ಸ್ನೇಹಿತೆಯರ ಜೊತೆ ಬರ್ತಡೇ ಆಚರಿಸಿಕೊಂಡ ಅನುಪಮಾ ಗೌಡ. ಭಾವುಕರಾದ ಕೃಷಿ ತಾಪಂಡ.
Small Screen Mar 21, 2024, 12:33 PM IST
ಕೊಡವ ಸ್ಟೈಲ್‌ನಲ್ಲಿ ಮಿಂಚಿದ ಕಿರುತೆರೆ ಚೆಲುವೆಯರು. ಯಾವ ಮದುವೆ ನೆಕ್ಸಟ್ ಎಂದು ಕಾಲೆಳೆದ ನೆಟ್ಟಿಗರು....
Small Screen Feb 9, 2024, 12:00 PM IST
ಸಾಮಾಜಿಕ ಜಾಲತಾಣದಲ್ಲಿ ಕೃಷಿ ಕ್ಲಿಕ್ ಮಾಡಿಕೊಂಡಿರುವ ಸೆಲ್ಫಿ ವೈರಲ್ ಆಗುತ್ತಿದೆ. ಎಲ್ಲೂ ಸಿಗದ ಫೋಟೋ ಇದು....
Sandalwood Jan 19, 2024, 11:10 AM IST
ಪಟ್ಟಣದ ತಾಪಂ ಸಭಾಂಗಣದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯು ಶಾಸಕ ಸಿ.ಎನ್.ಬಾಲಕೃಷ್ಣರವರ ಅಧ್ಯಕ್ಷತೆಯಲ್ಲಿ ಜರುಗಿತು.
Politics Dec 29, 2023, 11:59 PM IST
ಚನ್ನರಾಯಪಟ್ಟಣ ತಾಲೂಕಿನಲ್ಲಿ ಅಂಬೇಡ್ಕರ್ ಅಭಿವೃದ್ಧಿ ನಿಗಮದ ವತಿಯಿಂದ ನೀಡುವ ಸಾಲ ಸೌಲಭ್ಯದ ಫಲಾನುಭವಿಗಳ ಪಟ್ಟಿ ಮಾಡುವ ಸಂದರ್ಭದಲ್ಲಿ ಪರಿಶಿಷ್ಟ ಸಮಾಜದ ೨೦ ಜನ ಫಲಾನುಭವಿಗಳನ್ನು ಆಯ್ಕೆ ಮಾಡುವ ಜಾಗದಲ್ಲಿ ಕೇವಲ ಐದು ಫಲಾನುಭವಿಗಳನ್ನು ಮಾತ್ರ ಆಯ್ಕೆ ಮಾಡಿ ಎಂದರೆ, ಅದನ್ನು ಹೇಗೆ ಆಯ್ಕೆ ಮಾಡುವುದು ? ಇಂತಹ ಇಕ್ಕಟ್ಟಿನ ಸನ್ನಿವೇಶದಲ್ಲಿ ನಾವಿದ್ದೇವೆ ಎಂದ ಶಾಸಕ ಸಿ. ಎನ್. ಬಾಲಕೃಷ್ಣ
Politics Dec 29, 2023, 1:20 PM IST
ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಪೋಸ್ಟ್ ಮಾಡಿ ಕೃಷಿ. ಒಂಟಿಯಾಗಿರಲು ಕಷ್ಟವಾಗುತ್ತಿದೆ ಎಂದ ನಟಿ. ಅಭಿಮಾನಿಗಳು ಆತಂಕ....
Small Screen Nov 4, 2023, 3:08 PM IST
ಸಣ್ಣ ನೀರಾವರಿ ಇಲಾಖೆಯಲ್ಲಿ ಭಾರಿ ಭ್ರಷ್ಟಾಚಾರ ನಡೆದಿದೆ. ಈ ಬಗ್ಗೆ ಕೂಡಲೇ ತನಿಖೆ ನಡೆಸಲು ತಾಪಂ ಇಒ ನೇತೃತ್ವದಲ್ಲಿ ತನಿಖಾ ತಂಡ ರಚಿಸಿ ಕ್ರಮ ಕೈಗೊಳ್ಳಲು ಶಾಸಕ ಗಾಲಿ ಜನಾರ್ದನ ರೆಡ್ಡಿ ಸೂಚಿಸಿದ್ದಾರೆ.
Politics Oct 14, 2023, 11:01 PM IST
ರಾಜ್ಯಕ್ಕೆ ಹತ್ತು ಹಲವು ನಾಯಕರನ್ನು ನೀಡಿರುವ ಜೆಡಿಎಸ್ ಎಲ್ಲ ಭಾಗದಲ್ಲಿಯೂ ಬಲಿಷ್ಠವಾಗಿದೆ. ಹಾಗಾಗಿ ನರೇಂದ್ರ ಮೋದಿ ಅವರನ್ನು ಪ್ರಧಾನಿಯನ್ನಾಗಿ ಹಾಗೂ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಲು ಪಕ್ಷದ ಕಾರ್ಯಕರ್ತರು ಪಣತೊಡಬೇಕು ಎಂದು ಶಾಸಕ ಹಾಗೂ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ ಕರೆ ನೀಡಿದರು.
Politics Oct 13, 2023, 10:43 PM IST
ಕೂಡ್ಲಿಗಿ, ಚಿತ್ರದುರ್ಗ, ಕೊಪ್ಪಳದಂಥ ಸುತ್ತಲಿನ ತಾಲೂಕು, ಜಿಲ್ಲೆಗಳಿಗೆ ಹೋಗಿ ರೈತರು ಸಸಿ ತರಬೇಕಾದ ಪರಿಸ್ಥಿತಿ ಇತ್ತು. ಇದರಿಂದ ಹೆಚ್ಚಿನ ದರದ ಜತೆಗೆ ಪ್ರಯಾಣ ವೆಚ್ಚವು ರೈತರಿಗೆ ಭಾರವಾಗಿತ್ತು. ಇದನ್ನು ತಪ್ಪಿಸಲು ರೇಷ್ಮೆ ಇಲಾಖೆ ಹಾಗೂ ತಾಲೂಕಿನ ನರೇಗಾ ವಿಭಾಗ ಸ್ಥಳೀವಾಗಿಯೇ ರೇಷ್ಮೆ ನರ್ಸರಿ ಅಭಿವೃದ್ಧಿಪಡಿಸಿ ಪಕ್ಕದ ಜಿಲ್ಲೆ ಹಾಗೂ ತಾಲೂಕುಗಳಿಗೆ ರೈತ ಅಲೆದಾಟ ಮತ್ತು ಹೆಚ್ಚಿನ ವೆಚ್ಚಕ್ಕೆ ಕಡಿವಾಣ ಹಾಕಿದಂತೆ ಹಾಕಿದೆ.
Karnataka Districts Sep 25, 2023, 2:00 AM IST
ವಾರ್ಡ್‌ಗಳ ಪುನರ್ವಿಂಗಡಣೆ ವಿಚಾರದಲ್ಲಿ ನ್ಯಾಯಾಲಯ ಬಿಬಿಎಂಪಿಗೆ 12 ವಾರ, ಜಿಲ್ಲಾ ಪಂಚಾಯತಿ ಹಾಗೂ ತಾಲೂಕು ಪಂಚಾಯತಿಗಳಿಗೆ 10 ವಾರಗಳ ಗಡುವು ನೀಡಿದೆ. ಆ ಗಡುವಿನ ಆಧಾರದಲ್ಲಿ ವರದಿಗಳು ಸಿದ್ಧವಾಗುತ್ತಿವೆ. ಅದನ್ನು ನಾವು ನ್ಯಾಯಾಲಯಕ್ಕೆ ನೀಡುತ್ತೇವೆ. ನ್ಯಾಯಾಲಯ ಏನು ಹೇಳುತ್ತದೋ ಅದರಂತೆ ನಡೆದುಕೊಳ್ಳುತ್ತೇವೆ: ಮುಖ್ಯಮಂತ್ರಿ ಸಿದ್ದರಾಮಯ್ಯ
state Aug 13, 2023, 4:00 AM IST
ದಲಿತರ ಪಾಲಿಗೆ ಮಾರಕವಾಗಿದ್ದ ಎಸ್‌ಸಿಎಸ್‌ಪಿ, ಟಿಎಸ್‌ಪಿ ಯೋಜನೆಯ ಸೆಕ್ಷನ್ 7ಡಿ ರದ್ದುಗೊಳಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಬಜೆಟ್‌ನಲ್ಲಿ ಘೋಷಿಸಿರುವುದು ಸ್ವಾಗತಾರ್ಹ ಎಂದು ತಾಪಂ ಮಾಜಿ ಸದಸ್ಯ ಮತ್ತೀಕೆರೆ ಹನುಮಂತಯ್ಯ ತಿಳಿಸಿದ್ದಾರೆ.
Karnataka Districts Jul 10, 2023, 8:34 PM IST
ಕಾಂಗ್ರೆಸ್ ಸರ್ಕಾರ ಘೋಷಣೆ ಮಾಡಿರುವ ಗ್ಯಾರಂಟಿ ಯೋಜನೆಗಳನು ಬಡವರಿಗೆ ತಲುಪಿಸಿದರೆ ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆ ಸೇರಿದಂತೆ ತಾಪಂ, ಜಿಪಂ, ಲೋಕಸಭೆ ಎಲ್ಲವನ್ನು ಗೆಲ್ಲಬಹುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.
Politics Jun 20, 2023, 3:40 AM IST
ಚಂದನವನದ ಸುಂದರ ನಟಿ, ಬಿಗ್ ಬಾಸ್ ಸ್ಪರ್ಧಿ ಕೃಷಿ ತಾಪಂಡ ಮೈಸೂರಿನಲ್ಲಿ ಕನಸಿನ ಮನೆ ಖರೀದಿಸಿದ್ದಾರೆ.
Small Screen May 31, 2023, 10:14 AM IST
ಶೀಘ್ರ ದುರಸ್ತಿ ಕಾರ್ಯ ಕೈಗೊಳ್ಳಲು ಚಿಕ್ಕ ಹಂಪಿಹೋಳಿ ಗ್ರಾಮಸ್ಥರ ಆಗ್ರಹ, ತಾಪಂ ಕಾರ್ಯನಿರ್ವಾಹಕ ಅಧಿಕಾರಿಗೆ ಮನವಿ.
Karnataka Districts Apr 8, 2023, 9:29 PM IST
ಹರಪನಹಳ್ಳಿ ಪಟ್ಟಣದ ತಾಪಂ ಆವರಣದಲ್ಲಿ ನಿರ್ಮಿಸಿರುವ ಹೈಟೆಕ್ ಶೌಚಾಲಯಗಳಿಗೆ ಬೀಗ ಜಡಿಯಲಾಗಿದ್ದು, ಶೌಚಾಲಯಗಳಿದ್ದರೂ ಬಳಕೆಗಿಲ್ಲದಾಗಿವೆ, ಇದರಿಂದ ಅಧಿಕಾರಿ, ಜನಪ್ರತಿನಿಧಿಗಳು ನಿತ್ಯ ಮೂತ್ರ ವಿಸರ್ಜನೆಗಾಗಿ ಪರದಾಡುವಂತಾಗಿದೆ. 2017-18ನೇ ಸಾಲಿನಲ್ಲಿ ತಾಪಂ ಅಭಿವೃದ್ಧಿ ಯೋಜನೆಯಡಿ ಹೈಟೆಕ್ ಶೌಚಾಲಯ ನಿರ್ಮಿಸಲಾಗಿದೆ ಆದರೆ ಇಲ್ಲಿಯವರೆಗೂ ಅವುಗಳನ್ನು ಬಳಕೆ ಮಾಡದಂತೆ ಬೀಗ ಜಡಿದು ಮುಚ್ಚಲಾಗಿದೆ!
Karnataka Districts Jan 12, 2023, 12:16 PM IST