ಬಿಜೆಪಿ ಕಳೆದ ಎರಡು ಲೋಕಸಭಾ ಚುನಾವಣೆಯಲ್ಲಿ ಎಲ್ಲ 7 ಲೋಕಸಭಾ ಕ್ಷೇತ್ರಗಳಲ್ಲಿ ವಿಜಯ ಸಾಧಿಸಿದ್ದರೂ ಈ ಬಾರಿ ಕಾಂಗ್ರೆಸ್ ಹಾಗೂ ಆಮ್ ಆದ್ಮಿ ಪಕ್ಷಗಳ ಒಗ್ಗಟ್ಟು ಅದಕ್ಕೆ ಮುಳುವಾಗುವ ಸಾಧ್ಯತೆಗಳು ದಟ್ಟವಾಗಿವೆ.
Politics Apr 14, 2024, 11:51 AM IST
ಈ ಬಾರಿಯಾದರೂ ಮತದಾರರಿಗೆ ಕಳೆದ 10 ವರ್ಷಗಳ ತಮ್ಮ ಸಾಧನೆಯನ್ನು ತಿಳಿಸಬೇಕು. ಅದನ್ನು ಬಿಟ್ಟು ಹಿಂದು-ಮುಸ್ಲಿಂ, ಭಾರತ-ಪಾಕಿಸ್ತಾನ, ಮಂದಿರ-ಮಸೀದಿ ಎಂಬ ಹಳೇ ಟೇಪ್ ರೆಕಾರ್ಡರ್ ಪ್ಲೇ ಮಾಡಬೇಡಿ. ನಿರುದ್ಯೋಗ, ಬೆಲೆ ಏರಿಕೆ ಮತ್ತು ಭ್ರಷ್ಟಾಚಾರಗಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಮೇಲಿನ ಆರೋಪಗಳಿಗೆ ಉತ್ತರ ನೀಡಬೇಕು. ಚುನಾವಣಾ ಪ್ರಣಾಳಿಕೆಯನ್ನು ಇನ್ನೂ ಬಿಡುಗಡೆ ಮಾಡದೇ ಇರುವುದು ಮತದಾರರ ಬಗೆಗಿನ ನಿಮ್ಮ ನಿರ್ಲಕ್ಷ್ಯ, ಪ್ರಜಾಪ್ರಭುತ್ವದ ಬಗ್ಗೆ ನಿಮ್ಮ ತಿರಸ್ಕಾರ ಅಲ್ಲವೇ ಎಂದು ಪ್ರಧಾನಿ ಮೋದಿ ಅವರಿಗೆ ಪ್ರಶ್ನಿಸಿದ ಸಿಎಂ ಸಿದ್ದರಾಮಯ್ಯ
Politics Apr 14, 2024, 11:18 AM IST
ಜಯನಗರ 4ನೇ ಬ್ಲಾಕ್ನಲ್ಲಿ ಬೈಕ್ನಿಂದ ಕಾರಿಗೆ ಹಣ ತುಂಬಿಸಿ ಸಾಗಿಸುವಾಗ ಹೈಡ್ರಾಮಾ | ಹಣ ಸಿಗುತ್ತಿದ್ದಂತೆ ಸಾಗಣೆದಾರರು ಪರಾರಿ
Karnataka Districts Apr 14, 2024, 9:22 AM IST
ಚುನಾವಣಾ ಪ್ರಚಾರಕ್ಕೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಕೊಯಮತ್ತೂರಿಗೆ ತೆರಳಿದ್ದ ವೇಳೆ ಅಚಾನಕ್ಕಾಗಿ ಅಲ್ಲಿನ ಸ್ವೀಟ್ ಅಂಗಡಿಯೊಂದಕ್ಕೆ ಭೇಟಿ ಕೊಟ್ಟು ತಮಗಿಷ್ಟವಾದ ಸಿಹಿತಿನಿಸುಗಳನ್ನು ಖರೀದಿಸಿ ಗಮನಸೆಳೆದರು.
Politics Apr 14, 2024, 6:43 AM IST
ಆಂಧ್ರ ಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಗಾಯಗೊಂಡಿದ್ದಾರೆ. ಜಗನ್ ರ್ಯಾಲಿ ವೇಳೆ ಕಿಡಿಗೇಡಿಗಳು ಕಲ್ಲು ತೂರಿದ್ದಾರೆ. ತೆರೆದ ವಾಹನದಲ್ಲಿದ್ದ ಜಗನ್ ಹಣೆಗೆ ಗಾಯವಾಗಿದೆ, ತಕ್ಷಣವೇ ಜಗನ್ಗೆ ಪ್ರಥಮ ಚಿಕಿತ್ಸೆ ನೀಡಲಾಗಿದೆ.
India Apr 13, 2024, 10:21 PM IST
ಕರ್ನಾಟಕದಲ್ಲಿ ನೆರೆ ಬಂದಾಗ, ಬರ ಬಂದಾಗಲೂ ಬಾರದ ಪ್ರಧಾನಿ ನರೇಂದ್ರ ಮೋದಿ ಅವರು ಚುನಾವಣಾ ಪ್ರಚಾರಕ್ಕೆ ಬರುವುದನ್ನು ಮಾತ್ರ ತಪ್ಪಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕೆ ಮಾಡಿದ್ದಾರೆ.
Politics Apr 13, 2024, 8:27 PM IST
ಕೇಂದ್ರದಿಂದ ಕರ್ನಾಟಕಕ್ಕೆ ಬರ ಪರಿಹಾರ ಹಂಚಿಕೆಯಲ್ಲಿ ಬಿಜೆಪಿ ನಾಯಕರನ್ನು ಬಹಿರಂಗ ಚರ್ಚೆಗೆ ಆಹ್ವಾನಿಸಿ ಸವಾಲು ಹಾಕಿದರೆ, ಯಾರೊಬ್ಬರೂ ಬರದೇ ಪಲಾಯನ ಮಾಡಿದ್ದಾರೆ.
Politics Apr 13, 2024, 6:25 PM IST
ಕೇಂದ್ರಕ್ಕೆ ಅತಿ ಹೆಚ್ಚು ತೆರಿಗೆ ಕಟ್ಟುವ ರಾಜ್ಯ ಕರ್ನಾಟಕವಾಗಿದ್ದರೂ, ಅತಿ ಕಡಿಮೆ ಅನುದಾನ ಪಡೆಯುತ್ತಿದೆ. ನಮ್ಮ ರಾಜ್ಯಕ್ಕೆ ತೆರಿಗೆ ವಿಚಾರದಲ್ಲಿ ಮಾತ್ರವಲ್ಲ, ನೀರಿನ ಸಮಸ್ಯೆಯ ವಿಚಾರಗಳಲ್ಲಿಯೂ ಅನ್ಯಾಯವಾಗಿದೆ.
state Apr 13, 2024, 5:51 PM IST
ಎರಡು ಬಾರಿ ರಾಜ್ಯದ ಮುಖ್ಯಮಂತ್ರಿಯಾದರೂ ಎಚ್.ಡಿ.ಕುಮಾರಸ್ವಾಮಿ ಜಿಲ್ಲೆಗೆ ಯಾವುದೇ ಕೊಡುಗೆಯನ್ನು ನೀಡಿಲ್ಲ. ಜನರ ಮುಂದೆ ಕಣ್ಣೀರು ಹಾಕಿ ಹೋಗಿದ್ದೇ ಅವರ ಸಾಧನೆ ಎಂದು ಶಾಸಕ ರವಿಕುಮಾರ್ ಲೇವಡಿ ಮಾಡಿದರು.
Politics Apr 13, 2024, 2:38 PM IST
ಲೋಕಸಭಾ ಚುನಾವಣೆ ಹಿನ್ನೆಲೆ ಬೆಂಗಳೂರಿನಲ್ಲಿ ಚುನಾವಣಾ ಅಧಿಕಾರಿಗಳ ಕಾರ್ಯಾಚರಣೆ ನಡೆಸಿ ಕೋಟಿ ಕೋಟಿ ಹಣ ವಶಕ್ಕೆ ಪಡೆದಿದ್ದಾರೆ.
Politics Apr 13, 2024, 12:27 PM IST
ಮಧ್ಯಪ್ರದೇಶದ ಭೂಪಾಲ್ನಿಂದ ಸಂಜೆ 4ಗಂಟೆಗೆ ಮೈಸೂರಿಗೆ ಆಗಮಿಸಲಿರುವ ಮೋದಿ ಅವರು 4.30ಕ್ಕೆ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಮೈಸೂರು, ಚಾಮರಾಜನಗರ, ಮಂಡ್ಯ ಹಾಗೂ ಹಾಸನ ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯ ಬಿಜೆಪಿ ಕಾರ್ಯಕರ್ತರು, ಸಾರ್ವಜನಿಕರ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ.
Politics Apr 13, 2024, 9:12 AM IST
ಬಿಜೆಪಿ ಕೇಂದ್ರದಲ್ಲಿ ಮತ್ತೆ ಅಧಿಕಾರ ಬಂದರೆ ಸಂವಿಧಾನ ಬದಲಿಸುತ್ತೇವೆ ಎಂದು ಬಿಜೆಪಿ ಸಂಸದರು (ಕಾರವಾರ ಸಂಸದ ಅನಂತಕುಮಾರ ಹೆಗಡೆ) ಬಹಿರಂಗವಾಗಿಯೇ ಹೇಳಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
Politics Apr 13, 2024, 9:05 AM IST
ಬಿಜೆಪಿ ಅಧಿಕಾರಕ್ಕೆ ಬಂದ್ರೆ ದೇಶದ ಸಂವಿಧಾನ ಬದಲಾಯಿಸಲಿದೆ ಎಂದು ಪ್ರಚಾರ ಮಾಡುತ್ತಿರುವ ವಿಪಕ್ಷಗಳ ವಿರುದ್ಧ ರಾಜಸ್ಥಾನದ ಸಮಾವೇಶದಲ್ಲಿ ಹರಿಹಾಯ್ದಿರುವ ಮೋದಿ, ನಾನಲ್ಲ, ಸ್ವತಃ ಅಂಬೇಡ್ಕರ್ ಅವರೇ ಬಂದ್ರೂ ದೇಶದ ಸಂವಿಧಾನ ಬದಲಾಯಿಸೋಕೆ ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
India Apr 12, 2024, 7:08 PM IST
ಲೋಕಸಭಾ ಚುನಾವಣಾ ಕರ್ತವ್ಯಕ್ಕೆ ತಮಿಳುನಾಡಿಗೆ ತೆರಳಿದ್ದ ವೇಳೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ವಿಜಯಪುರ IRB ಘಟಕದ ಓರ್ವ ಹೆಡ್ ಕಾನಸ್ಟೇಬಲ್ ಸೇರಿ ಮೂವರು ಸಾವನ್ನಪ್ಪಿರುವ ಘಟನೆ ತಮಿಳುನಾಡು ತಿರುಣ್ಣಾಮಲೈ ಬಳಿ ಗುರುವಾರ ಸಂಜೆ ಸಂಭವಿಸಿದೆ.
CRIME Apr 12, 2024, 2:16 PM IST
ಲೋಕಸಭೆ ಚುನಾವಣೆ ಟೈಮ್ನಲ್ಲಿ ಯಾವುದು ಮಿಸ್ ಆದ್ರೂ, ಮಥುರಾದ ಬಿಜೆಪಿ ಎಂಪಿ ನಟಿ ಹೇಮಾ ಮಾಲಿನಿ ಅವರು ಗೋಧಿ ಗದ್ದೆಯಲ್ಲಿ ನಿಂತು ಕಟಾವು ಮಾಡುವ ಪೋಸ್ ಮಾತ್ರ ಮಿಸ್ ಆಗೋದೇ ಇಲ್ಲ. ಈ ಬಾರಿಯೂ ಕೂಡ ಅವರು ಗೋಧಿ ಗದ್ದೆಯ ಪೋಸ್ ನೀಡಿದ್ದು, ಸೋಶಿಯಲ್ ಮೀಡಿಯಾದಲ್ಲಿ ಟ್ರೋಲ್ ಆಗಿದೆ.
India Apr 12, 2024, 1:38 PM IST