ಪದ್ಮನಾಭ ಕಾಮತ್‌  

(Search results - 3)
 • Dr Padmanabh Kamat Donate Free ECG to Grama Panchayats in Dakshina Kannada grg

  Karnataka DistrictsJun 20, 2021, 11:49 AM IST

  ಮಂಗಳೂರು: ಗ್ರಾಪಂಗೆ ವೈದ್ಯನಿಂದ ಉಚಿತ ಇಸಿಜಿ ಯಂತ್ರ..!

  ಕುಗ್ರಾಮ ಹಂತಕ್ಕೆ ಇಸಿಜಿ ಯಂತ್ರ ಕೊಡುಗೆ ಮೂಲಕ ಜನಸಾಮಾನ್ಯರ ಜೀವ ಉಳಿಸುವಲ್ಲಿ ಹೊಸ ಆಲೋಚನೆ ಮಾಡಿದ ಕಾರಣಕ್ಕೆ ಪ್ರಧಾನ ಮಂತ್ರಿಗಳ ಮೆಚ್ಚುಗೆಗೆ ಪಾತ್ರರಾಗಿದ್ದ ಮಂಗಳೂರಿನ ಪ್ರಸಿದ್ಧ ಹೃದ್ರೋಗ ತಜ್ಞ ಡಾ.ಪದ್ಮನಾಭ ಕಾಮತ್‌ ಅವರು ಈಗ ಜಿಲ್ಲೆಯ ಪ್ರತಿ ಗ್ರಾಮ ಪಂಚಾಯ್ತಿಗೆ ಉಚಿತ ಇಸಿಜಿ ಯಂತ್ರ ಕೊಡುಗೆ ಆರಂಭಿಸಿದ್ದಾರೆ.
   

 • PM Narendra Modi lauds Mangaluru-based cardiologist Dr Padmanabha Kamath for his selfless service mah

  IndiaMar 7, 2021, 10:28 PM IST

  ಮಂಗಳೂರು ವೈದ್ಯ ಪದ್ಮನಾಭ ಕಾಮತ್‌ ಶ್ಲಾಘಿಸಿದ ಪ್ರಧಾನಿ ಮೋದಿ

  ಮಂಗಳೂರಿನ ವೈದ್ಯ ಡಾ. ಪದ್ಮನಾಭ ಕಾಮತ್ ಜೊತೆ ಪ್ರಧಾನಿ ಮೋದಿ ಸಂವಾದ  ನಡೆಸಿದ್ದಾರೆ. ಜನೌಷಧಿ ಕೇಂದ್ರಗಳ ಸಾಕಾರ ಮಾಡಿದ್ದಕ್ಕೆ ಮೋದಿ  ವೈದ್ಯರನ್ನು ಶ್ಲಾಘಿಸಿದ್ದಾರೆ. 

 • KMC Head of the Heart Division Dr Padmanabha Kamat Talks over Coronavirus

  Karnataka DistrictsApr 20, 2020, 7:42 AM IST

  ಹೃದಯ ಕಾಯಿಲೆಗೂ, ಕೋವಿಡ್‌ಗೂ ನೇರ ಸಂಬಂಧವಿದೆಯಾ?

  ಹಲವಾರು ಹೃದಯ ರೋಗಿಗಳು ಕೋವಿಡ್‌ಗೆ ಮತ್ತು ಹೃದಯ ರೋಗಕ್ಕೆ ಸಂಬಂಧವಿದೆಯೇ ಎಂದು ದೂರವಾಣಿಯಲ್ಲಿ ಪ್ರಶ್ನಿಸುತ್ತಿದ್ದಾರೆ. ಈ ಎರಡೂ ರೋಗಗಳಿಗೆ ನೇರ ಸಂಬಂಧವಿಲ್ಲ. ಭಯ ಬೇಡ ಎಂದು ಮಂಗಳೂರು ಕೆಎಂಸಿಯ ಹೃದಯ ವಿಭಾಗದ ಮುಖ್ಯಸ್ಥ ಡಾ. ಪದ್ಮನಾಭ ಕಾಮತ್‌ ಹೇಳಿದ್ದಾರೆ.