ವಸತಿ ನಿಲಯದಲ್ಲಿ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯಗಳ ಬಗ್ಗೆ ಸುವರ್ಣ ನ್ಯೂಸ್ ಮಾಡಿದ್ದ ವರದಿಗೆ ಎಚ್ಚೆತ್ತ ಜಿಲ್ಲಾ ಹಿಂದುಳಿದ ವರ್ಗಗಳ ಜಿಲ್ಲಾ ಅಧಿಕಾರಿ ಲಮಾಣಿ, ತಾಲೂಕಾ ಅಧಿಕಾರಿ ಬೇಟಿ ನೀಡಿ ಹಾಸ್ಟೆಲ್ ಸಮಸ್ಯ ಗಳನ್ನ ಆಲಿಸಿ ನಿನ್ನೆಯಿಂದಲೆ ಪ್ರಸನ್ನ ಅವರನ್ನ ವರ್ಗಾವಣೆ ಮಾಡಿ,ಆದೇಶ ಹೊರಡಿಸಿದ್ದಾರೆ
Karnataka Districts Jun 2, 2024, 1:46 PM IST
2018ರಿಂದ 2020 ರವೆಗೆ ನಿರಂತರ ಮೂರು ವರ್ಷಗಳ ಕಾಲ ಕೊಡಗು ಜಿಲ್ಲೆಯಲ್ಲಿ ಭೀಕರ ಭೂಕುಸಿತ ಮತ್ತು ಕಾವೇರಿ ನದಿ ಉಕ್ಕಿ ಹರಿದು ಪ್ರವಾಹ ಉಂಟಾಗಿದ್ದು ಜನರ ಮನಸ್ಸಿನಲ್ಲಿ ಇನ್ನೂ ಅಚ್ಚಳಿಯದಂತೆ ಉಳಿದಿದೆ.
Karnataka Districts May 27, 2024, 10:11 PM IST
ಇಲ್ಲಿಯ ನೀಲಗಿರಿ ಬೆಟ್ಟಗಳಲ್ಲಿ ಮೇ 18 ರಿಂದ 20 ರವರೆಗೆ ಭಾರಿ ಮಳೆಯಾಗುವ ಮುನ್ಸೂಚನೆಯಿದೆ. ಆದ್ದರಿಂದ ಊಟಿ ಸೇರಿದಂತೆ ಇಲ್ಲಿಯ ಪ್ರವಾಸಿ ತಾಣಗಳಿಗೆ ಪ್ರವಾಸಿಗರಿಗೆ ನಿಷೇಧ ಹೇರಲು ಚಿಂತನೆ ನಡೆದಿದೆ.
Travel May 18, 2024, 4:10 PM IST
ಬೆಂಗಳೂರು ನಗರ ಜಿಲ್ಲೆಯ ಬಾಲಕಾರ್ಮಿಕ ಯೋಜನಾ ಸಂಘದಲ್ಲಿ ಮಾಸಿಕ ಸಂಚಿತ ಗೌರವಧನದ ಅಧಾರದ ಮೇಲೆ ಕ್ಲರ್ಕ್ ಕಂ ಅಕೌಂಟೆಂಟ್ ಹಾಗೂ ಡಾಟಾ ಎಂಟ್ರಿ ಆಪರೇಟರ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
Jobs May 8, 2024, 6:16 PM IST
ವಿಜಯಪುರ ಡಿಸಿ ಟಿ.ಭೂಬಾಲನ್ ಅವರ ವಿಶೇಷ ಕಾಳಜಿ ಹಾಗೂ ನಿರ್ದೇಶನದ ಮೇರೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ವಿಜಯಪುರ ಜಿಲ್ಲೆಯ 8 ವಿಧಾನಸಭಾ ಮಸ್ಟರಿಂಗ್ ಕೇಂದ್ರಗಳಲ್ಲಿ ಶಿಶುಪಾಲನಾ ಕೇಂದ್ರಗಳನ್ನು ತೆರೆಯಲಾಗಿದೆ. ಈ ವಿನೂತನ ಪ್ಲ್ಯಾನ್, ಸಾಕಷ್ಟು ಮಹಿಳಾ ಸಿಬ್ಬಂದಿಗೆ ಅನುಕೂಲವಾಗುತ್ತಿದೆ. ಚುನಾವಣಾ ಇತಿಹಾಸದಲ್ಲಿಯೇ ವಿನೂತನ ಪ್ರಯೋಗಕ್ಕೆ ಹೊಸ ಭಾಷ್ಯ ಬರೆದಂತಾಗಿದೆ.
Karnataka Districts May 7, 2024, 9:28 AM IST
ರಾಜ್ಯದ ಲೋಕಸಭಾ ಚುನಾವಣೆಯ 2ನೇ ಹಂತದ 14 ಕ್ಷೇತ್ರಗಳಿಗೆ ಮಂಗಳವಾರ(ಮೇ.7) ಮತದಾನ ನಡೆಯಲಿರುವ ಹಿನ್ನೆಲೆ ಉತ್ತರ ಕರ್ನಾಟಕದ ಶಕ್ತಿ ದೇವತೆ ಯಲ್ಲಮ್ಮ ದೇವಿ ದರ್ಶನ ನಿಷೇಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
state May 6, 2024, 9:54 PM IST
ಮುಕ್ತ ನ್ಯಾಯಸಮ್ಮತ ಹಾಗೂ ಸುಗಮ ಚುನಾವಣೆಗೆ ಜಿಲ್ಲಾಡಳಿತದಿಂದ, ಮೇ.07ರಂದು ಬೆಳಿಗ್ಗೆ 7ರಿಂದ ಸಂಜೆ 6ರವರೆಗೆ ನಡೆಯಲಿರುವ ಮತದಾನಕ್ಕೆ ಎಲ್ಲಾ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ.
Politics May 6, 2024, 9:30 AM IST
ಇಂಡಿ ತಾಲೂಕಿನಲ್ಲಿ ಆಂಧ್ರ, ತಮಿಳುನಾಡಿನಿಂದ ಕೊಳವೆಬಾವಿ ಕೊರೆಯುವ ವಾಹನಗಳು ಬರುತ್ತಲೇ ಇವೆ. ತಾಲೂಕು ಹಾಗೂ ಹೋಬಳಿಗೊಬ್ಬ ಏಜೆಂಟರನ್ನು ನೇಮಕ ಮಾಡಿ ಕೊಳವೆಬಾವಿ ತೋಡಿಸುವ ರೈತರನ್ನು ಸಂಪರ್ಕಿಸಿ ಬೋರ್‌ವೆಲ್ ಕೊರೆಸುವುದು ನಡೆಯುತ್ತಲೆ ಇದೆ.
Karnataka Districts Apr 10, 2024, 7:35 AM IST
ಮಲೆನಾಡಿನ ಅರಣ್ಯದಂಚಿನ ಗ್ರಾಮಗಳಿಂದ ಮತದಾರರನ್ನು ಮತದಾನದ ಕೇಂದ್ರಕ್ಕೆ ಕರೆತರಲು ಉಚಿತ ವಾಹನದ ವ್ಯವಸ್ಥೆ ಮಾಡಲಾಗಿದೆ. ಅಭಯಾರಣ್ಯದ ಸುತ್ತಮುತ್ತಲ್ಲಿನ ಜನರಿಗೆ ಮಲೆನಾಡಿನ ಕಾಡು ಪ್ರಾಣಿಗಳು ಭೀತಿಯಿಂದ ದೂರ ಉಳಿಯುವುದರ ಜೊತೆಗೆ ಮತದಾನ ಪ್ರಮಾನ ಹೆಚ್ಚಿಸಲು ಚಿಕ್ಕಮಗಳೂರು ಜಿಲ್ಲಾಡಳಿತ ಪ್ಲಾನ್ ಮಾಡಿದೆ.
Karnataka Districts Apr 7, 2024, 9:06 PM IST
ರೈತನ ಮೇಲೆ ಹಾಗೂ ಬೋರ್‌ವೆಲ್ ಕೊರೆದು ಮುಚ್ಚಳ ಹಾಕದೆ ಹಾಗೇ ಬಿಟ್ಟಿರುವ ಬೋರ್‌ವೆಲ್ ಏಜೆನ್ಸಿ ಮೇಲೆ ಎಫ್‌ಐಆರ್ ದಾಖಲು ಮಾಡುವಂತೆ ಜಿಲ್ಲಾಡಳಿತ ಸೂಚನೆ ನೀಡಿವುದು ಅವರ ಸಂಕಷ್ಟವನ್ನು ಮತ್ತಷ್ಟು ಹೆಚ್ಚಿಸಿದೆ.
Karnataka Districts Apr 6, 2024, 7:32 AM IST
ಏರುತ್ತಿರುವ ತಾಪಮಾನ ಸೇರಿದಂತೆ ಹಲವು ಹವಾಮಾನ ವೈಪರಿತ್ಯದಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರಿ ಹಿಮಪಾತ ಸಂಭವಿಸಿದೆ. ಸೋನ್ಮಾರ್ಗ್ ಬಳಿ ಸಂಭವಿಸಿದ ಹಿಮಪಾತ ರಸ್ತೆಗೆ ಅಪ್ಪಳಿಸಿದೆ. ಇದರ ಬೆನ್ನಲ್ಲೇ ಮುಂದಿನ 24 ಗಂಟೆ ಭಾರಿ ಹಿಮಾಪಾತದ ಅಲರ್ಟ್ ನೀಡಲಾಗಿದೆ. ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ.
India Mar 29, 2024, 4:06 PM IST
ಕಾಫಿನಾಡು ಚಿಕ್ಕಮಗಳೂರು ರಾಜ್ಯದಲ್ಲೇ ಅತೀ ಹೆಚ್ಚು ಬಂದೂಕುಗಳನ್ನ ಹೊಂದಿರೋ ಕಾಡಿನ ಜಿಲ್ಲೆ. ಜಿಲ್ಲಾದ್ಯಂತ ಬರೋಬ್ಬರಿ 11 ಸಾವಿರಕ್ಕೂ ಅಧಿಕ ಪರವಾನಗಿ ಬಂದೂಕುಗಳಿವೆ. ಅದು ಒಂಟಿ ಮನೆ. ಕಾಫಿ ಎಸ್ಟೇಟ್ ಇರೋರಲ್ಲೇ ಹೆಚ್ಚು. ಇದೀಗ, ಜಿಲ್ಲಾಡಳಿತ 11 ಸಾವಿರ ಬಂದೂಕುಗಳನ್ನ ವಾರಸ್ಸುದಾರರು ವಾಪಸ್ ನೀಡುವಂತೆ ಎಚ್ಚರಿಕೆ ನೀಡಿದ್ದಾರೆ
state Mar 19, 2024, 9:14 PM IST
ಮುರ್ಡೇಶ್ವರದಲ್ಲಿ ಮಹಾಶಿವರಾತ್ರಿಯ ಪ್ರಯುಕ್ತ ಜಿಲ್ಲಾಡಳಿತ ಮತ್ತು ಪ್ರವಾಸೋದ್ಯಮ ಇಲಾಖೆ ವತಿಯಿಂದ ಏರ್ಪಡಿಸಿದ್ದ ಶಿವರಾತ್ರಿ ಜಾಗರಣೆ ಉತ್ಸವವನ್ನು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಉದ್ಘಾಟಿಸಿದರು.
Karnataka Districts Mar 10, 2024, 2:18 PM IST
ಲೋಕಸಭಾ ಚುನಾವಣೆ ವೇಳೆ ಗಲಭೆ ಸೃಷ್ಟಿಸುವ ಸಾಧ್ಯತೆ ಹಿನ್ನೆಲೆ ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದ ಹಿಂದೂಪರ ಕಾರ್ಯಕರ್ತ ತುಡಕೂರು ಮಂಜು ಅವರಿಗೆ ಜಿಲ್ಲಾಡಳಿತ ಗಡಿಪಾರಿನ ನೋಟೀಸು ನೀಡಿದೆ.
state Mar 9, 2024, 11:40 PM IST
ರಾಜ್ಯದಲ್ಲಿ ತೀವ್ರ ಬರಗಾಲ ಬಂದಿದ್ದು ಇದು ಕೊಡಗು ಜಿಲ್ಲೆಯನ್ನೂ ಬಿಟ್ಟು ಬಿಡದೆ ಕಾಡುತ್ತಿದೆ. ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪ ಮಿತಿ ಮೀರಿದ್ದು ನದಿ, ಹಳ್ಳ ತೊರೆಗಳು ಬತ್ತಿ ಹೋಗುತ್ತಿವೆ.
Karnataka Districts Mar 9, 2024, 6:48 PM IST