Asianet Suvarna News Asianet Suvarna News
111 results for "

ಆಸ್ತಿ ತೆರಿಗೆ (

"
Bruhat Bengaluru Mahanagara Palike property tax hike information satBruhat Bengaluru Mahanagara Palike property tax hike information sat

ಬಿಬಿಎಂಪಿ ಆಸ್ತಿ ತೆರಿಗೆ ಸದ್ಯಕ್ಕೆ ಹೆಚ್ಚಳವಿಲ್ಲ; ಆತಂಕ ಬೇಡವೆಂದು ಸ್ಪಷ್ಟೀಕರಣ ಕೊಟ್ಟ ಪಾಲಿಕೆ

ಬಿಬಿಎಂಪಿ ವ್ಯಾಪ್ತಿಯಲ್ಲಿ 1ನೇ ಏಪ್ರಿಲ್ 2024ರಿಂದ ಆಸ್ತಿ ತೆರಿಗೆ ಹೆಚ್ಚಳವಾಗಲಿದೆ ಎಂಬ ಸುಳ್ಳು ವಿಡಿಯೋ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇದಕ್ಕೆ ಕಿವಿಗೊಡಬೇಡಿ ಎಂದು ಪಾಲಿಕೆಯಿಂದ ಸ್ಪಷ್ಟೀಕರಣ ನಿಡಲಾಗಿದೆ.

Karnataka Districts Mar 24, 2024, 4:51 PM IST

  Pay property tax before April 30  Get 5 discounts snr  Pay property tax before April 30  Get 5 discounts snr

ಏ.30 ರೊಳಗೆ ಆಸ್ತಿ ತೆರಿಗೆ ಪಾವತಿಸಿ, ಶೇ. 5 ರಿಯಾಯಿತಿ ಪಡೆಯಿರಿ

ಮೈಸೂರು ನಗರ ಪಾಲಿಕೆ ವ್ಯಾಪ್ತಿಯಲ್ಲಿನ ಆಸ್ತಿ ತೆರಿಗೆ ಪರಿಷ್ಕರಿಸಿದ್ದು, ಅದರಂತೆ ಏ. 1 ರಿಂದ 30ರೊಳಗೆ ಪಾವತಿಸಿದ್ದಲ್ಲಿ ಶೇ. 5 ರಿಯಾಯಿತಿ ನೀಡಲಾಗುವುದು.

Karnataka Districts Mar 16, 2024, 11:10 AM IST

6 5 percent increase in property tax under BBMP Effective from April gvd6 5 percent increase in property tax under BBMP Effective from April gvd

ಬಿಬಿಎಂಪಿ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಶೇ.6.5 ಹೆಚ್ಚಳ: ಏಪ್ರಿಲ್‌ನಿಂದ ಜಾರಿ

ಬಿಬಿಎಂಪಿ ವ್ಯಾಪ್ತಿಯಲ್ಲಿ ಜಾರಿಗೆ ತಂದಿರುವ ಹೊಸ ಆಸ್ತಿ ತೆರಿಗೆ ವ್ಯವಸ್ಥೆಯಿಂದಾಗಿ ಬರುವ ಏಪ್ರಿಲ್‌ನಿಂದ ನಗರದ ಎಲ್ಲಾ ಮಾದರಿ ಆಸ್ತಿಗಳ ತೆರಿಗೆ ಪ್ರಮಾಣ ಕನಿಷ್ಠ ಶೇಕಡ 5.3ರಿಂದ ಗರಿಷ್ಠ ಶೇ.8.2ರವರೆಗೆ ಹೆಚ್ಚಳವಾಗಲಿದೆ. 
 

Karnataka Districts Mar 13, 2024, 10:35 AM IST

Bengaluru New property tax system  implemented by BBMP and govt will Distribution Nambike Map satBengaluru New property tax system  implemented by BBMP and govt will Distribution Nambike Map sat

ಬೆಂಗಳೂರಲ್ಲಿ ಸ್ವಂತ ಮನೆ ಕಟ್ಟುವವರಿಗೆ 'ನಂಬಿಕೆ ನಕ್ಷೆ' ವಿತರಣೆ; ಬಿಬಿಎಂಪಿಯಿಂದ ಹೊಸ ಆಸ್ತಿ ತೆರಿಗೆ ಪದ್ಧತಿ ಜಾರಿ!

ಬೆಂಗಳೂರಿನಲ್ಲಿ ಸ್ವಂತ ಮನೆ ಕಟ್ಟುವವರಿಗೆ ಬಿಬಿಎಂಪಿಯಿಂದ ನಂಬಿಕೆ ನಕ್ಷೆ ನೀಡಲಾಗುವುದು. ಜೊತೆಗೆ, ಹೊಸ ಆಸ್ತಿ ತೆರಿಗೆ ಪದ್ದತಿಯನ್ನು ಜಾರಿಗೆ ತರಲಾಗುತ್ತಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು.  

Karnataka Districts Mar 11, 2024, 4:13 PM IST

Property tax defaulters lists release by BBMP at bengaluru ravProperty tax defaulters lists release by BBMP at bengaluru rav

ಆಸ್ತಿ ತೆರಿಗೆ ಪಾವತಿಸದೆ ಬಾಕಿ ಉಳಿಸಿಕೊಂಡವರ ಪಟ್ಟಿ ಬಿಡುಗಡೆ, ಬಿಬಿಎಂಪಿ ವಲಯವಾರು ಲಿಸ್ಟ್ ಇಲ್ಲಿದೆ

ಆಸ್ತಿ ತೆರಿಗೆ ಪಾವತಿ ಮಾಡದೇ ಬಾಕಿ ಉಳಿಸಿಕೊಂಡ ವಲಯವಾರು ಟಾಪ್‌ 50 ಆಸ್ತಿ ಮಾಲಿಕರ ಪಟ್ಟಿಯನ್ನು ಬಿಬಿಎಂಪಿ ಶುಕ್ರವಾರ ಸಾರ್ವಜನಿಕವಾಗಿ ಬಿಡುಗಡೆ ಮಾಡಿದೆ. ₹4 ಸಾವಿರ ಕೋಟಿಗೂ ಅಧಿಕ ಆಸ್ತಿ ತೆರಿಗೆ ವಸೂಲಿ ಮಾಡುವ ಗುರಿ ಹಾಕಿಕೊಂಡಿರುವ ಬಿಬಿಎಂಪಿ ಈಗಾಗಲೇ ಸುಸ್ತಿದಾರರಿಗೆ ನೋಟಿಸ್‌ ನೀಡಿ ಆಸ್ತಿಗಳನ್ನು ಸೀಜ್‌ ಮಾಡುತ್ತಿದೆ, 

state Mar 2, 2024, 10:07 AM IST

BBMP has given one time settlement opportunity for property tax wrongly declared Bengalureans satBBMP has given one time settlement opportunity for property tax wrongly declared Bengalureans sat

ಬೆಂಗಳೂರು ಆಸ್ತಿ ತೆರಿಗೆ ತಪ್ಪಾಗಿ ಘೋಷಿಸಿಕೊಂಡವರಿಗೆ ಒನ್‌ ಟೈನ್ ಸೆಟ್ಲ್‌ಮೆಂಟ್‌ಗೆ ಅವಕಾಶ ಕೊಟ್ಟ ಬಿಬಿಎಂಪಿ

ಬೆಂಗಳೂರಿನಲ್ಲಿ ಆಸ್ತಿ ತೆರಿಗೆ ತಪ್ಪಾಗಿ ಘೋಷಣೆ ಮಾಡಿಕೊಂಡಿರುವ ಆಸ್ತಿ ಮಾಲೀಕರಿಗೆ ಸರ್ಕಾರದ ಆದೇಶದಂತೆ ಒನ್‌ ಟೈಮ್‌ ಸೆಟ್ಲ್‌ಮೆಂಟ್‌ಗೆ ಬಿಬಿಎಂಪಿ ಅವಕಾಶ ನೀಡಿದೆ.

Karnataka Districts Feb 23, 2024, 5:12 PM IST

BBMP Amendment Bill passed at Bengaluru ravBBMP Amendment Bill passed at Bengaluru rav

ಬಿಬಿಎಂಪಿ ತಿದ್ದುಪಡಿ ವಿಧೇಯಕ ಅಂಗೀಕಾರ: ಪ್ರಾಮಾಣಿಕವಾಗಿ ತೆರಿಗೆ ಕಟ್ಟುವವರಿಗೆ ತೊಂದರೆ ಕೊಡಬೇಡಿ: ಟಿ.ಎ.ಶರವಣ

ಬಿಬಿಎಂಪಿ ವ್ಯಾಪ್ತಿಯಲ್ಲಿನ ಆಸ್ತಿ ತೆರಿಗೆ ಜಾಲದಲ್ಲಿ ಬಾರದ ಸುಮಾರು 15 ಲಕ್ಷ ಆಸ್ತಿಗಳನ್ನು ತೆರಿಗೆಗೆ ಒಳಪಡಿಸುವ ದೂರಗಾಮಿ ಉದ್ದೇಶದಿಂದ ಆಸ್ತಿ ತೆರಿಗೆ ಬಾಕಿ ಮೇಲಿನ ದಂಡದಲ್ಲಿ ಶೇಕಡ 50ರಷ್ಟು ವಿನಾಯಿತಿ ನೀಡುವ ಮೂಲಕ ಹೊರೆ ಕಡಿಮೆ ಮಾಡುವ 2024ನೇ ಸಾಲಿನ ‘ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ತಿದ್ದುಪಡಿ) ವಿಧೇಯಕ’ಕ್ಕೆ ಮೇಲ್ಮನೆ ಅಂಗೀಕಾರ ನೀಡಿತು.

state Feb 23, 2024, 6:01 AM IST

BBMP Implementation of OTS for property tax at bengaluru ravBBMP Implementation of OTS for property tax at bengaluru rav

BBMP: ಆಸ್ತಿ ತೆರಿಗೆ ಬಾಕಿದಾರರಿಗೆ ಒಟಿಎಸ್ ಜಾರಿ, ಶೇ.50ರಷ್ಟು ದಂಡ, ಬಡ್ಡಿ ಮನ್ನಾ!

ಬಿಬಿಎಂಪಿ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ ಆಸ್ತಿ ಮಾಲೀಕರಿಗೆ ಶೇ.50ರಷ್ಟು ದಂಡ ಹಾಗೂ ಬಡ್ಡಿ ಮನ್ನಾ ಮಾಡಿ ‘ಒನ್‌ ಟೈಮ್ ಸೆಟ್ಲ್‌ಮೆಂಟ್‌’ (ಓಟಿಎಸ್‌) ಯೋಜನೆಯನ್ನು ಜಾರಿಗೊಳಿಸಿ ರಾಜ್ಯ ಸರ್ಕಾರ ಗುರುವಾರ ರಾಜ್ಯಪತ್ರ ಪ್ರಕಟಿಸಿದೆ.

state Feb 23, 2024, 4:23 AM IST

Assembly adopts BBMP (Amendment) Bill that seeks reduction  penalty on property tax gowAssembly adopts BBMP (Amendment) Bill that seeks reduction  penalty on property tax gow

ಬಿಬಿಎಂಪಿ ತಿದ್ದುಪಡಿ ವಿಧೇಯಕ, ಆಸ್ತಿ ತೆರಿಗೆ ಬಾಕಿ ಮೇಲಿನ ದಂಡ ಶೇ.50ರಷ್ಟು ಕಡಿತ

ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಬಾಕಿ ಉಳಿಸಿಕೊಂಡಿರುವ ಆಸ್ತಿ ತೆರಿಗೆ ಮೇಲಿನ ದಂಡದ ಪ್ರಮಾಣ ಶೇ. 50ರಷ್ಟು ಕಡಿತ ಮತ್ತು ತೆರಿಗೆದಾರಿಗೆ ಅನುಕೂಲವಾಗುವ ಬಿಬಿಎಂಪಿ (ತಿದ್ದುಪಡಿ) ವಿಧೇಯಕ 2024ಕ್ಕೆ ಸದನವು ಧ್ವನಿಮತದ ಮೂಲಕ ಅಂಗೀಕರಿಸಿದೆ.

BUSINESS Feb 21, 2024, 10:53 AM IST

BBMP property records digital scanning fraud FIR against house owner and officer satBBMP property records digital scanning fraud FIR against house owner and officer sat

ಬಿಬಿಎಂಪಿ ಆಸ್ತಿ ದಾಖಲೆ ಡಿಜಿಟಲ್ ಸ್ಕ್ಯಾನಿಂಗ್‌ನಲ್ಲಿ ದೋಖಾ; ಪಾಲಿಕೆ ಅಧಿಕಾರಿ, ಮನೆ ಮಾಲೀಕನ ವಿರುದ್ಧ ಎಫ್‌ಐಆರ್

ಬಿಬಿಎಂಪಿಯ ಆರ್ ಆರ್ ನಗರ ವ್ಯಾಪ್ತಿಯಲ್ಲಿ ಆಸ್ತಿ ದಾಖಲೆ ಡಿಜಿಟಲ್ ಸ್ಕ್ಯಾನಿಂಗ್ ವೇಳೆ ಅಕ್ರಮ ಮಾಡಲು ಮುಂದಾದ ಅಧಿಕಾರಿ ಹಾಗೂ ಅಕ್ರಮ ಆಸ್ತಿಯ ಮಾಲೀಕನ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

Karnataka Districts Feb 18, 2024, 8:59 PM IST

BBMP amendment bill for tax arrears penalty waiver Cabinet approves gvdBBMP amendment bill for tax arrears penalty waiver Cabinet approves gvd

ತೆರಿಗೆ ಬಾಕಿ ದಂಡ ಮನ್ನಾಗೆ ಬಿಬಿಎಂಪಿ ತಿದ್ದುಪಡಿ ವಿಧೇಯಕ: ಸಂಪುಟ ಒಪ್ಪಿಗೆ

ಬಿಬಿಎಂಪಿ ವ್ಯಾಪ್ತಿಯಲ್ಲಿ ಸ್ವಯಂ ಘೋಷಿತ ಆಸ್ತಿ ತೆರಿಗೆ ದಾರರು ತಪ್ಪು ಮಾಹಿತಿ ನೀಡಿದವರಿಗೆ ಹಾಗೂ ತೆರಿಗೆ ಬಾಕಿ ಉಳಿಸಿಕೊಂಡಿರುವರಿಗೆ ವಿಧಿಸುವ ದಂಡ ಮತ್ತು ಬಡ್ಡಿಯನ್ನು ಮನ್ನಾ ಮಾಡಲು ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ರೂಪಿಸಲಾಗಿರುವ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ತಿದ್ದುಪಡಿ) ವಿಧೇಯಕ 2024ಕ್ಕೆ  ನಡೆದ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. 

Karnataka Districts Feb 16, 2024, 8:15 PM IST

Rating system for villages for administrative reform Says Minister Priyank Kharge gvdRating system for villages for administrative reform Says Minister Priyank Kharge gvd

ಆಡಳಿತ ಸುಧಾರಣೆಗೆ ಗ್ರಾಪಂಗಳಿಗೆ ರೇಟಿಂಗ್‌ ವ್ಯವಸ್ಥೆ: ಸಚಿವ ಪ್ರಿಯಾಂಕ್‌ ಖರ್ಗೆ

ಗ್ರಾ.ಪಂ. ಸದಸ್ಯರಿಗೆ ತರಬೇತಿ, ಕೆಡಿಪಿ ಸಭೆಗಳಲ್ಲಿ ಹಿರಿಯ ಅಧಿಕಾರಿಗಳು ಕಡ್ಡಾಯ ಭಾಗಿ, ಆಸ್ತಿ ತೆರಿಗೆ ವ್ಯಾಪ್ತಿಯಲ್ಲಿ ಕೈಗಾರಿಕೆಗಳ ಸೇರ್ಪಡೆ, ಪಿಡಿಒಗಳಿಗೆ ಬಯೋ ಮೆಟ್ರಿಕ್‌ ಹಾಜರಾತಿ ಹಾಗೂ ಗ್ರಾ.ಪಂ.ಗಳಿಗೆ ಗ್ರೇಡಿಂಗ್‌ ಕೊಡುವ ಪದ್ಧತಿ ಜಾರಿ ಮಾಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದರು. 
 

Politics Feb 15, 2024, 8:22 PM IST

BBMP lock for 10533 properties due to Tax Pending in Bengaluru grg BBMP lock for 10533 properties due to Tax Pending in Bengaluru grg

ತೆರಿಗೆ ಬಾಕಿ: 10533 ಆಸ್ತಿಗಳಿಗೆ ಬಿಬಿಎಂಪಿ ಬೀಗ..!

ಬಿಬಿಎಂಪಿಯ ಪ್ರಮುಖ ಆದಾಯದ ಮೂಲವಾದ ಆಸ್ತಿ ತೆರಿಗೆ ವಸೂಲಿ ಪ್ರಮಾಣ ಹೆಚ್ಚಿಸಲು ಬಿಬಿಎಂಪಿ ಕಂದಾಯ ವಿಭಾಗ ಹೊಸಹೊಸ ಮಾರ್ಗ ಕಂಡುಕೊಳ್ಳುತ್ತಿದೆ. ಅದರಂತೆ ಆಸ್ತಿ ಮಾಲೀಕರ ಆಸ್ತಿಗಳನ್ನು ಪರಿಶೀಲನೆ ನಡೆಸಿ, ಎಸ್‌ಎಎಸ್‌ ಅಡಿಯಲ್ಲಿ ತಪ್ಪು ಮಾಹಿತಿ ನೀಡಿದವರನ್ನು ಪತ್ತೆ ಮಾಡಿ ಅವರಿಂದ ಹೆಚ್ಚುವರಿ ಮೊತ್ತ ವಸೂಲಿ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ.

Karnataka Districts Feb 13, 2024, 5:19 AM IST

Strict action for property tax arrears of more than 10 lakhs ravStrict action for property tax arrears of more than 10 lakhs rav

₹10 ಲಕ್ಷಕ್ಕಿಂತ ಹೆಚ್ಚು ಆಸ್ತಿ ತೆರಿಗೆ ಬಾಕಿ, ಕಠಿಣ ಕ್ರಮದ ಎಚ್ಚರಿಕೆ ನೀಡಿದ ಬಿಬಿಎಂಪಿ ಆಯುಕ್ತ

ಬಿಬಿಎಂಪಿಯ ಪ್ರಮುಖ ಆದಾಯದ ಮೂಲವಾದ ಆಸ್ತಿ ತೆರಿಗೆ ಸಂಗ್ರಹ ನಿರೀಕ್ಷಿತ ಮಟ್ಟದಲ್ಲಿ ಗುರಿ ಸಾಧಿಸಲು ಕಂದಾಯ ವಿಭಾಗ ಹಿಂದೆ ಬಿದ್ದಿದೆ. 2023-24ನೇ ಸಾಲಿನಲ್ಲಿ ₹4,500 ಕೋಟಿ ತೆರಿಗೆ ಸಂಗ್ರಹದ ಗುರಿಯ ಪೈಕಿ ಜ.31ರ ವೇಳೆಗೆ ಕೇವಲ ₹3,500 ಕೋಟಿ ಮಾತ್ರ ಸಂಗ್ರಹಿಸಲಾಗಿದೆ.

state Feb 6, 2024, 12:53 PM IST

2000 Crore Property Tax Pending Recovery 3 Exemptions in Bengaluru grg 2000 Crore Property Tax Pending Recovery 3 Exemptions in Bengaluru grg

ಬೆಂಗಳೂರು: 2000 ಕೋಟಿ ಆಸ್ತಿ ತೆರಿಗೆ ಬಾಕಿ ವಸೂಲಿಗೆ 3 ರೀತಿಯ ವಿನಾಯ್ತಿ?

ಬಿಬಿಎಂಪಿ ಆದಾಯದ ಪ್ರಮುಖ ಮೂಲವಾದ ಆಸ್ತಿ ತೆರಿಗೆ ಸಂಗ್ರಹ ಪ್ರಮಾಣ ಹೆಚ್ಚಿಸಲು ತೆರಿಗೆ ಅಧಿಕಾರಿಗಳಿಗೆ ವಾರದ ಗುರಿ ನೀಡಿ ತೆರಿಗೆ ವಸೂಲಿ ಮಾಡಲಾಗುತ್ತಿದೆ. ಅದರ ಜತೆಗೆ ಬಾಕಿ ತೆರಿಗೆ ವಸೂಲಿಗೆ ಸಂಬಂಧಿಸಿದಂತೆ ಹೊಸ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಹೀಗಿದ್ದರೂ ವಾಣಿಜ್ಯ ಆಸ್ತಿಗಳಿಂದ ಬರಬೇಕಿರುವ ₹2 ಸಾವಿರ ಕೋಟಿಗೂ ಹೆಚ್ಚಿನ ಬಾಕಿ ವಸೂಲಿ ಆಗುತ್ತಿಲ್ಲ. ಈ ಮೊತ್ತ ವಸೂಲಿಗೆ ಒಂದೇ ಬಾರಿಗೆ ಬಾಕಿ ತೆರಿಗೆ ಪಾವತಿ ಮಾಡುವವರಿಗೆ ಮೂರು ಬಗೆಯ ವಿನಾಯಿತಿ ನೀಡುವ ಕುರಿತು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ನಿರ್ಧರಿಸಲಾಗಿದೆ.

Karnataka Districts Jan 28, 2024, 8:57 AM IST