ಮಂಗಳೂರು ಬೆಂಗಳೂರು ನಡುವೆ ವಾಹನ ಸಂಚಾರ ಸಂಪೂರ್ಣ ನಿರ್ಬಂಧದಿಂದ ದೊಡ್ಡ ಸಮಸ್ಯೆಯಾದ ಹಿನ್ನೆಲೆಯಲ್ಲಿ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ನಿರ್ಬಂಧಿತ ಸಂಚಾರಕ್ಕೆ ಅವಕಾಶ ನೀಡಿ ಆದೇಶ ಹೊರಡಿಸಿದ ಸಕಲೇಶಪುರ ಉಪ ವಿಭಾಗಾಧಿಕಾರಿ ಶೃತಿ
Karnataka Districts Jul 19, 2024, 6:03 PM IST
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಹೀಗಾಗಿ ಮೈದುಂಬಿ ಕಲ್ಲತ್ತಿಗರಿ ಜಲಪಾತ ಧುಮ್ಮಿಕ್ತಿ ಹರಿಯುತ್ತಿದೆ. ಕಳೆದ ವಾರ ಜಲಪಾತದಲ್ಲಿ ನೀರಿನ ಪ್ರಮಾಣ ಸಾಧಾರಣವಾಗಿತ್ತು. ಆದ್ರೆ, ನಾಲ್ಕೈದು ದಿನದಿಂದ ವರುಣ ಅಬ್ಬರಿಸುತ್ತಿರುವ ಹಿನ್ನಲೆಯಲ್ಲಿ ಜಲಪಾತ ಧುಮ್ಮಿಕ್ಕುತ್ತಿದೆ.
Travel Jul 19, 2024, 5:10 PM IST
ಅದೆಷ್ಟು ಭಯಾನಕವಾಗಿದೆ ಗೊತ್ತಾ ವರುಣನ ರಣಾರ್ಭಟ!
ಧರೆಗುರುಳಿದ ಮನೆಗಳು..ಸರ್ವನಾಶವಾದ ಕೃಷಿಭೂಮಿ..!
ಕೂದಲೆಳೆ ಅಂತರದಲ್ಲಿ ಉಳಿಯಿತು ಜೀವ..ತಪ್ಪಿತು ದುರಂತ
state Jul 19, 2024, 4:53 PM IST
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮವು ಹೊಸದಾಗಿ 66ಕೆವಿ ಗೋಪುರ ನಿರ್ಮಿಸುವ ಕಾಮಗಾರಿಯನ್ನು ಕೈಗೆತ್ತಿಕೊಂಡಿರುವುದರಿಂದ ಜುಲೈ 19 ರಿಂದ 21ರವರೆಗೆ ಬೆಳಿಗ್ಗೆ 8 ರಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯ
Karnataka Districts Jul 19, 2024, 1:22 PM IST
ಕೊಡಗು ಸೇರಿದಂತೆ ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವುದರಿಂದ ಕೃಷ್ಣರಾಜಸಾಗರ ಜಲಾಶಯದ ನೀರಿನ ಮಟ್ಟ 114.90 ಅಡಿಗೆ ತಲುಪಿದೆ.
Karnataka Districts Jul 19, 2024, 12:59 PM IST
ಹೊರಗ ಮಳೆ ಇದೆ ಬೇಗ ಮನೆಗೆ ಬಾ ಅಂದ ತಾಯಿ, ಬಂದಾಗ ಮಗನಿಗೆ ಸಿಕ್ಕಿದ್ದು ತಾಯಿ ಸೀರೆ ಮಾತ್ರ! ಶಿರೂರಿನ ಗುಡ್ಡ ಕುಸಿತದಿಂದ ತಾಲೂಕಿನ ಉಳುವರೆಯಲ್ಲಿ ನಡೆದ ದುರಂತದಲ್ಲಿ ತಾಯಿ ಹಾಗೂ ಮನೆಯನ್ನು ಕಳೆದುಕೊಂಡ ಮಗನ ವ್ಯಥೆಯ ಕಥೆ.
state Jul 18, 2024, 1:13 PM IST
ಊರಿನಲ್ಲಿ ನೀರು ತುಂಬಿದ್ದರಿಂದ ಗೋವುಗಳ ರಕ್ಷಣೆಗೆ ಅನಿಲ್ ರಾಘೋಬ ಪೆಡ್ನೇಕರ್ ತೆರೆಳಿದ್ದರು. ಕಾಳಜಿ ಕೇಂದ್ರದಲ್ಲಿ ಮಧ್ಯಾಹ್ನ ಊಟ ಮುಗಿಸಿ ಮನೆಯಲ್ಲಿದ್ದ ದನಕರುಗಳನ್ನು ಬಿಡಲು ತೆರಳಿದ್ದರು. ಹಸುಗಳನ್ನು ರಕ್ಷಣೆ ಮಾಡಿ ಹಿಂತಿರುಗುವಾಗ ನೀರಿನ ಸೆಳೆತಕ್ಕೆ ಅನಿಲ್ ಕೊಚ್ಚಿ ಹೋಗಿದ್ದರು.
Karnataka Districts Jul 17, 2024, 7:04 PM IST
2-3 ದಿನಗಳಿಂದ ಸುರಿಯುತ್ತಿರೋ ಪುರ್ನವಸು ಅಬ್ಬರಕ್ಕೆ ಶೃಂಗೇರಿ ತಾಲೂಕು ಅಕ್ಷರಶಃ ಕಂಗಾಲಾಗಿ ಹೋಗಿದೆ. ತುಂಗಾ ನದಿ ಮೈದುಂಬಿ ಹರಿಯುತ್ತಿದ್ದು, ಕಿರಿಯ ಜಗದ್ಗುರುಗಳು ತುಂಗೆಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.
Karnataka Districts Jul 17, 2024, 6:07 PM IST
ಹೆದ್ದಾರಿ ಬದಿ ಸಣ್ಣಪುಟ್ಟ ಗೂಡಂಗಡಿ, ಹೋಟೆಲ್ ಇಟ್ಟುಕೊಂಡು ಬದುಕು ಕಟ್ಟಿಕೊಂಡಿರುವ ಜನತೆಯಲ್ಲಿ ನನ್ನ ಕಳಕಳಿಯ ಮನವಿ. ಮಳೆಗಾಲ, ಇನ್ನಿತರೆ ಅಪಾಯಕಾರಿ ಸಂದರ್ಭಗಳಲ್ಲಿ ಭೂ ಕುಸಿತದ ಬಗ್ಗೆ ಬಹಳ ಎಚ್ಚರಿಕೆ ವಹಿಸಬೇಕು. ರಸ್ತೆ ಬದಿ ಗುಡ್ಡಗಳ ಕೆಳಗೆ ವಾಸಿಸುವ, ಸಣ್ಣಪುಟ್ಟ ವ್ಯಾಪಾರ ಮಾಡಿಕೊಳ್ಳುವವರು ಆದಷ್ಟು ಮುನ್ನೆಚ್ಚರಿಕೆ ವಹಿಸಬೇಕು ಎಂಬುದು ನನ್ನ ಮನವಿ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ
state Jul 17, 2024, 5:41 PM IST
ರಣ ಮಳೆಗೆ ಅಪಾಯದ ಮಟ್ಟ ತಲುಪಿದ ಅಬ್ಬಿಕಲ್ಲು ಜಲಪಾತ..!
ಶಿರೂರು ಬಳಿ ಗುಡ್ಡ ಕುಸಿತ.. ನದಿಗೆ ಬಿದ್ದ ಗ್ಯಾಸ್ ಟ್ಯಾಂಕರ್..!
ಡಿಪೋಗೆ ನುಗ್ಗಿದ ನೀರು..50ಕ್ಕೂ ಹೆಚ್ಚು ಬಸ್ಸುಗಳು ಜಲಾವೃತ..!
Karnataka Districts Jul 17, 2024, 4:56 PM IST
ವಾಲ್ಮೀಕಿ ಹಗರಣ ಚರ್ಚೆ ವೇಳೆ ದಲಿತ ಪದ ಬಳಕೆಗೆ ತೀವ್ರ ಆಕ್ಷೇಪ
ಈ ಪದ ಬಳಕೆ ಮಾಡಿದ್ದಕ್ಕೆ ಶಾಸಕ ನರೇಂದ್ರ ಸ್ವಾಮಿ ವಿರೋಧ..!
ಶಾಸಕ ನರೇಂದ್ರಸ್ವಾಮಿ ಮಾತಿಗೆ ಸಚಿವ ಪರಮೇಶ್ವರ್ ಬೆಂಬಲ
Politics Jul 17, 2024, 12:27 PM IST
ತಾಲೂಕಿನಲ್ಲಿ ನಿರಂತರವಾಗಿ ಸುರಿಯುತ್ತಿರುವ ಜಡಿ ಮಳೆ ಕಾಫಿ ಬೆಳೆಗಾರರಿಗೆ ಕೊಳೆರೋಗದ ಆತಂಕ ತಂದೊಡ್ಡಿದೆ. ಸೋನೆ ಮಳೆ ಶುರುವಾಗುವ ಯಾವುದೇ ಮುನ್ಸೂಚನೆ ಇಲ್ಲದೆ ಮೇ ತಿಂಗಳ ಅಂತ್ಯದಲ್ಲಿ ಆರಂಭವಾದ ಮಳೆ ಒಂದೂವರೆ ತಿಂಗಳು ಕಳೆರೂ ನಿಲ್ಲದೇ ಇರುರುವುದು ಕಾಫಿ ಬೆಳೆಗಾರರಿಗೆ ಸಮಸ್ಯೆಯಾಗಿ ಪರಿಣಮಿಸಿದೆ.
Karnataka Districts Jul 17, 2024, 11:49 AM IST
ಕೇರಳದ ವಯನಾಡಿನಲ್ಲಿ ಭಾರಿ ಮಳೆ ಬೀಳುತ್ತಿರುವ ಹಿನ್ನೆಲೆ ತಾಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯಕ್ಕೆ ಮಂಗಳವಾರ ಸಂಜೆ 29,945 ಕ್ಯುಸೆಕ್ ನೀರು ಹರಿದು ಬರುತ್ತಿದ್ದು, 36 ಸಾವಿರ ಕ್ಯುಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ.
Karnataka Districts Jul 17, 2024, 10:44 AM IST
ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ಹಣ ವರ್ಗಾವಣೆ ಹಗರಣ ವಿಧಾನಮಂಡಲ ಅಧಿವೇಶನದ ಎರಡನೇ ದಿನವೂ ಉಭಯ ಸದನಗಳಲ್ಲಿ ತೀವ್ರ ಜಟಾಪಟಿ, ಆರೋಪ-ಪ್ರತ್ಯಾರೋಪ, ವೈಯಕ್ತಿಕ ದೋಷಾರೋಪಣೆ ಹಂತ ಮುಟ್ಟಿದ್ದು, ತೀವ್ರ ಕೋಲಾಹಲಕ್ಕೆ ಕಾರಣವಾಯಿತು.
Politics Jul 17, 2024, 5:46 AM IST
ಮೃತ ಲಕ್ಷ್ಮಣ ನಾಯ್ಕ ಕುಟುಂಬ ಸಾಕಿದ ನಾಯಿ ತನ್ನ ಮನೆ ಹಾಗೂ ಮಾಲೀಕರನ್ನ ಹುಡುಕಾಟ ನಡೆಸಿದೆ. ಗುಡ್ಡದಿಂದ ಮಣ್ಣು ಬಿದ್ದ ಪ್ರದೇಶದಲ್ಲಿ ತನ್ನ ಮನೆ ಹಾಗೂ ಮಾಲೀಕರನ್ನು ಸಾಕು ನಾಯಿ ಹುಡುಕಾಡುತ್ತಿರುವ ದೃಶ್ಯ ಮೊಬೈಲ್‌ನಲ್ಲಿ ಸೆರೆಯಾಗಿದೆ.
Karnataka Districts Jul 16, 2024, 11:21 PM IST