Asianet Suvarna News Asianet Suvarna News
1198 results for "

ಕರಾವಳಿ

"
Rain forecast Chance of rain in karnataka for 3 days from November 23  ravRain forecast Chance of rain in karnataka for 3 days from November 23  rav

ಮುಗಿದಿಲ್ಲ ಮಳೆಗಾಲ; ಮುಂದಿನ 3ದಿನಗಳ ಕಾಲ ರಾಜ್ಯಾದ್ಯಂತ ಮಳೆ ಸಾಧ್ಯತೆ

ರಾಜ್ಯದಲ್ಲಿ ಮತ್ತೆ ಹಿಂಗಾರು ಚುರುಕುಗೊಳ್ಳಲಿದ್ದು, ನ.23ರಿಂದ ಮೂರು ದಿನ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

state Nov 20, 2023, 7:53 AM IST

Likely Rain in Karnataka for 3 days from November 23rd grgLikely Rain in Karnataka for 3 days from November 23rd grg

ಹಿಂಗಾರು ಚುರುಕು: ನ.23ರಿಂದ 3 ದಿನ ಕರ್ನಾಟಕದಲ್ಲಿ ಮಳೆ ಸಾಧ್ಯತೆ

ಕಳೆದ ಒಂದು ವಾರದಿಂದ ರಾಜ್ಯದಲ್ಲಿ ಒಣಹವೆ ವಾತಾವರಣ ಕಂಡು ಬಂದಿದೆ, ಹಿಂಗಾರು ಮಳೆ ಸಹ ಕ್ಷೀಣವಾಗಿತ್ತು. ಇದೀಗ ನ.23 ರಿಂದ ನ.26ರ ವರೆಗೆ ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳು ಹಾಗೂ ಉತ್ತರ ಒಳನಾಡಿನ ಕೆಲವಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

state Nov 20, 2023, 4:20 AM IST

Kambala in bengaluru Rajkumar Appu fans happy nbnKambala in bengaluru Rajkumar Appu fans happy nbn
Video Icon

ರಾಜ್ಯ ರಾಜಧಾನಿಯಲ್ಲೂ ಕರಾವಳಿಯ ಕ್ರೀಡೆಯ ಕಂಪು..! ಪುನೀತ್-ರಾಜ್ ಹೆಸರಲ್ಲಿ ನಡೆಯುತ್ತೆ ಅದ್ಧೂರಿ ಕಂಬಳ..!

ಬೆಂಗಳೂರು ಕಂಬಳಕ್ಕೆ ಭರದ ಸಿದ್ಧತೆ ನಡೆಯುತ್ತಿವೆ. ಕಂಬಳದ ಜೋಡುಕೆರೆಗಳಿಗೆ ಹೆಸರು ಕೂಡ ಫೈನಲ್ ಆಗಿದೆ. ಕರುನಾಡ ರಾಜಕುಮಾರ ಪುನೀತ್‌ಗೆ ಗೌರವ ಸಲ್ಲಿಸೋ ನಿಟ್ಟಿನಲ್ಲಿ ಬೆಂಗಳೂರು ಕಂಬಳಕ್ಕೆ ಅಪ್ಪು ಹೆಸರನ್ನೇ ಇಟ್ಟಿದ್ದಾರೆ. 
 

Karnataka Districts Nov 18, 2023, 1:04 PM IST

Cyclone in Bay of Bengal Rain in many states akbCyclone in Bay of Bengal Rain in many states akb

ಬಂಗಾಳಕೊಲ್ಲಿಯಲ್ಲಿ ಚಂಡಮಾರುತ: ಹಲವು ರಾಜ್ಯಗಳಲ್ಲಿ ಮಳೆ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಇದು ಇಂದುನ ಚಂಡಮಾರುತವಾಗಿ ಪರಿವರ್ತನೆ ಆಗುವ ಸಾಧ್ಯತೆ ಇದೆ ಹಾಗೂ ಬಾಂಗ್ಲಾದೇಶದ ಕರಾವಳಿಗೆ ಅಪ್ಪಳಿಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ)  ಮುನ್ಸೂಚನೆ ನೀಡಿದೆ.

India Nov 17, 2023, 8:51 AM IST

Karnataka coastal Ankola Airport land given farmers get Alternative land Mankal Vaidya promised satKarnataka coastal Ankola Airport land given farmers get Alternative land Mankal Vaidya promised sat

ಅಂಕೋಲಾ ಏರ್ಪೋರ್ಟ್‌ ನಿರ್ಮಾಣಕ್ಕೆ ಭೂಮಿ ಕೊಟ್ಟವರಿಗೆ ಪರ್ಯಾಯ ಭೂಮಿ: ಸಚಿವ ಮಂಕಾಳ್‌ ವೈದ್ಯ ಭರವಸೆ

ಅಂಕೋಲಾದಲ್ಲಿ ವಿಮಾನ ನಿರ್ಮಾಣ ಮಾಡಲಾಗುತ್ತಿದೆ. ವಿಮಾನ ನಿಲ್ದಾಣಕ್ಕೆ ಭೂಮಿ ಕೊಡುವವರಿಗೆ ಪರ್ಯಾಯ ಭೂಮಿ ನೀಡಲಾಗುವುದು.

state Nov 9, 2023, 3:53 PM IST

Karnataka Heavy rain forecast for the next 3 days Yellow alert in 14 districts satKarnataka Heavy rain forecast for the next 3 days Yellow alert in 14 districts sat

ರಾಜ್ಯದಲ್ಲಿ ಮುಂದಿನ 3 ದಿನ ಭಾರಿ ಮಳೆ ಮುನ್ಸೂಚನೆ: 14 ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್‌

ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಬೀಸಿದ ಹಿನ್ನೆಲೆಯಲ್ಲಿ ಟ್ರಫ್‌ ಉಂಟಾಗಿದ್ದು, ಕರ್ನಾಟಕದಲ್ಲಿ ಮುಂದಿನ 3 ದಿನಗಳ ಕಾಲ ಭಾರಿ ಮಳೆಯಾಗಲಿದೆ. 14 ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್‌ ಘೋಷಿಸಲಾಗಿದೆ.

state Nov 7, 2023, 6:19 PM IST

How much do you know about the Hostu  festival celebrated on the coast at uttara kannada ravHow much do you know about the Hostu  festival celebrated on the coast at uttara kannada rav

ಕರಾವಳಿ: ಇಡೀ ಊರಿಗೆ ಊರೇ ಸೇರಿ ಆಚರಿಸುವ'ಹೊಸ್ತು ಹಬ್ಬ'ದ ವಿಶೇಷ ಏನು ಗೊತ್ತಾ?

ಹೊಸ ಫಲ ಅಥವಾ ಫಸಲನ್ನು ಮನೆಗೆ ತರುವ ಪ್ರಕ್ರಿಯೆಯನ್ನು ಕರಾವಳಿ ಭಾಗದಲ್ಲಿ ವಿಶೇಷ ಹೊಸ್ತು ಹಬ್ಬವಾಗಿ ಆಚರಿಸಲಾಗುತ್ತದೆ. ಐತಿಹಾಸಿಕ ಗ್ರಾಮೀಣ ಸೊಗಡನ್ನು ಹೊಂದಿರುವ ಈ ವಿಶೇಷ ಹೊಸ್ತು ಹಬ್ಬವನ್ನು ಆಚರಿಸದಿದ್ದರೆ ಮುಂಬರುವ ಯಾವ ಹಬ್ಬವನ್ನೂ ಆಚರಿಸಲಾಗಲ್ಲ ಅನ್ನೋ ಪ್ರತೀತಿಯೂ ಇದೆ. 

state Nov 6, 2023, 10:18 PM IST

More than one lakh Trees Cut for the Development of Agumbe Ghat grg More than one lakh Trees Cut for the Development of Agumbe Ghat grg

ಕಾರ್ಕಳ: ಆಗುಂಬೆ ಘಾಟ್‌ ಅಭಿವೃದ್ಧಿಗೆ ಲಕ್ಷಕ್ಕೂ ಮಿಕ್ಕಿ ಗಿಡ ಮರಗಳ ಬಲಿ..!

ಆಗುಂಬೆ ಹಾಗೂ ಮಾಳ ಘಾಟ್ ಹೆದ್ದಾರಿ ಅಗಲೀಕರಣ ಕಾಮಗಾರಿ ಕುದುರೆ ಮುಖ ವನ್ಯಜೀವಿ ವಿಭಾಗದ ವ್ಯಾಪ್ತಿಯಲ್ಲಿ ಹಾದು ಹೋಗುವುದರಿಂದ ಪರಿಸರಕ್ಕೆ ದುಷ್ಪರಿಣಾಮ ಎದುರಾಗಲಿದೆ.

Karnataka Districts Nov 6, 2023, 3:20 AM IST

Meteorological Department declared yellow alert heavy rain in Kaveri Valley and Chikkamagaluru satMeteorological Department declared yellow alert heavy rain in Kaveri Valley and Chikkamagaluru sat

ಕಾವೇರಿ ಕಣಿವೆ, ಕರಾವಳಿ ಮತ್ತು ಕಾಫಿನಾಡಿನಲ್ಲಿ ಭಾರಿ ಮಳೆ: ಯಲ್ಲೋ ಅಲರ್ಟ್‌ ಘೋಷಿಸಿದ ಹವಾಮಾನ ಇಲಾಖೆ

ರಾಜ್ಯದ ದಕ್ಷಿಣ ಒಳನಾಡಿನ ಕೊಡಗು, ಮೈಸೂರು, ಮಂಡ್ಯ ಸೇರಿದಂತೆ ಕಾವೇರಿ ಕಣಿವೆ ಹಾಗೂ ಕಾಫಿನಾಡು ಚಿಕ್ಕಮಗಳೂರಿನಲ್ಲಿ ಮುಂದಿನ 2 ದಿನ ಭಾರಿ ಮಳೆಯಾಗುವ ಸಾಧ್ಯತೆಯಿದೆ.

state Nov 4, 2023, 5:07 PM IST

Nagaradhane samhita yaga in Lord Venkatakrishna Temple at America by puttige shree ravNagaradhane samhita yaga in Lord Venkatakrishna Temple at America by puttige shree rav

ಲೋಕ ಕಲ್ಯಾಣಕ್ಕಾಗಿ ಅಮೆರಿಕಾದಲ್ಲೂ ನಡೆಯಿತು ನಾಗರಾಧನೆ!

ಅಮೆರಿಕಾದ ಪ್ರಥಮ ದೇವಾಲಯವಾದ ಶ್ರೀ ವೆಂಕಟಕೃಷ್ಣ ಕ್ಷೇತ್ರ ದಲ್ಲಿ ಲೋಕ  ಕಲ್ಯಾಣಕ್ಕಾಗಿ ಒಂಬತ್ತು ದಿನಗಳ ಕಾಲ ಸಂಹಿತಾ ಯಾಗ ನಡೆಯಿತು. ಕರ್ನಾಟಕದ ಕರಾವಳಿ ಭಾಗದಲ್ಲಿ, ಅದರಲ್ಲೂ ಮುಖ್ಯವಾಗಿ ಉಡುಪಿಯಲ್ಲಿ ನಡೆಯುವ ನಾಗ ತನು ತರ್ಪಣ ಧಾರ್ಮಿಕ ಕಾರ್ಯಕ್ರಮ ಇಲ್ಲಿಯೂ ನಡೆಯಿತು. ನಾಗದೇವರ ಪ್ರೀತ್ಯರ್ಥ ಈ ಆರಾಧನೆಯನ್ನು ಅಪರೂಪದಲ್ಲಿ  ನಡೆಸಲಾಗುತ್ತದೆ.

Festivals Nov 4, 2023, 3:27 PM IST

Congress goovernment not giving grant for development work BJP MLA Vedavyas kamat outraged ravCongress goovernment not giving grant for development work BJP MLA Vedavyas kamat outraged rav

ಅಭಿವೃದ್ಧಿ ಮಾಡಲು ಸರ್ಕಾರ ಹಣ ಕೊಡ್ತಿಲ್ಲ: ಕಾಂಗ್ರೆಸ್ ವಿರುದ್ದ ಶಾಸಕ ವೇದವ್ಯಾಸ ಕಾಮತ್ ಕಿಡಿ!

ಕರಾವಳಿಯ ಬಿಜೆಪಿ ಶಾಸಕರಿಗೆ ಆರು ತಿಂಗಳಲ್ಲಿ ಸರ್ಕಾರ ಅನುದಾನ ನೀಡಿಲ್ಲ.‌ ಕ್ಷೇತ್ರದ ಅಭಿವೃದ್ದಿಗೆ ಒಂದು ರೂಪಾಯಿಯು ಅನುದಾನ ಕೊಟ್ಟಿಲ್ಲ ಎಂದು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಆರೋಪಿಸಿದ್ದಾರೆ. 

state Nov 3, 2023, 4:55 PM IST

dairy rich ice cream owner rajesh wife Aishwarya from sullia ends her life in bengaluru gowdairy rich ice cream owner rajesh wife Aishwarya from sullia ends her life in bengaluru gow

ಕಿರುಕುಳಕ್ಕೆ ಸುಳ್ಯ ಉದ್ಯಮಿ ಸೊಸೆ ಬೆಂಗಳೂರಿನಲ್ಲಿ ಆತ್ಮಹತ್ಯೆ, ಸಾವಿನ ಬಳಿಕ ಗೋವಾದಲ್ಲಿ ಗಂಡನ ಮನೆಯವರ ಪಾರ್ಟಿ!

ಕರಾವಳಿಯ 26 ವರ್ಷದ ಗೃಹಿಣಿ ಐಶ್ವರ್ಯ ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರಸಿದ್ಧ  ಡೈರಿ ರಿಚ್‌ ಐಸ್‌ಕ್ರೀಂ ಮಾಲೀಕ ಗಂಡನ ಮನೆಯವರ ಕಿರುಳಕ್ಕೆ ಬೇಸತ್ತು ಮೃತಪಟ್ಟಿದ್ದು, ಐಶ್ವರ್ಯ ಸಾವಿನ ಬಳಿಕ ಗೋವಾದಲ್ಲಿ ಮೋಜು ಮಸ್ತಿ ಮಾಡಿದ್ದಾರೆ.

CRIME Nov 3, 2023, 12:48 PM IST

Do you know why former Miss Aishwarya Rai has arrived in Bengaluru gvdDo you know why former Miss Aishwarya Rai has arrived in Bengaluru gvd

ಬೆಂಗಳೂರಿಗೆ ಬರ್ತಿದ್ದಾರೆ ಮಾಜಿ ವಿಶ್ವ ಸುಂದರಿ ಐಶ್ವರ್ಯಾ ರೈ: ಯಾಕೆ ಗೊತ್ತಾ?

ಕಂಬಳಕ್ಕೆ ಭರದಿಂದ ಸಿದ್ದತೆಗಳು ನಡೆಯುತ್ತಿದ್ದು ನವೆಂಬರ್ 25,26 ರಂದು ರಾಜಧಾನಿಯಲ್ಲಿ ಕಂಬಳ ರಂಗೇರಲಿದೆ. ಇದರ ಜೊತೆಗೆ ರಾಜಧಾನಿಯಲ್ಲಿರುವ ಕರಾವಳಿ ಮಂದಿಗೆ ಗುಡ್ ನ್ಯೂಸ್ ಒಂದಿದೆ. 

state Nov 2, 2023, 8:46 AM IST

Bengaluru Kambala competition winners Buffaloes will be awarded Rs 1 lakh cash prize satBengaluru Kambala competition winners Buffaloes will be awarded Rs 1 lakh cash prize sat

ಬೆಂಗಳೂರು ಕಂಬಳದಲ್ಲಿ ಗೆದ್ದ ಕೋಣಗಳಿಗೆ ಕೊಡಲಾಗುವ ಬಹುಮಾನ ಎಷ್ಟು ಗೊತ್ತಾ?

ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಮೊಟ್ಟ ಮೊದಲ ಬಾರಿಗೆ ನಡೆಸಲಾಗುತ್ತಿರುವ ಕರಾವಳಿ ಭಾಗದ ಕಂಬಳ ಮಹೋತ್ಸವದಲ್ಲಿ ಗೆಲ್ಲುವ ಕೋಣಗಳಿಗೆ ಭಾರಿ ಮೊತ್ತದ ನಗದು ಹಾಗೂ ಚಿನ್ನವನ್ನು ನೀಡಲಾಗುತ್ತದೆ.

state Nov 1, 2023, 8:32 PM IST

tulu separate state demand in coastal karnataka observe kannada rajyotsava as black day ashtulu separate state demand in coastal karnataka observe kannada rajyotsava as black day ash
Video Icon

ರಾಜ್ಯಾದ್ಯಂತ ಕನ್ನಡ ಹಬ್ಬ: ಕರಾವಳಿಯಲ್ಲಿ ಕರಾಳ ದಿನ; ಮತ್ತೆ ಕೇಳಿಬಂತು ತುಳು ರಾಜ್ಯದ ಕೂಗು!

ಕನ್ನಡ ರಾಜ್ಯೋತ್ಸವದಂದೇ ಪ್ರತ್ಯೇಕ ತುಳು ರಾಜ್ಯಕ್ಕಾಗಿ ಕೂಗು ಕೇಳಿಬಂದಿದ್ದು, ತುಳು ಭಾಷೆಯ ಸ್ಥಾನಮಾನಕ್ಕೆ ಆಗ್ರಹಿಸಿ ಅಭಿಯಾನ ನಡೆಯುತ್ತಿದೆ.

state Nov 1, 2023, 1:30 PM IST