ಪ್ರತಿ ತಿಂಗಳ ಪ್ರಾರಂಭದಲ್ಲಿ ಬ್ಯಾಂಕಿಂಗ್ ಸೇರಿದಂತೆ ಕೆಲವು ನಿಯಮಗಳಲ್ಲಿ ಬದಲಾವಣೆಯಾಗೋದು ಸಹಜ. ಈ ಬದಲಾವಣೆಗಳು ಜನಸಾಮಾನ್ಯರ ನಿತ್ಯ ಜೀವನದ ಮೇಲೆ ನೇರ ಪರಿಣಾಮ ಬೀರುತ್ತವೆ. ಹೀಗಾಗಿ ಈ ಬಗ್ಗೆ ಮಾಹಿತಿ ಹೊಂದಿರೋದು ಅಗತ್ಯ. ಹಾಗಾದ್ರೆ ಆಗಸ್ಟ್ ನಲ್ಲಿ ಯಾವೆಲ್ಲ ನಿಯಮಗಳಲ್ಲಿ ಬದಲಾವಣೆಯಾಗುತ್ತದೆ? ಇಲ್ಲಿದೆ ಮಾಹಿತಿ.
BUSINESS Jul 28, 2022, 11:32 AM IST
*ಗೃಹ ಬಳಕೆ ಎಲ್ ಪಿಜಿ ಸಿಲಿಂಡರ್ ಹೊಸ ದರ ಜು.6ರಿಂದಲೇ ಜಾರಿಗೆ
*ಮೇನಲ್ಲಿ ಎರಡು ಬಾರಿ ಗೃಹ ಬಳಕೆ ಎಲ್ ಪಿಜಿ ಸಿಲಿಂಡರ್ ಬೆಲೆ ಹೆಚ್ಚಳ ಮಾಡಿದ್ದ ಸರ್ಕಾರ
*19 ಕೆಜಿ ಎಲ್ ಪಿಜಿ ಕಮರ್ಷಿಯಲ್ ಸಿಲಿಂಡರ್ ಬೆಲೆಯಲ್ಲಿ8.50ರೂ. ಇಳಿಕೆ
BUSINESS Jul 6, 2022, 10:52 AM IST
*19 ಕೆಜಿ ಎಲ್ ಪಿಜಿ ಕಮರ್ಷಿಯಲ್ ಸಿಲಿಂಡರ್ ಬೆಲೆಯಲ್ಲಿ ಇಳಿಕೆ
*ಗೃಹ ಬಳಕೆ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆ ಇಲ್ಲ
*ಕಳೆದ ತಿಂಗಳು ಕೂಡ ಎಲ್ ಪಿಜಿ ಕಮರ್ಷಿಯಲ್ ಸಿಲಿಂಡರ್ ಬೆಲೆಯಲ್ಲಿ ಇಳಿಕೆ
BUSINESS Jul 1, 2022, 9:06 AM IST
ಕಳೆದ ತಿಂಗಳು ಎರಡು ಬಾರಿ ಹೆಚ್ಚಳಗೊಂಡ ಗೃಹ ಬಳಕೆ ಎಲ್ ಪಿಜಿ ಗ್ಯಾಸ್ ಸಿಲಿಂಡರ್ ಬೆಲೆಯಿಂದ ಕಂಗೆಟ್ಟಿರುವ ಜನರಿಗೆ ಈಗ ಮತ್ತೊಂದು ಶಾಕ್ ಎದುರಾಗಿದೆ. ಹೊಸ ಎಲ್ ಪಿಜಿ ಗ್ಯಾಸ್ ಸಂಪರ್ಕ ಪಡೆಯಲು ಪಾವತಿಸುವ ಭದ್ರತಾ ಠೇವಣಿ ಮೊತ್ತದಲ್ಲಿ ನಾಳೆಯಿಂದಲೇ ಜಾರಿಗೆ ಬರುವಂತೆ ಹೆಚ್ಚಳ ಮಾಡಲಾಗಿದೆ.
BUSINESS Jun 15, 2022, 5:53 PM IST
*ಜೂನ್ 1ರಿಂದಲೇ ಜಾರಿಗೆ ಬರುವಂತೆ 19 ಕೆಜಿ ಎಲ್ ಪಿಜಿ ಕಮರ್ಷಿಯಲ್ ಸಿಲಿಂಡರ್ ಬೆಲೆ ಇಳಿಕೆ
*ಗೃಹ ಬಳಕೆ ಸಿಲಿಂಡರ್ ಬೆಲೆಯಲ್ಲಿ ಬದಲಾವಣೆಯಿಲ್ಲ
*ಕಳೆದ ತಿಂಗಳು ಎರಡು ಬಾರಿ ಎಲ್ ಪಿಜಿ ಸಿಲಿಂಡರ್ ಬೆಲೆಯಲ್ಲಿ ಏರಿಕೆ
BUSINESS Jun 1, 2022, 10:23 AM IST
* ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಮಳವಳ್ಳಿ ಗ್ರಾಮದಲ್ಲಿ ನಡೆದ ಘಟನೆ
* ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಬೆಂಕಿಗೆ ಆಹುತಿಯಾದ ಮನೆಯಲ್ಲಿದ್ದ ವಸ್ತುಗಳು
* ಬೆಂಕಿ ನಂದಿಸಿ ಶವ ಹೊರತೆಗೆದ ಅಗ್ನಿಶಾಮಕ ದಳದ ಸಿಬ್ಬಂದಿ
Karnataka Districts May 27, 2022, 8:56 AM IST
*ಬಡ ವರ್ಗದ ಜನರಿಗೆ ವಾರ್ಷಿಕ 12 ಸಿಲಿಂಡರ್ ಗಳ ಮೇಲೆ ಎಲ್ ಪಿಜಿ ಸಬ್ಸಿಡಿ ಘೋಷಿಸಿದ ಕೇಂದ್ರ ಸರ್ಕಾರ
*2020ರ ಜೂನ್ ಬಳಿಕ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಸಬ್ಸಿಡಿ ಸ್ಥಗಿತ
*ರಾಜ್ಯದ 31.45 ಲಕ್ಷ ಮಂದಿಗೆ ಸಿಗಲಿದೆ ಇದರ ಪ್ರಯೋಜನ
BUSINESS May 23, 2022, 1:39 PM IST
* ಉಜ್ವಲ ಯೋಜನೆ ರದ್ದು ಪಡಿಸಿ
* ಬಿಜೆಪಿ ಸರ್ಕಾರದ ವಿರುದ್ಧ ಪುಷ್ಪಾ ಆಕ್ರೋಶ
* ಯುಪಿಎ ಅವಧಿಯಲ್ಲಿ 10 ಬೆಲೆ ಹೆಚ್ಚಳವಾದರೆ ರಸ್ತೆಯಲ್ಲಿ ಬಿದ್ದು ಒದ್ದಾಡುತ್ತಿದ್ದ ಸ್ಮೃತಿ ಇರಾನಿ
Politics May 22, 2022, 5:44 AM IST
*ತಿಂಗಳಿನಲ್ಲಿ ಎರಡನೇ ಬಾರಿ ಗ್ಯಾಸ್ ದರ ಹೆಚ್ಚಳ
*1000ರೂ. ಗಡಿ ದಾಟಿದ 14.5 ಕೆಜಿ ಗೃಹ ಬಳಕೆ ಗ್ಯಾಸ್ ಸಿಲಿಂಡರ್ ದರ
*ಮೇ 7 ರಂದು 50 ರೂಪಾಯಿ ಹೆಚ್ಚಳವಾಗಿತ್ತು
*ಇಂದು ಮತ್ತೆ 3.50 ರೂಪಾಯಿ ಹೆಚ್ಚಳ
BUSINESS May 19, 2022, 11:12 AM IST
India May 12, 2022, 8:44 PM IST
ಗೃಹಬಳಕೆಯ ಅಡುಗೆ ಅನಿಲ ದರವನ್ನು ಸರ್ಕಾರ ಮತ್ತೆ 50 ರೂಪಾಯಿ ಏರಿಕೆ ಮಾಡಿದೆ. ಕಳೆದ ಎರಡು ತಿಂಗಳ ಅವಧಿಯಲ್ಲಿ 2ನೇ ಬಾರಿಗೆ ಗೃಹಬಳಕೆಯ ಸಿಲಿಂಡರ್ ದರ ಏರಿಕೆಯಾಗಿದೆ. ಇದರಿಂದಾಗಿ ಅಂದಾಜು 289 ಮಿಲಿಯನ್ ಕುಟುಂಬಗಳು 14.2 ಕೆಜಿಯ ಸಿಲಿಂಡರ್ ಗಾಗಿ 1 ಸಾವಿರ ರೂಪಾಯಿ ನೀಡಬೇಕಿದೆ.
India May 8, 2022, 1:30 PM IST
* ಸಾಮಾನ್ಯರ ಪಾಲಿಗೆ ಅಡುಗೆ ದುಬಾರಿಯಾಗಿದೆ
* ಗ್ಯಾಸ್ ಸಿಲಿಂಡರ್ ದರ ಮತ್ತೆ 50 ರೂ ಏರಿಕೆ
* ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯನ್ನೂ ಹೆಚ್ಚಳ
BUSINESS May 7, 2022, 10:30 AM IST
* ರಾಜಸ್ಥಾನ ರಾಯಲ್ಸ್ ಎದುರಿನ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದ ರಿಂಕು ಸಿಂಗ್
* ಕೆಕೆಆರ್ ಸತತ ಆರನೇ ಸೋಲಿನಿಂದ ಬಚಾವ್ ಮಾಡಿದ ರಿಂಕು ಸಿಂಗ್
* ರಿಂಕು ಸಿಂಗ್ ಬೆಂಕಿಯಲ್ಲಿ ಅರಳಿದ ಹೂ
Cricket May 4, 2022, 6:33 PM IST
* ವಾಣಿಜ್ಯ ಸಿಲಿಂಡರ್ ದರ 102 ರೂಪಾಯಿ ಏರಿಕೆ
* ಕಮರ್ಷಿಯಲ್ ಸಿಲಿಂಡರ್ ಬೆಲೆ 2430.50 ರು.
* ಗೃಹೋಪಯೋಗಿ ಸಿಲಿಂಡರ್ ಬೆಲೆಯಲ್ಲಿ ಏರಿಕೆಯಾಗಿಲ್ಲ
BUSINESS May 1, 2022, 9:09 AM IST
ಬೆಟಗೇರಿಯ ಕುರಟ್ಟಿಪೇಟಿಯಲ್ಲಿದ್ದ ಅಕ್ರಮ ಗ್ಯಾಸ್ ಸಿಲಿಂಡರ್ ಫಿಲ್ಲಿಂಗ್ ಅಡ್ಡೆ ಮೇಲೆ ಅಧಿಕಾರಿಗಳು ದಾಳಿ ನಡೆಸಿದರು. ಆಹಾರ ಇಲಾಖೆ ಉಪನಿರ್ದೇಶಕ ಮಲ್ಲಿಕಾರ್ಜುನ್ ನಾಯಕ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.
Karnataka Districts Apr 30, 2022, 12:32 AM IST