ಕಾಂಗ್ರೆಸ್ ಸಂಸದ ಡಿ.ಕೆ. ಸುರೇಶ್ ಹೊರತುಪಡಿಸಿದರೆ ಬಿಜೆಪಿಯ ಯಾವೊಬ್ಬ ಸಂಸದರೂ ಬರಗಾಲ ಪೀಡಿತ ಕರ್ನಾಟಕಕ್ಕೆ ಪರಿಹಾರದ ಹಣ ನೀಡಿ ಎಂದು ಪಾರ್ಲಿಮೆಂಟ್‌ನಲ್ಲಿ ಧ್ವನಿ ಎತ್ತಲಿಲ್ಲ.
Politics May 4, 2024, 11:49 AM IST
ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೀಕ್ಷಣಾ ಜಾಮೀನಿಗೆ ಸಲ್ಲಿಸಿದ್ದ ಅರ್ಜಿಯನ್ನು ಹೆಚ್ ಡಿ ರೇವಣ್ಣ ಕೋರ್ಟ್‌ನಿಂದ ಹಿಂದಕ್ಕೆ ಪಡೆದಿದ್ದಾರೆ.
CRIME May 3, 2024, 11:53 AM IST
ಲೋಕಸಭೆಯಲ್ಲಿ ರಾಜ್ಯದ ಹಿತಾಸಕ್ತಿ ಕಾಪಾಡಬೇಕಾದ ಸಂಸದರು ಸುಮ್ಮನೆ ಕುಳಿತರೆ ಕ್ಷೇತ್ರದ, ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ. ಅಂತವರನ್ನು ಮನೆಗೆ ಕಳುಹಿಸಿ ಕ್ರಿಯಾಶೀಲ ಯುವತಿ ಸಂಯುಕ್ತಾ ಪಾಟೀಲ ಅವರನ್ನು ಗೆಲ್ಲಿಸಲು ಶ್ರಮಿಸಿ ಎಂದ ಸಚಿವ ರಾಮಲಿಂಗಾರೆಡ್ಡಿ
Politics May 2, 2024, 9:42 PM IST
ಎರಡನೆಯ ಪತಿ ಆದಿಲ್ ಖಾನ್ ವಿರುದ್ಧದ ಪ್ರಕರಣದಲ್ಲಿ ಜೈಲು ಭೀತಿ ಎದುರಿಸುತ್ತಿರುವ ರಾಖಿ ಸಾವಂತ್ಗೆ ಹಳೆಯ ಗಂಡನ ಪಾದವೇ ಗತಿಯಾಗಿದೆ. ಏನಿದು ಕೇಸ್?
Cine World Apr 30, 2024, 5:41 PM IST
ಲೋಕಸಭೆ ಚುನಾವಣೆ ಟೈಮ್‌ನಲ್ಲೇ ಅರವಿಂದ್ ಕೇಜ್ರಿವಾಲ್‌ರನ್ನು ಬಂಧಿಸಿದ್ದೇಕೆ ಎಂದು ಸುಪ್ರೀಂ ಕೋರ್ಟ್ ಇಡಿಗೆ ಪ್ರಶ್ನೆ ಮಾಡಿದ್ದು, ಶುಕ್ರವಾರದ ಒಳಗಾಗಿ ಉತ್ತರ ನೀಡುವಂತೆ ಸೂಚನೆ ನೀಡಿದೆ.
India Apr 30, 2024, 5:26 PM IST
ಕೇಂದ್ರ ಸರ್ಕಾರ ಇತ್ತೀಚೆಗೆ ಬಿಡುಗಡೆ ಮಾಡಿದ 3400 ಕೋಟಿ ರು. ಬರ ಪರಿಹಾರಕ್ಕೆ ರಾಜ್ಯ ಸರ್ಕಾರ ಸೋಮವಾರ ಸುಪ್ರೀಂ ಕೋರ್ಟ್‌ನಲ್ಲಿ ಆಕ್ಷೇಪ ವ್ಯಕ್ತಪಡಿಸಿತು. ನಾವು 18000 ಕೋಟಿ ರು. ಪರಿಹಾರ ಕೇಳಿದ್ದೆವು, ಆದರೆ ಕೇಂದ್ರ ಕಡಿಮೆ ಪರಿಹಾರ ನೀಡಿದೆ ಎಂದು ದೂರಿತು.
India Apr 30, 2024, 12:42 PM IST
ಲೈಂಗಿಕ ಕಿರುಕುಳ ಪ್ರಕರಣ ಸಂಬಂಧ ನಿರೀಕ್ಷಣಾ ಜಾಮೀನು ಕೋರಿ ಜನಪ್ರತಿನಿಧಿ ನ್ಯಾಯಾಲಯಕ್ಕೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಅವರ ತಂದೆ ಮಾಜಿ ಸಚಿವ ಎಚ್.ಡಿ.ರೇವಣ್ಣ ಅರ್ಜಿ ಸಲ್ಲಿಸುವ ಸಾಧ್ಯತೆಗಳಿವೆ.
state Apr 30, 2024, 9:36 AM IST
ಕೋಲ್ಕತ್ತಾ ಹೈಕೋರ್ಟ್ ಅಂದಾಜು 24 ಸಾವಿರಕ್ಕೂ ಅಧಿಕ ಉದ್ಯೋಗಿಗಳನ್ನು ರದ್ದು ಮಾಡಿದ ಬೆನ್ನಲ್ಲಿಯೇ ಸುಪ್ರೀಂ ಕೋರ್ಟ್ ಬಂಗಾಳದ ಅಧಿಕಾರಿಗಳ ವಿರುದ್ಧ ಇದೇ ಕೇಸ್‌ನಲ್ಲಿ ನಡೆಸಲಾಗುತ್ತಿದ್ದ ಸಿಬಿಐ ತನಿಖೆಗೆ ಸೋಮವಾರ ತಡೆಯಾಜ್ಞೆ ನೀಡಿದೆ.
India Apr 29, 2024, 5:10 PM IST
ಬಹುಕೋಟಿ ಮೊತ್ತದ ಮಹದೇವ ಬೆಟ್ಟಿಂಗ್ ಆಪ್ ಹಗರಣಕ್ಕೆ ಸಂಬಂಧಿಸಿದಂತೆ ನಟ ಹಾಗೂ ಉದ್ಯಮಿ ಸಾಹಿಲ್ ಖಾನ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಸಾಹಿಲ್ ಖಾನ್ ಮಧ್ಯಂತರ ಜಾಮೀನು ಕೋರಿ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.
India Apr 28, 2024, 12:44 PM IST
ಕೇಂದ್ರ ಸರ್ಕಾರವು ಎನ್‌ಡಿಆರ್‌ಎಫ್ ಮಾನದಂಡಗಳ ಪ್ರಕಾರ ರಾಜ್ಯಕ್ಕೆ 18,172 ಕೋಟಿ ರು. ಬರ ಪರಿಹಾರ ಬಿಡುಗಡೆ ಮಾಡಬೇಕಿತ್ತು. ಆದರೆ ಕೇಂದ್ರ ಸರ್ಕಾರ ಕೇವಲ 3,498 ಕೋಟಿ ರು. (ಶೇ.20) ಮಾತ್ರ ಬಿಡುಗಡೆ ಮಾಡುವ ಮೂಲಕ ರಾಜ್ಯದ ರೈತರಿಗೆ ಮತ್ತೊಮ್ಮೆ ತೀವ್ರ ಅನ್ಯಾಯ ಮಾಡಿದೆ.
Politics Apr 28, 2024, 6:23 AM IST
ಇವಿಎಂ ಅನುಮಾನಿಸಿ ಅರ್ಜಿ ಹಾಕಿದವರಿಗೆ ಬುದ್ದಿ ಹೇಳಿದ ಸುಪ್ರೀಂ
ಇವಿಎಂ ಬೇಡ..ಬ್ಯಾಲೆಟ್ ಪೇಪರ್ ಬೇಕು ಅಂದವರಿಗೆ ಸುಪ್ರೀಂ ಚಾಟಿ
ಕೇವಲ ಅನುಮಾನ ಪಟ್ಟರೆ ಕೋರ್ಟ್ ಒಪ್ಪುವುದಿಲ್ಲವೆಂದ ಸುಪ್ರೀಂ
ಚುನಾವಣಾ ಆಯೋಗಕ್ಕೆ ಎರಡು ಸಲಹೆ ಕೊಟ್ಟ ಸುಪ್ರೀಂ ಕೋರ್ಟ್
India Apr 27, 2024, 5:26 PM IST
ಇವಿಎಂ ಮತಗಳ ಸಂಪೂರ್ಣ ವಿವಿಪ್ಯಾಟ್ ಪರಿಶೀಲನೆಗಾಗಿ ಸಲ್ಲಿಸಿದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದ ಬೆನ್ನಲ್ಲಿಯೇ ಪ್ರಧಾನಿ ನರೇಂದ್ರ ಮೋದಿ ಪ್ರತಿಪಕ್ಷಗಳ ಮೇಲೆ ವಾಗ್ದಾಳಿ ನಡೆಸಿದಿದ್ದಾರೆ. ಮೊದಲು ದೇಶದ ಕ್ಷಮೆ ಕೇಳುವಂತೆ ಸೂಚನೆ ನೀಡಿದ್ದಾರೆ.
India Apr 26, 2024, 3:30 PM IST
ದೇಶದ ಚುನಾವಣೆಯಲ್ಲಿ ಶೆ. 100ರಷ್ಟು ಇವಿಎಂ-ವಿವಿಪ್ಯಾಟ್ ವೆರಿಫಿಕೇಶನ್ ಮಾಡಬೇಕು ಎನ್ನುವ ಕುರಿತಾದ ಎಲ್ಲಾ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.
India Apr 26, 2024, 11:30 AM IST
ದಿಲ್ಲಿ ಅಬಕಾರಿ ಹಗರಣದ ಆರೋಪದಡಿ ತಿಹಾರ್ ಜೈಲಿನಲ್ಲಿರುವ ಅರವಿಂದ್ ಕೇಜ್ರವಾಲ್ ತಮ್ಮ ಬಂಧನವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ ಬೆನ್ನಲ್ಲೇ, ಜಾರಿ ನಿರ್ದೇಶಾನಲಯದ ಅಧಿಕಾರಿಗಳು ದೆಹಲಿ ಮುಖ್ಯಮಂತ್ರಿ ವಿರುದ್ಧ ಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿದ್ದಾರೆ.
India Apr 25, 2024, 11:32 AM IST
ಇವಿಎಂಗಳ ಬಗ್ಗೆ ಇದ್ದ ಅನುಮಾನಗಳನ್ನು ಕೇಂದ್ರ ಚುನಾವಣಾ ಆಯೋಗ ಕ್ಲಿಯರ್ ಮಾಡಿದೆ. ಚುನಾವಣೆಯನ್ನು ನಿಯಂತ್ರಿಸಲು ಸಾಧ್ಯವಿಲ್ಲ ಎಂದು ಇವಿಎಂ-ವಿವಿಪ್ಯಾಟ್ ಕೇಸ್‌ನಲ್ಲಿ ಸುಪ್ರೀಂ ಕೋರ್ಟ್ ಹೇಳಿದೆ.
India Apr 24, 2024, 3:51 PM IST