ಬೆಂಗಳೂರು ಹಾಗೂ ಕಾರವಾರ ನಡುವೆ ನಿತ್ಯ ಸಂಚಾರ ಮಾಡುವ ಪಂಚಗಂಗಾ ಎಕ್ಸ್ಪ್ರೆಸ್ ಪ್ರತಿದಿನವೂ ಸಂಪೂರ್ಣ ಭರ್ತಿಯಾಗಿ ಓಡಾಟ ನಡೆಸುತ್ತದೆ. ಆ ಕಾರಣಕ್ಕಾಗಿ ಈ ರೈಲಿಗೆ ಇನ್ನೂ 8 ಹೆಚ್ಚಿವರಿ ಕೋಚ್ಗಳನ್ನು ಸೇರಿಸುವಂತೆ ಶಿವಮೊಗ್ಗ ಸಂಸದ ಬಿವೈ ರಾಘವೇಂದ್ರ ಆಗ್ರಹಿಸಿದ್ದಾರೆ.
state Jan 30, 2024, 8:35 PM IST
ಎಲೆಕ್ಟ್ರಿಕ್ ರೈಲಿನ ಟ್ರಯಲ್ ಅನ್ನು ಜೂ.17 ಕ್ಕೆ ಎಂದು ನಿಗದಿಗೊಳಿಸಲಾಗಿದ್ದ ಸಮಯಕ್ಕಿಂತ ಮುಂಚೆಯೆ ಗುರುವಾರ ಜನಜತಾಬ್ದಿ ರೈಲಿಗೆ ಎಲೆಕ್ಟ್ರಿಕ್ ಇಂಜಿನ್ ಜೋಡಿಸಿದ್ದು, ರಾತ್ರಿ ಶಿವಮೊಗ್ಗಕ್ಕೆ ಆಗಮಿಸಿತು. ನಾಳೆ ಪುನಃ ಇದೇ ಇಂಜಿನ್ ಮೂಲಕ ಬೆಂಗಳೂರಿಗೆ ಪ್ರಯಾಣಿಸಲಿದೆ.
Karnataka Districts Jun 9, 2023, 4:30 AM IST
ರೈಲ್ವೇ ಟ್ರ್ಯಾಕ್ ನಲ್ಲಿ ಸೆಲ್ಫಿ ತೆಗೆಯುವ ಪ್ರಯತ್ನ
ಚಿತ್ರದಲ್ಲಿ ಬರುತ್ತಿರುವ ಟ್ರೇನ್ ಕೂಡ ಸೆರೆಯಾಗಬೇಕು ಎನ್ನುವ ಯತ್ನದಲ್ಲಿ ಟ್ರ್ಯಾಕ್ ನಲ್ಲೇ ನಿಂತಿದ್ದ ಯುವಕರು
ಗುರುಗ್ರಾಮದ ರೈಲ್ವೇ ಸ್ಟೇಷನ್ ನಲ್ಲಿ ನಡೆದ ಘಟನೆ
India Feb 16, 2022, 6:27 PM IST
ಶಿವಮೊಗ್ಗದಿಂದ ಸಂಚಾರ ಮಾಡುವ ರೈಲಿನ ಸಮಯ ಬದಲಾಗಿದೆ. ಯಶವಂತಪುರದಿಂದ - ಶಿವಮೊಗ್ಗ ನಡುವೆ ಸಂಚಾರ ಮಾಡುತ್ತಿದ್ದ ಜನಶತಾಬ್ದಿ ರೈಲು ಸಮಯ ಹಾಗೂ ಹೊರಡುವ ಸ್ಥಳವೂ ಬದಲಾಗಿದೆ.
Karnataka Districts Feb 1, 2021, 12:29 PM IST
ಸಜ್ಜನ ರಾಜಕಾರಣಿ, ಜೆಡಿಎಸ್ ಶಾಸಕ, ವಿಧಾನಪರಿಷತ್ ಉಪಸಭಾಪತಿ ಎಸ್.ಎಲ್.ಧರ್ಮೇಗೌಡ (65) ಅವರು ಸೋಮವಾರ ರಾತ್ರಿ ಸಾವಿಗೆ ಶರಣಾಗಿದ್ದಾರೆ. ಹುಬ್ಬಳ್ಳಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಜನ ಶತಾಬ್ದಿ ರೈಲಿಗೆ ಕಡೂರು ತಾಲೂಕಿನ ಗುಣಸಾಗರ ಬಳಿ ಸಂಜೆ 6.30ರ ವೇಳೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
Politics Dec 30, 2020, 10:50 AM IST
ವಿಶೇಷವೆಂದರೆ ಸಾಮಾನ್ಯ ಬೋಗಿಗಳಲ್ಲೂ ಟಿಕೆಟ್ ಕಾಯ್ದಿರಿಸಲಾಗುತ್ತದೆ. ಇದಕ್ಕೆ 2 ಕ್ಲಾಸ್ ಟಿಕೆಟ್ನ ದರ ವಿಧಿಸಲಾಗುತ್ತದೆ. ಈ ರೈಲುಗಳಲ್ಲಿ ಕಾಯ್ದಿರಿಸದ ಟಿಕೆಟ್ಗಳು ಲಭ್ಯವಿರುವುದಿಲ್ಲ. ಗರಿಷ್ಠ 30 ದಿನಗಳ ಮುಂದಿನ ಅವಧಿಗೆ ಮಾತ್ರ ಟಿಕೆಟ್ ಖರೀದಿಸಬಹುದು. ತತ್ಕಾಲ್, ಪ್ರೀಮಿಯಂ ತತ್ಕಾಲ್ ಟಿಕೆಟ್ ಲಭ್ಯವಿರುವುದಿಲ್ಲ.
Karnataka Districts May 21, 2020, 8:12 AM IST
ಬೆಂಗಳೂರು - ಶಿವಮೊಗ್ಗ ನಡುವೆ ಸಂಚರಿಸುವ ಜನಶತಾಬ್ದಿ ರೈಲು ಮತ್ತೊಂದು ನಿಲ್ದಾಣದಲ್ಲಿ ನಿಲ್ಲಲಿದೆ. ವಿವಿಧ ಸಂಘಟನೆಗಳ ಹೋರಾಟಕ್ಕೆ ಕೊನೆಗೂ ಫಲ ಸಿಕ್ಕಿದೆ.
Karnataka Districts Jan 4, 2020, 10:30 AM IST
ಈ ಹಿಂದೆ ಶಿವಮೊಗ್ಗ-ಯಶವಂತಪುರ ನಡುವೆ ಮಂಗಳವಾರ ಹೊರತುಪಡಿಸಿ ಉಳಿದ ಆರು ದಿನ ಜನಶತಾಬ್ದಿ ಎಕ್ಸ್ಪ್ರೆಸ್ ರೈಲು ಸಂಚರಿಸುತ್ತಿತ್ತು, ಇದೀಗ ತಕ್ಷಣಕ್ಕೆ ಜಾರಿಗೆ ಬರುವಂತೆ ರೈಲ್ವೆ ಇಲಾಖೆ ಪ್ರಕಟನೆಯಲ್ಲಿ ತಿಳಿಸಿದೆ.
Karnataka Districts Nov 23, 2019, 2:15 PM IST
ಬೆಂಗಳೂರು ಹಾಗೂ ಶಿವಮೊಗ್ಗ ನಡುವಿನ ಜನ ಶತಾಬ್ದಿ ರೈಲಿನ ಸಮಯ ಬದಲಾಗಿದೆ.
Shivamogga Oct 13, 2019, 11:41 AM IST
ಶಿವಮೊಗ್ಗದಿಂದ ಯಶವಂತಪುರಕ್ಕೆ ಪ್ರತಿ ದಿನ ಸಂಚರಿಸುವ ಜನಶತಾಬ್ದಿ ರೈಲು ಅರಸೀಕೆರೆ ಜಂಕ್ಷನ್ನಲ್ಲಿ ನಿಲುಗಡೆಗೆ ಅವಕಾಶ ನೀಡಬೇಕೆಂದು ಜನ ಆಗ್ರಹಿಸಿದ್ದಾರೆ. ಹಾಸನ ಜಿಲ್ಲಾ ರೈತ ಸಂಘದ ಸಂಚಾಲಕ ಕನಕೆಂಚೇನಹಳ್ಳಿ ಪ್ರಸನ್ನಕುಮಾರ್ ರೈಲು ನಿಲ್ದಾಣದ ಮುಂಭಾಗ ಪ್ರತಿಭಟನೆ ನಡೆಸಿ ವ್ಯವಸ್ಥಾಪಕರಿಗೆ ಮನವಿ ಪತ್ರವನ್ನು ಸಲ್ಲಿಸಿದರು.
Karnataka Districts Jul 28, 2019, 10:09 AM IST
ಶಿವಮೊಗ್ಗ ಬೆಂಗಳೂರು ನಡುವಿನ ಪ್ರಯಾಣ ಇದೀಗ ಇನ್ನಷ್ಟು ಹತ್ತಿರವಾದಂತಾಗಿದೆ. ಶಿವಮೊಗ್ಗದಿಂದ ಬೆಂಗಳೂರಿಗೆ ಜನಶತಾಬ್ದಿ ಎಕ್ಸ್ ಪ್ರೆಸ್ ರೈಲು ಸಂಚಾರ ಆರಂಭವಾಗಿದ್ದು ಕೇವಲ 5 ಗಂಟೆ ನಡುವೆ ಪ್ರಯಾಣಿಸಬಹುದಾಗಿದೆ.
state Feb 4, 2019, 12:28 PM IST
ಮಲೆನಾಡಿಗರಿಗೆ ಇಲ್ಲಿದೆ ಗುಡ್ ನ್ಯೂಸ್. ಇನ್ನುಮುಂದೆ ಬೆಂಗಳೂರಿಗೆ ಕೇವಲ ನಾಲ್ಕು ಗಂಟೆಯಲ್ಲಿ ಪ್ರಯಾಣ ಮಾಡಬಹುದಾಗಿದೆ. ಜನಶತಾಬ್ದಿ ರೈಲು ಇನ್ನು ನಾಲ್ಕು ದಿನಗಳಲ್ಲಿ ಸಂಚಾರ ಆರಂಭಿಸಲಿದೆ.
state Jan 29, 2019, 12:56 PM IST