Asianet Suvarna News Asianet Suvarna News
8 results for "

ಜಲಜೀವನ್‌ ಮಿಷನ್‌

"
Karnataka Cabinet Approves 3428 crore for Jaljeevan Mission project gvdKarnataka Cabinet Approves 3428 crore for Jaljeevan Mission project gvd

ಮನೆ ಮನೆಗೆ ನಲ್ಲಿ ನೀರು ನೀಡಲು 3428 ಕೋಟಿ: ಸಂಪುಟ ಸಭೆಯಲ್ಲಿ ಒಪ್ಪಿಗೆ

ಜಲಜೀವನ್‌ ಮಿಷನ್‌ ಯೋಜನೆಯಡಿ ರಾಜ್ಯದ ವಿವಿಧೆಡೆ ಜನವಸತಿಗಳ ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆ ಅನುಷ್ಠಾನಗೊಳಿಸಲು 3428 ಕೋಟಿ ರು. ವೆಚ್ಚದಲ್ಲಿ 24 ಯೋಜನೆಗಳಿಗೆ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.

state Oct 21, 2022, 10:25 AM IST

CM Basavaraj Bommai Talks Over Jal Jeevan Mission At Karnataka gvdCM Basavaraj Bommai Talks Over Jal Jeevan Mission At Karnataka gvd

ಮನೆ ಮನೆಗೆ ನಲ್ಲಿ ಸಂಪರ್ಕ ಚುರುಕಿಗೆ ಸಿಎಂ ಬೊಮ್ಮಾಯಿ ಅಪ್ಪಣೆ

ಸರ್ಕಾರದ ಯೋಜನೆಗಳ ಅನುಷ್ಠಾನ ಬಗ್ಗೆ ತಾಲೂಕು, ಗ್ರಾಮ ಮಟ್ಟದಲ್ಲಿ ಪರಿಶೀಲಿಸಬೇಕು ಮತ್ತು ಪ್ರಧಾನಿಯವರ ಮಹತ್ವಾಕಾಂಕ್ಷಿ ಜಲಜೀವನ್‌ ಮಿಷನ್‌ ಯೋಜನೆಯ ಪ್ರಗತಿಯನ್ನು ಪ್ರತಿ ತಿಂಗಳು ಪರಿಶೀಲನೆ ನಡೆಸಬೇಕು ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಲಾಗಿದೆ.

state Oct 18, 2022, 2:30 AM IST

150 crore for the Sira Jaljeevan Mission project says mla rajesh gowda at tumakuru gvd150 crore for the Sira Jaljeevan Mission project says mla rajesh gowda at tumakuru gvd

Tumakuru: ಶಿರಾ ಜಲಜೀವನ್‌ ಮಿಷನ್‌ ಯೋಜನೆಗೆ 150 ಕೋಟಿ: ಶಾಸಕ ರಾಜೇಶ್‌ ಗೌಡ

ತಾಲೂಕಿನಲ್ಲಿ ಮನೆ ಮನೆಗೂ ನೀರು ಕೊಡಬೇಕೆಂಬ ಉದ್ದೇಶದಿಂದ ಗ್ರಾಮೀಣ ನೀರು ಸರಬರಾಜು ಇಲಾಖೆಯಿಂದ ಅನುಷ್ಠಾನಗೊಂಡಿರುವ ಜಲಜೀವನ್‌ ಮಿಷನ್‌ ಯೋಜನೆಯು ತಾಲೂಕಿನಲ್ಲಿಯೂ ಅನುಷ್ಠಾನಗೊಳ್ಳಲಿದ್ದು, ಇದಕ್ಕಾಗಿ ಸರ್ಕಾರ ಸುಮಾರು 150 ಕೋಟಿ ರು.ಗಳ ಅನುದಾನ ವಿನಿಯೋಗಿಸಿದೆ ಎಂದು ಶಾಸಕ ಡಾ.ಸಿ.ಎಂ.ರಾಜೇಶ್‌ ಗೌಡ ಹೇಳಿದರು.

Karnataka Districts Oct 16, 2022, 11:40 PM IST

7000 Households in Karnataka Connected to Tap Water Daily Says CM Basavaraj Bommai grg7000 Households in Karnataka Connected to Tap Water Daily Says CM Basavaraj Bommai grg

ಕರ್ನಾಟಕದಲ್ಲಿ ನಿತ್ಯ 7,000 ಮನೆಗೆ ನಲ್ಲಿ ನೀರು ಸಂಪರ್ಕ: ಸಿಎಂ ಬೊಮ್ಮಾಯಿ

ಕಾಲಮಿತಿಯಲ್ಲಿ ‘ಜಲಜೀವನ ಮಿಷನ್‌’ ಅನುಷ್ಠಾನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಾಕೀತು

state Aug 6, 2022, 2:00 AM IST

cm basavaraj bommai cabinet approves rs 1810 crore for drinking water scheme gvdcm basavaraj bommai cabinet approves rs 1810 crore for drinking water scheme gvd

ಕುಡಿಯುವ ನೀರಿನ ಯೋಜನೆಗೆ 1810 ಕೋಟಿ: ಸಂಪುಟ ಸಭೆಯಲ್ಲಿ ಆಡಳಿತಾತ್ಮಕ ಅನುಮೋದನೆ

ಜಲಜೀವನ್‌ ಮಿಷನ್‌ ಯೋಜನೆಯಡಿ ರಾಜ್ಯದ ವಿವಿಧ ಜಿಲ್ಲೆಯಲ್ಲಿ ಕುಡಿಯುವ ನೀರು ಸರಬರಾಜಿನ ಯೋಜನೆಯನ್ನು 1810.96 ಕೋಟಿ ರು. ಮೊತ್ತದಲ್ಲಿ ಅನುಷ್ಠಾನಗೊಳಿಸಲು ರಾಜ್ಯ ಸಚಿವ ಸಂಪುಟ ಸಭೆಯು ಆಡಳಿತಾತ್ಮಕ ಅನುಮೋದನೆ ನೀಡಿದೆ. 

state Jul 23, 2022, 12:20 PM IST

In Manglore by the end of 2023 every house have tap water akbIn Manglore by the end of 2023 every house have tap water akb

2023ರ ಅಂತ್ಯಕ್ಕೆ ಪ್ರತಿ ಮನೆಗೆ ನಳ್ಳಿ ನೀರು: ಡಾ. ಕುಮಾರ್‌

  • ತಾಂತ್ರಿಕ ಸಿಬ್ಬಂದಿಗಳಿಗೆ ಎರಡು ದಿನದ ಕಾರ್ಯಾಗಾರ
  • ಜಲಜೀವನ್‌ ಮಿಷನ್‌ ಯೋಜನೆಯ ಅನುಷ್ಠಾನಕ್ಕೆ ತರಬೇತಿ
  • 2023ರ ಅಂತ್ಯಕ್ಕೆ ಪ್ರತಿ ಮನೆಗೆ ನಳ್ಳಿ ನೀರು

Dakshina Kannada Apr 10, 2022, 4:11 AM IST

Two Dies Due to Consume contaminated water at Gajendragad in Gadag grgTwo Dies Due to Consume contaminated water at Gajendragad in Gadag grg

ಗಜೇಂದ್ರಗಡ: ಕಲುಷಿತ ನೀರು ಸೇವಿಸಿ ಇಬ್ಬರ ದುರ್ಮರಣ

ಸಮೀಪದ ದಿಂಡೂರು ಗ್ರಾಮದಲ್ಲಿನ ‘ಜಲಜೀವನ್‌ ಮಿಷನ್‌ ಯೋಜನೆ’ ಕಾಮಗಾರಿಯ ಪೈಪ್‌ಲೈನ್‌ ಒಡೆದ ಪರಿಣಾಮ ಪೂರೈಕೆಯಾದ ಕಲುಷಿತ ನೀರು ಸೇವಿಸಿ ಗುರುವಾರ ಇಬ್ಬರು ಅಸುನೀಗಿದ್ದು, ಹಲವರು ವಾಂತಿ-ಭೇದಿಯಿಂದ ನರಳುತ್ತಿದ್ದಾರೆ.
 

Karnataka Districts Aug 7, 2021, 1:29 PM IST

Union Minister Pralhad Joshi Talks Over Drinking Water grgUnion Minister Pralhad Joshi Talks Over Drinking Water grg

ಧಾರವಾಡ ಜಿಲ್ಲೆಯ ಜನತೆಗೆ ಕುಡಿಯಲು ಮಲಪ್ರಭಾ ನದಿ ನೀರು: ಪ್ರಹ್ಲಾದ ಜೋಶಿ

ಕೇಂದ್ರ ಸರ್ಕಾರದ ಜಲಜೀವನ್‌ ಮಿಷನ್‌ ಹಾಗೂ ರಾಜ್ಯ ಸರ್ಕಾರದ ಜಲಧಾರೆ ಯೋಜನೆಯಡಿ  1100 ಕೋಟಿ ವೆಚ್ಚದಲ್ಲಿ ಧಾರವಾಡ ಜಿಲ್ಲಾದ್ಯಂತ ಮಲಪ್ರಭಾ ನದಿಯಿಂದ ಕುಡಿಯುವ ನೀರು ಸರಬರಾಜು ಮಾಡಲಾಗುವುದು ಎಂದು ಕೇಂದ್ರ ಸಂಸದೀಯ ವ್ಯವಹಾರಗಳು, ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ. 
 

Karnataka Districts Nov 23, 2020, 9:59 AM IST