ಚೀನಾದೊಂದಿಗಿನ ಭೂತಾನ್‌ನ ಗಡಿ ವಿವಾದ ಮತ್ತು ಆಯಕಟ್ಟಿನ ಪ್ರದೇಶಗಳಲ್ಲಿ ಚೀನಾ ಅತಿಕ್ರಮಣದ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿ ಮಹತ್ವದ್ದಾಗಿದೆ. ಮೇಜರ್ ಜನರಲ್ ಸುಧಾಕರ್ (ನಿವೃತ್ತ) ಅವರೊಂದಿಗೆ ಮಾತನಾಡಿರುವ ಏಷಿಯಾನೆಟ್ ನ್ಯೂಸ್ ಈ ಭೇಟಿಯ ಸೂಕ್ಷ್ಮತೆ ಮತ್ತು ಭದ್ರತಾ ಪರಿಣಾಮಗಳನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸಿದೆ.
India Mar 23, 2024, 4:16 PM IST
ಶುಕ್ರವಾರ ನವದೆಹಲಿಯಲ್ಲಿ ನಡೆದ ಭಾರತ ಮತ್ತು ಅಮೆರಿಕದ ವಿದೇಶಾಂಗ ಮತ್ತು ರಕ್ಷಣಾ ಸಚಿವರ ಮಟ್ಟದ 2+2 ಮಟ್ಟದ ಸಭೆ ಮತ್ತು ಅದರ ಫಲಶ್ರುತಿ ಬಗ್ಗೆ ಚೀನಾ ಕಳವಳ ವ್ಯಕ್ತಪಡಿಸಿದೆ.
International Nov 12, 2023, 7:42 AM IST
ಇಡೀ ರಾಜ್ಯವೇ ಇದೀಗ ರಾಜ್ಯೋತ್ಸವದ ಸುವರ್ಣ ಅಮೃತ ಮಹೋತ್ಸವದ ಸಂಭ್ರಮದಲ್ಲಿದೆ. ಅದರಲ್ಲೂ ಗಡಿ ನಾಡು ಬೆಳಗಾವಿಯಲ್ಲಿ ರಾಜ್ಯೋತ್ಸವನ್ನು ಹಬ್ಬದ ರೀತಿಯಲ್ಲಿ ಆಚರಿಸಲಾಗುತ್ತದೆ. ವೈಭವದ ರಾಜ್ಯೋತ್ಸವಕ್ಕೆ ಕುಂದಾನಗರಿ ಸಜ್ಜುಗೊಳ್ಳುತ್ತಿರುವಾಗಲೇ ಇದೀಗ ನೆರೆಯ ಮಹಾರಾಷ್ಟ್ರ ಸರ್ಕಾರ ಕ್ಯಾತೆ ತೆಗೆದಿದೆ.
state Oct 12, 2023, 5:29 PM IST
ಚೀನಾ ಮತ್ತೆ ಗಡಿ ಗಲಾಟೆ ತೆಗೆದಿದೆ. ಅರುಣಾಚಲ ಪ್ರದೇಶ ಹಾಗೂ ಅಕ್ಸಾಯ್ ಚಿನ್‌ನ ಕೆಲ ಪ್ರದೇಶಗಳನ್ನು ತನ್ನ ಭಾಗ ಎಂದು ಹೇಳಿರುವ ಹೊಸ ಮ್ಯಾಪ್‌ಅನ್ನು ಚೀನಾ ಬಿಡುಗಡೆ ಮಾಡಿದೆ.
India Aug 29, 2023, 5:25 PM IST
ಖಾನಾಪುರ, ಬೆಳಗಾವಿ ಸೇರಿ ಕರ್ನಾಟಕ-ಮಹಾರಾಷ್ಟ್ರ ಗಡಿಭಾಗದ ಎಂಇಎಸ್ ಮುಖಂಡರು ಮಹಾರಾಷ್ಟ್ರದ ಎನ್‌ಸಿಪಿ ಮುಖಂಡ ಶರದ್ ಪವಾರ್‌ರನ್ನು ಭೇಟಿಯಾಗಿದ್ದಾರೆ. ಈ ವೇಳೆ ಕರ್ನಾಟಕ ಸರ್ಕಾರ ವಿರುದ್ಧ ಕಿಡಿಕಾರಿ ಗಡಿವಿವಾದಕ್ಕೆ ಸಂಬಂಧಿಸಿ ಮಧ್ಯಪ್ರವೇಶಿಸುವಂತೆ ಆಗ್ರಹಿಸಿದ್ದಾರೆ.
state Aug 27, 2023, 7:44 PM IST
ಲಡಾಖ್‌ನಲ್ಲಿರುವ ನಮ್ಮ ಜಾಗವನ್ನು ಚೀನಾ ಕಬಳಿಸಿದೆ ಎಂಬುದು ಪ್ರತಿಯೊಬ್ಬ ಲಡಾಖ್ ಪ್ರಜೆಗೂ ಗೊತ್ತು. ಒಂದಿಂಚೂ ಜಾಗವೂ ಚೀನಾ ಪಾಲಾಗಿಲ್ಲ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆ ಶುದ್ಧ ಸುಳ್ಳು ಎಂದು ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ
India Aug 26, 2023, 4:30 AM IST
ಮಹಾರಾಷ್ಟ್ರ ಸರ್ಕಾರ ಮೂಲಭೂತ ಸೌಲಭ್ಯ ಒದಗಿಸುವಲ್ಲಿ ವಿಫಲವಾಗಿದ್ದಕ್ಕೆ ಆಕ್ರೋಶಗೊಂಡು, ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯ ಕಾಗಲ ತಾಲೂಕಿನ 10 ಗ್ರಾಮ ಪಂಚಾಯಿತಿಗಳು ತಮ್ಮ ಹಳ್ಳಿಗಳನ್ನು ಕರ್ನಾಟಕಕ್ಕೆ ಸೇರ್ಪಡೆ ಮಾಡುವಂತೆ ಠರಾವು ಪಾಸ್ ಮಾಡಿವೆ. ಇದರಿಂದಾಗಿ ಕರ್ನಾಟಕದ ಹಳ್ಳಿಗಳನ್ನು ಕೇಳುತ್ತಿರುವ ಮಹಾರಾಷ್ಟ್ರ ಸರ್ಕಾರಕ್ಕೆ ಮತ್ತೊಮ್ಮೆ ಮುಖಭಂಗ ಉಂಟಾಗಿದೆ.
state Jul 26, 2023, 5:21 AM IST
ಮಹದಾಯಿ ನೀರಿನ ವಿಚಾರವಾಗಿ ಹೋರಾಟ ನಡೆಸಲು ಮಹಾರಾಷ್ಟ್ರ ಸಿಎಂ ಏಕನಾಥ ಶಿಂದೆ ಹಾಗೂ ಗೋವಾ ಸಿಎಂ ಪ್ರಮೋದ್ ಸಾವಂತ್ ಒಂದಾಗಿರುವಂತೆ ಕಾಣುತ್ತದೆ.
Politics Jun 18, 2023, 9:46 AM IST
ಚೀನಾ ಈಗ ಭಾರತದ ಉತ್ತರಾಖಂಡ ಮತ್ತು ಹಿಮಾಚಲ ಪ್ರದೇಶಗಳ ಗಡಿಯಲ್ಲಿರುವ ಕೇಂದ್ರ ವಲಯದಲ್ಲಿರುವ ಗಡಿ ನಿಯಂತ್ರಣ ರೇಖೆಯ ಸಮೀಪ ಅದರ ಮಿಲಿಟರಿ ಹಾಗೂ ಮೂಲ ಸೌಕರ್ಯವನ್ನು ಹೆಚ್ಚಿಸುವ ಮೂಲಕ ಮತ್ತೆ ಭಾರತವನ್ನು ಕೆಣಕಲು ಮುಂದಾಗಿದೆ.
India May 23, 2023, 9:01 AM IST
2020ರಲ್ಲಿ ಪೂರ್ವ ಲಡಾಖ್‌ನ ಗಲ್ವಾನ್‌ನಲ್ಲಿ ನಡೆದಿದ್ದ ಭಾರತ-ಚೀನಾ ಸೈನಿಕರ ನಡುವಿನ ಘರ್ಷಣೆ ಬಳಿಕ ಇದೇ ಮೊದಲ ಬಾರಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ಚೀನಾದ ರಕ್ಷಣಾ ಸಚಿವ ಲಿ ಶಾಂಗ್‌ಫು ನವದೆಹಲಿಯಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ್ದು, ಗಡಿ ಸಂಘರ್ಷ ವಿಚಾರದಲ್ಲಿ ಚೀನಾಕ್ಕೆ ರಾಜ್‌ನಾಥ್ ಖಡಕ್ ಎಚ್ಚರಿಕೆ ರವಾನಿಸಿದ್ದಾರೆ.
India Apr 28, 2023, 10:43 AM IST
ಉಗಾಂಡಾ ಪ್ರವಾಸದಲ್ಲಿ ಮಾತನಾಡಿದ ಜೈಶಂಕರ್ ಚೀನಾ ಮತ್ತು ಪಾಕಿಸ್ತಾನದಿಂದ ಉಂಟಾಗುತ್ತಿರುವ ರಾಷ್ಟ್ರೀಯ ಭದ್ರತಾ ಸವಾಲುಗಳನ್ನು ಭಾರತ ಎದುರಿಸುತ್ತದೆ. ಗಡಿಯಾಚೆ ದಶಕಗಳಿಂದ ಭಯೋತ್ಪಾದನೆಯಲ್ಲಿ ತೊಡಗಿರುವ ಪಡೆಗಳಿಗೆ ಇದು ವಿಭಿನ್ನ ಭಾರತ ಎಂದು ಈಗ ಅರ್ಥವಾಗಿದೆ ಎಂದರು.
India Apr 14, 2023, 12:55 PM IST
ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಈಶಾನ್ಯ ರಾಜ್ಯ ಅರುಣಾಚಲ ಪ್ರದೇಶಕ್ಕೆ ಭೇಟಿ ನೀಡುತ್ತಿರುವುದಕ್ಕೆ ವಿರೋಧ ವ್ಯಕ್ತಪಡಿಸಿದ ಚೀನಾಗೆ ಭಾರತ ತಿರುಗೇಟು ನೀಡಿದೆ.
India Apr 12, 2023, 12:59 PM IST
ತನ್ನ ಯೋಜನೆಯನ್ನು ಕರ್ನಾಟಕದ ನೆಲದಲ್ಲಿ ಜಾರಿಗೊಳಿಸುವ ವಿವಾದಾತ್ಮಕ ಹಾಗೂ ಪ್ರಚೋದನಾತ್ಮಕ ನಿರ್ಣಯವನ್ನು ಏಕನಾಥ ಶಿಂಧೆ ನೇತೃತ್ವದ ಮಹಾರಾಷ್ಟ್ರ ಸರ್ಕಾರ ತೆಗೆದುಕೊಂಡಿದೆ. ಬಿಜೆಪಿ-ಶಿವಸೇನೆ ಮೈತ್ರಿ ಸರ್ಕಾರದ ನೇತೃತ್ವ ವಹಿಸಿರುವ ಏಕನಾಥ ಶಿಂಧೆ ನಿರ್ಧಾರದ ಬಗ್ಗೆ ಕೇಂದ್ರ ಬಿಜೆಪಿ ನಾಯಕರು ಮೌನವಹಿಸಿರುವುದು ಬೆಳಗಾವಿ ಕನ್ನಡ ಪರ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ.
Politics Apr 6, 2023, 10:43 AM IST
ಮಹಾರಾಷ್ಟ್ರ ಕರ್ನಾಟಕ ಗಡಿವಿವಾದ ಪ್ರಕರಣ ಸುಪ್ರೀಂ ಕೋರ್ಟ್‌ನಲ್ಲಿ ಇದ್ದರೂ ರಾಜ್ಯದ ಗಡಿ ಹಳ್ಳಿಗಳಿಗೆ ಮಹಾರಾಷ್ಟ್ರ ಸರ್ಕಾರ ಆರೋಗ್ಯ ವಿಮೆ ನೀಡುವ ಮೂಲಕ ಕ್ಯಾತೆ ತೆಗೆದಿದೆ.
India Apr 5, 2023, 12:04 PM IST
ಮಹಾರಾಷ್ಟ್ರ ವಿಧಾನ ಪರಿಷತ್ತಿನಲ್ಲಿ ಈ ವಿಷಯ ಪ್ರಸ್ತಾಪಿಸಿದ ಮನಿಷಾ, ಗಡಿ ಗ್ರಾಮಗಳಲ್ಲಿನ ಜನತೆಗೆ ಆರೋಗ್ಯ ವಿಮಾ ಯೋಜನೆ ಜಾರಿಗೊಳಿಸುವ ಕ್ರಮವನ್ನು ಮಹಾರಾಷ್ಟ್ರ ಸಿಎಂ ಬಸವರಾಜ ಬೊಮ್ಮಾಯಿ ವಿರೋಧಿಸಿದ್ದಾರೆ. ಗಡಿಭಾಗದಲ್ಲಿ ಕರ್ನಾಟಕ ಸಿಎಂ ದಾದಾಗಿರಿ ಹೆಚ್ಚಾಗಿದೆ. ಕರ್ನಾಟಕ ಮತ್ತು ಮಹಾರಾಷ್ಟ್ರದಲ್ಲಿ ಒಂದೇ ಪಕ್ಷದ ಸರ್ಕಾರವಿದೆ. ಗಡಿಭಾಗದಲ್ಲಿ ಮರಾಠಿ ಭಾಷಿಕರಿಗೆ ಕಿರುಕುಳ ನೀಡಲಾಗುತ್ತಿದೆ. ಮರಾಠಿ ಫಲಕಗಳನ್ನು ತೆರವುಗೊಳಿಸಲಾಗುತ್ತಿದೆ. ಮರಾಠಿ ಮಾತನಾಡುವುದಕ್ಕೂ ನಿರ್ಬಂಧ ಹೇರಲಾಗುತ್ತಿದೆ ಎಂದು ಸದನಕ್ಕೆ ತಪ್ಪು ಮಾಹಿತಿ ಕೊಟ್ಟಿದ್ದಾರೆ.
Karnataka Districts Mar 24, 2023, 10:00 PM IST