ಜೈಲಿನೊಳಗಿನಿಂದಲೇ ಆಡಳಿತ ನಡೆಸುವ ಆಮ್ ಆದ್ಮಿ ಪಕ್ಷದ ನಾಯಕ, ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನಿರ್ಧಾರ ಇದೀಗ ಜಾರಿ ನಿರ್ದೇಶನಾಲಯ(ಇ.ಡಿ.)ದ ಅಧಿಕಾರಿಗಳ ತನಿಖೆಯ ವಸ್ತುವಾಗಿ ಹೊರಹೊಮ್ಮಿದೆ.
Politics Mar 26, 2024, 7:42 AM IST
ವಿವಿಧ ನರರೋಗಗಳಿಂದ ಬಳಲುತ್ತಿರುವವರ ಮೆದುಳಿಗೆ ಚಿಪ್ ಅಳವಡಿಸುವ ಎಲಾನ್ ಮಸ್ಕ್‌ರ ನ್ಯೂರಾಲಿಂಕ್ ಯೋಜನೆಗೆ ಮತ್ತೊಂದು ಯಶಸ್ಸು ಸಿಕ್ಕಿದೆ.
International Mar 22, 2024, 10:20 AM IST
ನಿಮಗೆ ಗೊತ್ತಾ? ಹಿಂದೂ ಧರ್ಮದಲ್ಲಿರುವ ಈ ಆಚರಣೆಯ ಮೂಲಕ, ಮಕ್ಕಳ ಮನಸ್ಸನ್ನು ತೀಕ್ಷ್ಣಗೊಳಿಸಬಹುದು ಎಂದು ನಂಬಲಾಗಿದೆ. ಇದು ಮಾತ್ರವಲ್ಲ, ಈ ಆಚರಣೆಯ ಮೂಲಕ, ಮಕ್ಕಳ ಜೀವನದಲ್ಲಿನ ಎಲ್ಲಾ ಕಷ್ಟಗಳು ಮತ್ತು ರಾಹು-ಕೇತುವಿನ ಪರಿಣಾಮವನ್ನು ಸಹ ತೆಗೆದುಹಾಕಬಹುದು. ಆ ಆಚರಣೆ ಯಾವುದು ಗೊತ್ತ?
Festivals Mar 13, 2024, 5:00 PM IST
ಮಹತ್ವದ ಬೆಳವಣಿಗೆಯೊಂದರಲ್ಲಿ, ಅಣ್ವಸ್ತ್ರ ಹಾಗೂ ಕ್ಷಿಪಣಿ ತಯಾರಿಕೆಗೆ ಬಳಸಲಾಗುತ್ತದೆ ಎನ್ನಲಾದ ಅನುಮಾನಾಸ್ಪದ ಸರಕನ್ನು ಪಾಕಿಸ್ತಾನಕ್ಕೆ ಸಾಗಿಸುತ್ತಿದ್ದ ಚೀನಾದಿಂದ ಹೊರಟ ಹಡಗನ್ನು ಭಾರತದ ಭದ್ರತಾ ಪಡೆಗಳು ಮುಂಬೈನಲ್ಲಿ ತಡೆದು ಜಪ್ತಿ ಮಾಡಿವೆ.
India Mar 3, 2024, 8:26 AM IST
ಪತಿಯನ್ನು ಕಳೆದುಕೊಂಡ ನೋವಿನಲ್ಲಿ ಜೀವನ ನಡೆಸೋದು ಸುಲಭವಲ್ಲ. ಆತನ ನೆನಪು ಸದಾ ಕಾಡುತ್ತದೆ. ಆದ್ರೆ ಆತ ಸತ್ತ ಮೇಲೆ ಆತನ ಮೋಸ ಬಯಲಾದ್ರೆ ಪ್ರೀತಿ ಬದಲು ದ್ವೇಷ ಬೆಳೆಯುತ್ತದೆ.
relationship Mar 1, 2024, 1:26 PM IST
ಪ್ರಪಂಚದಲ್ಲೇ ಮೊಟ್ಟ ಮೊದಲ ಬಾರಿಗೆ ಮೆದುಳಿಗೆ ಚಿಪ್ ಅಳವಡಿಸಿಕೊಂಡಿದ್ದ ವ್ಯಕ್ತಿ ತನ್ನ ಮನಸ್ಸಿನಲ್ಲಿ ಯೋಚಿಸುವ ಮೂಲಕವೇ ದೂರದಲ್ಲಿದ್ದ ಕಂಪ್ಯೂಟರ್ ಮೌಸ್ ಚಲಿಸುವಂತೆ ಮಾಡಿದ್ದಾರೆ ಎಂದು ಮಸ್ಕ್ ಮಾಹಿತಿ ನೀಡಿದ್ದಾರೆ.
International Feb 21, 2024, 9:53 AM IST
ಆರ್ಟಿಫೀಶಿಯಲ್ ಇಂಟಲಿಜೆನ್ಸ್ ಸದ್ಯ ಎಲ್ಲೆಡೆ ಕೇಳಿಬರುತ್ತಿದೆ. ಈ ಆಧುನಿಕ ತಂತ್ರಜ್ಞಾನ ಎಲ್ಲಾ ಕ್ಷೇತ್ರಗಳಿಗೂ ಕಾಲಿಟ್ಟಿದೆ. ಆದರೆ 28 ವರ್ಷಗಳ ಹಿಂದೆ, ಇದೆ ದಿನ ಅಂದರೆ ಫೆ.17ರಂದು ಎಐ ಕಂಪ್ಯೂಟರ್ ಹಾಗೂ ಚೆಸ್ ಚಾಂಪಿಯನ್ ಮುಖಾಮುಖಿಯಾಗಿತ್ತು. ಈ ಹೋರಾಟ ಜಗತ್ತನ್ನೇ ಚಕಿತಗೊಳಿಸಿದ್ದು ಯಾಕೆ?
Whats New Feb 17, 2024, 11:52 AM IST
ಶಾಲಾ ಮಕ್ಕಳಿಗೆ ವಾರದಲ್ಲಿ ಎರಡು ದಿನ ಮೊಟ್ಟೆ, ಚಿಕ್ಕಿ ನೀಡಲಾಗುತ್ತಿದೆ. ಆರು ದಿನ ಕ್ಷೀರ ಭಾಗ್ಯ ಹಾಲು ನೀಡಲು ಕ್ರಮ ವಹಿಸಲಾಗಿದೆ. ಈಗ ಮೂರು ದಿನ ಹಾಲಿಗೆ ರಾಗಿಮಾಲ್ಟ್ ಮಿಕ್ಸ್ ಮಾಡಿ ನೀಡಲು ಕ್ರಮ ವಹಿಸಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
state Feb 8, 2024, 7:23 AM IST
ಫೆಬ್ರವರಿ ಮೂರರಂದು ರಾ.ವಿ.ತಾಂತ್ರಿಕ ಮಹಾವಿದ್ಯಾಲಯದ IEEE ಕಂಪ್ಯೂಟರ್ ಸಂಸ್ಥೆಯು ರಾಷ್ಟ್ರಮಟ್ಟದ ಹ್ಯಾಕತಾನ್ "ಹ್ಯಾಕ್4ಸೊಕ್ 2.0" ಎಂಬ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು.
Karnataka Districts Feb 4, 2024, 2:09 PM IST
ಡಿಜಿಟಲ್ ಶಿಕ್ಷಣದಿಂದ ವಂಚಿತರಾಗುವ ಸರ್ಕಾರಿ ಶಾಲಾ ವಿದ್ಯಾರ್ಥಿಗಳನ್ನು ಗಮನದಲ್ಲಿಟ್ಟುಕೊಂಡು ನಮ್ಮ ಬೆಂಗಳೂರು ಫೌಂಡೇಷನ್ ಹಾಗೂ ಬೋಟ್ ಸಹಭಾಗಿತ್ವದಲ್ಲಿ ಸರ್ಕಾರಿ ಶಾಲೆಗಳಲ್ಲಿ ಕಂಪ್ಯೂಟರ್ ತರಬೇತಿ ಕೇಂದ್ರ ಸ್ಥಾಪಿಸುವ ಮಹತ್ರ ಹೆಜ್ಜೆ ಇಟ್ಟಿದೆ. ಮೊದಲ ಹಂತದಲ್ಲಿ ರಾಮಮೂರ್ತಿನಗರದಲ್ಲಿ ಡಿಜಿ ಲ್ಯಾಬ್ ಉದ್ಘಾಟಿಸಿದೆ.
Education Jan 31, 2024, 6:48 PM IST
ನಾಡ ಕಚೇರಿಯ ಉಪ ತಹಶೀಲ್ದಾರರಿಂದ ಮಾನಸಿಕ ಕಿರುಕುಳಕ್ಕೆ ಬೇಸತ್ತು ಕಂಪ್ಯೂಟರ್ ಆಪರೇಟರ್ ಆಗಿದ್ದ ಅಂಗವಿಕಲ ವ್ಯಕ್ತಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ದುರ್ಘಟನೆ ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ಗ್ರಾಮದ ನಾಡಕಚೇರಿಯಲ್ಲಿ ನಡೆದಿದೆ.
CRIME Jan 8, 2024, 8:33 AM IST
ಉದ್ಯೋಗ ಖಾತ್ರಿ ಕಾಮಗಾರಿ ಬಿಲ್ ಪಾವತಿಸಲು ಕಂಪ್ಯೂಟರ್ ಆಪರೇಟರ್‌ನೊಬ್ಬ ಗ್ರಾಪಂ ಸದಸ್ಯನಿಗೇ ಲಂಚಕ್ಕೆ ಬೇಡಿಕೆ ಇಟ್ಟ ಘಟನೆ ಯಾದಗಿರಿ ತಾಲೂಕಿನ ಮಲ್ಹಾರ ಗ್ರಾಪಂನಲ್ಲಿ ನಡೆದಿದೆ. ದುಡ್ಡು ಕೊಟ್ಟರೆ ಕಾಮಗಾರಿ ದುಡ್ಡು ಕೊಡೋದು ಎಂದು ಬೆದರಿಕೆ. ಈ ಘಟನೆಯ ಆಡಿಯೋ ಸಂಭಾಷಣೆ ವೈರಲ್ ಆಗಿದೆ.
Karnataka Districts Dec 23, 2023, 6:47 PM IST
CTX Machine ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಪ್ರಯಾಣ ಮಾಡುವವರಿಗೆ ಕೆಐಎ ಗುಡ್ ನ್ಯೂಸ್ ನೀಡಿದೆ. ಶೀಘ್ರದಲ್ಲೇ ಪ್ರಯಾಣಿಕರು ಹೊಸ ಸೆಕ್ಯುರಿಟಿ ಸ್ಕ್ರೀನಿಂಗ್ ಪ್ರಕ್ರಿಯೆಗೆ ಒಳಗಾಗಲಿದ್ದು, ಇದು ಪ್ರಯಾಣಿಕರ ಸಮಸ್ಯೆಯನ್ನು ಇನ್ನಷ್ಟು ಕಡಿಮೆ ಮಾಡಲಿದೆ.
India Nov 27, 2023, 8:50 PM IST
ರಾಜ್ಯದಲ್ಲೇ ಮೊದಲ ಬಾರಿ ಕೈದಿಗಳಿಗೆ ಕಂಪ್ಯೂಟರ್ ಶಿಕ್ಷಣ ತರಬೇತಿ ನೀಡಲಾಗ್ತಿದೆ. ಚಾಮರಾಜನಗರದಲ್ಲಿ ವಿನೂತನ ಯೋಜನೆಗೆ ಚಾಲನೆ ಸಿಕ್ಕಿದೆ. ಕೈದಿಗಳಿಗೇಕೆ ಕಂಪ್ಯೂಟರ್ ಶಿಕ್ಷಣ? ಚಾಮರಾಜನಗರದಲ್ಲೇ ಈ ಯೋಜನೆಗೆ ಚಾಲನೆ ಸಿಕ್ಕಿದ್ಯಾಕೆ ಅನ್ನೋದ್ರ ಕಂಪ್ಲೀಟ್ ಸ್ಟೋರಿ ಇಲ್ಲಿದೆ.
Karnataka Districts Nov 20, 2023, 10:07 AM IST
ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ಚಾಮರಾಜನಗರ ಜಿಲ್ಲಾ ಕಾರಾಗೃಹ ಬಂಧಿಗಳಿಗೆ ಉಚಿತವಾಗಿ ಕಂಪ್ಯೂಟರ್ ಶಿಕ್ಷಣ ತರಬೇತಿಯನ್ನು ನೀಡಲಾಗುತ್ತಿದೆ.
Karnataka Districts Nov 16, 2023, 5:50 PM IST