ಉತ್ತರ ಕರ್ನಾಟಕ  

(Search results - 501)
 • Heavy Rain in 7 District of North Karnataka on Sep 21st grg

  stateSep 22, 2021, 7:07 AM IST

  ಉತ್ತರ ಕರ್ನಾಟಕದ 7 ಜಿಲ್ಲೆಗಳಲ್ಲಿ ಭಾರೀ ಮಳೆ: ಸಿಡಿಲಿಗೆ ರೈತ ಬಲಿ

  ಉತ್ತರ ಕರ್ನಾಟಕದ ಯಾದಗಿರಿ, ಕೊಪ್ಪಳ ಸೇರಿ 7 ಜಿಲ್ಲೆಗಳಲ್ಲಿ ಮಂಗಳವಾರ ಉತ್ತಮ ಮಳೆ ಸುರಿದಿದ್ದು ಕೆಲ ಗ್ರಾಮಗಳಲ್ಲಿ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಮಳೆಯೊಂದಿಗೆ ಬಂದ ಸಿಡಿಲಿಗೆ ರೈತರೊಬ್ಬರು ಬಲಿಯಾಗಿರುವ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದ್ದು, ಹಳ್ಳದಲ್ಲಿ ಕೊಚ್ಚಿ ಹೋಗುತ್ತಿದ್ದ ಬಾಲಕನೊಬ್ಬನನ್ನು ಯುವಕರಿಬ್ಬರು ನೀರಲ್ಲಿ ಧುಮುಕಿ ಈಜಿ ರಕ್ಷಿಸಿರುವ ಘಟನೆ ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನಿಂದ ವರದಿಯಾಗಿದೆ.
   

 • JDS plan for win next karnataka assembly election says konareddy snr

  Karnataka DistrictsSep 21, 2021, 2:44 PM IST

  ರಾಜ್ಯದಲ್ಲಿ ಜೆಡಿಎಸ್‌ ಅಧಿಕಾರಕ್ಕೇರಿಸಲು ಮಾಸ್ಟರ್ ಪ್ಲಾನ್

  • ರಾಜ್ಯದಲ್ಲಿ ಜೆಡಿಎಸ್‌ ಸ್ವತಂತ್ರವಾಗಿ ಅಧಿಕಾರಕ್ಕೆ ತರಬೇಕೆನ್ನುವ ಉದ್ದೇಶ
  • ಕರ್ನಾಟಕವೂ ಸೇರಿದಂತೆ ರಾಜ್ಯಾದ್ಯಂತ ಪಕ್ಷ ಸಂಘಟನೆ ಚುರುಕು
 • one month tourist entry Ban to Gokarna beach snr

  Karnataka DistrictsSep 14, 2021, 7:26 AM IST

  ಗೋಕರ್ಣ ಬೀಚ್‌ಗೆ ಪ್ರವಾಸಿಗರಿಗೆ ನಿಷೇಧ

  •   ಪ್ರವಾಸಿಗರ ಸುರಕ್ಷತೆ ದೃಷ್ಟಿಯಿಂದ ವಿಶ್ವಪ್ರಸಿದ್ಧ ಗೋಕರ್ಣ ಓಂ ಬೀಚ್‌ ಸೇರಿದಂತೆ ಕುಮಟಾ ತಾಲೂಕಿನ ಪ್ರಮುಖ ಕಡಲತೀರಗಳಲ್ಲಿ  ದಂಡ ಪ್ರಕ್ರಿಯಾ ಸಂಹಿತೆ
  • 1973ರ ಕಲಂ 144ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಅ. 9ವರೆಗೆ ಸ್ಥಳೀಯ ತಹಸೀಲ್ದಾರ್‌ ವಿವೇಕ ಶೇಣ್ವಿ ಆದೇಶ  
 • JDS private power in Kalaburagi municipality snr

  Karnataka DistrictsSep 10, 2021, 8:52 AM IST

  ಕಿಂಗ್ ಮೇಕರ್ ಆದ ಜೆಡಿಎಸ್‌ : ಶಕ್ತಿ ಏನು ಎಂದವರಿಗೆ ಈಗ ಉತ್ತರ ಸಿಕ್ಕಿದೆ

  • ಉತ್ತರ ಕರ್ನಾಟಕ ಭಾಗದಲ್ಲಿ ಜೆಡಿಎಸ್‌ ಶಕ್ತಿ ಏನು ಎಂಬುವವರಿಗೆ ಉತ್ತರ ಸಿಕ್ಕಿದೆ 
  •  ಮಾಜಿ ಪ್ರಧಾನಿ ಹಾಗೂ ಜೆಡಿಎಸ್‌ ಪಕ್ಷದ ವರಿಷ್ಠ ಎಚ್‌.ಡಿ. ದೇವೇಗೌಡ
 • Former CM HD Kumarawamy Talks Over Central Government grg

  Karnataka DistrictsAug 24, 2021, 8:37 AM IST

  ಕೇಂದ್ರ ಸರ್ಕಾರದಿಂದ ಉತ್ತರ ಕರ್ನಾಟಕಕ್ಕೆ ಅನ್ಯಾಯ: ಎಚ್‌ಡಿಕೆ

  ರಾಜ್ಯದ ಕೃಷ್ಣಾ ಮೇಲ್ದಂಡೆ ಯೋಜನೆ (ಯುಕೆಪಿ), ಮಹದಾಯಿ, ಎತ್ತಿನಹೊಳೆ ಹಾಗೂ ಮೇಕೆದಾಟು ನೀರಾವರಿ ಯೋಜನೆಗಳ ಜಾರಿಗೆ ಕೇಂದ್ರ ಸರ್ಕಾರ ಧೈರ್ಯ ಪ್ರದರ್ಶಿಸಬೇಕು. ಯಾವುದೇ ರಾಜ್ಯಗಳ ಒತ್ತಡಕ್ಕೆ ಮಣಿಯದೆ ಸಮಸ್ಯೆ ಬಗೆಹರಿಸುವ ಬದ್ಧತೆ ತೋರಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಆಗ್ರಹಿಸಿದ್ದಾರೆ. 
   

 • Malaprabha Ghatprabha Rivers Encroachment Clear Soon grg

  Karnataka DistrictsAug 23, 2021, 3:34 PM IST

  ಮಲಪ್ರಭಾ-ಘಟಪ್ರಭಾ ನದಿಗಳ ಒತ್ತುವರಿ ತೆರವು ಶೀಘ್ರ

  ಉತ್ತರ ಕರ್ನಾಟಕಕ್ಕೆ ‘ಪ್ರವಾಹ ಪೀಡಿತ ಪ್ರದೇಶ’ ಎನ್ನುವ ಹಣೆಪಟ್ಟಿ ಅಂಟಿಸಿರುವ ಮಲಪ್ರಭಾ ಮತ್ತು ಘಟಪ್ರಭಾ ನದಿಗಳ ಒತ್ತುವರಿ ತೆರವುಗೊಳಿಸುವ ಮೂಲಕ ನೆರೆ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಜಲಸಂಪನ್ಮೂಲ ಇಲಾಖೆ ಇದೀಗ ದೃಢ ಹೆಜ್ಜೆ ಇಟ್ಟಿದೆ.
   

 • Karnataka CM Basavaraj Bommai to visit flood hit areas to Kerala coronavirus News Hour Video ckm
  Video Icon

  IndiaJul 30, 2021, 12:31 AM IST

  ನೇರೆ ಪೀಡಿತ ಪ್ರದೇಶದಲ್ಲಿ ಸಿಎಂ ಬೊಮ್ಮಾಯಿ; ಬೆಂಗಳೂರಿನಲ್ಲಿ ಮಂತ್ರಿ ಪಟ್ಟಕ್ಕೆ ಶಾಸಕರ ಲಾಬಿ!

  ಪ್ರಮಾಣ ವಚನ ಸ್ವೀಕರಿಸಿದ ಮರುದಿನ ಸಿಎಂ ಬಸವರಾಜ್ ಬೊಮ್ಮಾಯಿ ಇಂದು ಉತ್ತರ ಕರ್ನಾಟಕಕ್ಕೆ ಭೇಟಿ ನೀಡಿದರು. ನೆರೆ ಪೀಡಿತ ಪ್ರದೇಶಕ್ಕೆ ತೆರಳಿದ ಬೊಮ್ಮಾಯಿ ಸಂತ್ರಸ್ಥರ ಅಳಲು ಆಲಿಸಿದರು. ಇತ್ತ ಮಂತ್ರಿಗಿರಿಗಾಗಿ ಬಿಗಿ ಪಟ್ಟು ಆರಂಭಗೊಂಡಿದೆ. ಇದರ ನಡುವೆ ಕೆಲ ಹಿರಿಯರ ಅಸಮಾಧಾನ ಸ್ಫೋಟಗೊಂಡಿದೆ. ಇನ್ನು ಕೇರಳದ ಕೊರೋನಾ ವೈರಸ್ ಏರಿಕೆ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

 • Congress MLA HK Patil Talks Over CM Basavaraj Bommai grg
  Video Icon

  Karnataka DistrictsJul 29, 2021, 8:51 AM IST

  ಉತ್ತರ ಕರ್ನಾಟಕಕ್ಕೆ ಆದ ಅನ್ಯಾಯ ಇನ್ಮುಂದೆ ಆಗದಿರಲಿ: ಬೊಮ್ಮಾಯಿಗೆ ಪಾಟೀಲ್‌ ಶುಭ ಹಾರೈಕೆ

  ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿರುವುದು ಸಂತಸ ತಂದಿದೆ.  ಉತ್ತರ ಕರ್ನಾಟಕಕ್ಕೆ ಸಿಎಂ ಪದವಿ ದೊರಕಬೇಕು. ಉತ್ತರ ಕರ್ನಾಟಕದ ಭಾಗದವರಿಗೆ ಅಧಿಕಾರ ದೊರಕುತ್ತಿರಲಿಲ್ಲ. ಈ ಕಾರಣಕ್ಕೆ ಉತ್ತರ ಕರ್ನಾಟಕಕ್ಕೆ ಅಭಿವೃದ್ಧಿ ಕುಂಠಿತವಾಗಿದೆ. 

 • Still Flood in Some Parts of Karnataka grg

  stateJul 26, 2021, 7:12 AM IST

  ಮಳೆ ಇಳಿಮುಖ, ಕೆಲವೆಡೆ ಪ್ರವಾಹ ಯಥಾಸ್ಥಿತಿ

  ಕರಾವಳಿ, ಉತ್ತರ ಕರ್ನಾಟಕವೂ ಸೇರಿದಂತೆ ರಾಜ್ಯದ ನಾನಾ ಭಾಗಗಳಲ್ಲಿ ಕಳೆದ ಕೆಲ ದಿನಗಳಿಂದ ಎದೆಬಿಡದೆ ಸುರಿಯುತ್ತಿದ್ದ ಮಳೆ ಮತ್ತು ಅದರಿಂದ ಉಂಟಾದ ಪ್ರವಾಹ ಬಹುತೇಕ ಇಳಿಮುಖವಾಗಿದೆ. ಆದರೆ ಮಹಾರಾಷ್ಟ್ರದ ಘಟ್ಟಪ್ರದೇಶಗಳಲ್ಲಿ ಕಳೆದ ನಾಲ್ಕೈದು ದಿನಗಳ ಕಾಲ ಸುರಿದ ಮಳೆಯಿಂದಾಗಿ ಹೆಚ್ಚಿನ ನೀರು ಹರಿದುಬರುತ್ತಿರುವ ಹಿನ್ನೆಲೆಯಲ್ಲಿ ಕೃಷ್ಣಾ ಮತ್ತು ಘಟಪ್ರಭಾ ನದಿ ನೀರಿನ ಹರಿವಿನಲ್ಲಿ ಯಥಾಸ್ಥಿತಿ ಇದೆ. 
   

 • bs yediyurappa resignation rumours to Karnataka Monsoon flood News hour video ckm
  Video Icon

  IndiaJul 25, 2021, 12:47 AM IST

  ಮಳೆ-ಪ್ರವಾಹದಿಂದ ಯಡಿಯೂರಪ್ಪ ಕುರ್ಚಿ ಸೇಫ್; ರಾಜೀನಾಮೆಗೆ ತಾತ್ಕಾಲಿಕ ಬ್ರೇಕ್?

  ಕರ್ನಾಟಕದಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ಉತ್ತರ ಕರ್ನಾಟಕ, ಉತ್ತರ ಕನ್ನಡ, ದಕ್ಷಿಣ ಕನ್ನಡ ಸೇರಿದಂತೆ ಹಲವು ಜಿಲ್ಲೆಗಳು ಮುಳುಗಡೆಯಾಗಿದೆ. ಪ್ರವಾಹದಿಂದ ಮನೆಗಳು ಕೊಚ್ಚಿ ಹೋಗಿವೆ. ಭೂಕುಸಿತ ಸಂಭವಿಸಿದೆ. ಇಂತಹ ಪರಿಸ್ಥಿತಿಯಲ್ಲಿ ಯಡಿಯೂರಪ್ಪ ರಾಜೀನಾಮೆ ಅಧ್ಯಾಯಕ್ಕೆ ತಾತ್ಕಾಲಿಕ ಬ್ರೇಕ್ ಹಾಕುವ ಸಾಧ್ಯತೆ ಅನ್ನೋ ಮಾತುಗಳು ಕೇಳಿಬಂದಿದೆ. ನೆರೆ ಪರಿಸ್ಥಿತಿ ತಣ್ಣಗಾದ ಮೇಲೆ ರಾಜೀನಾಮೆ ಪ್ರಹಸನ ಆರಂಭವಾಗಲಿದೆ ಅನ್ನೋ ರಾಜಕೀಯ ಮಾತುಗಳು ಇದೀಗ ಭಾರಿ ಸಂಚಲನ ಸೃಷ್ಟಿಸಿದೆ. ಇನ್ನು ಕರ್ನಾಟಕ ನೆರೆ ಪರಿಸ್ಥಿತಿ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ

 • Murugesh Nirani Meets BJP Senior Leader Basavaraj Patil Sedam rbj

  PoliticsJul 24, 2021, 5:24 PM IST

  ಉತ್ತರ ಕರ್ನಾಟಕದ ಹಿರಿಯ ಬಿಜೆಪಿ ನಾಯಕರನ್ನ ಭೇಟಿಯಾದ ಸಿಎಂ ರೇಸ್‌ನಲ್ಲಿರೋ ಸಚಿವ

  * ತೀವ್ರ ಕುತೂಹಲ ಮೂಡಿಸಿದ ಸಚಿವ ಮುರುಗೇಶ್ ನಿರಾಣಿ ನಡೆ
  * ಇದರ ಮಧ್ಯೆ ಹಿರಿಯ ಬಿಜೆಪಿ ನಾಯಕರನ್ನ ಭೇಟಿಯಾದ ನಿರಾಣಿ
  * ಮುಖ್ಯಮಂತ್ರಿ ರೇಸ್‌ನಲ್ಲಿ ನಿರಾಣಿ ಹೆಸರು ಓಡಾಟ

 • Jaya Mruityunjaya Swamiji Reaction on Change in Karnataka Leadership grg
  Video Icon

  stateJul 22, 2021, 4:02 PM IST

  ಸಿಎಂ ಬದಲಿಸಿದ್ರೆ ಉತ್ತರ ಕರ್ನಾಟಕ ನಾಯಕನಿಗೆ ನೀಡಲಿ: ಜಯಮೃತ್ಯುಂಜಯ ಸ್ವಾಮೀಜಿ

  ಯಡಿಯೂರಪ್ಪ ವಿಚಾರದಲ್ಲಿ ನಮ್ಮದು ತಟಸ್ಥ ನಿಲುವು, ನಾನು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಬಳಿ ಹೋಗೋದಿಲ್ಲ ಅಂತ ಕೂಡಲಸಂಗಮದ ಪಂಚಮಸಾಲಿ ಪೀಠಾಧ್ಯಕ್ಷ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ. 

 • BJP MLA Duryodhan M Aihole Talks Over CM Change in Karnataka grg

  Karnataka DistrictsJul 21, 2021, 12:55 PM IST

  ನಾಯಕತ್ವ ಬದಲಾದರೆ ಉತ್ತರ ಕರ್ನಾಟಕಕ್ಕೆ ಆದ್ಯತೆ ನೀಡಲಿ: ದುರ್ಯೋಧನ ಐಹೊಳೆ

  ನಾಯಕತ್ವ ಬದಲಾವಣೆ ಸುದ್ದಿ ಸತ್ಯಕ್ಕೆ ದೂರವಾದದ್ದು, ಒಂದು ವೇಳೆ ಹೈಕಮಾಂಡ್‌ ನಾಯಕತ್ವ ಬದಲಾವಣೆ ಮಾಡಿದ್ದಲ್ಲಿ, ಉತ್ತರ ಕರ್ನಾಟಕಕ್ಕೆ ಪ್ರಾತಿನಿಧ್ಯ ನೀಡಲಿ ಎಂದು ರಾಯಬಾಗ ಶಾಸಕ ಧುರ್ಯೋದನ ಐಹೊಳೆ ಹೇಳಿದ್ದಾರೆ. 
   

 • Heavy Rain in North Karnataka Region grg

  stateJun 28, 2021, 7:13 AM IST

  ಉತ್ತರ ಕರ್ನಾಟಕದಲ್ಲಿ ಭಾರೀ ಮಳೆ: ಕೊಚ್ಚಿ ಹೋದ ನಾಲ್ವರ ರಕ್ಷಣೆ

  ಕಲ್ಯಾಣ ಕರ್ನಾಟಕದ ಜಿಲ್ಲೆಗಳೂ ಸೇರಿದಂತೆ ಉತ್ತರ ಕರ್ನಾಟಕದ ಬಹುಭಾಗಗಳಲ್ಲಿ ಮುಂಗಾರು ಮಳೆ ಸುರಿಯುತ್ತಿರುವ ಪರಿಣಾಮ ಕೃಷಿ ಚಟುವಟಿಕೆಗಳು ಚುರುಕುಗೊಂಡಿವೆ. ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಶನಿವಾರ ರಾತ್ರಿಯಿಂದ ಸುರಿಯುತ್ತಿರುವ ಭಾರೀ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದ್ದು 10ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ. ಇನ್ನು ಹಳ್ಳದ ನೀರಿಗೆ ಕೊಚ್ಚಿ ಹೋದ ನಾಲ್ಕು ಜನರನ್ನು ರಕ್ಷಿಸಿರುವ ಘಟನೆ ರಾಯಚೂರು ಜಿಲ್ಲೆಯ ಹಾಲಾಪುರದಲ್ಲಿ ನಡೆದಿದೆ.
   

 • Let SR Patil be CM of Karnataka Says Shrishail Antin grg

  Karnataka DistrictsJun 26, 2021, 3:18 PM IST

  'ಉತ್ತರ ಕರ್ನಾಟಕದ ಹಿರಿಯ ರಾಜಕಾರಣಿ SR ಪಾಟೀಲ ಸಿಎಂ ಆಗ್ಲಿ'

  ಜಾತ್ಯಾತೀತ ವ್ಯಕ್ತಿತ್ವ ಹೊಂದಿರುವ ಎಸ್.ಆರ್.ಪಾಟೀಲ ಅವರು ಉತ್ತರ ಕರ್ನಾಟಕದ ಬಸವ ನಾಡಿನ ಹಿರಿಯ ಬುದ್ಧಿಜೀವಿ ರಾಜಕಾರಣಿ. ಮಹಾತ್ಮ ಗಾಂಧಿ, ಬಸವಣ್ಣ, ಅಂಬೇಡ್ಕರ ಅವರ ಅನುಯಾಯಿಗಳಾದ ಇಂತಹ ನಾಯಕರು ಮುಖ್ಯಮಂತ್ರಿಯಾದರೆ ಖಂಡಿತವಾಗಿಯೂ ಉತ್ತರ ಕರ್ನಾಟಕಕ್ಕೆ ನ್ಯಾಯ ಸಿಕ್ಕಂತಾಗುತ್ತದೆ ಎಂದು ಜಿಲ್ಲಾ ಎಸ್ಟಿ ಕಾಂಗ್ರೆಸ್ಅಧ್ಯಕ್ಷ ಶ್ರೀಶೈಲ ಅಂಟೀನ ಪ್ರಕಟಣೆಯಲ್ಲಿ ಹೇಳಿದ್ದಾರೆ.