ರಿಯಾಲಿಟಿ ಷೋ ಒಂದರಲ್ಲಿ ಆಗಮಿಸಿರುವ ಬಿಗ್ಬಾಸ್ ಖ್ಯಾತಿಯ ನಿವೇದಿತಾ ಗೌಡ ಕನ್ನಡ ಓದಲು, ಮಾತನಾಡಲು ಬಾರದವರಂತೆ ವರ್ತಿಸಿರುವುದು ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿದೆ.
Small Screen Mar 10, 2024, 5:59 PM IST
ನಟ ಜಗ್ಗೇಶ್ ನಾಯಕತ್ವದ 'ರಂಗನಾಯಕ' ಚಿತ್ರವು ಬಿಡುಗಡೆಗಿಂತ ಮೊದಲು ಭಾರೀ ಹೈಪ್ ಕ್ರಿಯೇಟ್ ಮಾಡಿತ್ತು. ಸಂದರ್ಶನಗಳಲ್ಲಿ ಗುರುಪ್ರಸಾದ್ ಆಡಿರುವ ಮಾತುಗಳು ಸಾಕಷ್ಟು ವೈರಲ್ ಆಗಿದ್ದವು. ನಟ ಜಗ್ಗೇಶ್ ಸಹ ಈ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ, ಭರವಸೆಗಳನ್ನು ಇಟ್ಟುಕೊಂಡಿದ್ದರು.
Sandalwood Mar 10, 2024, 3:26 PM IST
ಹ್ಯಾಮಿಲ್ಟನ್‌ರನ್ನು ಭೇಟಿಯಾಗಿರುವ ಯುವತಿಯೊಬ್ಬರು ‘ಗುಡ್ ಲಕ್’ ಎಂಬ ಪದವನ್ನು 44 ವಿವಿಧ ಭಾಷೆಗಳಲ್ಲಿ ಬರೆದಿರುವ ಫಲಕವೊಂದನ್ನು ಹ್ಯಾಮಿಲ್ಟನ್ಗೆ ತೊರಿಸಿದ್ದಾರೆ. ಇದರಲ್ಲಿ ಕನ್ನಡದಲ್ಲೂ ‘ಒಳ್ಳೆಯದಾಗಲಿ’ ಎಂಬ ಪದವನ್ನು ಬರೆಯಲಾಗಿದ್ದು, ಈ ಪದವನ್ನು ಹ್ಯಾಮಿಲ್ಟನ್ ಬಾಯಿಯಿಂದ ಹೇಳಿಸುವಲ್ಲಿ ಯುವತಿ ಯಶಸ್ವಿಯಾಗಿದ್ದಾಳೆ.
Sports Mar 3, 2024, 10:43 AM IST
ನಗರದ ನಾಮಫಲಕಗಳಲ್ಲಿ ಶೇಕಡ 60ರಷ್ಟು ಕನ್ನಡ ಭಾಷೆ ಅಳವಡಿಕೆಗೆ ನೀಡಲಾಗಿದ್ದ ಗಡುವು ಗುರುವಾರಕ್ಕೆ (ಫೆ.29) ಕೊನೆಗೊಳ್ಳಲಿದ್ದು, ಮಾ.1ರಿಂದ ಈ ಆದೇಶ ಪಾಲನೆ ಮಾಡದ ಮಳಿಗೆಗಳ ವ್ಯಾಪಾರ ಪರವಾನಿಗಿ ರದ್ದುಪಡಿಸಿ ಭಾರೀ ಪ್ರಮಾಣದ ದಂಡ ವಿಧಿಸಲಾಗುವುದು.
Karnataka Districts Mar 1, 2024, 2:00 AM IST
ಬೆಂಗಳೂರಿನ ಎಲ್ಲ ವಾಣಿಜ್ಯೋಮಗಳ ಮುಂದೆ ಶೇ.60 ಕನ್ನಡ ಭಾಷೆ ನಾಮಫಲಕ ಅಳವಡಿಕೆಗೆ ನೀಡಿದ್ದ ಕಾಲವಕಾಶವನ್ನು (ಫೆ.28ರಿಂದ ಮಾ.14ರವರೆಗೆ) ವಿಸ್ತರಣೆ ಮಾಡಿ ಸಚಿವ ಡಿ.ಕೆ. ಶಿವಕುಮಾರ್ ಆದೇಶಿಸಿದ್ದಾರೆ.
Karnataka Districts Feb 29, 2024, 10:56 AM IST
ಕನ್ನಡ ನಾಮಫಲಕ ಕಡ್ಡಾಯಗೊಳಿಸುವ ಸಂಬಂಧ ಕಳೆದ ತಿಂಗಳು ಕನ್ನಡಪರ ಹೋರಾಟಗಾರರು ಪ್ರತಿಭಟನೆ ನಡೆಸಿದ್ದರು. ನಂತರ ಕನ್ನಡ ನಾಮಫಲಕ ಅಳವಡಿಕೆಯನ್ನು ಕಾನೂನು ಬದ್ಧವಾಗಿಸಲು ಫೆ.13ರಂದು ವಿಧಾನಸಭೆಯಲ್ಲಿ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ವಿಧೇಯಕ 2024 ಮಂಡಿಸಿ ಅನುಮೋದನೆ ಪಡೆಯಲಾಗಿತ್ತು. ಇದೀಗ ತಿದ್ದುಪಡಿಗೆ ರಾಜ್ಯಪಾಲರು ಅಂಕಿತ ಹಾಕಿದ್ದು, ರಾಜ್ಯಪತ್ರ ಪ್ರಕಟಿಸಲಾಗಿದೆ.
state Feb 27, 2024, 9:29 AM IST
ನಗರದಲ್ಲಿ ಶೇಕಡ 60ರಷ್ಟು ಭಾಗ ಕನ್ನಡ ಭಾಷೆಯ ನಾಮಫಲಕ ಅಳವಡಿಕೆಗೆ ಕೇವಲ ಮೂರು ದಿನ ಬಾಕಿ ಉಳಿದಿದ್ದರೂ ಅನೇಕ ಕಡೆ ಅನ್ಯ ಭಾಷೆಯ ನಾಮಫಲಕಗಳು ರಾಜಾಜಿಸುತ್ತಿವೆ.
state Feb 26, 2024, 6:46 AM IST
ನಾಮಫಲಕದಲ್ಲಿ ಕನ್ನಡ ಕಡ್ಡಾಯಕ್ಕೆ ಆಗ್ರಹಿಸಿ ಕನ್ನಡ ಪರ ಸಂಘಟನೆಗಳು ಹೋರಾಟ ಮಾಡಿದ್ದವು. ಈ ವೇಳೆ ಹಲವು ಹೋರಾಟಗಾರರನ್ನು ಬಂಧಿಸಲಾಗಿತ್ತು. ಇದೇ ಸಂದರ್ಭದಲ್ಲಿ ಕನ್ನಡ ಸಂಘಟನೆಗಳ ಒತ್ತಡಕ್ಕೆ ಮಣಿದು ಕನ್ನಡ ಕಡ್ಡಾಯ ಕಾನೂನು ಜಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ಧರಿಸಿ ಈ ಸಂಬಂಧ ಕಳೆದ ಜನವರಿಯಲ್ಲೇ ಸುಗ್ರೀವಾಜ್ಞೆ ಜಾರಿಗೊಳಿಸಲಾಗಿತ್ತು.
state Feb 14, 2024, 5:13 AM IST
ಎಲ್ಲ ಭಾಷೆಗಳಿಗಿಂತ ಸರಳ ಮತ್ತು ಸುಲಲಿತ ಕನ್ನಡ ಭಾಷೆಯನ್ನು ಪ್ರತಿಯೊಬ್ಬರೂ ಹೃದಯದ ಭಾಷೆಯಾಗಿ ಸ್ವೀಕರಿಸಿ ಆರಾಧಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.
Karnataka Districts Feb 4, 2024, 12:48 PM IST
ಬೆಂಗಳೂರಿನಲ್ಲಿ 50 ಸಾವಿರಕ್ಕೂ ಅಧಿಕ ವಾಣಿಜ್ಯ-ವ್ಯಾಪಾರಿಗಳಿದ್ದು, ಕನ್ನಡ ನಾಮಫಲಕ ಬಳಸದ 18 ಸಾವಿರಕ್ಕೂ ಅಧಿಕ ಮಂದಿಗೆ ನೋಟಿಸ್ ನೀಡಲಾಗಿದೆ. ಉಳಿದವರು ಕನ್ನಡ ನಾಮಫಲಕ ಅಳವಡಿಕೆ ಮಾಡಿಕೊಂಡಿದ್ದಾರೆ. ಕನ್ನಡ ನಾಮಫಲಕ ಅಳವಡಿಕೆ ಮಾಡಿಕೊಳ್ಳದಿದ್ದರೆ ಉದ್ದಿಮೆ ಪರವಾನಗಿ ರದ್ದುಪಡಿಸುವ ಎಚ್ಚರಿಕೆ ನೀಡಲಾಗಿದೆ: ಬಿಬಿಎಂಪಿ ಆರೋಗ್ಯ ವಿಭಾಗದ ವಿಶೇಷ ಆಯುಕ್ತ ಸೂರಳ್ಕರ್ ವಿಕಾಸ್ ಕಿಶೋರ್ ಚಂದ್ರ
Karnataka Districts Jan 12, 2024, 6:35 AM IST
ರಾಜ್ಯದ ಎಲ್ಲ ಪೆಟ್ರೋಲ್ ಬಂಕ್‌ಗಳಲ್ಲಿ ಇನ್ನು ಮುಂದೆ ತೈಲ ಬೆಲೆ ಸೂಚಿಸುವ ಫಲಕ ಇಂಗ್ಲಿಷ್ ಮತ್ತು ಹಿಂದಿ ಜತೆಗೆ ಕನ್ನಡ ಭಾಷೆಯಲ್ಲೂ ರಾರಾಜಿಸಲಿದೆ. ಪೆಟ್ರೋಲಿಯಂ ಖಾತೆ ಸಚಿವ ಹರ್ದೀಪ್ ಸಿಂಗ್ ಪುರಿ ಈ ವಿಷಯ ತಿಳಿಸಿದ್ದಾರೆ.
state Jan 11, 2024, 4:00 AM IST
ಕರ್ನಾಟಕದ ಪೆಟ್ರೋಲ್ ಬಂಕ್‌ಗಳಲ್ಲಿ ಜನವರಿ 10ರಿಂದ ದರ ಪಟ್ಟಿ ಕನ್ನಡದಲ್ಲೂ ಇರುತ್ತದೆ ಎಂದು ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದಾರೆ.
state Jan 10, 2024, 4:50 AM IST
ರಾಜ್ಯಾದ್ಯಂತ ಅಂಗಡಿ ಮುಂಗಟ್ಟು, ವಾಣಿಜ್ಯ ಮಳಿಗೆ ಸೇರಿದಂತೆ ಎಲ್ಲಾ ರೀತಿಯ ನಾಮಫಲಕಗಳ ಮೇಲ್ಭಾಗದಲ್ಲಿ ಶೇ.60ರಷ್ಟು ಕನ್ನಡ ಬಳಕೆ ಕಡ್ಡಾಯ ಹಾಗೂ ಜಾಹೀರಾತು, ಸೂಚನಾ ಫಲಕಗಳಲ್ಲೂ ಕನ್ನಡಕ್ಕೆ ಆದ್ಯತೆ ನೀಡುವುದನ್ನು ಕಡ್ಡಾಯಗೊಳಿಸುವ ‘ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ತಿದ್ದುಪಡಿ ಕಾಯಿದೆಯನ್ನು’ ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಲು ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.
state Jan 6, 2024, 5:33 AM IST
ಬೆಂಗಳೂರಿನ ಬಿಬಿಎಂಪಿ ವ್ಯಾಪ್ತಿಯ ಎಲ್ಲ ವಾಣಿಜ್ಯ ಮಳಿಗೆಗಳು ಶೇ.60 ದೊಡ್ಡದಾದ ಕನ್ನ ಡ ನಾಮಫಲಕ ಅಳವಡಿಸಬೇಕು. ಇಲ್ಲದಿದ್ದರೆ ಪರವಾನಗಿ ರದ್ದು ಮಾಡಲಾಗುತ್ತದೆ.
Karnataka Districts Jan 4, 2024, 5:30 PM IST
ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ 2022ರ ಸೆಕ್ಷನ್ 17 (6)ಕ್ಕೆ ತಿದ್ದುಪಡಿ ತಂದು 2024ರ ಫೆಬ್ರವರಿ 28ರೊಳಗೆ ವಾಣಿಜ್ಯ ಮಳಿಗೆಗಳ ನಾಮ ಫಲಕದಲ್ಲಿ ಶೇ. 60 ಕನ್ನಡ ಭಾಷೆಯಲ್ಲಿ ಇರಬೇಕೆಂದು ಗಡುವು ನೀಡಲಾಗುವುದು. ಅಲ್ಲಿವರೆಗೆ ಎಲ್ಲರೂ ಶಾಂತಿಯುತವಾಗಿ ಕಾನೂನು ಸುವ್ಯವಸ್ಥೆ ಕಾಪಾಡುವ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.
state Dec 28, 2023, 8:06 PM IST