ಅರಣ್ಯ  

(Search results - 488)
 • People of startled for Leopard Visible in Hubballi grg

  Karnataka DistrictsSep 17, 2021, 2:03 PM IST

  ಹುಬ್ಬಳ್ಳಿಯಲ್ಲಿ ಚಿರತೆ ಕಂಡು ಬೆಚ್ಚಿಬಿದ್ದ ಜನತೆ

  ಇಲ್ಲಿನ ನೃಪತುಂಗ ಬೆಟ್ಟದಲ್ಲಿ ಚಿರತೆ ಪ್ರತ್ಯಕ್ಷವಾಗಿದೆ ಎಂಬ ವದಂತಿ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯು ಸಂಜೆವರೆಗೂ ತಪಾಸಣೆ ನಡೆಸಿದರೂ ಸಹ ಹೆಜ್ಜೆ ಗುರುತು ಮಾತ್ರ ಕಂಡು ಬರಲಿಲ್ಲ. 
   

 • Karnataka Suspicious satellite phone calls made from forest areas pod

  stateSep 16, 2021, 8:16 AM IST

  ಒಂದು ವಾರದಲ್ಲಿ ರಾಜ್ಯದ 4 ಕಡೆ ಸ್ಯಾಟಲೈಟ್‌ ಫೋನ್‌ ಕರೆ ಪತ್ತೆ!

  * ಕರಾವಳಿ, ಮಲೆನಾಡು ಅರಣ್ಯಗಳಲ್ಲಿ ನಿಷೇಧಿತ ತುರಾಯ ಫೋನ್‌ ಲೊಕೇಶನ್‌,

  * ಒಂದು ವಾರದಲ್ಲಿ ರಾಜ್ಯದ 4 ಕಡೆ ಸ್ಯಾಟಲೈಟ್‌ ಫೋನ್‌ ಕರೆ ಪತ್ತೆ

  * ಯಾರು, ಯಾಕಾಗಿ ಬಳಸುತ್ತಿದ್ದಾರೆ ಎಂಬುದು ಇನ್ನೂ ನಿಗೂಢ

 • kerosene Distribute to forest residents says minister katti snr

  stateSep 15, 2021, 7:59 AM IST

  ಅರಣ್ಯ ವಾಸಿಗಳಿಗೆ ಸೀಮೆಎಣ್ಣೆ ಪೂರೈಕೆ: ಸಚಿವ ಕತ್ತಿ

  • ಅರಣ್ಯ ವಾಸಿಗಳಿಗೆ ಸೀಮೆ ಎಣ್ಣೆ ಪೂರೈಕೆಗೆ ಖಾಸಗಿ ಏಜೆನ್ಸಿಗಳಿಗೆ ಪರವಾನಿಗೆ ನೀಡಲಾಗುವುದು 
  • ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಉಮೇಶ್‌ ಕತ್ತಿ 
 • Elephant died in mysore Due to Electric shock snr

  Karnataka DistrictsSep 14, 2021, 7:36 AM IST

  ವಿದ್ಯುತ್‌ ತಂತಿ ಸ್ಪರ್ಶಿಸಿ ಮೈಸೂರಿನಲ್ಲಿ ಆನೆ ಸಾವು

  • ಅರಣ್ಯ ಪ್ರದೇಶದ ಕಾಡಂಚಿನ ಕಾಫಿತೋಟದಲ್ಲಿ ಸೋಲಾರ್‌ ಬೇಲಿಗೆ ಅಕ್ರಮವಾಗಿ ಅಳವಡಿಸಿದ್ದ ವಿದ್ಯುತ್‌ ತಂತಿ 
  • ವಿದ್ಯುತ್‌ ತಂತಿ ಸ್ಪರ್ಶದಿಂದ ಸುಮಾರು 30ರಿಂದ 35 ವರ್ಷದ ಗಂಡಾನೆ ಮೃತ
 • Again Illegal Resort in Anjanadri Area at Gangavati in Koppal grg

  Karnataka DistrictsSep 8, 2021, 2:12 PM IST

  ಗಂಗಾವತಿ: ಅಂಜನಾದ್ರಿ ಪ್ರದೇಶದಲ್ಲಿ ಮತ್ತೆ ಅಕ್ರಮ ರೆಸಾರ್ಟ್‌

  ಅಂಜನಾದ್ರಿ ಪ್ರದೇಶ ಹಾಗೂ ಹನುಮಹಳ್ಳಿ ಸುತ್ತಮುತ್ತ ಮತ್ತೆ ಅನಧಿಕೃತವಾಗಿ ರೆಸಾರ್ಟ್‌ಗಳು ನಿರ್ಮಾಣಗೊಂಡಿದ್ದು, ಇಂತಹ ಸುಮಾರು 25ಕ್ಕೂ ಹೆಚ್ಚು ರೆಸಾರ್ಟ್‌ ತೆರವುಗೊಳಿಸಲು ಹಂಪಿ ಅಭಿವೃದ್ಧಿ ಪ್ರಾಧಿಕಾರ ಸೂಚಿಸಿದ್ದು, ಅರಣ್ಯ ಇಲಾಖೆ ಸಹ ತೆರವುಗೊಳಿಸದಿದ್ದಲ್ಲಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದೆ.
   

 • Mysuru Gang Rape No security in Chamundi hill held by the Forest Department hls
  Video Icon

  stateSep 8, 2021, 12:10 PM IST

  ಮೈಸೂರು ಗ್ಯಾಂಗ್ ರೇಪ್: 15 ದಿನವಾದರೂ ಕಿಂಡಿ ಮುಚ್ಚದ ಅರಣ್ಯ ಇಲಾಖೆ ಸಿಬ್ಬಂದಿ

  ಗ್ಯಾಂಗ್ ರೇಪ್ ನಡೆದರೂ ಇನ್ನೂ ಅರಣ್ಯ ಇಲಾಖೆ ಎಚ್ಚೆತ್ತುಕೊಂಡಿಲ್ಲ. ಚಾಮುಂಡಿ ಬೆಟ್ಟದ  ತಪ್ಪಲಿನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಘಟನೆ ನಡೆದು 15 ದಿನವಾದರೂ ಅರಣ್ಯ ಇಲಾಖೆ ಸಿಬ್ಬಂದಿ ಕಿಂಡಿ ಮುಚ್ಚಿಲ್ಲ.

 • Chikkamagalur Tiger Kills Cow, Panicked Villagers Seek Action snr
  Video Icon

  Karnataka DistrictsAug 30, 2021, 2:50 PM IST

  ಹುಲಿ ದಾಳಿಗೆ ಹಸು ಬಲಿ : ಶಾಶ್ವತ ಪರಿಹಾರಕ್ಕೆ ಗ್ರಾಮಸ್ಥರ ಆಗ್ರಹ

  ಚಿಕ್ಕಮಗಳೂರಿನಲ್ಲಿ ವ್ಯಾಘ್ರಗಳ ಅಟ್ಟಹಾಸ ಮುಂದುವರಿದಿದೆ. ಹುಲಿಯ ದಾಳಿಗೆ ಹಸು ಬಲಿಯಾಗಿದೆ. 10 ದಿನದ ಹಿಂದಷ್ಟೆ ಕರುವಿಗೆ ಜನ್ಮ ನೀಡಿದ್ದ ಹಸು ಹುಲಿ ದಾಳಿಯಿಂದ ಸಾವಿಗೀಡಾಗಿದೆ. 

  ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಭಾರತಿಯಲ್ಲಿ ಈ ಘಟನೆ ನಡೆದಿದ್ದು,  ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇಲ್ಲಿ ಪದೆ ಪದೇ ಈ ರೀತಿಯ ಘಟನೆಗಳಾಗುತ್ತಿದ್ದು ಶಾಶ್ವತ ಪರಿಹಾರ ಒದಗಿಸಲು ಗ್ರಾಮಸ್ಥರಿಂದ ಒತ್ತಾಯ ಕೇಳಿ ಬಂದಿದೆ. 

 • Bandipur in Danger NHAI to take up road widening work in Forest pod

  IndiaAug 25, 2021, 8:05 AM IST

  ಬಂಡೀಪುರಕ್ಕೆ ಹೆದ್ದಾರಿ ಪ್ರಾಧಿಕಾರದ ರಸ್ತೆ ಅಗಲೀಕರಣ ಕಂಟಕ, ಕಾಡು ಕಡಿಸಲು ಯೋಜನೆ!

  * ಬಂಡೀಪುರ ಅರಣ್ಯಕ್ಕೆ ಹೆದ್ದಾರಿ ಪ್ರಾಧಿಕಾರದ ಅಗಲೀಕರಣ ಸಂಚಕಾರ

  * ರಸ್ತೆ ವಿಸ್ತರಣೆಗೆ ಕಾಡು ಕಡಿಸಲು ಯೋಜನೆ

  * ಪರಿಸರ ಪ್ರೇಮಿಗಳಿಂದ ತೀವ್ರ ವಿರೋಧ

 • Congress Leader Belur Gopala Krishna Slams BJP Government grg

  Karnataka DistrictsAug 23, 2021, 12:20 PM IST

  ಅಭಿವೃದ್ಧಿ ಕಾರ್ಯಕ್ಕೆ ಸರ್ಕಾರದ ಬಳಿ ಹಣವಿಲ್ಲ: ಬಿಜೆಪಿ ವಿರುದ್ಧ ಹರಿಹಾಯ್ದ ಬೇಳೂರು

  ಉತ್ತರ ಕನ್ನಡ ಜಿಲ್ಲೆಯಲ್ಲಿ ಅರಣ್ಯ ಅತಿಕ್ರಮಣದ ಬಹಳ ದೊಡ್ಡ ಸಮಸ್ಯೆ ಇದೆ. ನಮ್ಮ ಶಿವಮೊಗ್ಗ ಜಿಲ್ಲೆಯಲ್ಲಿ ಬಗರ್‌ ಹುಕುಂ ಅಡಿಯಲ್ಲಿ ಸಾಕಷ್ಟುಕಡೆ ಅರಣ್ಯಭೂಮಿ ಮಂಜೂರಾಗಿದೆ ಎಂದು ಮಾಜಿ ಶಾಸಕ, ಕಾಂಗ್ರೆಸ್‌ ಮುಖಂಡ ಬೇಳೂರು ಗೋಪಾಲಕೃಷ್ಣ ಹೇಳಿದ್ದಾರೆ. 
   

 • sandalwood thief killed by forest officer firing snr

  Karnataka DistrictsAug 22, 2021, 8:08 AM IST

  ಅರಣ್ಯಾಧಿಕಾರಿ ಗುಂಡೇಟು : ಶ್ರೀಗಂಧ ಕಳ್ಳ ಬಲಿ

  • ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಶ್ರೀಗಂಧದ ಮರ ಕಡಿಯುತ್ತಿದ್ದವರ ಮೇಲೆ ಅರಣ್ಯಾಧಿಕಾರಿ ಗುಂಡಿನ ದಾಳಿ
  • ಅರಣ್ಯಾಧಿಕಾರಿಗಳು ಹಾರಿಸಿದ ಗುಂಡಿಗೆ ಓರ್ವ ಸ್ಥಳದಲ್ಲೇ ಸಾವು
 • Union Minister Shobha Karandlaje Talks Over Agriculture grg

  Karnataka DistrictsAug 20, 2021, 8:55 AM IST

  ಕೃಷಿ ಅರಣ್ಯೀಕರಣ ಪ್ರೋತ್ಸಾಹಕ್ಕೆ ಅರಣ್ಯ ಕಾಯ್ದೆ ಸಡಿಲಿಕೆ: ಶೋಭಾ ಕರಂದ್ಲಾಜೆ

  ದೇಶದಲ್ಲಿ ಕೃಷಿ ಅರಣ್ಯೀಕರಣಕ್ಕೆ ಹೆಚ್ಚು ಪ್ರೋತ್ಸಾಹ ನೀಡುವ ಉದ್ದೇಶ ಇರುವುದರಿಂದ, ರೈತರು ತಮ್ಮ ಭೂಮಿಯಲ್ಲಿ ಬೆಳೆದ ಮರಗಳನ್ನು ತಾವೇ ಕಡಿಯುವುದಕ್ಕೆ, ಸಾಗಾಟ ಹಾಗೂ ಮಾರಾಟ ಮಾಡುವುದಕ್ಕೆ ಸಾಧ್ಯವಾಗುವಂತೆ ರಾಜ್ಯದಲ್ಲಿ ಅರಣ್ಯ ಇಲಾಖೆಯ ಕಾನೂನು ಸಡಿಲಿಸಲು, ಅರಣ್ಯ ಸಚಿವ ಉಮೇಶ್‌ ಕತ್ತಿ ಅವರಿಗೆ ಸೂಚಿಸಲಾಗಿದೆ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
   

 • MLC Shantaharam siddi Warns about land slides in uttar kannada snr

  Karnataka DistrictsAug 14, 2021, 2:53 PM IST

  ಭೂ ಕುಸಿತ ಭವಿಷ್ಯದ ಅಪಾಯದ ಎಚ್ಚರಿಕೆ ಗಂಟೆ

  • ಭೂಕುಸಿತ ಜಿಲ್ಲೆಗೆ ಭವಿಷ್ಯದ ಅಪಾಯ ಹೇಳುತ್ತಿದೆ. ಅರಣ್ಯ ನಾಶ ಮಾಡಿಕೊಂಡು ಅಭಿವೃದ್ಧಿ ಮಾಡುವುದಕ್ಕಿಂತ ಅರಣ್ಯ ಉಳಿಸಿ
  • ಕಡಿಮೆ ಹಾನಿಯಾಗುವಂತೆ ಮುಂಜಾಗ್ರತೆ ವಹಿಸಿ ಜಿಲ್ಲೆಯ ಅಭಿವೃದ್ಧಿ ನಡೆಯಬೇಕು
  •  ವಿಧಾನಪರಿಷತ್‌ ಸದಸ್ಯ ಶಾಂತಾರಾಮ ಸಿದ್ದಿ ಎಚ್ಚರಿಕೆ
 • Youths Rescued of Deer Cub at Hangal in Haveri grg

  Karnataka DistrictsAug 4, 2021, 3:02 PM IST

  ಹಾನಗಲ್ಲ: ನಾಯಿಗಳ ದಾಳಿಯಿಂದ ಜಿಂಕೆ ಮರಿ ರಕ್ಷಿಸಿದ ಯುವಕರು

  ಕಾಡಿನಿಂದ ನಾಡಿಗೆ ಬಂದ ಪುಟ್ಟ ಜಿಂಕೆ ಮರಿಯನ್ನು ನಾಯಿಗಳು ಬೆನ್ನಟ್ಟಿದ್ದನ್ನು ಕಂಡ ಕೊಪ್ಪರಸಿಕೊಪ್ಪದ ಯುವಕರು ಅದನ್ನು ರಕ್ಷಿಸಿ ಅರಣ್ಯ ಇಲಾಖೆಗೆ ಒಪ್ಪಿಸಿ ಮಾನವೀಯತೆ ಮರೆದ ಘಟನೆ ಮಂಗಳವಾರ ಸಂಭವಿಸಿದೆ.
   

 • Namma Bandipur Launches Promo on International Tiger Day snr
  Video Icon

  Karnataka DistrictsJul 30, 2021, 2:04 PM IST

  ವಿಶ್ವ ಹುಲಿ ದಿನಾಚರಣೆ ಅಂಗವಾಗಿ ನಮ್ಮ ಬಂಡೀಪುರ ಪ್ರೋಮೋ ಬಿಡುಗಡೆ

  ವಿಶ್ವ ಹುಲಿ ದಿನಾಚರಣೆ ಅಂಗವಾಗಿ ನಮ್ಮ ಬಂಡೀಪುರ ಪ್ರೋಮೋ ಬಿಡುಗಡೆ ಮಾಡಲಾಗಿದೆ.  ರಾಜ್ಯದಲ್ಲೇ  ಅತಿ ಹೆಚ್ಚು ಹುಲಿಗಳಿರುವ ಅರಣ್ಯಗಳಲ್ಲಿ ಎರಡನೇ ಸ್ಥಾನದಲ್ಲಿರುವ ಬಂಡೀಪುರದ ಜೀವ ವೈವಿಧ್ಯತೆಯನ್ನು ಈ ಪ್ರೋಮೋ ತೆರೆದಿಟ್ಟಿದೆ. 

  ಹುಲಿ, ಚಿರತೆ, ಆನೆ ಮೊದಲಾದ ಪ್ರಾಣಿ ಪಕ್ಷಿಗಳ ತಾಣದ ಅನಾವರಣ ಮಾಡಲಾಗಿದೆ.  ಡ್ರೋಣ್ ಕ್ಯಾಮೆರಾ ಮೂಲಕವೂ  ಬಂಡೀಪುರದ ಸೌಂದರ್ಯ ಸೆರೆ ಹಿಡಿಯಲಾಗಿದೆ.  ಕಣ್ಮನ ಸೆಳೆಯುವ ವನ್ಯಜೀವಿಗಳ ತಾಣ  ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಬಗ್ಗೆ ಕರ್ನಾಟಕ ಸರ್ಕಾರ ಹಾಗು ಬಂಡೀಪುರ ಟೈಗರ್ ರಿಸರ್ವ್  ಪ್ರೋಮೋ ತಯಾರಿಸಿದೆ.  

 • Leopard trapped released into forest Udupi photos mah

  Karnataka DistrictsJul 23, 2021, 11:18 PM IST

  ಉಡುಪಿ;  ವರ್ಷದಿಂದ ಕಾಟ ಕೊಡ್ತಿದ್ದ ಚಿರತೆ ಕೊನೆಗೂ ಬೋನಿಗೆ ಬಿತ್ತು

  ಉಡುಪಿ(ಜು. 23)  ಇಲ್ಲಿನ ಪೆರ್ಣಂಕಿಲ ಗ್ರಾಮದ ಗುಂಡುಪಾದೆ ಎಂಬಲ್ಲಿ ಶುಕ್ರವಾರ ಮುಂಜಾನೆ ಗ್ರಾಮಸ್ಥರನ್ನು ಕಾಡುತಿದ್ದ ಚಿರತೆ ಅರಣ್ಯ ಇಲಾಖೆ ಬೋನಿನಲ್ಲಿ ಸೆರೆಯಾಗಿದೆ.