Asianet Suvarna News Asianet Suvarna News
107 results for "

ಖಾಸಗೀಕರಣ

"
Go First flights are likely to resume from May 24 akbGo First flights are likely to resume from May 24 akb

ಮೇ 24ರಿಂದ ಗೋ ಫಸ್ಟ್‌ ವಿಮಾನ ಸಂಚಾರ ಮತ್ತೆ ಆರಂಭ ಸಾಧ್ಯತೆ

ದಿವಾಳಿಯಿಂದ ರಕ್ಷಣೆ ಕೋರಿ ಗೋ ಫಸ್ಟ್‌ ವಿಮಾನಯಾನ ಸಂಸ್ಥೆ ಸಲ್ಲಿಸಿದ್ದ ಅರ್ಜಿಗೆ ರಾಷ್ಟ್ರೀಯ ಕಂಪನಿ ಕಾನೂನು ನ್ಯಾಯಾಧೀಕರಣ ಒಪ್ಪಿಗೆ ಸೂಚಿಸಿದ ಬೆನ್ನಲ್ಲೇ ಸೀಮಿತ ವಿಮಾನಗಳೊಂದಿಗೆ ಮೇ 24ರಿಂದ ಮತ್ತೆ ಸಂಚಾರ ಆರಂಭಿಸಲಿದೆ ಎಂದು ವರದಿಯೊಂದು ತಿಳಿಸಿದೆ.

BUSINESS May 12, 2023, 8:54 AM IST

Tumakur  Sports complex should not be privatized snrTumakur  Sports complex should not be privatized snr

Tumakur : ಸ್ಪೋರ್ಟ್ಸ್ ಕಾಂಪ್ಲೆಕ್ಸ್‌ ಖಾಸಗೀಕರಣ ಬೇಡ

ಸ್ಮಾರ್ಚ್‌ ಸಿಟಿ ವತಿಯಿಂದ ನಿರ್ಮಿಸಿರುವ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಎಲ್ಲಾ ಕ್ರೀಡೆಗಳ ಅಭ್ಯಾಸಕ್ಕೆ ಅನುವು ಮಾಡಿಕೊಡಬೇಕು. ಸ್ಪೋರ್ಚ್‌ ಕಾಂಪ್ಲೆಕ್ಸ್‌ ಎಂದಿಗೂ ಖಾಸಗೀಕರಣ ಮಾಡಬಾರದು ಹಾಗೂ ಎಲ್ಲಾ ಕ್ರೀಡೆಗಳಿಗೂ ತರಬೇತುದಾರರನ್ನು ನೇಮಕ ಮಾಡಬೇಕೆಂದು ಆಗ್ರಹಿಸಿ ಇಂದು ಜಿಲ್ಲೆಯ ಎಲ್ಲಾ ಕ್ರೀಡಾಸಂಸ್ಥೆಗಳು ಹಾಗೂ ಕ್ರೀಡಾಪುಟಗಳಿಂದ ಸ್ಟೇಡಿಯಂ ಮುಂಭಾಗದಲ್ಲಿ ಬೃಹತ್‌ ಪ್ರತಿಭಟನೆ ನಡೆಸಲಾಯಿತು.

Karnataka Districts Feb 20, 2023, 5:15 AM IST

CN Ashwath Narayan privatized BMS Trust HD Kumaraswamy allegation satCN Ashwath Narayan privatized BMS Trust HD Kumaraswamy allegation sat

ಬಡಮಕ್ಕಳ ಬಿಎಂಎಸ್‌ ಟ್ರಸ್ಟ್ ಖಾಸಗೀಕರಣ ಮಾಡಿದ ಅಶ್ವತ್ಥನಾರಾಯಣ: ಕುಮಾರಸ್ವಾಮಿ ಆರೋಪ

ಬಡಮಕ್ಕಳ ಅಭಿವೃದ್ಧಿಗೆ ಸ್ಥಾಪಿಸಲಾದ ಬಿಎಂಎಸ್‌ ಸಾರ್ವಜನಿಕ ಸಂಸ್ಥೆಯನ್ನು ಒಂದು ಕುಟುಂಬದ ಹಿತಾಸಕ್ತಿಗಾಗಿ ಸಚಿವ ಅಶ್ವತ್ಥನಾರಾಯಣ ಖಾಸಗಿ ಸಂಸ್ಥೆಯನ್ನಾಗಿ ಮಾಡಿದ್ದಾರೆ.

Politics Feb 7, 2023, 3:50 PM IST

No privatization of ESCOM says union minister RK singh at bengaluru ravNo privatization of ESCOM says union minister RK singh at bengaluru rav

ESCOM ಖಾಸಗೀಕರಣ ಇಲ್ಲ: ವಿದ್ಯುತ್‌ ಸರಬರಾಜು ಖಾಸಗಿ ಕಂಪನಿಗಳಿಗೆ ಲೈಸೆನ್ಸ್‌: ಕೇಂದ್ರ ಸಚಿವ

ವಿದ್ಯುತ್‌ ಪೂರೈಕೆ ಕ್ಷೇತ್ರದಲ್ಲಿ ಪೈಪೋಟಿಯ ವಾತಾವರಣ ಸೃಷ್ಟಿಸಲು ಖಾಸಗಿ ಕಂಪನಿಗಳಿಗೆ ವಿದ್ಯುತ್‌ ಸರಬರಾಜು ಪರವಾನಗಿ ನೀಡುವ ಸರ್ಕಾರದ ಪ್ರಯತ್ನಗಳು ಮುಂದುವರಿಯಲಿವೆ. ಆದರೆ, ಎಸ್ಕಾಂಗಳನ್ನು ಖಾಸಗೀಕರಣ ಮಾಡುವುದಿಲ್ಲ ಎಂದು ಕೇಂದ್ರ ಇಂಧನ ಸಚಿವ ಆರ್‌.ಕೆ. ಸಿಂಗ್‌ ತಿಳಿಸಿದ್ದಾರೆ.

state Feb 6, 2023, 8:08 AM IST

Union Budget 2023 12 more airports are expected to be privatization under asset monetization ckmUnion Budget 2023 12 more airports are expected to be privatization under asset monetization ckm

Union Budget 2023 ದೇಶದ 12 ವಿಮಾನ ನಿಲ್ದಾಣ ಖಾಸಗೀಕರಣಕ್ಕೆ ಮುಂದಾದ ಕೇಂದ್ರ!

ಕೇಂದ್ರ ಬಜೆಟ್ ಮಂಡನೆಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸಜ್ಜಾಗಿದ್ದಾರೆ. ಈ ಬಾರಿಯ ಬಜೆಟ್ ಮೇಲೆ ಬೆಟ್ಟದಷ್ಟು ನಿರೀಕ್ಷೆಗಳಿವೆ. ಇದಕ್ಕೆ ಹಲವು ಕಾರಣಗಳು ಇವೆ. ಆದರೆ ಇದೇ ಬಜೆಟ್‌ನಲ್ಲಿ ದೇಶದ ಪ್ರಮುಖ 12 ವಿಮಾನ ನಿಲ್ದಾಣ ಖಾಸಗೀಕರಣ ಘೋಷಣೆಯೂ ಆಗಲಿದೆ ಅನ್ನೋ ಮಾತುಗಳು ಕೇಳಿಬರುತ್ತಿದೆ. ಇದು ಕೋಲಾಹಲ ಸೃಷ್ಟಿಸುವ ಸಾಧ್ಯತೆ ಇದೆ. 
 

India Jan 31, 2023, 5:16 PM IST

Double Engine Government is Looting Farmers Money Says HD Kumaraswamy grgDouble Engine Government is Looting Farmers Money Says HD Kumaraswamy grg

ರೈತರ ಹಣ ಲೂಟಿ ಮಾಡುತ್ತಿದೆ ಡಬಲ್‌ ಎಂಜಿನ್‌ ಸರ್ಕಾರ: ಎಚ್‌ಡಿಕೆ

ದಿನಸಿ ವಸ್ತುಗಳ ಬೆಳೆ ಗಗನಕ್ಕೇರಿದೆ. ಪ್ರಧಾನಮಂತ್ರಿ ಅಚ್ಚೇ ದಿನ್‌ ತರುತ್ತೇನೆ ಎಂದು ಹೇಳಿದ್ದು, ಇಂದು ಬಡವರಿಗೆ, ಕೂಲಿ ಕಾರ್ಮಿಕರಿಗೆ ಒಳ್ಳೆಯ ದಿನಗಳು ಬರಲೇ ಇಲ್ಲ. ಇಂತಹ ಸರ್ಕಾರಗಳನ್ನು ಕಿತ್ತೆಸೆದು ಜನಪರ ಸರ್ಕಾರ ಜೆಡಿಎಸ್‌ ಪಕ್ಷಕ್ಕೆ ಆರ್ಶೀವಾದ ಮಾಡಬೇಕು ಎಂದು ಮನವಿ ಮಾಡಿದ ಕುಮಾರಸ್ವಾಮಿ. 

Politics Jan 19, 2023, 10:30 PM IST

Bank Privatization SBI PNB to go private Here is list shared by NITI AayogBank Privatization SBI PNB to go private Here is list shared by NITI Aayog

ಎಸ್ ಬಿಐ, ಪಿಎನ್ ಬಿ ಖಾಸಗೀಕರಣಕ್ಕೆ ಸರ್ಕಾರದ ಸಿದ್ಧತೆ?

ಬ್ಯಾಂಕ್ ಖಾಸಗೀಕರಣಕ್ಕೆ ಕೇಂದ್ರ ಸರ್ಕಾರ ಸಿದ್ಧತೆ ನಡೆಸುತ್ತಿದೆ ಎಂದು ಹೇಳಲಾಗಿದೆ. ಈ ಸಂಬಂಧ ನೀತಿ ಆಯೋಗ ಕೂಡ ಯಾವೆಲ್ಲ ಬ್ಯಾಂಕ್ ಗಳನ್ನು ಖಾಸಗೀಕರಣಗೊಳಿಸಬೇಕು ಎಂಬ ಪಟ್ಟಿಯನ್ನು ಬಿಡುಗಡೆ ಮಾಡಿದೆ. 

BUSINESS Jan 6, 2023, 2:00 PM IST

Centre scraps privatisation bid of SAILs Bhadravati steel plant gvdCentre scraps privatisation bid of SAILs Bhadravati steel plant gvd

ಭದ್ರಾವತಿ ಉಕ್ಕು ಕಾರ್ಖಾನೆ ಮಾರಾಟ ಕೈಬಿಟ್ಟ ಕೇಂದ್ರ

ಭದ್ರಾವತಿಯ ವಿಶ್ವೇಶರಾಯ ಕಬ್ಬಿಣ ಮತ್ತು ಉಕ್ಕು ಘಟಕವನ್ನು (ವಿಐಎಸ್‌ಸಿ) ಖಾಸಗೀಕರಣಗೊಳಿಸುವ ಪ್ರಸ್ತಾಪವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ. ಸರ್ಕಾರಿ ಸ್ವಾಮ್ಯದ ಸೇಲ್‌ ಉಸ್ತುವಾರಿಯಲ್ಲಿರುವ ಘಟಕವನ್ನು ಖರೀದಿಸಲು ಬಿಡ್‌ದಾರರಿಂದ ಸೂಕ್ತ ಪ್ರತಿಕ್ರಿಯೆ ವ್ಯಕ್ತವಾಗದ ಹಿನ್ನೆಲೆಯಲ್ಲಿ ಖಾಸಗೀಕರಣ ಪ್ರಸ್ತಾಪ ಕೈಬಿಡಲು ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.

India Oct 13, 2022, 2:30 AM IST

Abandon privatization of railway assets AIRF shivagopala mishraAbandon privatization of railway assets AIRF shivagopala mishra

ರೈಲ್ವೆ ಆಸ್ತಿ ಖಾಸಗೀಕರಣ ಕೈಬಿಡಿ; AIRF ಪ್ರಧಾನ ಕಾರ್ಯದರ್ಶಿ ಮಿಶ್ರಾ ಒತ್ತಾಯ

  • ರೈಲ್ವೆ ಆಸ್ತಿ ಖಾಸಗೀಕರಣ ಕೈಬಿಡಿ
  • ಎಐಆರ್‌ಎಫ್‌ನ ಪ್ರಧಾನ ಕಾರ್ಯದರ್ಶಿ ಶಿವ ಗೋಪಾಲ ಮಿಶ್ರಾ ಒತ್ತಾಯ

Karnataka Districts Oct 11, 2022, 1:58 PM IST

Rajya raita sangha Demand to abandon electricity privatization ravRajya raita sangha Demand to abandon electricity privatization rav

Chikkamagaluru: ವಿದ್ಯುತ್‌ ಖಾಸಗೀಕರಣ ಕೈಬಿಡಲು ಆಗ್ರಹ

  • ವಿದ್ಯುತ್‌ ಖಾಸಗೀಕರಣ ಕೈಬಿಡಲು ಆಗ್ರಹ
  • ರಾಜ್ಯ ರೈತ ಸಂಘದ ನೇತೃತ್ವದಲ್ಲಿ ಮೆರವಣಿಗೆ, ಚಿಕ್ಕಮಗಳೂರಿನ ಆಜಾದ್‌ ಪಾರ್ಕ್ ವೃತ್ತದಲ್ಲಿ ಧರಣಿ

Karnataka Districts Oct 11, 2022, 8:09 AM IST

Farmers anger over privatization of electricity snrFarmers anger over privatization of electricity snr

ವಿದ್ಯುತ್‌ ಖಾಸಗೀಕರಣಕ್ಕೆ ಅನ್ನದಾತರ ಆಕ್ರೋಶ

ಕೇಂದ್ರ ಸರ್ಕಾರ ವಿದ್ಯುತ್‌ ಖಾಸಗೀಕರಣಕ್ಕೆ ಮುಂದಾಗಿರುವುದನ್ನು ಖಂಡಿಸಿ, ಅಡಿಕೆ ಅಮದಿಗೆ ವಿರೋಧ ವ್ಯಕ್ತಪಡಿಸಿ, ಇನ್ನಿತರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸೋಮವಾರ ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಕರ್ತರು ಜಿಲ್ಲಾಧ್ಯಕ್ಷ ಎ.ಗೋವಿಂದರಾಜು ನೇತೃತ್ವದಲ್ಲಿ ಬೆಸ್ಕಾಂ ಎಇಇ ಕಚೇರಿ ಎದುರು ಪ್ರತಿಭಟನೆ ನಡೆಸಿ, ಮನವಿ ಸಲ್ಲಿಸಿದರು.

Karnataka Districts Oct 11, 2022, 4:58 AM IST

Tumakuru farmers union protest against  privatisation of the power sector gowTumakuru farmers union protest against  privatisation of the power sector gow

Tumakuru: ವಿದ್ಯುತ್‌ ಖಾಸಗೀಕರಣಕ್ಕೆ ವಿರೋಧ, ರೈತ ಸಂಘದಿಂದ ಪ್ರತಿಭಟನೆ

ಕೇಂದ್ರ ಸರಕಾರ ವಿದ್ಯುತ್ ಖಾಸಗೀಕರಣ ಹಾಗೂ, ಅಡಿಕೆ ಅಮದಿಗೆ ವಿರೋಧಿಸಿ ತುಮಕೂರಿನಲ್ಲಿ ರೈತ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ತಮಿಳುನಾಡು, ಕೇರಳ, ಮಹಾರಾಷ್ಟ್ರ ಸೇರಿದಂತೆ ದಕ್ಷಿಣ ಭಾರತದ ಬಹುತೇಕ ರಾಜ್ಯಗಳು ಖಾಸಗೀಕರಣಕ್ಕೆ ವಿರೋಧ ವ್ಯಕ್ತಪಡಿಸಿವೆ.

Karnataka Districts Oct 10, 2022, 5:36 PM IST

Abdul Jabbar Slams PM Narendra Modi grgAbdul Jabbar Slams PM Narendra Modi grg

ಮೋದಿ ಸರ್ಕಾರದಿಂದ ಸರ್ಕಾರಿ ಉದ್ದಿಮೆಗಳ ಖಾಸಗೀಕರಣ: ಅಬ್ದುಲ್‌ ಜಬ್ಬಾರ್‌

ಕಾಂಗ್ರೆಸ್‌ ಅಧಿಕಾರಾವಧಿಯಲ್ಲಿ ಚುನಾವಣಾ ಪ್ರಣಾಳಿಕೆಯಲ್ಲಿ ಹೇಳಿದ ಎಲ್ಲವನ್ನೂ ಈಡೇರಿಸಿದ ಏಕೈಕ ಮುಖ್ಯಮಂತ್ರಿ ಎಂದರೆ ಅದು ಸಿದ್ದರಾಮಯ್ಯ ಅವರೊಬ್ಬ ಅಪರೂಪದ ನಾಯಕರು ಎಂದು ಹೇಳಿದ ಅಬ್ದುಲ್‌ ಜಬ್ಬಾರ್‌ 

Politics Oct 9, 2022, 10:00 PM IST

Congress Leader Mohammed Nalapad Slams To BJP Government at Mandya District gvdCongress Leader Mohammed Nalapad Slams To BJP Government at Mandya District gvd

ಜನರನ್ನು ಗುಲಾಮರನ್ನಾಗಿ ಮಾಡುತ್ತಿದೆ ಬಿಜೆಪಿ: ಮಹಮ್ಮದ್‌ ನಲಪಾಡ್‌

ಎಲ್ಲಾ ಕ್ಷೇತ್ರಗಳನ್ನು ಖಾಸಗೀಕರಣ ಮಾಡುವುದರ ಮೂಲಕ ದೇಶದ ಜನರನ್ನು ಗುಲಾಮರನ್ನಾಗಿ ಮಾಡಲು ಹೊರಟಿರುವ ಬಿಜೆಪಿ ಸರ್ಕಾರವನ್ನು ಕಿತ್ತೊಗೆಯಲು ಯುವಜನರು ಮುಂದಾಗಬೇಕು ಎಂದು ರಾಜ್ಯ ಯುವ ಕಾಂಗ್ರೆಸ್‌ ಅಧ್ಯಕ್ಷ ಮಹಮ್ಮದ್‌ ನಲಪಾಡ್‌ ತಿಳಿಸಿದರು. 

Politics Sep 22, 2022, 12:32 AM IST

Power Privatization issue Massive protest by farmers across the state on 26th ravPower Privatization issue Massive protest by farmers across the state on 26th rav

ವಿದ್ಯುತ್‌ ಖಾಸಗೀಕರಣ ಹುನ್ನಾರ: 26ರಂದು ರಾಜ್ಯಾದ್ಯಂತ ರೈತರ ಬೃಹತ್‌ ಪ್ರತಿಭಟನೆ

ವಿದ್ಯುತ್‌ ಕ್ಷೇತ್ರವನ್ನು ಖಾಸಗೀಕರಣಗೊಸಿ ರೈತರ ಐ.ಪಿ. ಸೆಟ್‌ಗಳಿಗೆ ಮೀಟರ್‌ ಅಳವಡಿಸಲು ಹುನ್ನಾರ ನಡೆಸಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆಯಿಂದ ಪ್ರತಿಭಟನೆ

Karnataka Districts Sep 21, 2022, 11:52 AM IST