ್ತು. ಆದರೆ ಆಗಲಿಲ್ಲ. ಅವರ ಅಂತ್ಯಕ್ರಿಯೆ ದೆಹಲಿಯಲ್ಲಿಯೂ ಅಂದು ಜಾಗ ನೀಡಿರಲಿಲ್ಲ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. 

state Mar 7, 2020, 9:11 AM IST

Ambedkar statue purified after Giriraj Singh garlands itAmbedkar statue purified after Giriraj Singh garlands it

ಕೇಂದ್ರ ಸಚಿವ ನಮಿಸಿದ ಅಂಬೇಡ್ಕರ್‌ ಪ್ರತಿಮೆ ಶುದ್ಧೀಕರಣ!

ಕೇಂದ್ರ ಸಚಿವ ನಮಿಸಿದ ಅಂಬೇಡ್ಕರ್‌ ಪ್ರತಿಮೆ ಶುದ್ಧೀಕರಣ ಮಾಡಿದರು| ಗಂಗಾಜಲದಿಂದ ಶುದ್ಧೀಕರಣ ಮಾಡಿದ ಆರ್‌ಜೆಡಿ ಕಾರ್ಯಕರ್ತರು

India Feb 16, 2020, 8:10 AM IST

Buffalos Dead After Drinking Water in Nalatavad in Vijayapura DistrictBuffalos Dead After Drinking Water in Nalatavad in Vijayapura District

ನಾಲತವಾಡ: ವಿಷ ಹಾಕಿ ಮೂಕ ಪ್ರಾಣಿಗಳನ್ನ ಕೊಂದ್ರಾ ಪಾಪಿಗಳು?

ನೀರು ಕುಡಿದ ಕ್ಷಣಾರ್ಧದಲ್ಲೇ ಬೆಲೆ ಬಾಳುವ ಕೋಣ ಮತ್ತು ಎಮ್ಮೆ ಎರಡೂ ಮೃತಪಟ್ಟ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಲತವಾಡ ಪಟ್ಟಣದ ಅಂಬೇಡ್ಕರ್‌ ನಗರದಲ್ಲಿ ಶುಕ್ರ​ವಾರ ನಡೆದಿದ್ದು, ಅವರಲ್ಲಿ ಭೀತಿ ಹುಟ್ಟಿ​ಸಿದೆ.
 

Karnataka Districts Feb 1, 2020, 12:03 PM IST

Insult to Dr B R Ambedkar Photo in Aland in Kalaburagi DistrictInsult to Dr B R Ambedkar Photo in Aland in Kalaburagi District

ಗಣರಾಜ್ಯೋತ್ಸವ ದಿನದಂದೇ ಅಂಬೇಡ್ಕರ್‌ಗೆ ಕಿಡಿಗೇಡಿಗಳಿಂದ ಅವಮಾನ

ಗಣರಾಜ್ಯೋತ್ಸವ ದಿನದಂದೇ ಸಂವಿಧಾನ ಶಿಲ್ಪಿ ಡಾ. ಬಿ.ಆರ್‌. ಅಂಬೇಡ್ಕರ್‌ಗೆ ಕಿಡಿಗೇಡಿಗಳು  ಅವಮಾನ ಮಾಡಿದ ಘಟನೆ ಜಿಲ್ಲೆ ಆಳಂದ ತಾಲೂಕಿನ ಹಿತ್ತಲಶಿರೂರು ಗ್ರಾಮದಲ್ಲಿ ಇಂದು(ಭಾನುವಾರ) ನಡೆದಿದೆ. 

Karnataka Districts Jan 26, 2020, 12:07 PM IST

Former Minister U T Khadar talks Over Minister C T RaviFormer Minister U T Khadar talks Over Minister C T Ravi

‘ಸಚಿವ ಸಿ.ಟಿ. ರವಿಗೆ ಪಾಕಿಸ್ತಾನದಲ್ಲಿ ಸಂಬಂಧಿಗಳು ಇರಬಹುದು’

ಪೌರತ್ವ ತಿದ್ದುಪಡಿ ಕಾಯ್ದೆ ಮಂಡಿಸುವ ಮೂಲಕ ಮಹಾತ್ಮ ಗಾಂಧೀಜಿ ಕನಸು ಹಾಗೂ ಡಾ. ಬಿ.ಆರ್‌. ಅಂಬೇಡ್ಕರ್‌ ಅವರ ತತ್ವ ಸಿದ್ಧಾಂತಗಳನ್ನು ಕೇಂದ್ರ ಸರ್ಕಾರ ಗಾಳಿಗೆ ತೂರುವ ಕೆಲಸ ಮಾಡುತ್ತಿದೆ ಎಂದು ಮಾಜಿ ಸಚಿವ ಯು.ಟಿ. ಖಾದರ್‌ ಹೇಳಿದ್ದಾರೆ.
 

Karnataka Districts Dec 20, 2019, 7:47 AM IST

People Who Rejected Buddha Basaveshwara And Ambedkar Voted For BJP Says Satish jarkiholiPeople Who Rejected Buddha Basaveshwara And Ambedkar Voted For BJP Says Satish jarkiholi

'ಬುದ್ಧ, ಬಸವ, ಅಂಬೇಡ್ಕರ್‌ ಓಡಿಸಿದವರಿಂದ ಬಿಜೆಪಿಗೆ ಓಟು'

ಬುದ್ಧ, ಬಸವ, ಅಂಬೇಡ್ಕರ್‌ ಓಡಿಸಿದವರಿಂದ ಬಿಜೆಪಿಗೆ ಓಟು| ಸತೀಶ್‌ ಜಾರಕಿಹೊಳಿ ಹೇಳಿಕೆಯಿಂದ ವಿವಾದ

Politics Dec 16, 2019, 8:08 AM IST

ambedkar image in inner wear bjp worker arrestedambedkar image in inner wear bjp worker arrested

ಮೈಸೂರು: ಒಳ ಉಡುಪಿಗೆ ಅಂಬೇಡ್ಕರ್ ಚಿತ್ರ, BJP ಕಾರ್ಯಕರ್ತನಿಂದ ಅವಮಾನ

ಒಳ ಉಡುಪಿಗೆ ಅಂಬೇಡ್ಕರ್ ಚಿತ್ರ ಹಾಕಿದ್ದ ಫೋಟೋ ಶೇರ್ ಮಾಡುವ ಮೂಲಕ ಬಿಜೆಪಿ ಕಾರ್ಯಕರ್ತ ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್‌ಗೆ ಅವಮಾನ ಮಾಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಒಳ ಉಡುಪಿಗೆ ಅಂಬೇಡ್ಕರ್ ಚಿತ್ರ ಹಾಕಿದ್ದ ಫೋಟೋ ಶೇರ್ ಮಾಡಿದ್ದ ಬಿಜೆಪಿ ಕಾರ್ಯಕರ್ತ, ಅಶ್ಲೀಲ ಪೋಸ್ಟ್ ಶೇರ್ ಮಾಡಿದ್ದಾನೆ.

Karnataka Districts Nov 22, 2019, 11:08 AM IST

District Ambedkar Sene Committee Demand for Dismissal of officerDistrict Ambedkar Sene Committee Demand for Dismissal of officer

ಜಮಖಂಡಿ: ಅಂಬೇಡ್ಕರ್‌ಗೆ ಅವಮಾನಿಸಿದ ಅಧಿಕಾರಿ ವಜಾಕ್ಕೆ ಆಗ್ರಹ

ಸಾರ್ವಜನಿಕ ಶಿಕ್ಷಣ ಇಲಾಖೆ ಹೊರಡಿಸಿರುವ ಸುತ್ತೋಲೆಯಲ್ಲಿ ಪ್ರಧಾನ ಕಾರ್ಯದರ್ಶಿ ಉಮಾಶಂಕರ ಅವರು ಡಾ.ಅಂಬೇಡ್ಕರ್‌ ಅವರು ಒಬ್ಬರೇ ಸಂವಿಧಾನ ಬರೆದಿಲ್ಲ ಎಂದು ಡಾ.ಬಾಬಾಸಾಹೇಬರನ್ನು ಅವಮಾನಿಸಿದ್ದು, ಕೂಡಲೇ ಅವರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಜಿಲ್ಲಾ ಅಂಬೇಡ್ಕರ್‌ ಸೇನೆ ಸಮಿತಿ ಪದಾಧಿಕಾರಿಗಳು ಒತ್ತಾಯಿಸಿ ಇಲ್ಲಿನ ಮಿನಿ ವಿಧಾನಸೌಧದಲ್ಲಿ ಉಪವಿಭಾಗಾಧಿಕಾರಿ ಡಾ. ಸಿದ್ದು ಹುಲ್ಲೋಳಿಗೆ ಮನವಿ ಸಲ್ಲಿಸಿದರು.
 

Bagalkot Nov 15, 2019, 8:16 AM IST

colors kannada Bigg boss 7  ambedkar sene strikes against chaitra kottur statementcolors kannada Bigg boss 7  ambedkar sene strikes against chaitra kottur statement

BB7: Untouchable ಅಂದ ಚೈತ್ರಾ ವಿರುದ್ಧ ಹೋರಾಟಕ್ಕಿಳಿದ ಅಂಬೇಡ್ಕರ್‌ ಸೇನೆ?

 

ಬಿಗ್ ಬಾಸ್‌ ಮನೆಯಲ್ಲಿ ಅಸ್ಪೃಶ್ಯತೆ ಬಗ್ಗೆ ಮಾತನಾಡಿದ ಚೈತ್ರಾ ಕೋಟೂರು ವಿರುದ್ಧ ಬೀದರ್ ಅಂಬೇಡ್ಕರ್ ಸೇನೆ ಸಮಿತಿ ಹೋರಾಟಕ್ಕಿಳಿದಿದೆ.

Small Screen Nov 8, 2019, 10:20 AM IST