ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸಾಂಕ್ರಾಮಿಕ ರೋಗ ಹರಡುವ ಸಾಧ್ಯತೆಗಳನ್ನು ಮನಗಂಡು ಆರೋಗ್ಯ ಕೇಂದ್ರಗಳನ್ನು ಆರಂಭಿಸಿದ್ದು, ಬೆಳಗಾವಿಯಲ್ಲಿ ಚರ್ಮ ಅಲರ್ಜಿ ಕಾಣಿಸಿಕೊಂಡಿದೆ. ಆರೋಗ್ಯ ತಪಾಸಣೆ ಸಂದರ್ಭ ಸ್ಕಿನ್ ಅಲರ್ಜಿ ಪ್ರಕರಣಗಳು ಪತ್ತೆಯಾಗಿವೆ. ಇದು ಗಂಭೀರ ಸ್ವರೂಪ ಪಡೆದುಕೊಳ್ಳುವ ಮೊದಲೇ ಆರೋಗ್ಯ ಇಲಾಖೆ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಳ್ಳಬೇಕಿದೆ.
Karnataka Districts Aug 28, 2019, 9:00 AM IST
10 ನಿಮಿಷದಲ್ಲಿ ಬಿಎಸ್ವೈ ಅತಿವೃಷ್ಟಿಸ್ಥಳ ವೀಕ್ಷಣೆ!| ಬೇರೆ ಕಡೆ ಮನೆ ಕಟ್ಟಿಕೊಳ್ಳಲು ನಿವೇಶನ, ಜಮೀನು ಗುರುತಿಸಲು ಡಿಸಿಗೆ ಸೂಚನೆ| ದೂರದಿಂದಲೇ ಹಾನಿ ಸ್ಥಿತಿ ನೋಡಿ ತುರ್ತಾಗಿ ಬೆಂಗಳೂರಿಗೆ ದೌಡಾಯಿಸಿದ ಸಿಎಂ| ಮಲೆಮನೆಯಲ್ಲಿ ಹಾನಿ ಬಗ್ಗೆ ಸಿಎಂಗೆ ವಿವರಿಸಿದ ಸಚಿವ ಸಿ.ಟಿ.ರವಿ, ಸಂಸದೆ ಶೋಭಾ
NEWS Aug 28, 2019, 8:01 AM IST
ರಾಜ್ಯದಲ್ಲಿ ತೀವ್ರ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಜನರು ಸಂಕಷ್ಟ ಎದುರಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ವಿಧಾನ ಸಭೆ ಅಧಿವೇಶನ ಕರೆದು ಮುಖ್ಯಮಂತ್ರಿ ಮಾತನಾಡಲಿ ಎಂದು ಮಾಜಿ ಸಚಿವ ಎಚ್ ಡಿ ರೇವಣ್ಣ ಹೇಳಿದ್ದಾರೆ.
NEWS Aug 27, 2019, 3:24 PM IST
ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ, ಪ್ರವಾಹದಿಂದಾಗಿ ಕೃಷಿ ಮಾತ್ರವಲ್ಲದೆ ಕೃಷಿ ಭೂಮಿಯೂ ನಾಶವಾಗಿದೆ. ಮತ್ತೊಮ್ಮೆ ಕೃಷಿ ಮಾಡೋಣ ಅನ್ನೋ ಸೆಕೆಂಡ್ ಛಾನ್ಸ್ನ್ನೂ ಬೆಳೆಗಾರರು ಕಲೆದುಕೊಂಡಿದ್ದಾರೆ. ಜಿಲ್ಲೆಯ ಕೃಷಿ ಭೂಮಿಯ ತುಂಬಾ ಪ್ರವಾಹದಿಂದಾಗಿ ಮರಳು ತುಂಬಿಕೊಂಡಿದೆ. ಹೂಳು ತುಂಬಿದ ಭೂಮಿಯಲ್ಲಿ ಬೀಜ ಬಿತ್ತನೆ ನಡೆಸುವುದು ಸಾಧ್ಯವಾಗದಂತ ಪರಿಸ್ಥಿತಿ ನಿರ್ಮಾಣವಾಗಿದೆ.
Karnataka Districts Aug 27, 2019, 12:14 PM IST
ಭಾರೀ ಪ್ರವಾಹದಿಂದ ಹಾನಿಗೊಳಗಾಗಿದ್ದ ಬೆಳಗಾವಿ ಜಿಲ್ಲೆಯ ಹಲವು ದೇವಾಲಯಗಳನ್ನು ಮುಸ್ಲಿಂ ಸಮುದಾಯದವರು ಸ್ವಚ್ಛಗೊಳಿಸಿ ಸಾಮರಸ್ಯ ಮೆರೆದಿದ್ದಾರೆ.
Karnataka Districts Aug 27, 2019, 11:26 AM IST
ಬೆಳಗಾವಿಯಲ್ಲಿ ಪ್ರವಾಹದಿಂದ ಜಲಾವೃತಗೊಂಡಿದ್ದ ಶಾಲೆಯನ್ನು ವಿದ್ಯಾರ್ಥಿಗಳು ಸ್ವಚ್ಛಗೊಳಿಸಿದ್ದಾರೆ. ಅಥಣಿ ತಾಲೂಕಿನ ತೆಲಸಂಗ ಗ್ರಾಮದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಯುವ ರೆಡ್ ಕ್ರಾಸ್ ಘಟಕದ ಯುವಕರು ಸೋಮವಾರ ಅಥಣಿ ತಾಲೂಕಿನ ಪ್ರವಾಹ ಪೀಡಿತ ವಿವಿಧ ಗ್ರಾಮಗಳಲ್ಲಿನ ಶಾಲೆಗಳನ್ನು ಸ್ವಚ್ಛಗೊಳಿಸಿದರು.
Karnataka Districts Aug 27, 2019, 11:22 AM IST
ಬೆಲ್ ಮಾಡಿದ್ದು ನೆರೆ ಸಂತ್ರಸ್ತರಿಗಲ್ಲ: ರೇವಣ್ಣ| ನಿರಾಶ್ರಿತರ ಕೇಂದ್ರದಲ್ಲಿ ಬೆಲ್ ಹೊಡೆದು ನಿರ್ಲಕ್ಷ್ಯ ತೋರಿದ್ದ ಎಚ್. ಡಿ. ರೇವಣ್ಣ
Karnataka Districts Aug 27, 2019, 8:52 AM IST
ಪ್ರವಾಹಕ್ಕೆ ನಲುಗಿದ ಕರ್ನಾಟಕ| ಬರ್ತ್ಡೇಗೆ ಅಜ್ಜಿ ಕೊಟ್ಟ 10 ಸಾವಿರ ನೆರೆ ಸಂತ್ರಸ್ತರಿಗೆ!| ಮಾಜಿ ಶಾಸಕಿ ಶಕುಂತಲಾ ಶೆಟ್ಟಿಅವರ ಮೊಮ್ಮಗಳು ಸನ್ಮತಿ
Karnataka Districts Aug 27, 2019, 8:27 AM IST
ಪ್ರವಾಹ ಎಲ್ಲರ ಬದುಕಲ್ಲಿ ಕರಾಳ ಅಧ್ಯಾಯ ಬರೆದರೆ ಈ ಜೋಡಿಯ ಬದುಕಲ್ಲಿ ಸಿಹಿ ಅಧ್ಯಾಯನ್ನು ಬರೆದಿದೆ. ಕಳೆದ ವರ್ಷ ಪ್ರವಾಹದಲ್ಲಿ ಶುರುವಾದ ಪ್ರೀತಿ ಈ ವರ್ಷ ಪ್ರವಾಹದಲ್ಲಿ ಮದುವೆಯಯೊಂದಿಗೆ ಸುಖಾಂತ್ಯವಾಗಿದೆ.
NEWS Aug 26, 2019, 4:40 PM IST
ಪ್ರವಾಹದ ಬಳಿಕ ಬೆಳಗಾವಿ ಜಿಲ್ಲೆ ಅತ್ಯಂತ ಕೆಟ್ಟ ಸ್ಥಿತಿಯನ್ನು ಎದುರಿಸುತ್ತಿದೆ. ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.
Karnataka Districts Aug 26, 2019, 9:55 AM IST
ಕರಾವಳಿ ಜಿಲ್ಲೆಗಳಲ್ಲಿ ಮೆಲ್ಮೈ ಸುಳಿಗಾಳಿಯಿಂದ ಅತೀ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
Karnataka Districts Aug 26, 2019, 9:08 AM IST
ಸರ್ಕಾರದ ನಿಯಮಾವಳಿಯಂತೆ ಅತಿವೃಷ್ಟಿಯಿಂದ ಮನೆಗಳಿಗೆ ಆಗಿರುವ ಹಾನಿಯನ್ನು ಮೂರು ರೀತಿಯಲ್ಲಿ ವಿಭಾಗಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅಕ್ರಂ ಪಾಷ ತಿಳಿಸಿದ್ದಾರೆ. ಅತಿವೃಷ್ಠಿಯಿಂದ ಹಾನಿಗೆ ಒಳಗಾದವರು ಸೂಕ್ತ ಪರಿಹಾರ ಪಡೆಯಲು ಸರಿಯಾದ ದಾಖಲೆಗಳನ್ನು ಒದಗಿಸುವುದು ಅಗತ್ಯ ಎಂದರು.
Karnataka Districts Aug 25, 2019, 3:10 PM IST
ಕಳೆದ ಒಂದು ತಿಂಗಳಿಂದ ಈ ಭಾಗದಲ್ಲಿ ಕಾಡಾನೆಗಳು ತೋಟಗಳಲ್ಲಿ ಬೀಡುಬಿಟ್ಟಿದ್ದು, ಕಾಫಿ, ಕರಿಮೆಣಸು ಬಾಳೆ ತೋಟಗಳನ್ನು ಧ್ವಂಸಗೊಳಿಸಿ ಭಾರೀ ಪ್ರಮಾಣದಲ್ಲಿ ತೋಟದ ಮಾಲೀಕರಿಗೆ ನಷ್ಟಪಡಿಸಿವೆ. ಪ್ರವಾಹದಿಂದ ತತ್ತರಿಸಿದ ರೈತರಿಗೆ ಈಗ ಕಾಡಾನೆ ಉಪಟಳ ತಲೆನೋವಾಗಿ ಪರಿಣಮಿಸಿದೆ.
Karnataka Districts Aug 25, 2019, 2:53 PM IST
ಮಲೆನಾಡಿನಲ್ಲಿ ಸುರಿದ ಮಹಾಮಳೆಗೆ ಬಹಳಷ್ಟು ಮನೆಗಳು ಧರೆಯಲ್ಲಿ ಸಮಾಧಿಯಾಗಿವೆ. ಮೂಡಿಗೆರೆ ತಾಲೂಕಿನ ಮಲೆಮನೆ, ದುರ್ಗದಹಳ್ಳಿ, ಚನ್ನಹಡ್ಲು ಗ್ರಾಮಗಳಲ್ಲಿ ಹಲವು ಮನೆಗಳು ಮಹಾಮಳೆಯ ಆರ್ಭಟಕ್ಕೆ ಕೊಚ್ಚಿಹೋಗಿವೆ. ಕೆಲವೆಡೆ ನೋಡು ನೋಡುತ್ತಿದ್ದಂತೆ ನೆರಳಾಗಿದ್ದ ಸೂರು ಮಣ್ಣಿನಲ್ಲಿ ಮಣ್ಣಾಗಿಹೋಯಿತು.
Karnataka Districts Aug 25, 2019, 12:42 PM IST
ಇತ್ತೀಚೆಗಷ್ಟೇ ಭಾರೀ ಮಳೆ ಹಾಗೂ ಪ್ರವಾಹದಿಂದ ಉಂಟಾದ ಹಾನಿ ಕುರಿತಾದ ಸಮೀಕ್ಷೆಗಾಗಿ ಕೇಂದ್ರದ ಅಧ್ಯಯನ ತಂಡ ಶನಿವಾರ ಕರ್ನಾಟಕಕ್ಕೆ ಆಗಮಿಸಲಿದೆ. ಕೇಂದ್ರದ ಅಂತರ್ ಸಚಿವಾಲಯದ ಈ ತಂಡ(ಐಎಂಸಿಟಿ)ಗಳಲ್ಲಿ ಹಣಕಾಸು, ರಸ್ತೆ ಸಾರಿಗೆ, ಗ್ರಾಮೀಣಾಭಿವೃದ್ಧಿ ಹಾಗೂ ಜಲಶಕ್ತಿ ಇಲಾಖೆಯ ಅಧಿಕಾರಿಗಳು ಸಹ ಇದ್ದು, ಆ.24ರಿಂದ 27ರವರೆಗೆ ನಾಲ್ಕು ದಿನಗಳ ಕಾಲ ರಾಜ್ಯದಲ್ಲಿ ನೆರೆ ಹಾನಿಯಿಂದ ತತ್ತರಿಸಿದ ಹಲವು ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ.
NEWS Aug 25, 2019, 8:48 AM IST