Asianet Suvarna News Asianet Suvarna News
310 results for "

ಕೈಗಾರಿಕಾ

"
Japan Technology use for peenya industries Chemical Waste Water Treatment in Bengaluru satJapan Technology use for peenya industries Chemical Waste Water Treatment in Bengaluru sat

ಬೆಂಗಳೂರು: ಪೀಣ್ಯ ಕೈಗಾರಿಕೆಗಳ ರಾಸಾಯನಿಕ ತ್ಯಾಜ್ಯ ನೀರಿನ ಸಂಸ್ಕರಣೆಗೆ ಜಪಾನ್ ಟೆಕ್ನಾಲಜಿ ಬಳಕೆ

ಬೆಂಗಳೂರಿನ ಪೀಣ್ಯ ಕೈಗಾರಿಕಾ ಪ್ರದೇಶದ ಎಲ್ಲ ಕೈಗಾರಿಕೆಗಳಿಗೆ ರಾಸಾಯನಿಕ ತ್ಯಾಜ್ಯ ನೀರಿನ ಸಂಸ್ಕರಣೆಗೆ ಜಪಾನ್ ಟೆಕ್ನಾಲಜಿ ಬಳಸಲಾಗುವುದು ಎಂದು ಜಲಮಂಡಳಿ ಅಧ್ಯಕ್ಷ ರಾಮ್ ಪ್ರಸಾತ್ ಮನೋಹರ್ ತಿಳಿಸಿದರು.

BUSINESS Apr 16, 2024, 9:37 PM IST

Bengaluru Peenya Industrial area industries get bwssb treated water Ram Prasath Manohar info satBengaluru Peenya Industrial area industries get bwssb treated water Ram Prasath Manohar info sat

ಬೆಂಗಳೂರಿನ ಪೀಣ್ಯ ಇಂಡಸ್ಟ್ರಿಯಲ್‌ ಏರಿಯಾ ಕೈಗಾರಿಕೆಗಳಿಗೆ ಸಂಸ್ಕರಿಸಿದ ನೀರು ಪೂರೈಕೆ; ರಾಮ್ ಪ್ರಸಾತ್ ಮನೋಹರ್

ಬೆಂಗಳೂರಿನ ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿರುವ 15 ಸಾವಿರಕ್ಕೂ ಅಧಿಕ ಕೈಗಾರಿಕೆಗಳಿಗೆ ಸಂಸ್ಕರಿಸಿದ ನೀರನ್ನು ಪೂರೈಸಲಾಗುವುದು ಎಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲ್ಯೂಎಸ್‌ಎಸ್‌ಬಿ) ಅಧ್ಯಕ್ಷ ರಾಮ್ ಪ್ರಸಾತ್ ಮನೋಹರ್ ತಿಳಿಸಿದರು.

Karnataka Districts Apr 6, 2024, 5:51 PM IST

Illegal land allocation in KIADB Allegation by bhim army at bengaluru ravIllegal land allocation in KIADB Allegation by bhim army at bengaluru rav

ಕೆಐಎಡಿಬಿಯಲ್ಲಿ ಕಾನೂನು ಬಾಹಿರವಾಗಿ ಭೂಮಿ ಹಂಚಿಕೆ, ಭೀಮ್ ಆರ್ಮಿ ಆರೋಪ

ಕರ್ನಾಟಕ ಕೈಗಾರಿಕಾ ಅಭಿವೃದ್ಧಿ ಮಂಡಳಿ – ಕೆಐಎಡಿಬಿ ಅಭಿವೃದ್ಧಿಪಡಿಸಿದ ಕೈಗಾರಿಕಾ ಬಡಾವಣೆಗಳಲ್ಲಿ ಎಲ್ಲಾ ಕಾನೂನುಗಳನ್ನು ಗಾಳಿಗೆ ತೂರಿ ಎಕರೆಗಟ್ಟಲೆ ಜಮೀನುಗಳನ್ನು ಗುತ್ತಿಗೆ ಹಾಗೂ ಮಾರಾಟದ ಕರಾರುಗಳಿಗೆ ಒಳಪಟ್ಟು ತರಾತುರಿಯಲ್ಲಿ ಹಲವು ಕಂಪೆನಿಗಳಿಗೆ ಹಂಚಿಕೆ ಮಾಡಲಾಗಿದೆ. ಕೂಡಲೇ ರದ್ದುಮಾಡಬೇಕು ಎಂದು ಭೀಮ್ ಆರ್ಮಿ ಭಾರತ್ ಏಕತಾ ಮಿಷನ್ ಸಂಘಟನೆ ಆಗ್ರಹಿಸಿದೆ.

state Mar 15, 2024, 2:50 PM IST

Countrys 2nd largest wind power plant at Vijayapura Says Minister MB Patil gvdCountrys 2nd largest wind power plant at Vijayapura Says Minister MB Patil gvd

ವಿಜಯಪುರದಲ್ಲಿ ದೇಶದ 2ನೇ ದೊಡ್ಡ ಪವನ ವಿದ್ಯುತ್‌ ಘಟಕ: ಸಚಿವ ಎಂ.ಬಿ.ಪಾಟೀಲ್‌

ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್‌ ಅವರ ತವರು ಜಿಲ್ಲೆ ವಿಜಯಪುರದಲ್ಲಿ ಪವನ ವಿದ್ಯುತ್‌ ಮತ್ತು ಸೌರವಿದ್ಯುತ್‌ ಕ್ಷೇತ್ರಗಳ ದೈತ್ಯ ಕಂಪನಿಗಳಾಗಿರುವ ಸುಜ್ಲಾನ್‌ ಮತ್ತು ರೆನೈಸಾನ್ಸ್‌ ಕಂಪನಿಗಳು 36 ಸಾವಿರ ಕೋಟಿ ರು. ಹೂಡಿಕೆಗೆ ಆಸಕ್ತಿ ವ್ಯಕ್ತಪಡಿಸಿವೆ. 

state Mar 13, 2024, 6:03 AM IST

RTI reply Shows Kerala created 5839 jobs in 8 years with Rs 1520 crore investment sanRTI reply Shows Kerala created 5839 jobs in 8 years with Rs 1520 crore investment san

RTI ಮಾಹಿತಿ, 1520 ಕೋಟಿ ಹೂಡಿಕೆ ಮಾಡಿ 8 ವರ್ಷದಲ್ಲಿ ಕೇರಳ ಸರ್ಕಾರ ನೀಡಿದ್ದು ಬರೀ 5839 ಜಾಬ್‌!

ಕೇರಳ ರಾಜ್ಯ ಕೈಗಾರಿಕಾ ಅಭಿವೃದ್ಧಿ ಸಂಘ (ಕೆಎಸ್‌ಐಡಿಸಿ) 2016-17 ರರಿಂದ 2023-24ರವರೆಗೆ 5839 ಜಾಬ್ಸ್‌ಗಳನ್ನು ಸೃಷ್ಟಿ ಮಾಡಿದೆ ಎಂದು ಆರ್‌ಟಿಐ ಅರ್ಜಿಯಲ್ಲಿ ಕೇಳಲಾದ ಪ್ರಶ್ನೆಗೆ ಸರ್ಕಾರದಿಂದ ಉತ್ತರ ಬಂದಿದೆ.

Jobs Mar 6, 2024, 5:38 PM IST

1 trillion economy of the state by 2032 Says Minister MB Patil gvd1 trillion economy of the state by 2032 Says Minister MB Patil gvd

2032ಕ್ಕೆ 1 ಟ್ರಿಲಿಯನ್‌ ಆರ್ಥಿಕತೆ ರಾಜ್ಯದ ಗುರಿ: ಸಚಿವ ಎಂ.ಬಿ.ಪಾಟೀಲ್‌

ರಾಜ್ಯವನ್ನು 2032ರ ವೇಳೆಗೆ ಒಂದು ಟ್ರಿಲಿಯನ್‌ ಡಾಲರ್‌ ಗಾತ್ರದ ಆರ್ಥಿಕತೆಯನ್ನಾಗಿ ಬೆಳೆಸಲು ರಾಜ್ಯ ಸರ್ಕಾರ ಗುರಿ ಹೊಂದಿದೆ. ಇದನ್ನು ಸಾಧಿಸಲು ಉದ್ಯಮ ವಲಯದಲ್ಲಿ ಅಸಾಂಪ್ರದಾಯಿಕ ಕ್ಷೇತ್ರಗಳತ್ತ ಗಮನಹರಿಸುತ್ತಿದ್ದು, ಹೂಡಿಕೆಯ ಹರಿವಿನಿಂದ ಉದ್ಯೋಗ ಸೃಷ್ಟಿ ಹಾಗೂ ಆರ್ಥಿಕ ಬೆಳವಣಿಗೆ ಎರಡೂ ಸಾಧ್ಯವಾಗಲಿವೆ ಎಂದು ಬೃಹತ್‌ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್‌ ಹೇಳಿದ್ದಾರೆ. 

state Mar 5, 2024, 3:30 AM IST

Huge fire disaster in Tubinakere belt manufacturing factory at mandya ravHuge fire disaster in Tubinakere belt manufacturing factory at mandya rav

ಮಂಡ್ಯ: ತೂಬಿನಕೆರೆ ಬೆಲ್ಟ್ ತಯಾರಿಕಾ ಕಾರ್ಖಾನೆಯಲ್ಲಿ ಭಾರೀ ಅಗ್ನಿ ದುರಂತ!

ಮಧ್ಯರಾತ್ರಿ ಸಂಭವಿಸಿದ ಶಾರ್ಟ್ ಸರ್ಕ್ಯೂಟ್‌ನಿಂದ ಬೆಲ್ಟ್ ತಯಾರಿಕಾ ಕಾರ್ಖಾನೆಯಲ್ಲಿ ಅಗ್ನಿ ಅವಘಡ ಸಂಭವಿಸಿ ಕೋಟ್ಯಂತರ ರು. ಮೌಲ್ಯದ ಕಚ್ಚಾವಸ್ತುಗಳು ನಾಶವಾಗಿರುವ ಘಟನೆ ತಾಲೂಕಿನ ತೂಬಿನಕೆರೆ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ.

CRIME Mar 4, 2024, 6:31 AM IST

24 percent land reserved for Dalit entrepreneurs in industrial area says Minister M B Patil sat24 percent land reserved for Dalit entrepreneurs in industrial area says Minister M B Patil sat

ಕೈಗಾರಿಕಾ ಪ್ರದೇಶದಲ್ಲಿ ದಲಿತ ಉದ್ಯಮಿಗಳಿಗೆ ಶೇ.24ರಷ್ಟು ಜಾಗ ಮೀಸಲು; ಸಚಿವ ಎಂ.ಬಿ. ಪಾಟೀಲ

ಕರ್ನಾಟಕದ ಎಲ್ಲ ಕೈಗಾರಿಕಾ ಪ್ರದೇಶಗಳಲ್ಲಿ ಇನ್ನುಮುಂದೆ ಶೇ.24 ಜಾಗವನ್ನು ದಲಿತ ಉದ್ಯಮಿಗಳಿಗೆ ಮೀಸಲಾಗಿಡಲಾಗುವುದು ಎಂದು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಭರವಸೆ ನೀಡಿದರು.

state Feb 26, 2024, 8:31 PM IST

Karnataka budget 2024 to attract more Investment new industrial policy implemented anuKarnataka budget 2024 to attract more Investment new industrial policy implemented anu

ಕರ್ನಾಟಕ ಬಜೆಟ್ 2024: ಹೂಡಿಕೆ ಆಕರ್ಷಿಸಲು ಹೊಸ ಕೈಗಾರಿಕಾ ನೀತಿ, 25 ಜಿಲ್ಲೆಗಳಲ್ಲಿ ಮಿನಿ ಜವಳಿ ಪಾರ್ಕ್

ರಾಜ್ಯ ಬಜೆಟ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೈಗಾರಿಕಾ ಕ್ಷೇತ್ರಕ್ಕೆ ಹೆಚ್ಚಿನ ಬಂಡವಾಳ ಹೂಡಿಕೆಯನ್ನು ಆಕರ್ಷಿಸಲು ನೆರವು ನೀಡುವ ಕಾರ್ಯಕ್ರಮಗಳನ್ನು ಘೋಷಿಸಿದ್ದಾರೆ. ಹಾಗೆಯೇ ವಾಣಿಜ್ಯ ಹಾಗೂ ಕೈಗಾರಿಕಾ ಕ್ಷೇತ್ರದಲ್ಲಿ ಉದ್ಯೋಗ ಸೃಷ್ಟಿಗೆ ಕೂಡ ಹೆಚ್ಚಿನ ಒತ್ತು ನೀಡಲಾಗಿದೆ. 
 

BUSINESS Feb 16, 2024, 1:58 PM IST

Mysore Lamps will not go to private sector Says Minister MB Patil gvdMysore Lamps will not go to private sector Says Minister MB Patil gvd

ಮೈಸೂರು ಲ್ಯಾಂಪ್ಸ್ ಖಾಸಗಿಯವರ ಪಾಲಾಗಲು ಬಿಡುವುದಿಲ್ಲ: ಸಚಿವ ಎಂ.ಬಿ.ಪಾಟೀಲ್‌

ಸರ್ಕಾರಿ ಸ್ವಾಮ್ಯದ ಮೈಸೂರು ಲ್ಯಾಂಪ್ಸ್ ಕಂಪನಿಯಲ್ಲಿ ಖಾಸಗಿ ಒಡೆತನಲ್ಲಿರುವ ಶೇ.5.6ರಷ್ಟು ಷೇರುಗಳನ್ನು ಸರ್ಕಾರವೇ ಖರೀದಿ ಮಾಡಿ ಸಂಸ್ಥೆಯನ್ನು ಶೇ.100ರಷ್ಟು ಸರ್ಕಾರಿ ಸಂಸ್ಥೆಯನ್ನಾಗಿ ಮಾಡಲಾಗುವುದು, ಯಾವುದೇ ಕಾರಣಕ್ಕೂ ಸಂಸ್ಥೆಯನ್ನು ಖಾಸಗಿಯವರ ಪಾಲಾಗಲು ಬಿಡುವುದಿಲ್ಲ ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್‌ ಭರವಸೆ ನೀಡಿದರು. 

Politics Feb 15, 2024, 11:03 PM IST

Fine for Industries if they do Not Give Jobs to Locals in Karnataka Says MB Patil grg Fine for Industries if they do Not Give Jobs to Locals in Karnataka Says MB Patil grg

ಸ್ಥಳೀಯರಿಗೆ ಉದ್ಯೋಗ ನೀಡದಿದ್ದರೆ ಕೈಗಾರಿಕೆಗಳಿಗೆ ದಂಡ: ಸಚಿವ ಎಂ.ಬಿ. ಪಾಟೀಲ್

ಕೈಗಾರಿಕಾ ಪ್ರದೇಶಕ್ಕಾಗಿ ಭೂಮಿ ನೀಡಿದ ರೈತರ ಅಥವಾ ಭೂ ಮಾಲೀಕರ ಕುಟುಂಬದ ಸದಸ್ಯರೊಬ್ಬರಿಗೆ ಕಡ್ಡಾಯವಾಗಿ ಉದ್ಯೋಗನೀಡಬೇಕು. ಈ ಕುರಿತಂತೆ ಕೈಗಾರಿಕೆಗಳೊಂದಿಗೆ ಒಪ್ಪಂದ ಮಾಡಿಕೊಳ್ಳುವಾಗಲೇ ಷರತ್ತು ವಿಧಿಸಲಾಗುತ್ತದೆ: ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ 

state Feb 14, 2024, 1:02 PM IST

BJP is a Factory of Lies Says Minister MB Patil grg BJP is a Factory of Lies Says Minister MB Patil grg

ಕಾಂಗ್ರೆಸ್‌ನ ನಡೆ-ನುಡಿ ಒಂದೇ, ಬಿಜೆಪಿ ಸುಳ್ಳಿನ ಫ್ಯಾಕ್ಟ್ರಿ: ಸಚಿವ ಎಂ.ಬಿ.ಪಾಟೀಲ್‌

‘ಯಾವುದು ಸುಳ್ಳು? ನಮ್ಮ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿರುವುದು ಸುಳ್ಳಾ? 4 ಕೋಟಿ ಜನರು ಇದರ ಫಲಾನುಭವಿಗಳಾಗಿರುವುದು ಸುಳ್ಳಾ? ಎಂದು ಪ್ರಶ್ನಿಸಿದರು. ನಮ್ಮ ಸರ್ಕಾರದ ಸಾಧನೆ ಸುಳ್ಳು ಎನ್ನುವ ಬಿಜೆಪಿಯವರ ಪಕ್ಷವೇ ದೊಡ್ಡ ಸುಳ್ಳಿನ ಫ್ಯಾಕ್ಟರಿ ಎಂದ ಸಚಿವ ಎಂ.ಬಿ.ಪಾಟೀಲ್‌ 

Politics Feb 13, 2024, 9:42 AM IST

Minister M B Patil letter wrote to union govt for Bhadravathi VISP Factory Revitalization satMinister M B Patil letter wrote to union govt for Bhadravathi VISP Factory Revitalization sat

ಭದ್ರಾವತಿ ವಿಐಎಸ್‌ಪಿ ಪುನಶ್ಚೇತನಕ್ಕೆ ಅನುದಾನ ಕೊಡಿ: ಕೇಂದ್ರಕ್ಕೆ ಪತ್ರ ಬರೆದ ಸಚಿವ ಎಂ.ಬಿ. ಪಾಟೀಲ

ಭದ್ರಾವತಿಯ  ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಸ್ಥಾವರ (ವಿಐಎಸ್‌ಪಿ) ಪುನಶ್ಚೇತನಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಕೇಂದ್ರಕ್ಕೆ ಪತ್ರ ಬರೆದಿದ್ದಾರೆ.

state Feb 11, 2024, 8:33 PM IST

Farmers should adopt integrated farming system Says Minister N Cheluvarayaswamy gvdFarmers should adopt integrated farming system Says Minister N Cheluvarayaswamy gvd

ರೈತರು ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಳ್ಳಬೇಕು: ಸಚಿವ ಚಲುವರಾಯಸ್ವಾಮಿ

ಅತ್ಯಂತ ಕಷ್ಟಕರ ಕಸುಬು ಎಂದರೆ ಅದು ಕೃಷಿ, ಈ ಬಾರಿ ಹಾಕಿದ ಶೇ.90 ರಷ್ಟು ಬೆಳೆ ನಷ್ಟವಾಗಿದೆ. ಇದರಿಂದಾಗಿ ರೈತರು ಇನ್ನಷ್ಟೂ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಹೇಳಿದರು.

Karnataka Districts Feb 4, 2024, 5:09 PM IST

Wistron company laptop manufacturing unit start at Bengaluru 3000 Jobs hiring satWistron company laptop manufacturing unit start at Bengaluru 3000 Jobs hiring sat

ರಾಜ್ಯಕ್ಕೆ ಬರಲಿದೆ ಪ್ರಥಮ ಲ್ಯಾಪ್‌ಟಾಪ್ ತಯಾರಿಕೆ ಘಟಕ: ಕನ್ನಡಿಗರಿಗೆ 3,000 ಉದ್ಯೋಗ ಸೃಷ್ಟಿ

ತೈವಾನ್ ಮೂಲದ ವಿಸ್ಟ್ರಾನ್ ಕಂಪನಿಯಿಂದ ರಾಜ್ಯದಲ್ಲಿ ಲ್ಯಾಪ್‌ಟಾಪ್ ತಯಾರಿಕಾ ಘಟಕವನ್ನು ನಿರ್ಮಿಸಲಾಗುತ್ತಿದ್ದು, 3,000 ಉದ್ಯೋಗಗಳು ಸೃಷ್ಟಿಯಾಗಲಿವೆ ಎಂದು ಸಚಿವ ಎಂ.ಬಿ. ಪಾಟೀಲ ಹೇಳಿದರು.

BUSINESS Jan 31, 2024, 7:52 PM IST