ಒಳಹರಿವು  

(Search results - 29)
 • Increased Inflow to the Supa Dam in Uttara Kannada grg

  Karnataka DistrictsJul 28, 2021, 8:05 AM IST

  ಕಾರವಾರ: ಸೂಪಾ ಜಲಾಶಯಕ್ಕೆ ಹೆಚ್ಚಿದ ಒಳಹರಿವು

  ಜಿಲ್ಲೆಯ ವಿವಿಧೆಡೆ ಮಳೆ ಕಡಿಮೆಯಾಗಿದ್ದು, ಸೂಪಾ ಜಲಾಶಯದ ಜಲಾನಯನ ಪ್ರದೇಶದಲ್ಲಿ ಸಾಧಾರಣ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಒಳ ಹರಿವು ಹೆಚ್ಚಾಗಿದ್ದು, ಇದೇ ರೀತಿ ಮುಂದುವರಿದರೆ ನೀರನ್ನು ಬಿಡುವ ಎಚ್ಚರಿಕೆ ನೀಡಲಾಗಿದೆ.
   

 • Tourists Rush to Visit Basava Sagar Dam in Yadgir grg

  Karnataka DistrictsJul 26, 2021, 3:46 PM IST

  ಯಾದಗಿರಿ: ಬಸವ ಸಾಗರ ಜಲಾಶಯಕ್ಕೆ ಪ್ರವಾಸಿಗರ ದಂಡು..!

  ಭಾನುವಾರ ಬಸವಸಾಗರ ಜಲಾಶಯಕ್ಕೆ 2.88 ಲಕ್ಷ ಕ್ಯುಸೆಕ್‌ ನೀರು ಹರಿಸಿದ್ದು, ಇದರಿಂದ ಕೃಷ್ಣಾ ನದಿಗೆ ಒಳಹರಿವು ಕಡಿಮೆಯಾಗಿದೆ. ಆದರೂ ಯಾವುದೇ ಕ್ಷಣದಲ್ಲಾದರೂ ಜಲಾಶಯಕ್ಕೆ ಹೆಚ್ಚಿನ ನೀರು ಹರಿಬಿಡುವ ಸಾಧ್ಯತೆ ಇರುವುದರಿಂದ ನದಿ ಪಾತ್ರದಲ್ಲಿ ಪ್ರವಾಹದಬ್ಬರ ಶುರುವಾಗುವ ಇನ್ನೂ ಕಮ್ಮಿಯಾಗಿಲ್ಲ.
   

 • Possibility of Filling the Tungabhadra Dam in Hosapete grg

  Karnataka DistrictsJul 25, 2021, 12:13 PM IST

  ತುಂಗಭದ್ರಾ ಜಲಾಶಯ ಭರ್ತಿಗೆ ಕ್ಷಣಗಣನೆ

  ತುಂಗಭದ್ರಾ ಜಲಾನಯನ ಪ್ರದೇಶ ವ್ಯಾಪ್ತಿಯಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಒಳಹರಿವು ಹೆಚ್ಚುತ್ತಲೇ ಇರುವುದರಿಂದ ಯಾವುದೇ ಕ್ಷಣದಲ್ಲಿ ತುಂಗಭದ್ರಾ ಜಲಾಶಯ ಭರ್ತಿಯಾಗುವ ಸಾಧ್ಯತೆ ಇದೆ.
   

 • Vijayanagara District tungabhadra reservoir water inflow increased rbj

  stateJul 24, 2021, 7:57 PM IST

  4 ಜಿಲ್ಲೆಗಳ ಜೀವನಾಡಿ ತುಂಗಭದ್ರಾ ಜಲಾಶಯದ ಒಳಹರಿವು ಹೆಚ್ಚಳ: ನದಿಗೆ ನೀರು

  *  ತುಂಗಭದ್ರಾ ಅಚ್ಚುಕಟ್ಟು ಪ್ರದೇಶದಲ್ಲಿ ಭಾರೀ ಮೆಳೆ
  * ತುಂಗಭದ್ರಾ ಜಲಾಶಯದ ಒಳಹರಿವಿನಲ್ಲಿಹೆಚ್ಚಳ
  * ಇದರಿಂದ ನದಿಗಳಿಗೆ 2600 ಕ್ಯೂಸೆಕ್ಸ್ ನೀರು ರಿಲೀಸ್

 • Increased Inflow Water to Basava Sagar Dam in Yadgir grg

  Karnataka DistrictsJul 16, 2021, 2:27 PM IST

  ಬಸವಸಾಗರ ಜಲಾಶಯದಿಂದ 57 ಸಾವಿರ ಕ್ಯುಸೆಕ್‌ ನೀರು ಕೃಷ್ಣಾ ನದಿಗೆ ಬಿಡುಗಡೆ

  ಕಳೆದೊಂದು ವಾರದಿಂದ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರದ ಬಸವ ಸಾಗರ ಜಲಾಶಯಕ್ಕೆ ಒಳಹರಿವು ಹೆಚ್ಚುತ್ತಿದೆ. ಆಲಮಟ್ಟಿ ಜಲಾಶಯಕ್ಕೆ ಹೆಚ್ಚಿನ ನೀರು ಹರಿದು ಬರುತ್ತಿರುವುದರಿಂದ ಸಹಜವಾಗಿ ಅಲ್ಲಿನ ನೀರು ಬಸವ ಸಾಗರಕ್ಕೆ ಬಿಡಲಾಗುತ್ತಿದೆ. ಹೀಗಾಗಿ, ಬಸವ ಸಾಗರ ಜಲಾಶಯದ ಮಟ್ಟ ಕಾಯ್ದಿಟ್ಟುಕೊಂಡು, ಹೆಚ್ಚುವರಿ ನೀರನ್ನು ಕೃಷ್ಣಾ ನದಿಗೆ ಬಿಡಲಾಗುತ್ತಿದೆ.
   

 • Farmers Anxiety For Decreased Inflow Water to Tungabhadra Dam grg

  Karnataka DistrictsJul 12, 2021, 10:58 AM IST

  ತುಂಗಭದ್ರಾ ಜಲಾಶಯಕ್ಕೆ ತಗ್ಗಿದ ಒಳಹರಿವು, ಹೆಚ್ಚಿದ ರೈತರ ಆತಂಕ..!

  ರಾಯಚೂರು, ಕೊಪ್ಪಳ, ಬಳ್ಳಾರಿ ಜಿಲ್ಲೆಯ ರೈತರ ಜೀವನಾಡಿ ತುಂಗಭದ್ರಾ ಜಲಾಶಯದ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಗೆ ನೀರು ಬಿಡುವ ಕುರಿತು ಇನ್ನೂ ನಿರ್ಧಾರವಾಗಿಲ್ಲ. ಈ ನಡುವೆ ಮಳೆಗಾಲದಲ್ಲಿಯೂ ಒಳಹರಿವು ತಗ್ಗಿರುವುದು ಆತಂಕಕ್ಕೆ ಕಾರಣವಾಗಿದ್ದು, ನೀರು ಬಿಡುವ ನಿರ್ಧಾರ ಕೈಗೊಳ್ಳುವುದು ಸವಾಲಾಗಿ ಪರಿಣಮಿಸಿದೆ.
   

 • Increased inflow To Tungabhadra Dam at Hosapete grg

  Karnataka DistrictsJun 24, 2021, 12:51 PM IST

  ಹೆಚ್ಚಿದ ಒಳಹರಿವು: 1605 ಅಡಿ ತಲುಪಿದ ತುಂಗಭದ್ರಾ ಜಲಾಶಯದ ನೀರಿನ ಮಟ್ಟ

  ಮಲೆನಾಡಿನಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳವಾಗಿದ್ದು, ಬುಧವಾರ ಜಲಾಶಯದ ನೀರಿನ ಮಟ್ಟ 1605 ಅಡಿಗಳಿಗೆ ತಲುಪಿದೆ. ಬರೋಬ್ಬರಿ 32,343 ಕ್ಯೂಸೆಕ್‌ ನೀರು ಹರಿದು ಬಂದಿದೆ.
   

 • Water May Release to Krishna River From Narayanapura Dam at Any Time grg

  Karnataka DistrictsJun 23, 2021, 10:19 AM IST

  ಹೆಚ್ಚಿದ ಒಳಹರಿವು: ಯಾವುದೇ ಕ್ಷಣದಲ್ಲಿ ಕೃಷ್ಣಾ ನದಿಗೆ ನೀರು

  ಆಲಮಟ್ಟಿ ಲಾಲ ಬಹುದ್ದೂರ ಶಾಸ್ತ್ರೀ ಜಲಾಶಯದಿಂದ ಬಸವಸಾಗರ ಜಲಾಶಯಕ್ಕೆ 40 ಸಾವಿರ ಕ್ಯುಸೆಕ್‌ ನೀರು ಹರಿದು ಬರುತ್ತಿದ್ದು, ಬಸವಸಾಗರ ಜಲಾಶಯದಿಂದ ಯಾವುದೇ ಕ್ಷಣದಲ್ಲಾದರೂ ಕೃಷ್ಣ ನದಿಗೆ ನೀರು ಹರಿಬಿಡಲಾಗುವುದು ಎಂದು ಆಣೆಕಟ್ಟು ವಿಭಾಗದ ಕಾರ್ಯನಿರ್ವಾಹಕ ಅಭಿಯಂತರ ಶಂಕರ ನಾಯ್ಕೋಡಿ ತಿಳಿಸಿದ್ದಾರೆ.
   

 • Water Released to Taminadu Before Filling KRS Dam grg

  Karnataka DistrictsJun 21, 2021, 9:57 AM IST

  ಕೆಆರ್‌ಎಸ್‌ ಭರ್ತಿ ಮುನ್ನವೇ ತಮಿಳುನಾಡಿಗೆ ನೀರು?

  ಕೆಆರ್‌ಎಸ್‌ ಒಳಹರಿವು ಹೆಚ್ಚಿದ ಬೆನ್ನಲ್ಲೇ ಹೊರಹರಿವನ್ನು ದಿಢೀರನೆ ಹೆಚ್ಚಿಸಲಾಗಿದ್ದು ತಮಿಳುನಾಡಿಗೆ ಕದ್ದುಮುಚ್ಚಿ ನೀರು ಹರಿಸುತ್ತಿರುವ ಬಗ್ಗೆ ರೈತ ಸಮುದಾಯದಲ್ಲಿ ಅನುಮಾನಗಳು ವ್ಯಕ್ತವಾಗಿವೆ.
   

 • Flood in Krishna rising 2 dead pod

  stateJun 20, 2021, 9:02 AM IST

  ಅಪಾಯದ ಮಟ್ಟದತ್ತ ಕೃಷ್ಣೆ: ಪ್ರವಾಹಕ್ಕೆ ಎರಡು ಬಲಿ!

  * ಅಪಾಯದ ಮಟ್ಟದತ್ತ ಕೃಷ್ಣೆ: ಪ್ರವಾಹಕ್ಕೆ ಎರಡು ಬಲಿ

  * ಮಹಾರಾಷ್ಟ್ರ, ಬೆಳಗಾವಿಯಲ್ಲಿ ಭರ್ಜರಿ ಮಳೆ

  * ಕೃಷ್ಣಾ ನದಿಯಲ್ಲಿ 1.15 ಲಕ್ಷ ಕ್ಯುಸೆಕ್‌ ಹರಿವು

  * ಉಕ್ಕಿದ ನದಿಗಳು: 3 ಜಿಲ್ಲೆಗಳಲ್ಲಿ ಕೃಷಿ ಭೂಮಿ ಜಲಾವೃತ

  * ಪ್ರಮುಖ ಅಣೆಕಟ್ಟುಗಳಿಗೆ ಒಳಹರಿವು ಭಾರೀ ಹೆಚ್ಚಳ

 • Increase Water Inflows to Major Dams due to Heavy Rain in Karnataka grg

  stateJun 20, 2021, 7:12 AM IST

  ರಾಜ್ಯದಲ್ಲಿ ವರುಣನ ಅಬ್ಬರ: ಡ್ಯಾಂಗಳಿಗೆ ಭಾರೀ ನೀರು

  ರಾಜ್ಯದಲ್ಲಿ ಮಳೆಯಾರ್ಭಟ ಮುಂದುವರಿದಿರುವುದರಿಂದ ಆಲಮಟ್ಟಿ, ಕೆಆರ್‌ಎಸ್‌, ಹೇಮಾವತಿ, ಕಬಿನಿ, ತುಂಗಭದ್ರ  ಸೇರಿದಂತೆ ರಾಜ್ಯ ಪ್ರಮುಖ ಜಲಾಶಯಗಳಿಗೆ ನೀರಿನ ಒಳಹರಿವು ಹೆಚ್ಚಳವಾಗಿದೆ.
   

 • Financial Year 2020 21 witnessed strong Foreign Portfolio Investment into Indian equity market ckm

  BUSINESSApr 6, 2021, 10:22 PM IST

  ವಿದೇಶಿ ಬಂಡವಾಳ ಹೂಡಿಕೆಯಲ್ಲಿ ದಾಖಲೆ; ಭಾರತದಲ್ಲಿ 2,74,034 ಕೋಟಿ ರೂ ಇನ್ವೆಸ್ಟ್‌!

  ಭಾರತದ ಆರ್ಥಿಕತೆ ಪುಟಿದೆೇಳುತ್ತಿದೆ. ಇದರ ಜೊತೆಗೆ ವಿದೇಶಿ ಹೂಡಿಕೆದಾರರಿಗೆ ಭಾರತದ ಮೇಲಿನ ವಿಶ್ವಾಸ ಕೂಡ ಹೆಚ್ಚಾಗಿದೆ. ಇದರ ಫಲವಾಗಿ ದಾಖಲೆ ಮಟ್ಟದ ಹೂಡಿಕೆಯ ಒಳಹರಿವು ಕಂಡಿದೆ. ಈ ಕುರಿತ ವಿವರ ಇಲ್ಲಿದೆ. 

 • Increased Inflow into the Almatti Dam in Vijayapura Districtgrg

  Karnataka DistrictsSep 27, 2020, 2:48 PM IST

  ವರುಣನ ಅಬ್ಬರ: ಆಲಮಟ್ಟಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು

  ಕೃಷ್ಣಾ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯ ಕರ್ನಾಟಕ ಭಾಗದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಆಲಮಟ್ಟಿ ಜಲಾಶಯದ ಒಳಹರಿವು ಹೆಚ್ಚಳವಾಗಿದೆ.
   

 • Heavy Rain Lashesh in Mysuru snr

  Karnataka DistrictsSep 21, 2020, 1:02 PM IST

  ರಾಜ್ಯದಲ್ಲಿ ಭಾರೀ ಮಳೆ : ಉಕ್ಕೇರುತ್ತಿದ್ದಾಳೆ ಕಾವೇರಿ

  ರಾಜ್ಯದಲ್ಲಿ ಕುಂಭದ್ರೋಣ ಮಳೆ ಅಬ್ಬರಿಸುತ್ತಿದೆ. ಭಾರೀ ಮಳೆ ಅಬ್ಬರಕ್ಕೆ ಜನಜೀವನ ತತ್ತರಿಸುತ್ತಿದೆ. ಕೆಆರ್‌ಎಸ್‌ನಲ್ಲಿ ಒಳಹರಿವು ಹೆಚ್ಚಾಗಿದೆ. 

 • 3 lakh cusec water Released to River From Basavasagara Dam in Yadgir district

  Karnataka DistrictsAug 20, 2020, 2:08 PM IST

  ಯಾದಗಿರಿ: ನಾರಾಯಣಪೂರ ಡ್ಯಾಂನಿಂದ 3 ಲಕ್ಷ ​ಕ್ಯುಸೆಕ್‌ ನೀರು ಬಿಡು​ಗ​ಡೆ

  ನಾರಾಯಣಪೂರದ ಬಸವಸಾಗರ ಜಲಾಶಯಕ್ಕೆ ಒಳಹರಿವು ಹೆಚ್ಚುತ್ತಿರುವುದರಿಂದ ಕೃಷ್ಣಾ ನದಿ ಪಾತ್ರದಲ್ಲಿರುವ ಜನರಿಗೆ ಪ್ರವಾಹದ ಭೀತಿ ಎದುರಾಗಿದೆ. ರಾಜ್ಯದ ಆಲಮಟ್ಟಿ ಹಾಗೂ ಬಸವಸಾಗರ ಜಲಾಶಯಗಳು ಭರ್ತಿಯಾಗಿದ್ದು, ಅಪಾಯಮಟ್ಟದ ಮೀರಿ ಹರಿಯುತ್ತಿರುವುದರಿಂದ ನದಿ ತೀರದ ಗ್ರಾಮಸ್ಥರಿಗೆ ಆತಂಕ ಉಂಟುಮಾಡಿದೆ.