Asianet Suvarna News Asianet Suvarna News
17 results for "

ಕಪ್ಪತಗುಡ್ಡ

"
Outrage of Environmentalists For Wind Turbine at Kappatagudda in Gadag grgOutrage of Environmentalists For Wind Turbine at Kappatagudda in Gadag grg

Wind Turbine in Kappatagudda: ಕಪ್ಪತಗುಡ್ಡಕ್ಕೆ ‘ಪವನಶಕ್ತಿ’ ಮಾರಕ: ಪರಿಸರವಾದಿಗಳ ಆಕ್ರೋಶ

*  ಅರಣ್ಯ ಇಲಾಖೆ ಅಧಿಕಾರಿಗಳ ಮೌನ
*  ಮಳೆಯ ಮಾರುತಕ್ಕೆ ಕಪ್ಪತ್ತಗುಡ್ಡದ ಕೊಡುಗೆ ಅನನ್ಯ
*  ಕಪ್ಪತಗುಡ್ಡವನ್ನು 2017ರಲ್ಲಿ ಸಂರಕ್ಷಿತ ಅರಣ್ಯ ಪ್ರದೇಶವೆಂದು ಘೋಷಣೆ 
 

Karnataka Districts Dec 13, 2021, 1:44 PM IST

Deepika Bajpai Talks Over Kappatagudda grgDeepika Bajpai Talks Over Kappatagudda grg

'ಕಪ್ಪತಗುಡ್ಡವ ಆಯುರ್ವೇದ ಔಷಧಿಗಳ ತಾಣ'

ಕಪ್ಪತ್ತಗುಡ್ಡವು(Kappatagudda) ಆಯುರ್ವೇದ ಔಷಧಿಗಳ ತಾಣವಾಗಿದ್ದು, ವೈದ್ಯಕೀಯ ವಿದ್ಯಾರ್ಥಿಗಳು ಕಪ್ಪತಗುಡ್ಡಕ್ಕೆ ಭೇಟಿ ನೀಡಿ ಆಯುರ್ವೇದ ಔಷಧಗಳ ಕುರಿತು ವಿಶೇಷ ಸಂಶೋಧನೆ ನಡೆಸಬೇಕು ಎಂದು ಗದಗ ಜಿಲ್ಲಾ ಉಪಅರಣ್ಯ ಸಂರಕ್ಷಣಾಧಿಕಾರಿ ದೀಪಿಕಾ ಬಾಜಪೈ ಹೇಳಿದ್ದಾರೆ. 

Karnataka Districts Nov 6, 2021, 6:39 AM IST

Fire to Kappatagudda Forest in Gadag grgFire to Kappatagudda Forest in Gadag grg

ಗದಗ: ನಿಯಂತ್ರಣಕ್ಕೆ ಬಾರದ ಕಪ್ಪತ್ತಗುಡ್ಡ ಬೆಂಕಿ, ಅಪಾರ ಅರಣ್ಯ ಸಂಪತ್ತು ನಾಶ

ಡಂಬಳ ಹೋಬಳಿಯ ಹಾರೂಗೇರಿ ವ್ಯಾಪ್ತಿಯ ಕಪ್ಪತ್ತಗುಡ್ಡದಲ್ಲಿ ಶುಕ್ರವಾರ ಹಗಲು ಬೆಂಕಿ ಕಂಡು ಬಂದರೆ, ಚಿಕ್ಕವಡ್ಡಟ್ಟಿ ವ್ಯಾಪ್ತಿಯಲ್ಲಿ ಶುಕ್ರವಾರ ರಾತ್ರಿ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ.
 

Karnataka Districts Mar 27, 2021, 1:24 PM IST

Again Fire to Kappatagudda Forest in Gadag grgAgain Fire to Kappatagudda Forest in Gadag grg

ಗದಗ: ಕಪ್ಪತ್ತಗುಡ್ಡಕ್ಕೆ ಮತ್ತೆ ಬೆಂಕಿ, ಅಪಾರ ಹಾನಿ

ಹೋಬಳಿಯ ಕೆಲೂರ ಮತ್ತು ಹಿರೇವಡ್ಡಟ್ಟಿ ವ್ಯಾಪ್ತಿಯ ಕಪ್ಪತ್ತಗುಡ್ಡದಲ್ಲಿನ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ಮತ್ತೆ ಬೆಂಕಿ ಬಿದ್ದಿದ್ದು ಶನಿವಾರ ಅರಣ್ಯ ಇಲಾಖೆ ಸಿಬ್ಬಂದಿ ಹರಸಾಹಸ ಪಟ್ಟು ನಂದಿಸಿದ್ದಾರೆ.
 

Karnataka Districts Mar 21, 2021, 11:45 AM IST

Kappatagudda Forest Destroy Due to Fire in Gadag grgKappatagudda Forest Destroy Due to Fire in Gadag grg

ಗದಗ: ಕಪ್ಪತ್ತಗುಡ್ಡದ ಸಸ್ಯ ಆಹುತಿ ಪಡೆಯುತ್ತಿರುವ ಬೆಂಕಿ..!

ಮುಂಡರಗಿ ಮತ್ತು ಶಿರಹಟ್ಟಿ ವಲಯದ ಕಪ್ಪತ್ತಗುಡ್ಡಕ್ಕೆ ಪದೇ ಪದೇ ಬೆಂಕಿ ಬೀಳುತ್ತಿದ್ದು, ಅಪಾರ ಪ್ರಮಾಣದ ಸಸ್ಯ ಸಂಪತ್ತು ನಾಶವಾಗಿದೆ.
 

Karnataka Districts Mar 5, 2021, 1:27 PM IST

fire Catches in kappatagudda 70 hectares Forest Destroyed snrfire Catches in kappatagudda 70 hectares Forest Destroyed snr

ಕಪ್ಪ​ತ್ತಗುಡ್ಡಕ್ಕೆ ಬೆಂಕಿ : 70 ಹೆಕ್ಟೇರ್‌ ಅರ​ಣ್ಯ ನಾಶ

ಉತ್ತರ ಕರ್ನಾಟಕದ ಸಹ್ಯಾದ್ರಿ ಎಂದೇ ಕರೆಸಿಕೊಳ್ಳುವ ಕಪ್ಪತಗುಡ್ಡದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, 70 ಹೆಕ್ಟೇರ್ ಅರಣ್ಯ ನಾಶವಾಗಿದೆ. 

Karnataka Districts Jan 26, 2021, 7:10 AM IST

Minister CC Patil Talks Over Mining in Kappatagudda grgMinister CC Patil Talks Over Mining in Kappatagudda grg

'ಉತ್ತರ ಕರ್ನಾಟಕದ ಸಹ್ಯಾದ್ರಿ ಕಪ್ಪ​ತ್ತ​ಗು​ಡ್ಡ​ದಲ್ಲಿ ಗಣಿ​ಗಾ​ರಿ​ಕೆಗೆ ಅವ​ಕಾಶ ನೀಡು​ವು​ದಿಲ್ಲ'

ಉತ್ತರ ಕರ್ನಾಟಕದ ಸಹ್ಯಾದ್ರಿ ಎಂದು ಖ್ಯಾತಿ ಪಡೆದ ಕಪ್ಪತಗುಡ್ಡ ತನ್ನ ಒಡಲಿನಲ್ಲಿ ಅನೇಕ ಔಷಧೀಯ ಸಸ್ಯ ಸಂಪತ್ತನ್ನು ಹೊಂದಿದ್ದು, ಅದರ ರಕ್ಷಣೆಗೆ ಸರ್ಕಾರ ಬದ್ಧವಾಗಿದೆ. ಯಾವುದೇ ರೀತಿಯ ಗಣಿ​ಗಾ​ರಿ​ಕೆಗೆ ಅಲ್ಲಿ ಅವ​ಕಾಶ ನೀಡು​ವು​ದಿಲ್ಲ ಎಂದು ಸಣ್ಣ ಕೈಗಾರಿಕೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ. ಪಾಟೀಲ ಹೇಳಿ​ದ್ದಾರೆ. 
 

Karnataka Districts Jan 25, 2021, 1:10 PM IST

Notice for Stop Stone Mining in Kappatagudda in Gadag DistrictgrgNotice for Stop Stone Mining in Kappatagudda in Gadag Districtgrg

ಗದಗ: ಕಪ್ಪತಗುಡ್ಡ ವ್ಯಾಪ್ತಿಯಲ್ಲಿನ 14 ಕಲ್ಲು ಕ್ವಾರಿ ಸ್ಥಗಿತಕ್ಕೆ ನೊಟೀಸ್‌

ವನ್ಯಜೀವಿಧಾಮ ಎಂದು ಘೋಷಿಸಲ್ಪಟ್ಟ ಗದಗ ಜಿಲ್ಲೆಯ ಕಪ್ಪತಗುಡ್ಡ ಪ್ರದೇಶದ 1 ಕಿ.ಮೀ. ವ್ಯಾಪ್ತಿಯಲ್ಲಿರುವ 14 ಕಲ್ಲು ಕ್ವಾರಿಗಳನ್ನು ಕೂಡಲೇ ಸ್ಥಗಿತಗೊಳಿಸುವಂತೆ ಗದಗ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಿಂದ ನೊಟೀಸ್‌ ನೀಡಲಾಗಿದೆ.
 

Karnataka Districts Oct 1, 2020, 12:38 PM IST

Allegation of Illegal Ore Shipping From KappataguddaAllegation of Illegal Ore Shipping From Kappatagudda

ಗದಗ: ಕಪ್ಪತಗುಡ್ಡದಿಂದ ಅಕ್ರಮ ಅದಿರು ಸಾಗಾಟ?

ಉತ್ತರ ಕರ್ನಾಟಕದ ಸಹ್ಯಾದ್ರಿ ಎಂದೇ ಹೆಸರಾಗಿರುವ, ಅಮೂಲ್ಯ ಖನಿಜಾಂಶಗಳೊಂದಿಗೆ ಔಷಧಿಯ ಸಸ್ಯಗಳಂತಹ ಅಪಾರ ಸಂಪತ್ತು ಹೊಂದಿರುವ ಜಿಲ್ಲೆಯ ಕಪ್ಪತ್ತಗುಡ್ಡದ ಸೆರಗಿನಲ್ಲಿರುವ ಗದಗ ತಾಲೂಕಿನ ಹಲವು ಗ್ರಾಮಗಳ ವ್ಯಾಪ್ತಿಯಲ್ಲಿ ಗರಸು ತೆಗೆಯುವ ನೆಪದಲ್ಲಿ ಕಬ್ಬಿಣದ ಅದಿರನ್ನು ಅಕ್ರಮವಾಗಿ ತೆಗೆಯಲಾಗುತ್ತಿದೆ ಎಂಬ ಆರೋಪಗಳು ಕೇಳಿ ಬರುತ್ತಿವೆ.
 

Karnataka Districts Aug 29, 2020, 3:20 PM IST

karnataka Rakshana Vedike Talks Over Kappataguddakarnataka Rakshana Vedike Talks Over Kappatagudda

ಶಿರಹಟ್ಟಿ: ಕಪ್ಪತ್ತಗುಡ್ಡ ವನ್ಯ ಜೀವಿಧಾಮ ಹಿಂಪಡೆದರೆ ಉಗ್ರ ಹೋರಾಟ

ಉತ್ತರ ಕರ್ನಾಟಕದ ಸಹ್ಯಾದ್ರಿ ಎಂದು ಖ್ಯಾತಿ ಪಡೆದಿರುವ ಕಪ್ಪತ್ತಗುಡ್ಡವನ್ನು ವನ್ಯಜೀವಿಧಾಮ ಎಂದು ಘೋಷಣೆ ಮಾಡಿದ್ದು, ಈ ಸ್ಥಾನಮಾನದಿಂದ ಹಿಂಪಡೆದರೆ ಉಗ್ರ ಹೋರಾಟ ಮಾಡಲಾಗುತ್ತದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ತಹಸೀಲ್ದಾರ್‌ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿ ಆಗ್ರಹಿಸಲಾಯಿತು.

Karnataka Districts Jun 4, 2020, 8:50 AM IST

KPCC Working President Satish Jarakiholi Says Congress ready for Kappatagudda protectionKPCC Working President Satish Jarakiholi Says Congress ready for Kappatagudda protection

'ಉತ್ತರ ಕರ್ನಾಟಕದ ಸಹ್ಯಾದ್ರಿ ಕಪ್ಪತ್ತಗುಡ್ಡ ರಕ್ಷಣೆಗೆ ಕಾಂಗ್ರೆಸ್‌ ಸಿದ್ಧ'

ಕಪ್ಪತ್ತಗುಡ್ಡ ರಕ್ಷಣೆಗೆ ಕಾಂಗ್ರೆಸ್‌ ಹೋರಾಟಕ್ಕೆ ಸಿದ್ಧವಿರುವುದಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಮಾಜಿ ಅರಣ್ಯ ಸಚಿವ ಸತೀಶ ಜಾರಕೀಹೊಳಿ ಹೇಳಿದ್ದಾರೆ. 
 

Karnataka Districts May 30, 2020, 9:00 AM IST

Cabinet Meeting Will Decide Mining Issue in Kappatagudda in Gadag DistrictCabinet Meeting Will Decide Mining Issue in Kappatagudda in Gadag District

ಮತ್ತೆ ಮುನ್ನೆಲೆಗೆ ಬಂದ ಕಪ್ಪತಗುಡ್ಡ ಮೈನಿಂಗ್‌ ವಿಚಾರ: ಇಂದಿನ ಸಂಪುಟ ಸಭೆಯಲ್ಲಿ ನಿರ್ಧಾರ..?

ಗದಗ ಜಿಲ್ಲೆಯ ಕಪ್ಪತಗುಡ್ಡದಲ್ಲಿ ಚಿನ್ನದ ಗಣಿಗಾರಿಕೆ ಮಾಡಲು ಸದ್ದಿಲ್ಲದೇ ಸಿದ್ಧತೆ ನಡೆಯುತ್ತಿದೆ ಎನ್ನಲಾಗುತ್ತಿದೆ. ಹೌದು, ಇಂದು(ಗುರುವಾರ) ನಡೆಯಲಿರುವ ಸಚಿವ ಸಂಪುಟದಲ್ಲಿ ಈ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆ ಎಂದು ಹೇಳಲಾಗುತ್ತಿದೆ. ಈ ಮೂಲಕ ಕಪ್ಪತಗುಡ್ಡ ವಿವಾದಾಸ್ಪದ ಮೈನಿಂಗ್ ವಿಚಾರ ಮತ್ತೆ ಮುನ್ನೆಲೆಗೆ ಬರಲು ಸಿದ್ಧವಾಗುತ್ತಿದೆ.
 

Karnataka Districts May 28, 2020, 1:01 PM IST

Again Bushfire in Kappatagudda Forest in Gadag DistrictAgain Bushfire in Kappatagudda Forest in Gadag District

ಗದಗ: ಕಪ್ಪತ್ತಗುಡ್ಡ ಅರಣ್ಯದಲ್ಲಿ ಮತ್ತೆ ಬೆಂಕಿ!

ಹಾರೂಗೇರಿ ಮತ್ತು ಹಿರೇವಡ್ಡಟ್ಟಿ ವ್ಯಾಪ್ತಿಯ ಕಪ್ಪತಗುಡ್ಡದಲ್ಲಿನ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ಭಾನು​ವಾರ ಸಂಜೆ ಬೆಂಕಿ ಬಿದ್ದಿದ್ದು, ಅರಣ್ಯ ಅಧಿಕಾರಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
 

Karnataka Districts Feb 17, 2020, 9:39 AM IST

Karnataka Wildlife Board Will Be Decide Kappatagudda MatterKarnataka Wildlife Board Will Be Decide Kappatagudda Matter

ಗದಗ ಜಿಲ್ಲೆಯ ‘ಕಪ್ಪತಗುಡ್ಡ’ಕ್ಕೆ ಮತ್ತೊಮ್ಮೆ ಅಗ್ನಿಪರೀಕ್ಷೆ!

ಉತ್ತರ ಕರ್ನಾಟಕದ ಸಹ್ಯಾದ್ರಿ ಎಂದೇ ಬಿಂಬಿತವಾಗಿರುವ ಗದಗ ಜಿಲ್ಲೆಯ ‘ಕಪ್ಪತಗುಡ್ಡ’ಕ್ಕೆ ಮತ್ತೊಮ್ಮೆ ಅಗ್ನಿಪರೀಕ್ಷೆ ಎದುರಾಗಿದ್ದು, ಗುರುವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ನೇತೃತ್ವದಲ್ಲಿ ನಡೆಯಲಿರುವ ‘ಕರ್ನಾಟಕ ವನ್ಯಜೀವಿ ಮಂಡಳಿ’ ಸಭೆಯಲ್ಲಿ ಇದರ ಸಂರಕ್ಷಣೆಯ ಭವಿಷ್ಯ ನಿರ್ಧಾರವಾಗಲಿದೆ.
 

Dharwad Oct 17, 2019, 8:08 AM IST

Gadag District Congress President G.S. Patil Angry on MLA Kalakappa BandiGadag District Congress President G.S. Patil Angry on MLA Kalakappa Bandi

'ಕಪ್ಪತಗುಡ್ಡದ ಮೇಲೆ ಬಿಜೆಪಿ ವಕ್ರ ದೃಷ್ಟಿ ಬಿದ್ದಿದೆ'

ಕಪ್ಪತ್ತಗುಡ್ಡಕ್ಕೆ ವನ್ಯಜೀವಿ ಸ್ಥಾನ ಬೇಡವೆಂದು ಶಾಸಕ ಕಳಕಪ್ಪ ಬಂಡಿ ಅವರು ನೀಡಿರುವ ಹೇಳಿಕೆ ತೀವ್ರ ಕಳವಳಕಾರಿ ಸಂಗತಿ ಆಗಿದೆ ಎಂದು ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಜಿ.ಎಸ್‌. ಪಾಟೀಲ ಆಕ್ರೋಶ ವ್ಯಕ್ತಪಡಿಸಿದ್ದಾರೆ.
 

Karnataka Districts Oct 3, 2019, 11:39 AM IST