ಕೋಟ ಶ್ರೀನಿವಾಸ ಪೂಜಾರಿ  

(Search results - 19)
 • Minister Kota Shrinivas poojary reacts On siddaramaiah statement about bommai govt snrMinister Kota Shrinivas poojary reacts On siddaramaiah statement about bommai govt snr

  Karnataka DistrictsAug 16, 2021, 8:49 AM IST

  ರಾಜಕಾರಣದಲ್ಲಿ ಪೂರ್ಣತೃಪ್ತಿ ಸಿಗುವುದಿಲ್ಲ : ಕೋಟ ಪೂಜಾರಿ

  • ಕನಸು ಕಾಣುವ ಹಕ್ಕು ಎಲ್ಲರಿಗೂ ಇದೆ. ಸಿದ್ದರಾಮಯ್ಯ ಕನಸು ಕಾಣುತ್ತಿದ್ದಾರೆ
  • ಬೊಮ್ಮಾಯಿ ಉತ್ತಮ ಆಡಳಿತ ನೀಡಲಿದ್ದಾರೆ. ಅವರು ಅನುಭವಿ ರಾಜಕಾರಣಿ.
  •  ಕೊಡಗು ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿಕೆ
 • Minister Kota Shrinivas Poojari Justify IT Raid on Zameer Ahmed Khan Property grgMinister Kota Shrinivas Poojari Justify IT Raid on Zameer Ahmed Khan Property grg

  Karnataka DistrictsAug 7, 2021, 2:41 PM IST

  ಅಕ್ರಮ ಇದ್ದರೆ ಐಟಿ ಬಿಜೆಪಿ ಮೇಲೂ ದಾಳಿ ಮಾಡುತ್ತೆ: ಸಚಿವ ಕೋಟ

  ಐಟಿ ಸರ್ಕಾರೇತರ ಸ್ವಾಯತ್ತ ಸಂಸ್ಥೆಯಾಗಿದ್ದು, ಅಕ್ರಮ ಇದ್ದರೆ ಬಿಜೆಪಿಯವರ ಮೇಲೂ ದಾಳಿ ಮಾಡುತ್ತದೆ. ಕಾಂಗ್ರೆಸ್‌ನ ಮೇಲೂ ದಾಳಿ ಮಾಡುತ್ತದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. 
   

 • Kota Shrinivas Poojari Request to Lokayukta for Investigate of My Construction House grgKota Shrinivas Poojari Request to Lokayukta for Investigate of My Construction House grg

  Karnataka DistrictsJul 31, 2021, 7:46 AM IST

  ನನ್ನ ಮನೆಯ ಬಗ್ಗೆ ತನಿಖೆ ಮಾಡಿ: ಲೋಕಾಯುಕ್ತಕ್ಕೆ ಕೋಟ ಮನವಿ

  ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು 6 ಕೋಟಿ ರು. ವೆಚ್ಚದಲ್ಲಿ ಮನೆ ಕಟ್ಟಿಸುತಿದ್ದಾರೆ ಎಂಬ ಆರೋಪ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ಇದರಿಂದ ತೀವ್ರ ಬೇಸರಗೊಂಡಿರುವ ಕೋಟ ಅವರು ನಿರ್ಮಾಣ ಹಂತದಲ್ಲಿರುವ ತಮ್ಮ ಮನೆಯ ಬಗ್ಗೆ ತನಿಖೆ ನಡೆಸುವಂತೆ ಲೋಕಾಯುಕ್ತರಿಗೆ ಮನವಿ ಸಲ್ಲಿಸಿದ್ದಾರೆ.
   

 • soon saptapadi will restart in 100 temples Of karnataka snrsoon saptapadi will restart in 100 temples Of karnataka snr

  Karnataka DistrictsJul 22, 2021, 7:07 AM IST

  ಆಯ್ದ 100 ದೇಗುಲಗಳಲ್ಲಿ ಸಪ್ತಪದಿ ಯೋಜನೆ ಶೀಘ್ರ ಪುನಾರಂಭ

  • ಕೊರೋನಾ ಕಾರಣ ಸ್ಥಗಿತಗೊಳಿಸಲಾಗಿದ್ದ ಮಹತ್ವಾಕಾಂಕ್ಷಿ ಸಪ್ತಪದಿ ಯೋಜನೆ 
  •  ಮಹತ್ವಾಕಾಂಕ್ಷಿ ಸಪ್ತಪದಿ ಯೋಜನೆ ಪುನರಾರಂಭಿಸಲು ಯೋಜನೆ
  • ರಾಜ್ಯದ 100 ಆಯ್ದ ದೇವಸ್ಥಾನಗಳಲ್ಲಿ ಸರ್ಕಾರದಿಂದಲೇ ಸರಳ ವಿವಾಹ 
 • Kota Srinivas poojary suggest mescom not to cut power till JuneKota Srinivas poojary suggest mescom not to cut power till June

  Karnataka DistrictsMay 13, 2020, 7:56 AM IST

  ವಿದ್ಯುತ್‌ ಬಿಲ್‌ ಶಾಕ್: ಜೂನ್‌ವರೆಗೆ ವಿದ್ಯುತ್‌ ಕಡಿತವಿಲ್ಲ..?

  ಮೆಸ್ಕಾಂನಿಂದ ವಿದ್ಯುತ್‌ ಬಿಲ್‌ ಪಾವತಿಯಾಗಿಲ್ಲವೆಂಬ ನೆಪದಲ್ಲಿ ಮುಂದಿನ ಜೂನ್‌ತಿಂಗಳವರೆಗೆ ಗೃಹ ಬಳಕೆಯ ವಿದ್ಯುತ್‌ ಕಡಿತಗೊಳಿಸಬಾರದು ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮೆಸ್ಕಾಂಗೆ ಸೂಚನೆ ನೀಡಿದ್ದಾರೆ.

 • Temples to be open soon says Muzrai minister kota srinivas poojaryTemples to be open soon says Muzrai minister kota srinivas poojary

  Karnataka DistrictsMay 7, 2020, 9:14 AM IST

  ಸದ್ಯದಲ್ಲೇ ದೇವಸ್ಥಾನಗಳು ಅನ್‌ಲಾಕ್‌: ಸಚಿವ ಕೋಟ

  ಸಾಮಾಜಿಕ ಅಂತರ ಕಾಪಾಡಿಕೊಂಡು ದೇವಸ್ಥಾನ ತೆರೆಯುವ ಬಗ್ಗೆ ಸದ್ಯದಲ್ಲೇ ನಿರ್ಧಾರ ತೆಗೆದುಕೊಳ್ಳುವುದಾಗಿ ಧಾರ್ಮಿಕ ದತ್ತಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

 • Inter district travel to be allowed soon here is what kota srinivas poojary says on thisInter district travel to be allowed soon here is what kota srinivas poojary says on this

  Karnataka DistrictsApr 30, 2020, 8:24 AM IST

  ಕೌಟುಂಬಿಕ ಕಾರಣಕ್ಕೆ ಅಂತರ್‌ ಜಿಲ್ಲಾ ಪ್ರಯಾಣಕ್ಕೆ ಅನುಮತಿ..?

  ಲಾಕ್‌ಡೌನ್‌ನಿಂದಾಗಿ ತಮ್ಮ ಕುಟುಂಬ ಸೇರಲಾಗದೆ ಬಾಕಿಯಾಗಿರುವವರಿಗೆ ಅಂತರ್‌ ಜಿಲ್ಲಾ ಪ್ರಯಾಣಕ್ಕೆ ಅನುಮತಿ ನೀಡುವ ಸಂಬಂಧ ಒಂದೆರಡು ದಿನಗಳಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ದ. ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

 • Case to be registered under Goonda Acts for those who attacks corona warriorsCase to be registered under Goonda Acts for those who attacks corona warriors

  Karnataka DistrictsApr 23, 2020, 8:06 AM IST

  ಕೊರೋನಾ ವಾರಿಯರ್ಸ್‌ ಮೇಲೆ ಕೈ ಮಾಡಿದರೆ ಗೂಂಡಾ ಪ್ರಕರಣ

  ಕೊರೋನಾ ವಾರಿಯರ್ಸ್‌ಗಳಾಗಿ ಕಾರ್ಯ ನಿರ್ವಹಿಸುತ್ತಿರುವ ವೈದ್ಯರು, ಪೊಲೀಸರು, ಆಶಾ ಕಾರ್ಯಕರ್ತರ ಮೇಲೆ ಹಲ್ಲೆ ಪ್ರಕರಣಗಳು ನಡೆದರೆ ಹಲ್ಲೆ ಮಾಡಿದವರ ಮೇಲೆ ಗೂಂಡಾ ಕೇಸ್‌ ಹಾಕಿ ಜೈಲಿಗಟ್ಟಲಾಗುವುದು ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಎಚ್ಚರಿಸಿದ್ದಾರೆ.

 • Comprehensive Fisheries Policy to be proposed in state budgetComprehensive Fisheries Policy to be proposed in state budget

  Karnataka DistrictsFeb 2, 2020, 10:58 AM IST

  ರಾಜ್ಯ ಬಜೆಟ್‌ನಲ್ಲಿ ಸಮಗ್ರ ಮೀನುಗಾರಿಕಾ ನೀತಿ: ಕೋಟ

  ರಾಜ್ಯದ ಕರಾವಳಿಯ ಮೀನುಗಾರರ ಬಹುಕಾಲದ ಬೇಡಿಕೆಯಂತೆ ರಾಜ್ಯ ಸರ್ಕಾರ ಸಮಗ್ರ ಮೀನುಗಾರಿಕಾ ನೀತಿಯನ್ನು ಮುಂಬರುವ ಬಜೆಟ್‌ನಲ್ಲಿ ಘೋಷಿಸಲಿದೆ ಎಂದು ಮೀನುಗಾರಿಕಾ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

 • Guesthouses in shabarimale people requests kota srinivas poojaryGuesthouses in shabarimale people requests kota srinivas poojary

  Karnataka DistrictsJan 23, 2020, 9:18 AM IST

  ಶಬರಿಮಲೆಯಲ್ಲಿ ಸುಸಜ್ಜಿತ ಯಾತ್ರಿನಿವಾಸ..?

  ದೇಶದ ಪುಣ್ಯ ಕ್ಷೇತ್ರಗಳಲ್ಲೊಂದಾದ, ವರ್ಷಂಪ್ರತಿ ಕೋಟ್ಯಂತರ ಅಯ್ಯಪ್ಪ ವ್ರತಧಾರಿಗಳು ಭೇಟಿ ನೀಡುವ ಶಬರಿಮಲೆಯಲ್ಲಿ ವ್ರತಧಾರಿಗಳಿಗೆ ಮೂಲ ಸೌಕರ್ಯ ಕಲ್ಪಿಸುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಸರ್ಕಾರ ಸುಸಜ್ಜಿತ ಯಾತ್ರಿನಿವಾಸವನ್ನು ನಿರ್ಮಿಸುವಂತೆ ರಾಜ್ಯದ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಮನವಿ ಮಾಡಲಾಗಿದೆ.

 • Kota srinivas poojary refers pejawara sri name to railway stationKota srinivas poojary refers pejawara sri name to railway station

  Karnataka DistrictsJan 14, 2020, 2:03 PM IST

  ರೈಲು ನಿಲ್ದಾಣಕ್ಕೆ ಪೇಜಾವರಶ್ರೀ ಹೆಸರು: ಕೇಂದ್ರ ಸಚಿವರಿಗೆ ಕೋಟ ಶಿಫಾರಸು

  ರೈಲು ನಿಲ್ದಾಣಕ್ಕೆ ‘ಪೇಜಾವರ ರೈಲು ನಿಲ್ದಾಣ’ ಎಂದು ನಾಮಕರಣ ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಕೇಂದ್ರ ರೈಲ್ವೆ ಸಚಿವರಿಗೆ ಶಿಫಾರಸು ಪತ್ರ ಬರೆದಿದ್ದಾರೆ.

 • kota srinivas vedavyas kamath never visit golibar victims home says Ivan D'Souzakota srinivas vedavyas kamath never visit golibar victims home says Ivan D'Souza

  Karnataka DistrictsDec 23, 2019, 12:12 PM IST

  ಮಂಗಳೂರು: 'ಸತ್ತವರ ಮನೆಗೆ ಭೇಟಿ ನೀಡದ ಉಸ್ತುವಾರಿ ಸಚಿವ, ಶಾಸಕ'..!

  ಮಂಗಳೂರಿನಲ್ಲಿ ನಡೆದ ಪೊಲೀಸ್‌ ಗೋಲಿಬಾರ್‌ನಲ್ಲಿ ಸಾವಿಗೀಡಾದ ಇಬ್ಬರು ಸಂತ್ರಸ್ತರ ಮನೆಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್‌ ಇದುವರೆಗೂ ಭೇಟಿ ನೀಡಿಲ್ಲ ಎಂದು ವಿಧಾನ ಪರಿಷತ್‌ ಸದಸ್ಯ ಐವನ್‌ ಡಿಸೋಜ ಆರೋಪಿಸಿದ್ದಾರೆ.

 • Malpe slipway maintenance responsibility to fishermen says kota srinivas poojaryMalpe slipway maintenance responsibility to fishermen says kota srinivas poojary

  Karnataka DistrictsNov 18, 2019, 9:49 AM IST

  ಮಲ್ಪೆ ಸ್ಲಿಪ್‌ ವೇ ನಿರ್ವಹಣೆ ಹೊಣೆ ಮೀನುಗಾರರಿಗೆ: ಕೋಟ ಭರವಸೆ

  ಮಲ್ಪೆ ಬಂದರಿನ 3ನೇ ಹಂತದ ವಿಸ್ತರಣೆ ಸಂದರ್ಭದಲ್ಲಿ ಮೀನುಗಾರಿಕೆ ಬೋಟುಗಳ ದುರಸ್ತಿಗಾಗಿ ನಿರ್ಮಿಸಲಾಗಿರುವ ಸ್ಲಿಪ್‌ ವೇ ನಿರುಪಯುಕ್ತವಾಗಿದ್ದು, ಅದರ ನಿರ್ವಹಣೆಯನ್ನು ಮೀನುಗಾರರ ಸಂಘಕ್ಕೆ ವಹಿಸಲು ಪ್ರಯತ್ನಿಸುವುದಾಗಿ ಮೀನುಗಾರಿಕೆ ಮತ್ತು ಬಂದರು ಸಚಿವ ಕೋಟ ಶ್ರೀನಿವಾಸ ಪೂಜಾರಿ ಭರವಸೆ ನೀಡಿದ್ದಾರೆ. ಅವರು ಭಾನುವಾರ ಮಲ್ಪೆ ಮೀನುಗಾರಿಕೆ ಬಂದರಿಗೆ ಭೇಟಿ ನೀಡಿ, ಬಳಿಕ ಮೀನುಗಾರ ಸಮುದಾಯ ಭವನದಲ್ಲಿ ಮೀನುಗಾರ ಅಹವಾಲುಗಳನ್ನು ಸ್ವೀಕರಿಸಿದ್ದಾರೆ.

 • congress forgot gandhiji says kota srinivas poojarycongress forgot gandhiji says kota srinivas poojary

  UdupiOct 25, 2019, 9:35 AM IST

  ಕಾಂಗ್ರೆ​ಸ್‌ ಗಾಂಧೀ​ಜಿಯ ಮರೆತು ಸಂಭ್ರ​ಮಿ​ಸು​ತ್ತಿ​ದೆ : ಕೋಟ

  ಕಾಂಗ್ರೆಸ್‌ ಗಾಂಧೀಜಿ ಅವರನ್ನು ಮರೆತು, ಡಿ.ಕೆ.ಶಿವಕುಮಾರ್‌ ಜೈಲಿನಿಂದ ಬಿಡುಗಡೆಯಾಗಿರುವುದಕ್ಕೆ ಸಂಭ್ರಮಿಸುತ್ತಿದೆ ಎಂದು ರಾಜ್ಯ ಬಂದರು, ಮೀನುಗಾರಿಕೆ, ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಟೀಕಿಸಿದ್ದಾರೆ.

 • Kota srinivas poojary new office started in dakshina kannadaKota srinivas poojary new office started in dakshina kannada

  Dakshina KannadaOct 7, 2019, 1:02 PM IST

  ಕೋಟ ಕಚೇರಿ ಮಂಗಳೂರಲ್ಲಿ ಆರಂಭ, ಪ್ರತಿ ಸೋಮವಾರ ಸಾರ್ವಜನಿಕರಿಗೆ ಲಭ್ಯ

  ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಕಟ್ಟಡ ಸಂಕೀರ್ಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಕಚೇರಿ ಆರಂಭವಾಗಿದೆ. ಕೋಟ ಅವರು ಪ್ರತಿ ಸೋಮವಾರ ಬೆಳಗಿನಿಂದ ಸಂಜೆಯ ತನಕ ತಮ್ಮ ಕಚೇರಿಯಲ್ಲಿರಲಿದ್ದು, ಸಾರ್ವಜನಿಕರಿಗೆ ಲಭ್ಯವಾಗಲಿದ್ದಾರೆ.