Asianet Suvarna News Asianet Suvarna News
2331 results for "

ಪ್ರವಾಹ

"
Belagavi Flood victims faces skin Allergy problemsBelagavi Flood victims faces skin Allergy problems

ಬೆಳಗಾವಿ: ಪ್ರವಾಹ ಸಂತ್ರ​ಸ್ತ​ರಿಗೆ ಚರ್ಮ​ರೋಗ ಬಾಧೆ..!

ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸಾಂಕ್ರಾಮಿಕ ರೋಗ ಹರಡುವ ಸಾಧ್ಯತೆಗಳನ್ನು ಮನಗಂಡು ಆರೋಗ್ಯ ಕೇಂದ್ರಗಳನ್ನು ಆರಂಭಿಸಿದ್ದು, ಬೆಳಗಾವಿಯಲ್ಲಿ ಚರ್ಮ ಅಲರ್ಜಿ ಕಾಣಿಸಿಕೊಂಡಿದೆ. ಆರೋಗ್ಯ ತಪಾಸಣೆ ಸಂದರ್ಭ ಸ್ಕಿನ್ ಅಲರ್ಜಿ ಪ್ರಕರಣಗಳು ಪತ್ತೆಯಾಗಿವೆ. ಇದು ಗಂಭೀರ ಸ್ವರೂಪ ಪಡೆ​ದು​ಕೊ​ಳ್ಳುವ ಮೊದಲೇ ಆರೋಗ್ಯ ಇಲಾಖೆ ಅಧಿ​ಕಾ​ರಿ​ಗಳು ತಕ್ಷಣ ಕ್ರಮ ಕೈಗೊ​ಳ್ಳ​ಬೇ​ಕಿದೆ.

Karnataka Districts Aug 28, 2019, 9:00 AM IST

CM BS Yediyurappa Completes Flood Inspection within 10 minutes at ChikkamagaluruCM BS Yediyurappa Completes Flood Inspection within 10 minutes at Chikkamagaluru

10 ನಿಮಿಷದಲ್ಲಿ ಬಿಎಸ್‌ವೈ ನೆರೆ ಪರಿಶೀಲನೆ: ಬೆಂಗಳೂರಿಗೆ ದೌಡಾಯಿಸಿದ ಸಿಎಂ!

10 ನಿಮಿಷದಲ್ಲಿ ಬಿಎಸ್‌ವೈ ಅತಿವೃಷ್ಟಿಸ್ಥಳ ವೀಕ್ಷಣೆ!| ಬೇರೆ ಕಡೆ ಮನೆ ಕಟ್ಟಿಕೊಳ್ಳಲು ನಿವೇಶನ, ಜಮೀನು ಗುರುತಿಸಲು ಡಿಸಿಗೆ ಸೂಚನೆ| ದೂರದಿಂದಲೇ ಹಾನಿ ಸ್ಥಿತಿ ನೋಡಿ ತುರ್ತಾಗಿ ಬೆಂಗಳೂರಿಗೆ ದೌಡಾಯಿಸಿದ ಸಿಎಂ| ಮಲೆಮನೆಯಲ್ಲಿ ಹಾನಿ ಬಗ್ಗೆ ಸಿಎಂಗೆ ವಿವರಿಸಿದ ಸಚಿವ ಸಿ.ಟಿ.ರವಿ, ಸಂಸದೆ ಶೋಭಾ

NEWS Aug 28, 2019, 8:01 AM IST

Convene Assembly Session To Discuss Floods Revanna To CMConvene Assembly Session To Discuss Floods Revanna To CM

BSY ವಿಪಕ್ಷದವರನ್ನು ಕರೆದು ಮಾತನಾಡಲಿ : ರೇವಣ್ಣ

ರಾಜ್ಯದಲ್ಲಿ ತೀವ್ರ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಜನರು ಸಂಕಷ್ಟ ಎದುರಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ವಿಧಾನ ಸಭೆ ಅಧಿವೇಶನ ಕರೆದು ಮುಖ್ಯಮಂತ್ರಿ ಮಾತನಾಡಲಿ ಎಂದು ಮಾಜಿ ಸಚಿವ ಎಚ್ ಡಿ ರೇವಣ್ಣ ಹೇಳಿದ್ದಾರೆ. 

NEWS Aug 27, 2019, 3:24 PM IST

Chikkamagaluru agriculture land filled with sand due to FloodChikkamagaluru agriculture land filled with sand due to Flood

ಚಿಕ್ಕಮಗಳೂರು: ಬೆಳೆ ಮಾತ್ರವಲ್ಲ, ಕೃಷಿಭೂಮಿಯೂ ನಾಶ 182 ಕೋಟಿಗೂ ಅಧಿಕ ನಷ್ಟ

ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ, ಪ್ರವಾಹದಿಂದಾಗಿ ಕೃಷಿ ಮಾತ್ರವಲ್ಲದೆ ಕೃಷಿ ಭೂಮಿಯೂ ನಾಶವಾಗಿದೆ. ಮತ್ತೊಮ್ಮೆ ಕೃಷಿ ಮಾಡೋಣ ಅನ್ನೋ ಸೆಕೆಂಡ್ ಛಾನ್ಸ್‌ನ್ನೂ ಬೆಳೆಗಾರರು ಕಲೆದುಕೊಂಡಿದ್ದಾರೆ. ಜಿಲ್ಲೆಯ ಕೃಷಿ ಭೂಮಿಯ ತುಂಬಾ ಪ್ರವಾಹದಿಂದಾಗಿ ಮರಳು ತುಂಬಿಕೊಂಡಿದೆ. ಹೂಳು ತುಂಬಿದ ಭೂಮಿಯಲ್ಲಿ ಬೀಜ ಬಿತ್ತನೆ ನಡೆಸುವುದು ಸಾಧ್ಯವಾಗದಂತ ಪರಿಸ್ಥಿತಿ ನಿರ್ಮಾಣವಾಗಿದೆ.

Karnataka Districts Aug 27, 2019, 12:14 PM IST

Muslims Clean Temple In belagavi Flood Affected AreasMuslims Clean Temple In belagavi Flood Affected Areas

ಬೆಳಗಾವಿ : ದೇವಾಲಯ ಶುಚಿಗೊಳಿಸಿದ ಮುಸ್ಲಿಂ ಸಮುದಾಯ - ನೆರೆ ಸಂತ್ರಸ್ತರಿಗೆ ನೆರವು

ಭಾರೀ ಪ್ರವಾಹದಿಂದ ಹಾನಿಗೊಳಗಾಗಿದ್ದ ಬೆಳಗಾವಿ ಜಿಲ್ಲೆಯ ಹಲವು ದೇವಾಲಯಗಳನ್ನು ಮುಸ್ಲಿಂ ಸಮುದಾಯದವರು ಸ್ವಚ್ಛಗೊಳಿಸಿ ಸಾಮರಸ್ಯ ಮೆರೆದಿದ್ದಾರೆ. 

Karnataka Districts Aug 27, 2019, 11:26 AM IST

Students cleaned school which submerged during floodStudents cleaned school which submerged during flood

ಬೆಳಗಾವಿ: ಜಲಾವೃತಗೊಂಡಿದ್ದ ಶಾಲೆ ಸ್ವಚ್ಛಗೊಳಿಸಿದ ವಿದ್ಯಾರ್ಥಿಗಳು

ಬೆಳಗಾವಿಯಲ್ಲಿ ಪ್ರವಾಹದಿಂದ ಜಲಾವೃತಗೊಂಡಿದ್ದ ಶಾಲೆಯನ್ನು ವಿದ್ಯಾರ್ಥಿಗಳು ಸ್ವಚ್ಛಗೊಳಿಸಿದ್ದಾರೆ. ಅಥಣಿ ತಾಲೂಕಿನ ತೆಲಸಂಗ ಗ್ರಾಮದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಯುವ ರೆಡ್‌ ಕ್ರಾಸ್‌ ಘಟಕದ ಯುವಕರು ಸೋಮವಾರ ಅಥಣಿ ತಾಲೂಕಿನ ಪ್ರವಾಹ ಪೀಡಿತ ವಿವಿಧ ಗ್ರಾಮಗಳಲ್ಲಿನ ಶಾಲೆಗಳನ್ನು ಸ್ವಚ್ಛಗೊಳಿಸಿದರು.

Karnataka Districts Aug 27, 2019, 11:22 AM IST

I Have Not ring Bell For Flood Victims Says HD revannaI Have Not ring Bell For Flood Victims Says HD revanna

ಬೆಲ್‌ ಮಾಡಿದ್ದು ನೆರೆ ಸಂತ್ರಸ್ತರಿಗಲ್ಲ: ರೇವಣ್ಣ ಸ್ಪಷ್ಟನೆ

ಬೆಲ್‌ ಮಾಡಿದ್ದು ನೆರೆ ಸಂತ್ರಸ್ತರಿಗಲ್ಲ: ರೇವಣ್ಣ| ನಿರಾಶ್ರಿತರ ಕೇಂದ್ರದಲ್ಲಿ ಬೆಲ್ ಹೊಡೆದು ನಿರ್ಲಕ್ಷ್ಯ ತೋರಿದ್ದ ಎಚ್. ಡಿ. ರೇವಣ್ಣ

Karnataka Districts Aug 27, 2019, 8:52 AM IST

Mangalore Former MLA Shakuntala Shetty Grand daughter Donates 10 Thousand Rupees To Flood VictimsMangalore Former MLA Shakuntala Shetty Grand daughter Donates 10 Thousand Rupees To Flood Victims

ಬರ್ತ್‌ಡೇಗೆ ಅಜ್ಜಿ ಕೊಟ್ಟ 10 ಸಾವಿರ ನೆರೆ ಸಂತ್ರಸ್ತರಿಗೆ!

ಪ್ರವಾಹಕ್ಕೆ ನಲುಗಿದ ಕರ್ನಾಟಕ| ಬರ್ತ್‌ಡೇಗೆ ಅಜ್ಜಿ ಕೊಟ್ಟ 10 ಸಾವಿರ ನೆರೆ ಸಂತ್ರಸ್ತರಿಗೆ!| ಮಾಜಿ ಶಾಸಕಿ ಶಕುಂತಲಾ ಶೆಟ್ಟಿಅವರ ಮೊಮ್ಮಗಳು ಸನ್ಮತಿ

Karnataka Districts Aug 27, 2019, 8:27 AM IST

Kerala couple Met in flood relief camp in 2018 getting married in 2019 floodKerala couple Met in flood relief camp in 2018 getting married in 2019 flood

ಕಳೆದ ಪ್ರವಾಹದಲ್ಲಿ ಹುಟ್ಟಿದ ಪ್ರೀತಿ ಈ ಪ್ರವಾಹದಲ್ಲಿ ಮದುವೆಯೊಂದಿಗೆ ಸುಖಾಂತ್ಯ!

ಪ್ರವಾಹ ಎಲ್ಲರ ಬದುಕಲ್ಲಿ ಕರಾಳ ಅಧ್ಯಾಯ ಬರೆದರೆ ಈ ಜೋಡಿಯ ಬದುಕಲ್ಲಿ ಸಿಹಿ ಅಧ್ಯಾಯನ್ನು ಬರೆದಿದೆ. ಕಳೆದ ವರ್ಷ ಪ್ರವಾಹದಲ್ಲಿ ಶುರುವಾದ ಪ್ರೀತಿ ಈ ವರ್ಷ ಪ್ರವಾಹದಲ್ಲಿ ಮದುವೆಯಯೊಂದಿಗೆ ಸುಖಾಂತ್ಯವಾಗಿದೆ. 

NEWS Aug 26, 2019, 4:40 PM IST

Belagavi District Faces worst Situation After Flood hitBelagavi District Faces worst Situation After Flood hit

‘ನೆರೆಯಿಂದ ಬೆಳಗಾವಿಯಲ್ಲಿ ಅತ್ಯಂತ ಕೆಟ್ಟ ಸ್ಥಿತಿ’

ಪ್ರವಾಹದ ಬಳಿಕ ಬೆಳಗಾವಿ ಜಿಲ್ಲೆ ಅತ್ಯಂತ ಕೆಟ್ಟ ಸ್ಥಿತಿಯನ್ನು ಎದುರಿಸುತ್ತಿದೆ. ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.

Karnataka Districts Aug 26, 2019, 9:55 AM IST

Heavy Rain To Lash In Coastal next 5 DaysHeavy Rain To Lash In Coastal next 5 Days

ಕರಾವಳಿ ಜಿಲ್ಲೆಗಳಲ್ಲಿ 4​-5 ದಿನ ಭಾರೀ ಮಳೆ

ಕರಾವಳಿ ಜಿಲ್ಲೆಗಳಲ್ಲಿ ಮೆಲ್ಮೈ ಸುಳಿಗಾಳಿಯಿಂದ ಅತೀ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. 

Karnataka Districts Aug 26, 2019, 9:08 AM IST

relief work to bringing up flooded areas in Hassanrelief work to bringing up flooded areas in Hassan

ಹಾಸನ: ಅತಿವೃಷ್ಟಿಯಿಂದ ಹಾನಿಗೀಡಾದ ಮನೆಗಳಿಗೆ ಮೂರು ವಿವಿಧದಲ್ಲಿ ಪರಿಹಾರ

ಸರ್ಕಾರದ ನಿಯಮಾವಳಿಯಂತೆ ಅತಿವೃಷ್ಟಿಯಿಂದ ಮನೆಗಳಿಗೆ ಆಗಿರುವ ಹಾನಿಯನ್ನು ಮೂರು ರೀತಿಯಲ್ಲಿ ವಿಭಾಗಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅಕ್ರಂ ಪಾಷ ತಿಳಿಸಿದ್ದಾರೆ. ಅತಿವೃಷ್ಠಿಯಿಂದ ಹಾನಿಗೆ ಒಳಗಾದವರು ಸೂಕ್ತ ಪರಿಹಾರ ಪಡೆಯಲು ಸರಿಯಾದ ದಾಖಲೆಗಳನ್ನು ಒದಗಿಸುವುದು ಅಗತ್ಯ ಎಂದರು.

Karnataka Districts Aug 25, 2019, 3:10 PM IST

Wild elephants enters into fieldsWild elephants enters into fields

ಮಡಿಕೇರಿ: ಪ್ರವಾಹದಿಂದ ತತ್ತರಿಸಿದ ರೈತರಿಗೆ ಈಗ ಕಾಡಾನೆ ಉಪಟಳ

ಕಳೆದ ಒಂದು ತಿಂಗಳಿಂದ ಈ ಭಾಗದಲ್ಲಿ ಕಾಡಾನೆಗಳು ತೋಟಗಳಲ್ಲಿ ಬೀಡುಬಿಟ್ಟಿದ್ದು, ಕಾಫಿ, ಕರಿಮೆಣಸು ಬಾಳೆ ತೋಟಗಳನ್ನು ಧ್ವಂಸಗೊಳಿಸಿ ಭಾರೀ ಪ್ರಮಾಣದಲ್ಲಿ ತೋಟದ ಮಾಲೀಕರಿಗೆ ನಷ್ಟಪಡಿಸಿವೆ. ಪ್ರವಾಹದಿಂದ ತತ್ತರಿಸಿದ ರೈತರಿಗೆ ಈಗ ಕಾಡಾನೆ ಉಪಟಳ ತಲೆನೋವಾಗಿ ಪರಿಣಮಿಸಿದೆ.

Karnataka Districts Aug 25, 2019, 2:53 PM IST

Houses submerged in soil due to landslide in ChikkamgaluruHouses submerged in soil due to landslide in Chikkamgaluru

ಚಿಕ್ಕಮಗಳೂರು: ಮಹಾಮಳೆಗೆ ಮಣ್ಣಲ್ಲಿ ಮರೆಯಾಯ್ತು ಮನೆಗಳು

ಮಲೆನಾಡಿನಲ್ಲಿ ಸುರಿದ ಮಹಾಮಳೆಗೆ ಬಹಳಷ್ಟು ಮನೆಗಳು ಧರೆಯಲ್ಲಿ ಸಮಾಧಿಯಾಗಿವೆ. ಮೂಡಿಗೆರೆ ತಾಲೂಕಿನ ಮಲೆಮನೆ, ದುರ್ಗದಹಳ್ಳಿ, ಚನ್ನಹಡ್ಲು ಗ್ರಾಮಗಳಲ್ಲಿ ಹಲವು ಮನೆಗಳು ಮಹಾಮಳೆಯ ಆರ್ಭಟಕ್ಕೆ ಕೊಚ್ಚಿಹೋಗಿವೆ. ಕೆಲವೆಡೆ ನೋಡು ನೋಡುತ್ತಿದ್ದಂತೆ ನೆರಳಾಗಿದ್ದ ಸೂರು ಮಣ್ಣಿನಲ್ಲಿ ಮಣ್ಣಾಗಿಹೋಯಿತು. 

Karnataka Districts Aug 25, 2019, 12:42 PM IST

Inter ministerial team from centre to visit across karnataka flood affected areasInter ministerial team from centre to visit across karnataka flood affected areas

ನೆರೆ ಸಮೀಕ್ಷೆಗಾಗಿ ಇಂದು ಕರ್ನಾಟಕಕ್ಕೆ ಕೇಂದ್ರ ತಂಡ

ಇತ್ತೀಚೆಗಷ್ಟೇ ಭಾರೀ ಮಳೆ ಹಾಗೂ ಪ್ರವಾಹದಿಂದ ಉಂಟಾದ ಹಾನಿ ಕುರಿತಾದ ಸಮೀಕ್ಷೆಗಾಗಿ ಕೇಂದ್ರದ ಅಧ್ಯಯನ ತಂಡ ಶನಿವಾರ ಕರ್ನಾಟಕಕ್ಕೆ ಆಗಮಿಸಲಿದೆ. ಕೇಂದ್ರದ ಅಂತರ್‌ ಸಚಿವಾಲಯದ ಈ ತಂಡ(ಐಎಂಸಿಟಿ)ಗಳಲ್ಲಿ ಹಣಕಾಸು, ರಸ್ತೆ ಸಾರಿಗೆ, ಗ್ರಾಮೀಣಾಭಿವೃದ್ಧಿ ಹಾಗೂ ಜಲಶಕ್ತಿ ಇಲಾಖೆಯ ಅಧಿಕಾರಿಗಳು ಸಹ ಇದ್ದು, ಆ.24ರಿಂದ 27ರವರೆಗೆ ನಾಲ್ಕು ದಿನಗಳ ಕಾಲ ರಾಜ್ಯದಲ್ಲಿ ನೆರೆ ಹಾನಿಯಿಂದ ತತ್ತರಿಸಿದ ಹಲವು ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ.

NEWS Aug 25, 2019, 8:48 AM IST