ನಮ್ಮವರು ಸಂಘದಿಂದ ನಾಡ ಹಬ್ಬ ಕರ್ನಾಟಕ ರಾಜ್ಯೋತ್ಸವವನ್ನು ಈ ಪುಣೆ ನಗರಿಯ ಚಿಂಚವಾಡ ಭಾಗದಲ್ಲಿರುವ ಎಲ್ಪ್ರೋ ಸಭಾಗ್ರಹದಲ್ಲಿ ಅಭೂತಪೂರ್ವವಾಗಿ ಆಚರಿಸಲಾಯಿತು. ಡಿ.2ರಂದು 'ನಮ್ಮವರು' ಸಂಘ ಪುಣೆಯಲ್ಲಿ ತಮ್ಮ ೭ನೇ ವರ್ಷದ "ನಮ್ಮವರ ಹಬ್ಬ ಕನ್ನಡಿಗರ ಹಬ್ಬ" ಕಾರ್ಯಕ್ರಮದಲ್ಲಿ ಸುಮಾರು ೬೦೦ ಕ್ಕೂ ಹೆಚ್ಚು ಕನ್ನಡಿಗರು ಭಾಗಿಯಾಗಿ ಸಂಭ್ರಮಿಸಿದರು.
India Dec 5, 2023, 8:08 PM IST
ಕನ್ನಡಪರ ಸಂಘಟನೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಚಿಕ್ಕ ಬಾಲಕನನ್ನು ಬಳಸಿಕೊಂಡು ಆರ್ಕೆಸ್ಟ್ರಾ ಯುವತಿಯೊಬ್ಬಳು ಅಶ್ಲೀಲ ನೃತ್ಯ ಮಾಡಿದ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಆನಂದಪುರದಲ್ಲಿ ನಡೆದಿದ್ದು, ಅಶ್ಲೀಲ ನೃತ್ಯ ಮಾಡಿಸಿದ ಕನ್ನಡ ಪರ ಸಂಘಟನೆಗಳ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.
state Nov 28, 2023, 2:25 PM IST
ನೇಪಾಳದ ಪಶುಪತಿ ದೇವಾಲಯದಲ್ಲಿ ಮೈಸೂರು ಮಹಾರಾಜ ಯದುವೀರ ಕೃಷ್ಣದತ್ತ ಒಡೆಯರ್ ಅವರ ನೇತೃತ್ವದಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಣೆ ಮಾಡಲಾಯಿತು.
India Nov 26, 2023, 1:11 PM IST
ಬೆಂಗಳೂರು (ನ.20): ದೇಶದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಆರ್ಥಿಕ ಆದಾಯಕ್ಕೆ ಕೆಲವೊಂದು ಸಾರ್ವಜನಿಕ ಉದ್ಯಮಗಳನ್ನು ಹಾಗೂ ಮಂಡಳಿಗಳನ್ನು ನಡೆಸುತ್ತಿದೆ. ಆದರೆ, ಈಗ ಕೇಂದ್ರ ಸರ್ಕಾರದಲ್ಲಿ ಮಾತ್ರ ಇರುವ ರೈಲ್ವೆ ಇಲಾಖೆ ಮತ್ತು ವಿಮಾನಯಾನ ಸಂಸ್ಥೆಗಳನ್ನು ಕರ್ನಾಟಕ ರಾಜ್ಯದಲ್ಲಿಯೂ ಸ್ಥಾಪಿಸಬೇಕು ಎಂಬ ಮನವಿ ಕೇಳಿಬಂದಿದೆ.
state Nov 20, 2023, 8:46 PM IST
ನಟ ದರ್ಶನ್ ಮತ್ತೆ ಸಂಕಷ್ಟದ ಸುಳಿಗೆ ಸಿಲುಕಿದ್ದು, ಸಾರ್ವಜನಿಕ ಸ್ಥಳದಲ್ಲಿ ಲಾಂಗ್ ಹಿಡಿದು ವಿವಾದಕ್ಕೆ ಒಳಗಾಗಿದ್ದಾರೆ. 2 ದಿನಗಳ ಹಿಂದೆ ರಾಜ್ಯ ರಾಜಧಾನಿಯ ಜಯನಗರದಲ್ಲಿ ನಡೆದ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಈ ಘಟನೆ ನಡೆದಿದೆ.
Sandalwood Nov 20, 2023, 11:33 AM IST
ನಮ್ಮ ಮೆಟ್ರೋ ನಿಗಮದಲ್ಲಿ 68ನೇ ಕನ್ನಡ ರಾಜ್ಯೋತ್ಸವ ಸಮಾರಂಭ ನಡೆಯಿತು. ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಹಾಗೂ ಬಿಎಂಆರ್ಸಿಎಲ್ ಕನ್ನಡ ಸಂಘದ ಸಹಯೋಗದಲ್ಲಿ ಬೈಯಪ್ಪನಹಳ್ಳಿ ಡಿಪೋದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಎಂಆರ್‌ಸಿಎಲ್ ಎಂಡಿ ಅಂಜುಂ ಪರ್ವೇಜ್, ನಟ ಉಪೇಂದ್ರ, ನಟ ಧ್ರುವ ಸರ್ಜಾ,ಜಯದೇವ ಹೃದ್ರೋಗ ಆಸ್ಪತ್ರೆ ನಿರ್ದೇಶಕ ಡಾ.ಮಂಜುನಾಥ ಭಾಗಿಯಾದದರು.
state Nov 18, 2023, 5:11 PM IST
ನಮ್ಮಲ್ಲಿ ಕನ್ನಡ ಬಾವುಟವನ್ನೇ ಹಾರಿಸದೆ ಕನ್ನಡ ರಾಜ್ಯೋತ್ಸವ ನಡೆಯಿತು. ಕನ್ನಡದ ಬಗ್ಗೆ ಎಷ್ಟು ನಿರ್ಲಕ್ಷ್ಯ ಎಂದು ಸಂಸದ ಮುನಿಸ್ವಾಮಿ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
state Nov 5, 2023, 8:07 PM IST
ಕನ್ನಡ ಪ್ರೇಮ ಮೆರೆದ ನಟಿ ಪೂಜಾ ಗಾಂಧಿ: ವಿಡಿಯೋ ನೋಡಿಯಾದ್ರೂ ಬುದ್ಧಿ ಕಲೀರಿ ಅಂತಿದ್ದಾರೆ ಅಭಿಮಾನಿಗಳು
Cine World Nov 5, 2023, 12:56 PM IST
ಜಿಲ್ಲಾ ಉಸ್ತುವಾರಿ ಸಚಿವರ ಹೆಸರಲ್ಲಿ ಹಣ ವಸೂಲಿ ಮಾಡಿರುವ ಆರೋಪ ಹಿನ್ನೆಲೆ ಕರವೇ ಪ್ರವೀಣ್ ಶೆಟ್ಟಿ ಬಣದ ಜಿಲ್ಲಾಧ್ಯಕ್ಷ ಸೇರಿ ಎಂಟು ಜನರ ವಿರುದ್ಧ ಹುಬ್ಬಳ್ಳಿ ಶಹರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
state Nov 4, 2023, 2:26 PM IST
ಕನ್ನಡ ರಾಜ್ಯೋತ್ಸವ ಅಂದ್ರೆ ಅದು ಕನ್ನಡಿಗರ ಹಬ್ಬ. ರಾಜ್ಯಾದ್ಯಂತ ಕನ್ನಡಿಗರ ಕನ್ನಡ ರಾಜ್ಯೋತ್ಸವ ಆಚರಿಸುತ್ತಿದ್ದರೆ, ಇತ್ತ ಬೆಳಗಾವಿಯಲ್ಲಿ ಕನ್ನಡ ರಾಜ್ಯೋತ್ಸವದ ದಿನವೇ ನಾಡದ್ರೋಹಿ ಎಂಇಎಸ್ ಪುಂಡರು ನಿಷೇಧದ ಮಧ್ಯೆಯೂ ಪುಂಡಾಟ ಮೆರೆದಿದ್ದಾರೆ.
state Nov 3, 2023, 3:27 PM IST
ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕೆಲ ಅಧಿಕಾರಿಗಳು ಗೈರು ಆಗಿದ್ದಕ್ಕೆ ಕ್ಷಮೆ ಕೇಳಿ ತಹಸೀಲ್ದಾರ್ ಕನ್ನಡಪರ ಹೋರಾಟಗಾರರ ಕಾಲು ಬಿದ್ದ ಘಟನೆ ಕಲಬುರಗಿ ಜಿಲ್ಲೆಯ ಜೇವರ್ಗಿಯಲ್ಲಿ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ.
state Nov 3, 2023, 1:38 PM IST
ಬಾಗಲಕೋಟೆ ಪಟ್ಟಣ ಅಭಿವೃದ್ದಿ ಪ್ರಾಧಿಕಾರದಿಂದ ಕೋಟಿ ಕೋಟಿ ಬಾಕಿ...ನಿರ್ವಹಣೆ ನಿಲ್ಲಿಸಿದ ಗುತ್ತಿಗೆದಾರರು.
Karnataka Districts Nov 2, 2023, 11:15 PM IST
ಈ ಬಾರಿಯ ಸರಿಗಮಪ ಕಾರ್ಯಕ್ರಮವು ಕನ್ನಡ ರಾಜ್ಯೋತ್ಸವದ ವಿಶೇಷ ಸಂಚಿಕೆಯಾಗಿ ಹೊರಹೊಮ್ಮಲಿದ್ದು, ಈ ಕುರಿತು ಪ್ರೊಮೋ ಬಿಡುಗಡೆಯಾಗಿದೆ.
Small Screen Nov 2, 2023, 5:13 PM IST
ಕರ್ನಾಟಕಕ್ಕೆ 50 ವರುಷ..ಸಿದ್ದು ಕನ್ನಡ ಪ್ರೀತಿಗೆ ಅಭಿಮಾನದ ಹರುಷ..!
ವಿಧಾನಸಭೆಯನ್ನೇ ಕನ್ನಡ ಪಾಠಶಾಲೆ ಮಾಡಿದ್ದ ಕನ್ನಡದ ಕಾವಲಿಗ..!
ಕನ್ನಡ ಬದ್ಧತೆಯಲ್ಲಿ ಎಲ್ಲರಿಗಿಂತ ಸಿದ್ದರಾಮಯ್ಯ ಒಂದು ಹೆಜ್ಜೆ ಮುಂದು..!
Karnataka Districts Nov 2, 2023, 3:42 PM IST
ಕನ್ನಡ ರಾಜ್ಯೋತ್ಸವದ ಶುಭ ಸಂದರ್ಭದಲ್ಲಿ ಕೊಡವ ನೃತ್ಯದಲ್ಲಿ ಕಂಗೊಳಿಸಿದ ನಟಿ ಹರ್ಷಿಕಾ ಪೂಣಚ್ಚ. ವಿಡಿಯೋ ವೈರಲ್ ಆಗಿದೆ.
Sandalwood Nov 2, 2023, 1:40 PM IST