ಸಚಿವ ಕೆ.ಎಸ್. ಈಶ್ವರಪ್ಪ ಹಾಗೂ ಸಂಸದ ತೇಜಸ್ವಿ ಸೂರ್ಯ ಅವರನ್ನು ಪ್ರವಾಹದ ಸಂದರ್ಭದಲ್ಲಿ ನಡುಗಡ್ಡೆ ಪ್ರದೇಶದಲ್ಲಿ ಬಿಡಬೇಕು. ಆಗ ಅವರಿಗೆ ಸಂತ್ರಸ್ತರ ನೋವು ಅರಿವಾಗುತ್ತದೆ ಎಂದು ಮಾಜಿ ಸಚಿವ ಡಾ.ಎಂ.ಬಿ. ಪಾಟೀಲ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Karnataka Districts Oct 2, 2019, 11:28 AM IST
ಕೇಂದ್ರ ತಂಡ ನೆರೆ ಪರಿಶೀಲನೆ ಮಾಡಿ ಹೋಗಿದ್ದು, ಇನ್ನು ಮೂರ್ನಾಲ್ಕು ದಿನದಲ್ಲಿ ರಾಜ್ಯಕ್ಕೆ ಅನುದಾನ ಬಿಡುಗಡೆ ಮಾಡಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಭರವಸೆ ನೀಡಿದ್ದಾರೆ.
Karnataka Districts Oct 2, 2019, 10:46 AM IST
ಪರಿಹಾರ ತರದ ಬಿಎಸ್ವೈರನ್ನು ಬಲಿಷ್ಠ ಸಿಎಂ ಅನ್ನಬೇಕಾ?: ಸಿದ್ದು| ಬಿಎಸ್ವೈ ಅವರನ್ನು ವೀಕ್(ದುರ್ಬಲ) ಸಿಎಂ ಎಂದು ನೀಡಿರುವ ಹೇಳಿಕೆಗೆ ಸಮರ್ಥನೆ
News Oct 2, 2019, 8:09 AM IST
ಈಶ್ವರಪ್ಪ, ತೇಜಸ್ವಿಯನ್ನು ನೆರೆ ವೇಳೆ ನಡುಗಡ್ಡೆಗೆ ಬಿಡಬೇಕು| ಆಗ ಅವರಿಗೆ ಸಂತ್ರಸ್ತರ ನೋವು ಅರಿವಾಗುತ್ತದೆ| ಎಂ. ಬಿ.ಪಾಟೀಲ್ ಕಿಡಿ
News Oct 2, 2019, 8:00 AM IST
ಬ್ಯುಸಿ ಇದ್ದಿದ್ದರಿಂದ ನೆರೆ ಬಗ್ಗೆ ಮೋದಿ ಟ್ವೀಟ್ ಇಲ್ಲ| ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ವಿವಾದ| ಕೇಂದ್ರ ತಂಡ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಕೇಂದ್ರಕ್ಕೆ ವರದಿ ಸಲ್ಲಿಸಿದೆ
News Oct 2, 2019, 7:49 AM IST
ಸಚಿವ ಸಿಟಿ ರವಿ ಅನೇಕ ವಿಚಾರಗಳನ್ನು ಮಾತನಾಡಿದ್ದಾರೆ. ಮೈಸೂರು ದಸರಾದಿಂದ ನೆರೆ ಪರಿಹಾರದವರೆಗೆ ಸ್ಪಷ್ಟನೆ ನೀಡಿದ್ದಾರೆ. ಚಕ್ರವರ್ತಿ ಸೂಲಿಬೆಲೆ ರಾಜ್ಯದ ಸಂಸದರನ್ನು ಪ್ರಶ್ನೆ ಮಾಡಿದ್ದಕ್ಕೂ ಉತ್ತರ ನೀಡಿದ್ದಾರೆ.
state Oct 1, 2019, 9:22 PM IST
ಹಾಸನದಲ್ಲಿ ವಾಗ್ದಾಳಿ ನಡೆಸಿರುವ ಮಾಜಿ ಸಚಿವ, ಜೆಡಿಎಸ್ ನಾಯಕ ಎಚ್.ಡಿ.ರೇವಣ್ಣ ರಾಜ್ಯದ ನೆರೆ ಸಂತ್ರಸ್ತರಿಗೆ ಪರಿಹಾರ ಯಾಕೆ ವಿಳಂಬವಾಗುತ್ತಿದೆ ಉತ್ತರಿಸಿ ಎಂದು ಬಿಜೆಪಿ ನಾಯಕರಿಗೆ ಸವಾಲು ಹಾಕಿದ್ದಾರೆ.
Karnataka Districts Oct 1, 2019, 5:24 PM IST
ಕರ್ನಾಟಕ ಪ್ರವಾಹ ಎದುರಿಸಿದಾಗ ಟ್ವೀಟ್ ಮಾಡದ ಮೋದಿ ಈಗ ಉತ್ತರ ಭಾರತಕ್ಕೆ ಕಾಳಜಿ ವಹಿಸಿ ಟ್ವೀಟ್ ಮಾಡಿದ್ದಾರೆ ಎಂಬ ವಿಚಾರ ಬೆಳಗ್ಗೆಯಿಂದ ದೊಡ್ಡ ಸುದ್ದಿಯಾಗುತ್ತಿದೆ. ಆದರೆ ಮೋದಿ ಅವರ ನಡೆಯನ್ನು ಬಿಜೆಪಿಯ ಇಬ್ಬರು ಪ್ರಮುಖ ನಾಯಕರು ಸಮರ್ಥಿಸಿಕೊಂಡಿದ್ದಾರೆ.
Karnataka Districts Oct 1, 2019, 4:40 PM IST
ಬಿಹಾರಕ್ಕೆ ಎಲ್ಲಾ ರೀತಿಯ ಪರಿಹಾರ ನೀಡಲು ಸಿದ್ಧ ಎಂದ ಮೋದಿ| ಮೋದಿ ಟ್ವೀಟ್ ಬೆನ್ನಲ್ಲೇ ಕೆರಳಿದ ಕನ್ನಡಿಗರ| ಬಿಹಾರದ ಪ್ರವಾಹ ಕಾಣಿಸ್ತು, ಕರ್ನಾಟಕಕ್ಕೆ ಯಾಕೆ ಪರಿಹಾರ ನೀಡಿಲ್ಲ?
News Oct 1, 2019, 1:28 PM IST
ಕರ್ನಾಟಕದ ಸಂಸದರಿಗೆ ಉತ್ತರ ಕರ್ನಾಟಕದ ಜನರ ನೋವು ಕಾಣುತ್ತಿಲ್ಲವೇ? ಕೇಂದ್ರದ ಮೇಲೆ ಒತ್ತಡ ಹಾಕುವುದಿರಲಿ ಜನರ ಪರವಾಗಿ ಒಂದು ಮಾತನಾಡುವ ಸೌಜನ್ಯವೂ ಇಲ್ಲವಾಗಿದೆ. ಹೀಗೆಂದು ಚಿಂತಕ ಚಕ್ರವರ್ತಿ ಸೂಲಿಬೆಲೆ ಆಕ್ರೋಶ ಹೊರಹಾಕಿದ್ದಾರೆ. ಹಾಗಾದರೆ ಸೂಲಿಬೆಲೆ ಹೀಗೆ ಹೇಳಲು ಕಾರಣ ಏನು ?
News Sep 30, 2019, 6:44 PM IST
ಪ್ರವಾಹ ಬಂದು ರೈತರ ಜೀವನ ದುಸ್ತರವಾಗಿ ಸುಧಾರಿಕೊಳ್ಳುವ ಹೊತ್ತಿನಲ್ಲಿಯೇ ವಿದ್ಯುತ್ ಟ್ರಾನಪಾರ್ಮ್ಗಳ ದುರಸ್ತಿಯಾಗದೇ ರೈತರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಅಥಣಿ ತಾಲೂಕಿನ ಕೃಷ್ಣಾ ನದಿ ತೀರದ ಸುಮಾರು 23 ಗ್ರಾಮಗಳಲ್ಲಿ ವಿದ್ಯುತ್ ಕಂಬ ಮತ್ತು ಟ್ರಾನಪಾರ್ಮ್ಗಳು ನೀರಿನ ಸೆಳೆತಕ್ಕೆ ಕೊಚ್ಚಿ ಹೋಗಿ ಹೆಸ್ಕಾಂ ಇಲಾಖೆಯ ಸುಮಾರು 25 ಕೋಟಿ ಮೌಲ್ಯದ ಪರಿಕರಗಳು ಹಾಳಾಗಿದ್ದು, ನದಿ ತೀರದ ಜನರು ಮೇಣದಬತ್ತಿ ಬೆಳಕಿನಲ್ಲಿ ರಾತ್ರಿ ಕಳೆಯಬೇಕಾದ ಪರಿಸ್ಥಿತಿ ಅನಿವಾರ್ಯವಾಗಿದೆ.
Karnataka Districts Sep 30, 2019, 1:05 PM IST
ಮಲಪ್ರಭಾ ನದಿಗೆ ಪ್ರವಾಹ ಬಂದಾಗೆಲ್ಲ ತೀವ್ರ ಸಂಕಷ್ಟ ಅನುಭವಿಸುವ ನದಿ ತಟದಲ್ಲಿರುವ ತಾಲೂಕಿನ ಲಖಮಾಪುರ ಗ್ರಾಮ ಸ್ಥಳಾಂತರ ಮಾಡಲು ಭೂಮಿ ಹುಡುಕುವುದೇ ಈಗ ಅಧಿಕಾರಿಗಳಿಗೆ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ. ಕಾರಣ, ಈ ಗ್ರಾಮ ಸ್ಥಳಾಂತರ ಮಾಡಲು ಹೊಸ ಜಾಗವೇ ಅಧಿಕಾರಿಗಳಿಗೆ ಲಭಿಸುತ್ತಿಲ್ಲ.
Karnataka Districts Sep 30, 2019, 11:31 AM IST
ಮಹಾಮಳೆಗೆ ಉತ್ತರ ಪ್ರದೇಶ, ಬಿಹಾರ ರಾಜ್ಯಗಳು ತತ್ತರಿಸಿದ್ದು, ಉಭಯ ರಾಜ್ಯಗಳಲ್ಲಿ ಭೀಕರ ಮಳೆಗೆ ಒಟ್ಟು 73 ಜನರು ಮೃತಪಟ್ಟಿದ್ದಾರೆ. ಬಿಹಾರದ ಪ್ರಯಾಗರಾಜ್, ಉತ್ತರ ಪ್ರದೇಶದ ವಾರಣಾಸಿಯಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗಿದ್ದು, ಅಪಾರ ಪ್ರಮಾಣದ ಹಾನಿಯಾಗಿದೆ.
NEWS Sep 29, 2019, 6:07 PM IST
ಮಹಾರಾಷ್ಟ್ರದಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾದ ಪರಿಣಾಮ ಅಲ್ಲಿನ ಉಜನಿ,ವೀರ್ ಜಲಾಶಯಗಳಿಂದ ಭೀಮಾ ನದಿಗೆ 1 ಲಕ್ಷ ಕ್ಯೂಸೆಕ್ ನೀರು ಹರಿಬಿಡಲಾಗಿದೆ. ಹೀಗಾಗಿ ರಾಜ್ಯದ ಯಾದಗಿರಿ ಜಿಲ್ಲೆಯಲ್ಲಿ ಮತ್ತೆ ಪ್ರವಾಹದ ಭೀತಿ ಎದುರಾಗಿದೆ.
Karnataka Districts Sep 29, 2019, 11:47 AM IST
ನಗರದಲ್ಲಿ ಪ್ರತಿ ವರ್ಷದಂತೆ ಈ ವರ್ಷ ಅ.1 ರಿಂದ 5 ವರೆಗೆ ನಾಡಹಬ್ಬ ಉತ್ಸವವನ್ನು ನಗರದ ಕನ್ನಡ ಸಾಹಿತ್ಯ ಭವನ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ನಾಡಹಬ್ಬ ಉತ್ಸವ ಸಮಿತಿ ಅಧ್ಯಕ್ಷ ಡಾ. ಎಚ್.ಬಿ ರಾಜಶೇಕರ ಹೇಳಿದರು.
Karnataka Districts Sep 29, 2019, 10:56 AM IST