Asianet Suvarna News Asianet Suvarna News
4530 results for "

Lockdown

"
Actor and directors talks about shooting amid lockdown rulesActor and directors talks about shooting amid lockdown rules

ಶೂಟಿಂಗ್‌ ಸಂಕಷ್ಟಗಳು ಒಂದೆರಡಲ್ಲ; ಅನುಮತಿ ಸಿಕ್ಕರೂ ಸಂಭ್ರಮ ಇಲ್ಲ!

ಶೂಟಿಂಗ್ ಮಾಡ್ಕಳಿ ಅಂತ ಸರ್ಕಾರ ಹೇಳಿಬಹುದು. ಆದರೆ ಚಿತ್ರೀಕರಣ ಮಾಡೋಕೆ ಅಡ್ಡಿಗಳು ಒಂದಲ್ಲ ಎರಡಲ್ಲ ತೆರೆಯುತ್ತಾ, ಜನ ಬರ್ತಾರಾ ಅನ್ನೋ ಗೊಂದಲದಲ್ಲಿರೋ ಚಿತ್ರೋದ್ಯಮ ಶೂಟಿಂಗಿಗೆ ಹೊರಡುತ್ತಾ?

Sandalwood Jun 19, 2020, 2:31 PM IST

Corona Affected Places in BengaluruCorona Affected Places in Bengaluru
Video Icon

ಕಳೆದ ಒಂದು ವಾರದಲ್ಲಿ ಮೃತಪಟ್ಟವರ ಅಂಕಿ- ಅಂಶಗಳಿವು..!

ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಾವಿನ ವೇಗ ಮತ್ತಷ್ಟು ಹೆಚ್ಚಾಗಿದ್ದು ಗುರುವಾರ 12 ಮಂದಿ ಮೃತಪಟ್ಟಿದ್ದಾರೆ. ಈ ಪೈಕಿ ಬೆಂಗಳೂರು ಒಂದರಲ್ಲೇ 8 ಮಂದಿ ಮೃತಪಟ್ಟಿದ್ದಾರೆ. ಈ ಮೂಲಕ ಬೆಂಗಳೂರು ಹಾಗೂ ರಾಜ್ಯ ಎರಡರಲ್ಲೂ ಈವರೆಗೆ ದಿನವೊಂದರಲ್ಲಿ ಅತ್ಯಧಿಕ ಸಂಖ್ಯೆಯ ಸಾವು ವರದಿಯಾಗಿದೆ. 

state Jun 19, 2020, 1:44 PM IST

bjp selects common party worker as mlc candidate from mangalorebjp selects common party worker as mlc candidate from mangalore

ರಾತ್ರೋ ರಾತ್ರಿ ಬಂತು ಫೋನ್: ಬೆಳ್ತಂಗಡಿಯ ಸಮಾನ್ಯ ಕಾರ್ಯಕರ್ತ ಎಂಲ್ಸಿ ಅಭ್ಯರ್ಥಿ

ವಿಧಾನ ಪರಿಷತ್‌ಗೆ ಮೂವರನ್ನು ಬಿಟ್ಟು ನಾಲ್ಕನೇ ಅಭ್ಯರ್ಥಿ ಯಾರು ಎಂದು ಪಕ್ಷದ ಹಿರಿಯ ನಾಯಕರೇ ಗೊಂದಲದಲ್ಲಿದ್ದಾಗ ಬುಧವಾರ ರಾತ್ರಿಯೇ ಬೆಳ್ತಂಗಡಿಯ ಮನೆಯಲ್ಲಿದ್ದ ಸಂಘ ನಿಷ್ಠ ಕಾರ್ಯಕರ್ತರೊಬ್ಬರಿಗೆ ಫೋನ್‌ ಕರೆಯೊಂದು ಬಂದಿತ್ತು. ತಕ್ಷಣ ಅವರು ಹೊರಟು ಗುರುವಾರ ಬೆಳಗಾಗುವ ಮೊದಲೇ ಬೆಂಗಳೂರು ತಲುಪಿದ್ದರು!

Karnataka Districts Jun 19, 2020, 10:55 AM IST

Central government gives permission to army to attack back on china if it attacksCentral government gives permission to army to attack back on china if it attacks

ಚೀನಾದಿಂದ ದೈತ್ಯ ಉಪಕರಣ, ಸಾವಿರಾರು ಯೋಧರ ರವಾನೆ: ಚೀನಿಯರು ಕಾಲಿಟ್ಟರೆ ದಾಳಿಗೆ ಕೇಂದ್ರ ಸೂಚನೆ

ಪೂರ್ವ ಲಡಾಖ್‌ನ ಗಲ್ವಾನ್‌ ಕಣಿವೆಯಲ್ಲಿ ಸಂಘರ್ಷ ಸಂಭವಿಸಿ 20 ಭಾರತೀಯ ಯೋಧರು ಹುತಾತ್ಮರಾದ ಬೆನ್ನಲ್ಲೇ ಭಾರತ- ಚೀನಾ ಗಡಿಯಲ್ಲಿ ಯುದ್ಧ ರೀತಿಯ ರೋಷಾವೇಶ ಕಂಡುಬರುತ್ತಿದೆ. ಉಭಯ ದೇಶಗಳು ಸಹಸ್ರಾರು ಯೋಧರನ್ನು ಗಡಿಯಲ್ಲಿ ನಿಯೋಜನೆ ಮಾಡಿರುವುದು ಆತಂಕಕ್ಕೆ ಕಾರಣವಾಗಿದೆ.

International Jun 19, 2020, 7:55 AM IST

Karnataka faces fear of flood due to rain in MaharastraKarnataka faces fear of flood due to rain in Maharastra

'ಮಹಾ' ಮಳೆಯಿಂದ ಕರ್ನಾಟಕದಲ್ಲಿ ಆತಂಕ, ಕೃಷ್ಣಾ ಪ್ರವಾಹಕ್ಕೆ 4 ಸೇತುವೆ ಜಲಾವೃತ

ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಗುರುವಾರವೂ ಉತ್ತಮ ಮಳೆ ಸುರಿದಿದ್ದು ಕೊಡಗು ಜಿಲ್ಲೆಯಲ್ಲಿ ಈ ವರ್ಷವೂ ಭೂಕುಸಿತದ ಆತಂಕ ಎದುರಾಗಿದೆ.

state Jun 19, 2020, 7:27 AM IST

12 died due to covid19 in karnataka including 8 from bangalore12 died due to covid19 in karnataka including 8 from bangalore

ಕೊರೋನಾಗೆ ರಾಜ್ಯದಲ್ಲಿ ದಾಖಲೆಯ 12 ಬಲಿ: ಬೆಂಗಳೂರಲ್ಲೇ 8 ಸಾವು

ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಾವಿನ ವೇಗ ಮತ್ತಷ್ಟುಹೆಚ್ಚಾಗಿದ್ದು ಗುರುವಾರ 12 ಮಂದಿ ಮೃತಪಟ್ಟಿದ್ದಾರೆ. ಈ ಪೈಕಿ ಬೆಂಗಳೂರು ಒಂದರಲ್ಲೇ 8 ಮಂದಿ ಮೃತಪಟ್ಟಿದ್ದು, ಈ ಮೂಲಕ ಬೆಂಗಳೂರು ಹಾಗೂ ರಾಜ್ಯ ಎರಡರಲ್ಲೂ ಈವರೆಗೆ ದಿನವೊಂದರಲ್ಲಿ ಅತ್ಯಧಿಕ ಸಂಖ್ಯೆಯ ಸಾವು ವರದಿಯಾದಂತಾಗಿದೆ.

State Govt Jobs Jun 19, 2020, 7:16 AM IST

Govt to bring 25 schemes under Garib Kalyan Rojgar Abhiyan in 116 districts within 125 daysGovt to bring 25 schemes under Garib Kalyan Rojgar Abhiyan in 116 districts within 125 days

125 ದಿನಗಳಲ್ಲಿ 25 ಸ್ಕೀಮ್‌ಗಳ ಜಾರಿ: ನಿರ್ಮಲಾ ಸುದ್ದಿಗೋಷ್ಠಿ

125 ದಿನಗಳಲ್ಲಿ 25 ಸ್ಕೀಮ್‌| ಜೂನ್ 20ರಂದು ಪಿಎಂ ಮೋದಿ ಗರೀಬ್ ಕಲ್ಯಾಣ್ ಯೋಜನೆಗೆ ಚಾಲನೆ| 116 ಜಿಲ್ಲೆಗಳ 25 ಸಾವಿರ ವಲಸೆ ಕಾರ್ಮಿಕರು ಕೇಂದ್ರ ಸರ್ಕಾರದ ಈ ಅಭಿಯಾನದ ಭಾಗವಾಗಿರಲಿದ್ದಾರೆ

BUSINESS Jun 18, 2020, 5:40 PM IST

Photo gallery of Govt girls college students writes puc english examPhoto gallery of Govt girls college students writes puc english exam

ಕೊರೋನಾ ಭೀತಿ ನಡುವೆಯೇ ಪಿಯು ಇಂಗ್ಲಿಷ್ ಎಕ್ಸಾಮ್: ಇಲ್ಲಿವೆ ಫೋಟೋಸ್

ಮಲ್ಲೇಶ್ವರಂ ಪಿಯು ಬಾಲಕಿಯ ಪಿಯು ಕಾಲೇಜಿನಲ್ಲಿ ಹಾಗೂ MES ಕಾಲೇಜಿನಲ್ಲಿ ನಡೆದ ಇಂಗ್ಲಿಷ್ ಪಿಯುಸಿ ಪರೀಕ್ಷೆ ಹೀಗಿತ್ತು. ಇಲ್ಲಿವೆ ಎಂ. ವೀರಮಣಿ ಅವರು ಕ್ಲಿಕ್ಕಿಸಿದ ಫೋಟೋಸ್

Karnataka Districts Jun 18, 2020, 2:51 PM IST

FIR against MLA P T Parameshwar Naik for Violation of Government RulesFIR against MLA P T Parameshwar Naik for Violation of Government Rules

ಬಳ್ಳಾರಿ: ಕೊನೆಗೂ ದಾಖಲಾಯ್ತು ಶಾಸಕ ಪರಮೇಶ್ವರ ನಾಯ್ಕ ವಿರುದ್ಧ FIR

ಮಗನ ಮದುವೆಗೆ ಸಾವಿರಾರು ಜನರನ್ನು ಸೇರಿಸಿ ಕೊರೋನಾ ನಿಯಂತ್ರಣದ ನಿಯಮ ಉಲ್ಲಂಘಿಸಿದ ಆರೋಪದ ಹಿನ್ನೆಲೆಯಲ್ಲಿ ಹಡಗಲಿ ಕಾಂಗ್ರೆಸ್‌ ಶಾಸಕ ಪಿ.ಟಿ.ಪರಮೇಶ್ವರ ನಾಯ್ಕ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.
 

Karnataka Districts Jun 18, 2020, 10:33 AM IST

Villegers Self Lockdown due to Increasing Coronavirus cases in Gadag DistrictVillegers Self Lockdown due to Increasing Coronavirus cases in Gadag District

ಗದಗ: ಕೊರೋನಾ ಸೋಂಕಿತ ಸಂಚಾರ ವದಂತಿ, ಸ್ವಯಂ ಲಾಕ್‌ಡೌನ್‌

ಹುಬ್ಬಳ್ಳಿ ಮೂಲದ ಕೊರೋನಾ ಸೋಂಕಿತ ವ್ಯಕ್ತಿಯೊಬ್ಬ 7 ದಿನಗಳ ಹಿಂದೆ ತಾಲೂಕಿನ ಕುರಹಟ್ಟಿಮತ್ತು ಕೊತಬಾಳ ಗ್ರಾಮಗಳಲ್ಲಿ ಸಂಚರಿಸಿ, ಅಲ್ಲಿನ ಸಂಬಂಧಿಕರ ಮನೆಗೆ ಭೇಟಿ ನೀಡಿದ್ದಾನೆ ಎಂಬ ಸುದ್ದಿ ಗ್ರಾಮದಾದ್ಯಂತ ಹರಡುತ್ತಿದ್ದಂತೆ ಆತಂಕಕ್ಕೆ ಒಳಗಾದ ಕೊತಬಾಳ ಗ್ರಾಮಸ್ಥರು ಬುಧವಾರ ಸ್ವಯಂ ಲಾಕ್‌ಡೌನ್‌ ಘೋಷಿಕೊಂಡಿದ್ದು, ಮುಂಜಾಗ್ರತಾ ಕ್ರಮವಾಗಿ ಅಂಗಡಿ, ಮುಂಗಟ್ಟುಗಳು ಸ್ವಪ್ರೇರಣೆಯಿಂದ ಬಂದ್‌ ಮಾಡಲಾಗಿದೆ.
 

Karnataka Districts Jun 18, 2020, 9:44 AM IST

Special bus for pu students writing examSpecial bus for pu students writing exam

ಇಂದು ಪಿಯುಸಿ ಇಂಗ್ಲೀಷ್ ಪರೀಕ್ಷೆ: ವಿದ್ಯಾರ್ಥಿಗಳಿಗಾಗಿ ವಿಶೇಷ ಬಸ್, ಇಲ್ಲಿದೆ ಡೀಟೇಲ್ಸ್

ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆ ಜೂ. ೧೮ ರಂದು ನಡೆಯಲಿದ್ದು, ಕುಂದಾಪುರ ಕೆಎಸ್‌ಆರ್‌ಟಿಸಿ ಡಿಪೋದಿಂದ ಪರೀಕ್ಷಾ ಕೇಂದ್ರಗಳಿಗೆ ಬರಲು ವಿದ್ಯಾರ್ಥಿಗಳಿಗೆ ೪೫ ವಿಶೇಷ ಬಸ್‌ಗಳನ್ನು ಉಚಿತವಾಗಿ ವ್ಯವಸ್ಥೆ ಮಾಡಲಾಗಿದೆ.

Karnataka Districts Jun 18, 2020, 7:19 AM IST

Kannada actor Kari Subbu Studio Activities beginKannada actor Kari Subbu Studio Activities begin

ಮತ್ತೆ ಶುಭಾರಂಭವಾಗಿದೆ ಕರಿಸುಬ್ಬು ಸ್ಟುಡಿಯೋ!

ಕರಿಸುಬ್ಬು ಅವರು ಇದುವರೆಗೆ ಸುಮಾರು 200ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿದ್ದಾರೆ. ಹಲವಾರು ಧಾರಾವಾಹಿ, ಟೆಲಿಫಿಲ್ಮ್‌ಗಳಲ್ಲಿ ನಟಿಸಿದ್ದಾರೆ. ಅವರ ಮಾಲೀಕತ್ವದಲ್ಲಿರುವ ಬಾಲಾಜಿ ಡಿಜಿ ಸ್ಟುಡಿಯೋದಲ್ಲಿ ಕನ್ನಡ ಚಿತ್ರೋದ್ಯಮದ ಅರ್ಧದಷ್ಟು ಪ್ರಮುಖ ಕೆಲಸಗಳು ನಡೆಯುತ್ತವೆ. ಲಾಕ್ಡೌನ್ ಬಳಿಕ ಆಗಿರುವ ಬದಲಾವಣೆಗಳ ಬಗ್ಗೆ ಕರಿಸುಬ್ಬು ಅವರು ಸುವರ್ಣ ನ್ಯೂಸ್.ಕಾಮ್ ಜತೆಗೆ ಆಡಿರುವ ಮಾತುಗಳು ಇವು.
 

Interviews Jun 17, 2020, 4:47 PM IST

Narendra Villagers Announced voluntary lockdown for Prevent CoronavirusNarendra Villagers Announced voluntary lockdown for Prevent Coronavirus

ನಿಯಂತ್ರಣಕ್ಕೆ ಬಾರದ ಕೊರೋ​ನಾ: ಸ್ವಯಂಪ್ರೇರಿತ ಲಾಕ್‌ಡೌನ್‌ ಘೋಷಿಸಿದ ನರೇಂದ್ರ

ಜಿಲ್ಲೆಯಲ್ಲಿ ಕೊರೋನಾ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದು ಜನರಲ್ಲಿ ಭಯದ ವಾತಾವರಣ ಸೃಷ್ಟಿಸಿದೆ. ಈ ರೋಗ ತಡೆಯುವ ನಿಟ್ಟಿನಲ್ಲಿ ಸ್ವಯಂಪ್ರೇರಿತವಾಗಿ ನರೇಂದ್ರ ಗ್ರಾಮದಲ್ಲಿ ಲಾಕ್‌ಡೌನ್‌ ಘೋಷಿಸಿಕೊಳ್ಳುವ ಮೂಲಕ ಮುಂಜಾಗ್ರತೆ ವಹಿಸಿದೆ.
 

Karnataka Districts Jun 17, 2020, 7:23 AM IST

Bengaluru Bishop Cotton School decides to reduce 30 percent feeBengaluru Bishop Cotton School decides to reduce 30 percent fee
Video Icon

ಸುವರ್ಣ ನ್ಯೂಸ್ ಅಭಿಯಾನ ಸಾರ್ಥಕ: ಶುಲ್ಕ ಕಡಿಮೆ ಮಾಡಲು ಬಿಷಪ್ ಕಾಟನ್ ಶಾಲೆ ಒಪ್ಪಿಗೆ

ಸುವರ್ಣ ನ್ಯೂಸ್‌ನ 'ಈ ವರ್ಷ ಅರ್ಧ ಫೀಸ್' ಅಭಿಯಾನಕ್ಕೆ ಭರ್ಜರಿ ಬೆಂಬಲ ಸಿಕ್ಕಿದೆ. ಬಿಷಪ್ ಕಾಟನ್ ಶಾಲಾ ವಿದ್ಯಾರ್ಥಿಗಳಿಗೆ  ಸಿಹಿ ಸುದ್ದಿ. ಶೇ. 30 ರಷ್ಟು ಶುಲ್ಕ ಕಡಿಮೆ ಮಾಡಲು ಬಿಷಪ್ ಕಾಟನ್ ಶಾಲಾ ಆಡಳಿತ ಸಮ್ಮತಿ ಸೂಚಿಸಿದೆ. ಆರ್ಥಿಕ ಸಂಕಷ್ಟದ ಹಿನ್ನಲೆಯಲ್ಲಿ ಈ ನಿರ್ಧಾರ ತೆಗೆದುಕೊಂಡಿದೆ. ಸುವರ್ಣ ನ್ಯೂಸ್‌ ಅಭಿಯಾನ ನಿಜಕ್ಕೂ ಸಾರ್ಥಕವಾಗಿದೆ. ಮಕ್ಕಳ ಫೀಸ್ ಹೊಂದಿಸುವುದು ಹೇಗಪ್ಪಾ ಎಂಬ ಚಿಂತೆಯಲ್ಲಿದ್ದ  ಪೋಷಕರಿಗೆ ನಿರಾಳವಾಗಿದೆ. 

Education Jobs Jun 16, 2020, 5:00 PM IST

sonia gandhi writes letter to modi says it is insensitive to hike fuel pricesonia gandhi writes letter to modi says it is insensitive to hike fuel price

ಇಂಧನ ಬೆಲೆ ಏರಿಕೆ ಸರಿಯಲ್ಲ: ಮೋದಿಗೆ ಸೋನಿಯಾ ಪತ್ರ

ಕೊರೋನಾ ಮಹಾಮಾರಿಯಿಂದ ಕೆಲಸ, ಆದಾಯವಿಲ್ಲದೆ ಜನ ಕಷ್ಟ ಪಡುತ್ತಿರುವಾಗ ಬೆಟ್ರೋಲ್, ಡಿಸೇಲ್‌ ಬೆಲೆ ಏರಿಸುವುದು ಸಮಂಜಸವಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಪ್ರಧಾನಿ ಮೋದಿ ಅವರಿಗೆ ತಿಳಿಸಿದ್ದಾರೆ.

India Jun 16, 2020, 3:51 PM IST