Asianet Suvarna News Asianet Suvarna News
19 results for "

ಒಳ ಹರಿವು

"
daily horoscope of December 14th 2023 in kannada suh daily horoscope of December 14th 2023 in kannada suh

ಈ ರಾಶಿಗೆ ಹಣದ ಒಳ ಹರಿವು ಹೆಚ್ಚಾಗುತ್ತದೆ

ಇಂದು 14ನೇ ಡಿಸೆಂಬರ್‌ 2023 ಗುರುವಾರ, ನಿಮ್ಮ ರಾಶಿಯ ಈ ದಿನದ ಫಲ ಹೇಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ. 12 ರಾಶಿ ಚಕ್ರಗಳ ಭವಿಷ್ಯವನ್ನು ಇಲ್ಲಿ ತಿಳಿಸಲಾಗಿದೆ.
 

Today's Dec 14, 2023, 5:00 AM IST

Heavy rainfall  in Maharashtra flood risk in karnataka border district gowHeavy rainfall  in Maharashtra flood risk in karnataka border district gow

ಮಹಾರಾಷ್ಟ್ರದಲ್ಲಿ ಹೆಚ್ಚಿದ ಮಳೆ, ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ಪ್ರವಾಹದ ಭೀತಿ!

ಮಹಾರಾಷ್ಟ್ರ ಪ್ರದೇಶದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುತ್ತಿರುವ ಕಾರಣ ವಿವಿಧ ಜಲಾಶಯಗಳ ಒಳ ಹರಿವು ಹೆಚ್ಚಳವಾಗುತ್ತಿದ್ದು, ರಾಜ್ಯದ ಗಡಿ ಜಿಲ್ಲೆಗಳಲ್ಲಿ ಪ್ರವಾಹ ಸಂಭವಿಸುವ ಸಾಧ್ಯತೆ ಕಂಡು ಬರುತ್ತಿದೆ

Karnataka Districts Jul 25, 2023, 8:22 PM IST

Increase in Flow to Bhima River in Kalaburagi grgIncrease in Flow to Bhima River in Kalaburagi grg

ಕಲಬುರಗಿ: ಸಾಧಾರಣ ಮಳೆ, ಭೀಮಾ ನದಿಗೆ ಹರಿವು ಹೆಚ್ಚಳ

ಸೊನ್ನ ಗ್ರಾಮದಲ್ಲಿರುವ ಭೀಮಾ ಏತ ನೀರಾವರಿ ಬ್ಯಾರೇಜ್‌ನಲ್ಲಿ ಒಟ್ಟು ಸಂಗ್ರಹ ಸಾಮರ್ಥ್ಯ 3.166 ಟಿಎಂಸಿ ಇದ್ದು ಬ್ಯಾರೇಜ್‌ನಲ್ಲಿಗ ಗ್ರಾಸ್‌ ಸ್ಟೋರೇಜ್‌ 0.818 ಟಿಎಂಸಿ ಹಾಗೂ ಲೈವ್‌ ಸ್ಟೋರೇಜ್‌ 0.138 ಟಿಎಂಸಿ ಇದೆ. ಕಳೆದ 24 ಗಂಟೆಗಳಲ್ಲಿ ನದಿಗೆ 150 ಕ್ಯುಸೆಕ್‌ನಷ್ಟು ಸಾಧಾರಣ ಒಳ ಹರಿವು ಬಂದಿದ್ದು ಮುಂದಿನ ದಿನಗಳಲ್ಲಿ ಉತ್ತಮ ಮಳೆಯಾದರೆ ಒಳ ಹರಿವು ಹೆಚ್ಚಾಗಿ ಬ್ಯಾರೇಜ್‌ನಲ್ಲಿ ನೀರಿನ ಸಂಗ್ರಹ ಹೆಚ್ಚಳವಾಗಬಹುದಾಗಿದೆ.

Karnataka Districts Jul 20, 2023, 9:45 PM IST

Hampi Monuments are flooded Due to 148561 Cusec Water Released From Tungabhadra Dam grgHampi Monuments are flooded Due to 148561 Cusec Water Released From Tungabhadra Dam grg

ತುಂಗಭದ್ರಾ ಡ್ಯಾಂನಿಂದ ಭಾರೀ ಪ್ರಮಾಣದಲ್ಲಿ ನೀರು ಬಿಡುಗಡೆ: ಹಂಪಿ ಸ್ಮಾರಕಗಳು ಜಲಾವೃತ

ತುಂಗಭದ್ರಾ ಜಲಾಶಯ ಅವಧಿಗೆ ಮುನ್ನವೇ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ನದಿಗೆ ನೀರು ಹರಿಸಲಾಗಿದೆ. ಜಲಾಶಯದ 33 ಕ್ರಸ್ಟ್‌ ಗೇಟ್‌ಗಳ ಪೈಕಿ 30 ಗೇಟ್‌ಗಳ ಮೂಲಕ ಭಾರಿ ಪ್ರಮಾಣದ ನೀರು ನದಿಗೆ ಬಿಟ್ಟಿರುವುದರಿಂದ ಹಂಪಿಯಲ್ಲಿ ನದಿ ತುಂಬಿ ಹರಿಯುತ್ತಿದೆ.

Karnataka Districts Jul 16, 2022, 10:03 AM IST

50 TMC Water to Tungabhadra Dam in 11 Days in Hosapete grg50 TMC Water to Tungabhadra Dam in 11 Days in Hosapete grg

ತುಂಗಭದ್ರಾ ಡ್ಯಾಂಗೆ ಹೆಚ್ಚಿದ ಒಳ ಹರಿವು: ಬರೀ 11 ದಿನದಲ್ಲಿ 50 ಟಿಎಂಸಿ ನೀರು ಸಂಗ್ರಹ

*  ತುಂಗಭದ್ರಾ ನದಿಗೆ 34,414 ಕ್ಯುಸೆಕ್‌ ನೀರು
*  ಒಳ ಹರಿವು 80 ಸಾವಿರ ಕ್ಯುಸೆಕ್‌
*  ತುಂಗಭದ್ರಾ ಜಲಾಶಯವು ಈ ಬಾರಿ ಬೇಗನೆ ಭರ್ತಿಯಾಗುವ ನಿರೀಕ್ಷೆ 
 

Karnataka Districts Jul 13, 2022, 10:19 AM IST

Tungabhadra Dam Has An Inflow of 74507 cusecs grgTungabhadra Dam Has An Inflow of 74507 cusecs grg

ಕೊಪ್ಪಳ: ತುಂಗಭದ್ರಾ ಡ್ಯಾಂಗೆ 74507 ಕ್ಯುಸೆಕ್‌ ಒಳ ಹರಿವು

*   ರಾಯಚೂರು, ಕೊಪ್ಪಳ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಿಗೆ ನೀರು ಒದಗಿಸುವ ತುಂಗಭದ್ರಾ ಜಲಾಶಯ 
*   ಕಳೆದ ಎರಡು ದಿನಗಳಲ್ಲಿ ಜಲಾಶಯಕ್ಕೆ ಹರಿದು ಬಂದ 135448 ಕ್ಯೂಸೆಕ್‌ ನೀರು
*   ಜಲಾಶಯ ಬೇಗನೆ ತುಂಬುವ ಆಶಾಭಾವ ಕೂಡ ರೈತರಲ್ಲಿ ಒಡಮೂಡಿದೆ 
 

Karnataka Districts Jul 8, 2022, 9:21 PM IST

110 feet of water in krs dam at mandya gvd110 feet of water in krs dam at mandya gvd

Mandya: 110 ಅಡಿಯತ್ತ ಕೆಆರ್‌ಎಸ್‌ ಜಲಾಶಯ: ಒಳ ಹರಿವು ಹೆಚ್ಚಳ

ಕೊಡಗು, ಭಾಗಮಂಡಲ ಸೇರಿದಂತೆ ಕಾವೇರಿ ಕೊಳ್ಳದಲ್ಲಿ ಕೆಲದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕೃಷ್ಣರಾಜಸಾಗರ ಜಲಾಶಯಕ್ಕೆ ಒಳ ಹರಿವಿನ ಪ್ರಮಾಣದಲ್ಲಿ ಹೆಚ್ಚಳವಾಗಿ ಅಣೆಕಟ್ಟೆ110 ಅಡಿಯಷ್ಟು ನೀರು ಸಂಗ್ರಹವಾಗಿದೆ. 

Karnataka Districts Jul 4, 2022, 10:35 PM IST

Increased Inflow to the Supa Dam in Uttara Kannada grgIncreased Inflow to the Supa Dam in Uttara Kannada grg

ಕಾರವಾರ: ಸೂಪಾ ಜಲಾಶಯಕ್ಕೆ ಹೆಚ್ಚಿದ ಒಳಹರಿವು

ಜಿಲ್ಲೆಯ ವಿವಿಧೆಡೆ ಮಳೆ ಕಡಿಮೆಯಾಗಿದ್ದು, ಸೂಪಾ ಜಲಾಶಯದ ಜಲಾನಯನ ಪ್ರದೇಶದಲ್ಲಿ ಸಾಧಾರಣ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಒಳ ಹರಿವು ಹೆಚ್ಚಾಗಿದ್ದು, ಇದೇ ರೀತಿ ಮುಂದುವರಿದರೆ ನೀರನ್ನು ಬಿಡುವ ಎಚ್ಚರಿಕೆ ನೀಡಲಾಗಿದೆ.
 

Karnataka Districts Jul 28, 2021, 8:05 AM IST

1 Thousand Cusec Water Released From Mullamari Dam at Chincholi in Kalaburagi grg1 Thousand Cusec Water Released From Mullamari Dam at Chincholi in Kalaburagi grg

ಚಿಂಚೋಳಿ: ನದಿ ತೀರದ ಹಳ್ಳಿಗಳಲ್ಲಿ ಪ್ರವಾಹ ಭೀತಿ

ತಾಲೂಕಿನಲ್ಲಿ ಸುರಿದ ಮಳೆಯಿಂದ ಕೆಳದಂಡೆ ಮುಲ್ಲಾಮಾರಿ ಜಲಾಶಯಕ್ಕೆ ಒಳ ಹರಿವು ಹೆಚ್ಚಾಗಿರುವುದರಿಂದ 2 ಗೇಟಿನ ಮೂಲಕ 1 ಸಾವಿರ ಕ್ಯುಸೆಕ್‌ ನೀರು ಹೊರಗೆ ಬಿಡಲಾಗುತ್ತಿದೆ. ಇದರಿಂದಾಗಿ ಮುಲ್ಲಾಮಾರಿ ನದಿ ತುಂಬಿ ಹರಿಯುತ್ತಿದೆ.
 

Karnataka Districts Jul 18, 2021, 2:40 PM IST

24000 cusec water Released to Krishna River From Basava Sagar Dam in Yadgir grg24000 cusec water Released to Krishna River From Basava Sagar Dam in Yadgir grg

ಯಾದಗಿರಿ: ಕೃಷ್ಣ ನದಿಗೆ ನೀರು, ಎಚ್ಚರದಿಂದಿರಲು ಸೂಚನೆ

ಜಿಲ್ಲೆಯ ಹುಣಸಗಿ ತಾಲೂಕಿನ ಬಸವಸಾಗರ ಜಲಾಶಯಕ್ಕೆ ಒಳ ಹರಿವು ಹೆಚ್ಚಳವಾಗಿದ್ದರಿಂದ ನಾರಾಯಣಪುರ ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ 4 ಗೇಟ್‌ಗಳ ಮೂಲಕ 24000 ಕ್ಯುಸೆಕ್‌ ನೀರನ್ನು ನದಿಗೆ ಹರಿಬಿಡಲಾಗಿದೆ ಎಂದು ಅಣೆಕಟ್ಟು ವಿಭಾಗದ ಮೂಲಗಳಿಂದ ತಿಳಿದು ಬಂದಿದೆ.
 

Karnataka Districts Jul 15, 2021, 1:58 PM IST

Two TMC Water Flowing to the Tungabhadra Dam In a Single Day in Hosapete grgTwo TMC Water Flowing to the Tungabhadra Dam In a Single Day in Hosapete grg

ಹೊಸಪೇಟೆ: ತುಂಗಭದ್ರೆ ಒಡಲಿಗೆ ಹರಿದು ಬಂದ ಅಪಾರ ನೀರು..!

ಕಲ್ಯಾಣ ಕರ್ನಾಟಕದ ಜೀವನಾಡಿ ತುಂಗಭದ್ರಾ ಜಲಾಶಯದ ಒಳ ಹರಿವು ಹೆಚ್ಚಳವಾಗಿದ್ದು, ಒಂದೇ ದಿನದಲ್ಲಿ ಎರಡು ಟಿಎಂಸಿಯಷ್ಟು ನೀರು ಜಲಾಶಯದ ಒಡಲು ಸೇರಿದೆ.
 

Karnataka Districts Jun 20, 2021, 3:38 PM IST

Rescue operation is on in Govinakoppa village of BagalakoteRescue operation is on in Govinakoppa village of Bagalakote
Video Icon

ಗೋವಿನಕೊಪ್ಪ ಗ್ರಾಮಕ್ಕೆ ನುಗ್ಗಿದ ನೀರು; ಸುರಕ್ಷಿತ ಸ್ಥಳಕ್ಕೆ ಗ್ರಾಮಸ್ಥರು

ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗುತ್ತಿದ್ದು ಮಲಪ್ರಭಾ ನದಿ ಒಳ ಹರಿವು ಹೆಚ್ಚಾಗಿದೆ. ಬೆಳಗಾವಿಯ 20 ಕ್ಕೂ ಹೆಚ್ಚು ಗ್ರಾಮಕ್ಕೆ ನೀರು ನುಗ್ಗಿದೆ. ಗೋವಿನ ಕೊಪ್ಪ ಗ್ರಾಮಕ್ಕೆ ನೀರು ನುಗ್ಗಿದ್ದು ಗ್ರಾಮಸ್ಥರನ್ನು ಸುರಕ್ಷಿತ ಸ್ಥಳಕ್ಕೆ ಕಳುಹಿಸಲಾಗಿದೆ. ಬೆಳ್ಳಂಬೆಳಿಗ್ಗೆ ನೀರು ನುಗ್ಗಿರುವುದನ್ನು ಕಂಡು ಗ್ರಾಮಸ್ಥರು ಆತಂಕಗೊಂಡಿದ್ದರು. ಕೂಡಲೇ ಅವರನ್ನು ಸುರಕ್ಷಿತ ಸ್ಥಳಕ್ಕೆ ರವಾನಿಸಲಾಯಿತು. 

state Aug 18, 2020, 1:25 PM IST

1 Lakh Cusec Water Released From Basava Sagar Dam in Yadgir District1 Lakh Cusec Water Released From Basava Sagar Dam in Yadgir District
Video Icon

ಯಾದಗಿರಿ: ಬಸವಸಾಗರ ಡ್ಯಾಂ ಭರ್ತಿ, 1 ಲಕ್ಷ ಕ್ಯುಸೆಕ್‌ ನೀರು ಬಿಡುಗಡೆ

ಕೃಷ್ಣಾ ನದಿಗೆ ನೀರಿನ ಒಳ ಹರಿವು ಹೆಚ್ಚಾದ ಪರಿಣಾಮ ಜಿಲ್ಲೆಯ ಬಸವಸಾಗರ ಜಲಾಶಯ ಸಂಪೂರ್ಣವಾಗಿ ಭರ್ತಿಯಾಗಿದೆ. ಈ ಹಿನ್ನೆಲೆಯಲ್ಲಿ ಜಲಾಶಯದ 14 ಗೇಟ್‌ಗಳ ಮೂಲಕ ನದಿಗೆ ಒಂದು ಲಕ್ಷ ಕ್ಯೂಸೆಕ್ಸ್‌ ನೀರನ್ನ ಬಿಡುಗಡೆ ಮಾಡಲಾಗುತ್ತಿದೆ. 

Karnataka Districts Aug 10, 2020, 1:37 PM IST

15000 Cusec Water Released to Bheema River From Sonna Barrage15000 Cusec Water Released to Bheema River From Sonna Barrage

ಕಲಬುರಗಿ: ಭಾರೀ ಮಳೆ, ಸೊನ್ನ ಬ್ಯಾರೇಜ್‌ನಿಂದ ಭೀಮಾ ನದಿಗೆ ನೀರು

ಕರ್ನಾಟಕ ಮತ್ತು ಮಹಾರಾಷ್ಟ್ರದ ಭೀಮಾ ಜಲಾನಯನ ಪ್ರದೇಶದಲ್ಲಿ ನಿರಂತರ ಮಳೆಯಾಗುತ್ತಿರುವ ಕಾರಣ ಜಿಲ್ಲೆಯ ಅಫಜಲಪೂರ ತಾಲೂಕಿನ ಸೊನ್ನ ಬ್ಯಾರೇಜಿಗೆ ನೀರಿನ ಒಳ ಹರಿವು ಹೆಚ್ಚಿದ್ದು, ಅದರಂತೆ ಶುಕ್ರವಾರ ಬ್ಯಾರೇಜಿನಿಂದ 15000 ಕ್ಯುಸೆಕ್‌ ನೀರು ಭೀಮಾ ನದಿಗೆ ಹರಿಸಲಾಗುತ್ತಿದೆ.
 

Karnataka Districts Jul 25, 2020, 2:22 PM IST

697 Cusec Water Released From Mullamari Dam in Chincholi697 Cusec Water Released From Mullamari Dam in Chincholi

ಚಿಂಚೋಳಿ: ತುಂಬಿದ ಮುಲ್ಲಾಮಾರಿ ಡ್ಯಾಂ, 697 ಕ್ಯುಸೆಕ್‌ ನೀರು

ತಾಲೂಕಿನ ಕೆಳದಂಡೆ ಮುಲ್ಲಾಮಾರಿ ಜಲಾಶಯದಲ್ಲಿ ಒಳ ಹರಿವು ಹೆಚ್ಚುತ್ತಿರುವುದರಿಂದ ಮುಲ್ಲಾಮಾರಿ ನದಿಗೆ ಕೋಡಿಗಳ ಮೂಲಕ 697 ಕ್ಯುಸೆಕ್‌ ನೀರು ಹರಿದು ಬಿಡಲಾಗಿದೆ ಎಂದು ಯೋಜನೆ ಎಇ ಹಣಮಂತರಾವ ಅವರು ತಿಳಿಸಿದ್ದಾರೆ.
 

Kalaburagi Oct 27, 2019, 12:07 PM IST