Asianet Suvarna News Asianet Suvarna News
48 results for "

ಕನ್ನಡ ಮಾಧ್ಯಮ

"
police sub inspector shantappa kurubar passed upsc exam by writing the exam in kannada gvdpolice sub inspector shantappa kurubar passed upsc exam by writing the exam in kannada gvd

‘ಶೌಚಾಲಯ’ ಅಭಿಯಾನ ನಡೆಸಿದ್ದ ಪೊಲೀಸ್ ಸಬ್‌ ಇನ್ಸ್‌ಪೆಕ್ಟರ್‌ ಶಾಂತಪ್ಪಗೆ ಯುಪಿಎಸ್‌ಸಿಯಲ್ಲಿ 644ನೇ ರ್‍ಯಾಂಕ್‌!

ಬೆಂಗಳೂರಿನ ಶ್ರೀರಾಮಪುರ ಪೊಲೀಸ್‌ ಠಾಣೆಯ ಪಿಎಸ್‌ಐ ಶಾಂತಪ್ಪ ಕುರುಬರ ತಮ್ಮ 4ನೇ ಪ್ರಯತ್ನದಲ್ಲಿ 644ನೇ ರ್‍ಯಾಂಕ್‌ ಪಡೆದಿದ್ದಾರೆ. ವಿಶೇಷವೆಂದರೆ ಶಾಂತಪ್ಪ ಅವರು ಕನ್ನಡ ಮಾಧ್ಯಮದಲ್ಲೇ ಯುಪಿಎಸ್‌ಸಿ ಪರೀಕ್ಷೆ ಎದುರಿಸಿದ್ದು, ಯಾವುದೇ ಕೋಚಿಂಗ್‌ ಸೆಂಟರ್‌ ತರಬೇತಿ ಇಲ್ಲದೆ ತಮ್ಮ ಸ್ವಂತ ಪರಿಶ್ರಮದಲ್ಲೇ ಈ ಸಾಧನೆ ಮಾಡಿದ್ದಾರೆ.

Education Apr 17, 2024, 10:27 AM IST

what do you know about kannada TV media famous astrologer late SK Jain ravwhat do you know about kannada TV media famous astrologer late SK Jain rav

ಕನ್ನಡ ಟಿವಿ ಮಾಧ್ಯಮ ಲೋಕದ ಖ್ಯಾತ ಜ್ಯೋತಿಷಿ ದಿ. ಎಸ್‌ಕೆ ಜೈನ್ ಬಗ್ಗೆ ನಿಮಗೆ ಗೊತ್ತಿರದ ಇಂಟರೆಸ್ಟಿಂಗ್ ವಿಷಯ ಇಲ್ಲಿದೆ

S K Jain ಅಂದ್ರೆ ಉದಯ ಟಿವಿ ನೋಡಿಕೊಂಡು ಬೆಳೆದ ಪ್ರತಿಯೊಬ್ಬರಿಗೂ ಗೊತ್ತು. ಅವರ ವಾರ ಭವಿಷ್ಯ ಕಾರ್ಯಕ್ರಮ ಜಗತ್ಪ್ರಸಿದ್ಧ. ನಮ್ಮ ನಾಡಿನ ಅನೇಕ ರಾಜಕಾರಣಿಗಳು ಇವರ ಸಲಹೆ ಪಡೆದಿದ್ದಾರೆ. ದೇವೇಗೌಡರಿಂದ ಮೊದಲುಗೊಂಡು ಎಸ್ ಎಂ ಕೃಷ್ಣಾ ಆದಿಯಾಗಿ ಅನೇಕ ರಾಜಕಾರಣಿಗಳು ಇವರ ಮಾರ್ಗದರ್ಶನಕ್ಕಾಗಿ ಕಾಯುತ್ತಿದ್ದರು. ತಂದೆಯಂತೆಯೇ  ರಾಷ್ಟ್ರಮಟ್ಟದ ಖ್ಯಾತಿ ಕೂಡ ಇತ್ತು. v

state Apr 13, 2024, 12:26 PM IST

Writer Dr J Somanna Talks Over Literature grg Writer Dr J Somanna Talks Over Literature grg

ಕೊಡಗು: ವಿದ್ಯಾರ್ಥಿಗಳಲ್ಲಿ ಸಾಹಿತ್ಯದ ಅಭಿರುಚಿ ಬೆಳೆಸಲು ಡಾ. ಜೆ.ಸೋಮಣ್ಣ ಕರೆ

ಮಕ್ಕಳಲ್ಲಿ ಪ್ರಾಥಮಿಕ ಶಾಲೆಯಿಂದಲೇ ಕಲೆ, ಸಂಸ್ಕೃತಿ ಹಾಗೂ ಸಾಹಿತ್ಯದ ಅಭಿರುಚಿ ಬೆಳೆಸುವ ಮೂಲಕ ಅವರನ್ನು ಭವಿಷ್ಯದಲ್ಲಿ ಸಾಹಿತ್ಯ ರಚನೆಯಲ್ಲಿ ತೊಡಗಿಸಲು ಶಿಕ್ಷಕರು ಪ್ರೇರೇಪಿಸಬೇಕು ಎಂದ ಸಾಹಿತಿ ಡಾ.ಜೆ.ಸೋಮಣ್ಣ 

Education Feb 25, 2024, 8:30 PM IST

High Court of Karnataka slams Government for not Promoting Kannada Teacher grg High Court of Karnataka slams Government for not Promoting Kannada Teacher grg

ಕನ್ನಡ ಶಿಕ್ಷಕಿಗೆ ಬಡ್ತಿ ನೀಡದ ಸರ್ಕಾರದ ವಿರುದ್ಧ ಹೈಕೋರ್ಟ್‌ ಗರಂ

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ನಿವೃತ್ತ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕಿ ಸೀತಾಲಕ್ಷ್ಮಿ ಸಲ್ಲಿಸಿದ್ದ ಅರ್ಜಿ ಪುರಸ್ಕರಿಸಿದ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರ ನೇತೃತ್ವದ ವಿಭಾಗೀಯ ಪೀಠ, ನಿವೃತ್ತ ನೌಕರರನ್ನು ಸರ್ಕಾರ ಸಹಾನುಭೂತಿಯಿಂದ ನಡೆಸಿಕೊಳ್ಳಬೇಕು. ಹಾಗಾಗಿ, ಅರ್ಜಿದಾರರಿಗೆ ಮುಂದಿನ 3 ತಿಂಗಳೊಳಗೆ 2018ರ ಫೆಬ್ರವರಿಯಿಂದ ಜಾರಿಗೆ ಬರುವಂತೆ ಒಂದು ಬಾರಿಯ ವೇತನ ಬಡ್ತಿ ಹಾಗೂ ಹಿಂಬಾಕಿಯನ್ನು ಪಾವತಿಸುವಂತೆ ನಿರ್ದೇಶಿಸಿದೆ. 

state Feb 15, 2024, 9:03 AM IST

The number of Kannada medium school children is less in belagavi The number of Kannada medium school children is less in belagavi

ಬೆಳಗಾವಿ: ಕನ್ನಡ ಮಾಧ್ಯಮ ಮಕ್ಕಳಿಗೆ ಮಲತಾಯಿ ಧೋರಣೆ!

ಒಂದೇ ಆವರಣದಲ್ಲಿ ಸರ್ಕಾರಿ ಕನ್ನಡ ಮಾಧ್ಯಮ ಹಾಗೂ ಮರಾಠಿ ಮಾಧ್ಯಮ ಶಾಲೆಗಳಿದ್ದರೂ, ಒಂದು ಕಣ್ಣಿಗೆ ಬೆಣ್ಣೆ, ಇನ್ನೊಂದು ಕಣ್ಣಿಗೆ ಸುಣ್ಣ ಎಂಬಂತೆ ಮರಾಠಿ ಶಾಲೆ ಮೇಲಿರುವ ಪ್ರೀತಿ ಕನ್ನಡ ಶಾಲೆ ಮೇಲಿಲ್ಲ ಎನ್ನುವಂತಾಗಿದೆ. ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮಲತಾಯಿ ಧೋರಣೆ ಅನುಸರಿಸುತ್ತಿರುವ ಆರೋಪ ಕೇಳಿ ಬಂದಿದ್ದು, ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಕನ್ನಡಪರ ಸಂಘಟನೆಗಳು ಆಗ್ರಹಿಸಿವೆ.

Education Jan 2, 2024, 6:27 AM IST

Hindi imposition is not allowed Kannada Medium is not mandatory Says Minister Madhu Bangarappa gvdHindi imposition is not allowed Kannada Medium is not mandatory Says Minister Madhu Bangarappa gvd

ಹಿಂದಿ ಹೇರಿಕೆಗೆ ಬಿಡಲ್ಲ, ಕನ್ನಡ ಮಾಧ್ಯಮ ಕಡ್ಡಾಯ ಇಲ್ಲ: ಸಚಿವ ಮಧು ಬಂಗಾರಪ್ಪ

ರಾಜ್ಯದಲ್ಲಿ ಕನ್ನಡವೇ ಸಾರ್ವಭೌಮ ಭಾಷೆಯಾಗಿದ್ದು, ಇಲ್ಲಿ ಯಾವುದೇ ರೀತಿಯಲ್ಲೂ ಹಿಂದಿ ಹೇರಿಕೆಗೆ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು. 

Education Dec 5, 2023, 4:45 AM IST

There is no Kannada in border Kannada high schools of Andhra gvdThere is no Kannada in border Kannada high schools of Andhra gvd

ಆಂಧ್ರದ ಗಡಿ ಕನ್ನಡ ಹೈಸ್ಕೂಲ್‌ಗಳಲ್ಲೀಗ ಕನ್ನಡವೇ ಇಲ್ಲ: ಏನಿದು ರಾಜ್ಯ ಸರ್ಕಾರದ ಆದೇಶ

ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಆಂಧ್ರಪ್ರದೇಶದ ಹೈಸ್ಕೂಲ್‌ಗಳಲ್ಲಿ 9ನೇ ತರಗತಿ ವಿದ್ಯಾರ್ಥಿಗಳಿಗೆ ಸಿಬಿಎಸ್‌ಇ ಮಾದರಿಯಲ್ಲಿ ಪರೀಕ್ಷೆ ನಡೆಸುವಂತೆ ಆಂಧ್ರಪ್ರದೇಶ ಸರ್ಕಾರ ಆದೇಶ ಹೊರಡಿಸಿದ್ದು, ಇದು ಆಂಧ್ರದಲ್ಲಿರುವ ಕನ್ನಡ ಮಾಧ್ಯಮ ಶಾಲೆಗಳಿಗೆ ಕುತ್ತಾಗಿ ಪರಿಣಮಿಸಿದೆ.

state Nov 27, 2023, 1:00 AM IST

3000 Karnataka public schools to start in 5 years Says Minister Madhu Bangarappa gvd3000 Karnataka public schools to start in 5 years Says Minister Madhu Bangarappa gvd

5 ವರ್ಷದಲ್ಲಿ 3000 ಕರ್ನಾಟಕ ಪಬ್ಲಿಕ್‌ ಶಾಲೆ ಶುರು: ಸಚಿವ ಮಧು ಬಂಗಾರಪ್ಪ

ರಾಜ್ಯದಲ್ಲಿ ಮುಂದಿನ ಐದು ವರ್ಷದಲ್ಲಿ 3 ಸಾವಿರ ಕರ್ನಾಟಕ ಪಬ್ಲಿಕ್ ಶಾಲೆ (ಕೆಪಿಎಸ್) ಆರಂಭಿಸಲು ತೀರ್ಮಾನಿಸಲಾಗಿದೆ. ಶೂನ್ಯ ದಾಖಲಾತಿ ಇರುವ 600 ಸರ್ಕಾರಿ ಶಾಲೆಗಳನ್ನು ಮುಂದಿನ ಶೈಕ್ಷಣಿಕ ವರ್ಷದಲ್ಲಿ ಕೆಪಿಎಸ್‌ಗಳಾಗಿ ಪರಿವರ್ತಿಸಲು ಸಿದ್ಧತೆ ನಡೆದಿದೆ ಎಂದು ಸಚಿವ ಮಧು ಬಂಗಾರಪ್ಪ ಇದೇ ವೇಳೆ ತಿಳಿಸಿದರು. 

Education Nov 17, 2023, 10:28 AM IST

I am Nandini Bangalore Bandini This Kannad comedy song is full viral by vickypedia fame Vicky and Team akbI am Nandini Bangalore Bandini This Kannad comedy song is full viral by vickypedia fame Vicky and Team akb

ನಾನು ನಂದಿನಿ ಬೆಂಗ್ಳೂರು ಬಂದೀನಿ... ವಿಕಿಪೀಡಿಯಾ ಖ್ಯಾತಿಯ ವಿಕ್ಕಿ ಈ ಹಾಡು ಫುಲ್ ವೈರಲ್

ಬೆಂಗಳೂರಿಗೆ ದೂರದ ಹಳ್ಳಿಯಿಂದ ಬಂದು ಪಿಜಿಯಲ್ಲಿ (Paying guest) ಉಳಿಯುವ ಹೆಣ್ಣು  ಮಕ್ಕಳು ವಾಸ್ತವ ಚಿತ್ರಣ ಹೇಗಿರುತ್ತೆ? ಪಿಜಿಯಲ್ಲಿ ಆಹಾರ ಸರಿ ಇಲ್ಲದೆ, ಕನ್ನಡ ಮೀಡಿಯಂನಲ್ಲಿ ಓದಿದ ಕಾರಣಕ್ಕೆ ಇಂಗ್ಲೀಷ್ ಬಾರದೇ ಏನೆಲ್ಲಾ ಹೇಗೆಲ್ಲಾ ಗೋಳಾಡುತ್ತಾರೆ ಎಂಬುದನ್ನು ಹಾಡೊಂದು ತೆರೆದಿಟ್ಟಿದ್ದು, ಸಾಮಾಜಿಕ ಜಾಲತಾಣದಲ್ಲಿ ಈ ಹಾಡು ಸಖತ್ ವೈರಲ್ ಆಗಿದೆ.

Entertainment Sep 14, 2023, 12:38 PM IST

Theft in Neralagunte School thieves stole 2 laptops  quintal of milk powder at chitradurga ravTheft in Neralagunte School thieves stole 2 laptops  quintal of milk powder at chitradurga rav

ನೇರಲಗುಂಟೆ ಶಾಲೆಯಲ್ಲಿ ಕಳ್ಳತನ: 2 ಲ್ಯಾಪ್‌ ಟಾಪ್‌, ಕ್ವಿಂಟಾಲ್‌ ಹಾಲಿನ ಪುಡಿ ಕದ್ದೊಯ್ದ ಖದೀಮರು!

 ತಾಲೂಕಿನ ನೇರಲಗುಂಟೆ ಗ್ರಾಮದ ಶ್ರೀ ವೆಂಕಟೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ಶುಕ್ರವಾರ ರಾತ್ರಿ ಶಾಲೆಯ ಕಚೇರಿ ಬಾಗಿಲು ಮುರಿದು ಕಳ್ಳತನ ಮಾಡಲಾಗಿದೆ. ಕೊಠಡಿಯಲ್ಲಿದ್ದ ಎರಡು ಹೊಸ ಲ್ಯಾಪ್‌ ಟಾಪ್‌ಗಳು, ಒಂದು ಪ್ರಿಂಟರ್‌, ಒಂದು ಪೊ›ಜೆಕ್ಟ್ರ್‌, ಚಾರ್ಜರ್‌ಗಳನ್ನು ಕದ್ದೊಯ್ಯಲಾಗಿದೆ.

CRIME Jul 9, 2023, 6:23 AM IST

The head teacher was transferred for taking a pro Kannada stand at Mangaluru gvdThe head teacher was transferred for taking a pro Kannada stand at Mangaluru gvd

ಕನ್ನಡಪರ ನಿಲುವು: ಮಲಯಾಳಿ ಶಿಕ್ಷಕಿ ಬದಲು ಮುಖ್ಯ ಶಿಕ್ಷಕನೇ ವರ್ಗ!

ಗಡಿನಾಡು ಕಾಸರಗೋಡು ಜಿಲ್ಲೆಯಲ್ಲಿ ಕನ್ನಡ ಮಾಧ್ಯಮ ಹೈಸ್ಕೂಲ್‌ಗೆ ನೇಮಕಗೊಂಡ ಮಲಯಾಳಿ ಭಾಷಿಕ ಶಿಕ್ಷಕಿಯ ಬದಲು ಅಲ್ಲಿ ಕನ್ನಡ ಭಾಷೆ ಗೊತ್ತಿರುವ ಮುಖ್ಯಶಿಕ್ಷಕನನ್ನೇ ಕೇರಳ ಸರ್ಕಾರ ಎತ್ತಂಗಡಿ ಮಾಡಿದೆ.

state Jul 3, 2023, 1:20 AM IST

hunger strike by Unaided teachers during Belagavi Winter session  gowhunger strike by Unaided teachers during Belagavi Winter session  gow

ಬೆಳಗಾವಿ ಅಧಿವೇಶನ ವೇಳೆ ಅನುದಾನರಹಿತ ಶಿಕ್ಷಕರ ಉಪವಾಸ ಸತ್ಯಾಗ್ರಹ

ಕನ್ನಡ ಮಾಧ್ಯಮದ ಖಾಸಗಿ ಶಿಕ್ಷಣ ಸಂಸ್ಥೆಗಳನ್ನು ಶಾಲಾ ಕಾಲೇಜು ಅನುದಾನಕ್ಕೆ ಒಳಪಡಿಸುವಂತೆ ಒತ್ತಾಯಿಸಿ ಡಿ.19ರಿಂದ ಬೆಳಗಾವಿ ಅಧಿವೇಶನದ ವೇಳೆ ಕುಟುಂಬ ಸಮೇತ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ‘ಕರ್ನಾಟಕ ರಾಜ್ಯ ಅನುದಾನರಹಿತ ಖಾಸಗಿ ಶಿಕ್ಷಣ ಸಂಸ್ಥೆಗಳು ಮತ್ತು ಶಾಲಾ ಕಾಲೇಜು ಶಿಕ್ಷಕರ ಸಂಘ’ ತಿಳಿಸಿದೆ.

Education Dec 10, 2022, 6:50 PM IST

2 engineering colleges of the state give education in Kannada language akb2 engineering colleges of the state give education in Kannada language akb

ರಾಜ್ಯದ 2 ಇಂಜಿನಿಯರಿಂಗ್ ಕಾಲೇಜಲ್ಲಿ ಕನ್ನಡದಲ್ಲಿ ಬಿಇ!

2022-23ನೇ ಸಾಲಿನಲ್ಲಿ ಕನ್ನಡ ಮಾಧ್ಯಮದಲ್ಲಿ ಎಂಜಿನಿಯರಿಂಗ್‌ ಶಿಕ್ಷಣ ನೀಡಲು ರಾಜ್ಯದ ಎರಡು ಕಾಲೇಜುಗಳು ಮುಂದೆ ಬಂದಿವೆ. ಚಿಕ್ಕಬಳ್ಳಾಪುರದ ಎಸ್‌ಜೆಸಿ ಇನ್ಸ್‌ಟಿಟ್ಯೂಟ್‌ ಆಫ್‌ ಟೆಕ್ನಾಲಜಿ ಮತ್ತು ಭಾಲ್ಕಿಯ ಭೀಮಣ್ಣ ಖಂಡ್ರೆ ಇನ್ಸ್‌ಟಿಟ್ಯೂಟ್‌ ಆಫ್‌ ಟೆಕ್ನಾಲಜಿ ಕನ್ನಡ ಮಾಧ್ಯಮದಲ್ಲಿ ಎಂಜಿನಿಯರಿಂಗ್‌ ಶಿಕ್ಷಣ ನೀಡಲು ಎಐಸಿಟಿಇಯಿಂದ ಅನುಮತಿ ಪಡೆದಿವೆ.

Education Aug 4, 2022, 2:11 PM IST

Karnataka Education Dept To Plan Teach spoken English Class For Govt kannada medium school Students rbjKarnataka Education Dept To Plan Teach spoken English Class For Govt kannada medium school Students rbj

ಕನ್ನಡ ಮಾಧ್ಯಮ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್, ಇನ್ಮುಂದೆ ಸ್ಪೋಕನ್ ಇಂಗ್ಲೀಷ್ ಕ್ಲಾಸ್

ಸರ್ಕಾರಿ ಕನ್ನಡ ಮಾಧ್ಯಮ ಶಾಲಾ ಮಕ್ಕಳಿಗೆ ಕರ್ನಾಟಕ ಶಿಕ್ಷಣ ಇಲಾಖೆ ಗುಡ್ ನ್ಯೂಸ್ ನೀಡಿದೆ. ಖಾಸಗಿ ಶಾಲಾ ಮಕ್ಕಳ ಜೊತೆ ಓದಿನಲ್ಲಿ ಸರ್ಕಾರಿ  ಕನ್ನಡ ಮಾಧ್ಯಮ  ಶಾಲಾ ಮಕ್ಕಳು ಸ್ಪರ್ಧೆ ನೀಡುವಂತೆ ಮಾಡಲು ಶಿಕ್ಷಣ ಇಲಾಖೆ ಮಹತ್ವದ ನಿರ್ಧಾರ ಮಾಡಿದೆ.

Education Jul 20, 2022, 7:22 PM IST

Manglore News kasaragod kannada schools facing malayalam language teacher issue again sanManglore News kasaragod kannada schools facing malayalam language teacher issue again san

Mangalore ಕಾಸರಗೋಡು ಕನ್ನಡ ಶಾಲೆಗೆ ಮತ್ತೆ ಮಲಯಾಳಂ ಕಂಟಕ!

- ಕನ್ನಡ ಮಾಧ್ಯಮ ತರಗತಿಗಳಿಗೆ ಕನ್ನಡ ಬಾರದ ಮಲಯಾಳಂ ಶಿಕ್ಷಕರ ನೇಮಕ

- ಮಕ್ಕಳಿಗೆ ಮಲಯಾಳಂ ಬರಲ್ಲ, ಶಿಕ್ಷಕರಿಗೆ ಕನ್ನಡ ಗೊತ್ತಿಲ್ಲ!

- ಪರೀಕ್ಷೆ ಸಮೀಪಿಸುತ್ತಿರುವಾಗ ಕಂಟಕ: ಪೋಷಕರ ಆತಂಕ
 

state Mar 7, 2022, 2:39 AM IST