ಪಶ್ಚಿಮಘಟ್ಟ  

(Search results - 17)
 • Vistadome coach for Mangaluru Bengaluru train from July 7 snr

  Karnataka DistrictsJul 3, 2021, 7:40 AM IST

  ಬೆಂಗಳೂರು-ಮಂಗಳೂರು ಮಧ್ಯೆ ನೂತನ ವಿಸ್ಟಾಡೋಮ್‌ ರೈಲು

  • ಬೆಂಗಳೂರು-ಮಂಗಳೂರು ಮಾರ್ಗದಲ್ಲಿ ನೂತನ ರೈಲು
  • ಜು.7ರಿಂದ ವಿಸ್ಟಾಡೋಮ್ ರೈಲು ಆರಂಭ
  •  ಪ್ರಯಾಣಿಸಲು ಜು.3ರಿಂದ ಮುಂಗಡ ಟಿಕೆಟ್‌ ಬುಂಕಿಂಗ್‌ಗೆ ಅವಕಾಶ 
 • Belagavi Hebbanatti Anjaneya Temple Submerged in Flood grg
  Video Icon

  Karnataka DistrictsJun 19, 2021, 1:18 PM IST

  ವರುಣನ ಅಬ್ಬರ: ಬೆಳಗಾವಿಯ ಹಬ್ಬಾನಟ್ಟಿ ಅಂಜನೇಯ ದೇಗುಲ ಮುಳುಗಡೆ

  ಮಹಾರಾಷ್ಟ್ರದ ಪಶ್ಚಿಮಘಟ್ಟದಲ್ಲಿ ಭಾರೀ ಮಳೆಯಾಗುತ್ತಿದೆ. ಹೀಗಾಗಿ ತಾಲೂಕಿನ ಹಬ್ಬಾನಟ್ಟಿ ಅಂಜನೇಯ ದೇವಸ್ಥಾನ ಮುಳುಗಡೆಯಾಗಿದೆ. 

 • Karnataka again rejects Kasturirangan panel report on Western Ghats pod

  stateDec 29, 2020, 8:26 AM IST

  ಪಶ್ಚಿಮಘಟ್ಟ ಕುರಿತ ಕಸ್ತೂರಿರಂಗನ್‌ ವರದಿ ತಿರಸ್ಕಾರ, ರಾಜ್ಯದ ಮಹತ್ವದ ನಿರ್ಧಾರ!

  ಪಶ್ಚಿಮಘಟ್ಟ ಕುರಿತ ಕಸ್ತೂರಿರಂಗನ್‌ ವರದಿ ತಿರಸ್ಕಾರ| 2 ದಿನದಲ್ಲಿ ಕೇಂದ್ರಕ್ಕೆ ಈ ಬಗ್ಗೆ ಪತ್ರ| ರಾಜ್ಯ ಸರ್ಕಾರದ ಮಹತ್ವದ ನಿರ್ಧಾರ| ವರದಿ ಅವೈಜ್ಞಾನಿಕ, ಹೀಗಾಗಿ ಒಪ್ಪಿಗೆ ಇಲ್ಲ| ಪಶ್ಚಿಮಘಟ್ಟದ ರಕ್ಷಣೆಗೆ ನೀಡಲಾಗಿದ್ದ ವರದಿ

 • Damage to the Western Ghats by the Shiradi Tunnel grg

  Karnataka DistrictsDec 24, 2020, 11:36 AM IST

  ಶಿರಾಡಿ ಸುರಂಗದಿಂದ ಪಶ್ಚಿಮಘಟ್ಟಕ್ಕೆ ಹಾನಿ..!

  ರಾಜ್ಯ ರಾಜಧಾನಿ ಬೆಂಗಳೂರಿನೊಂದಿಗೆ ಬಂದರು ನಗರಿ ಮಂಗಳೂರನ್ನು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ-75ರಲ್ಲಿ ಬರುವ ಶಿರಾಡಿ ಘಾಟ್‌ನಲ್ಲಿ ಬಹುಚರ್ಚಿತ ಸುರಂಗ ಮಾರ್ಗ ನಿರ್ಮಾಣ ಕಾಮಗಾರಿಗೆ ಕೇಂದ್ರ ಸರ್ಕಾರ ಹಸಿರು ನಿಶಾನೆ ತೋರಿರುವುದು ಇದೀಗ ಪರಿಸರವಾದಿಗಳ ಕೆಂಗಣ್ಣಿಗೆ ಗುರಿಯಾಗಿದೆ.
   

 • Heavy Rain create havoc in Kalyana Karnataka kvn

  stateOct 16, 2020, 7:23 AM IST

  ಮಳೆಯಬ್ಬರಕ್ಕೆ ಕಂಗೆಟ್ಟ ಕಲ್ಯಾಣ ಕರ್ನಾಟಕ; ಬದುಕು ನೀರುಪಾಲು..!

  ಉತ್ತರ ಕರ್ನಾಟಕದ ಬೆಳಗಾವಿ, ಬಾಗಲಕೋಟೆ, ಕೊಪ್ಪಳ, ಬಳ್ಳಾರಿ ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಕಳೆದೆರಡು ದಿನಗಳಿಂದ ಸುರಿಯುತ್ತಿದ್ದ ಮಳೆ ತುಸು ಇಳಿಮುಖಗೊಂಡಿದ್ದು, ಈ ಜಿಲ್ಲೆಗಳಲ್ಲಿ ಆವರಿಸಿದ್ದ ಪ್ರವಾಹದ ಆತಂಕ ಸದ್ಯಕ್ಕೆ ನಿವಾರಣೆಯಾಗಿದೆ. ಆದರೆ, ಕೊಡಗು ಜಿಲ್ಲೆಯಲ್ಲಿ ಕೆಲ ದಿನಗಳಿಂದ ನಿರಂತರವಾಗಿ ಸುರಿಯುತ್ತಿದ್ದ ಮಳೆಯಿಂದಾಗಿ ತ್ರಿವೇಣಿ ಸಂಗಮ ಬಹುತೇಕ ಭರ್ತಿಯಾಗಿದ್ದು, ಈ ಭಾಗದ ನಿವಾಸಿಗಳಲ್ಲಿ ಆತಂಕ ಮೂಡುವಂತೆ ಮಾಡಿದೆ.

 • Hornbill Bird Close with Human in Ankola in Uttara Kannada District

  Karnataka DistrictsAug 23, 2020, 12:39 PM IST

  ಮಾನವನ ಪ್ರೀತಿಗೆ ಮಾರು ಹೋದ ಹಾರ್ನಬಿಲ್‌: ಕಾಡು ಬಿಟ್ಟು ನಾಡು ಸೇರಿದ ಪಕ್ಷಿ..!

  ಅಂಕೋಲಾ(ಆ.23):  ಬಾನಾಡಿಗಳಲ್ಲೇ ವಿಶಿಷ್ಟವಾದ, ಪಶ್ಚಿಮಘಟ್ಟದ ದಟ್ಟ ಅರಣ್ಯದಲ್ಲಿ ಕಂಡುಬರುವ, ಎಂದೂ ಮನುಷ್ಯರ ಒಡನಾಟಕ್ಕೆ ಬರದ ಹಾರ್ನ್‌ಬಿಲ್‌ ಹಕ್ಕಿಯೊಂದು ಪಟ್ಟಣದ ಹೊನ್ನೆಕೇರಿಯಲ್ಲಿ ಮನುಷ್ಯರ ಸಂಪರ್ಕ ಬೆಳೆಸಿದ ಪರಿ ಸೋಜಿಗಕ್ಕೆ ಕಾರಣವಾಗಿದೆ.
   

 • Hornbill Came to Maya Krishnananda Shettyb House in Ankola in Uttara Kannada District

  Karnataka DistrictsAug 23, 2020, 7:29 AM IST

  ಅಂಕೋಲಾ: ಮನೆ ಮಂದಿಯ ಮುದ್ದಿನ ಮಗುವಾದ ಹಾರ್ನಬಿಲ್‌!

  ಬಾನಾಡಿಗಳಲ್ಲೇ ವಿಶಿಷ್ಟವಾದ, ಪಶ್ಚಿಮಘಟ್ಟದ ದಟ್ಟ ಅರಣ್ಯದಲ್ಲಿ ಕಂಡುಬರುವ, ಎಂದೂ ಮನುಷ್ಯರ ಒಡನಾಟಕ್ಕೆ ಬರದ ಹಾರ್ನ್‌ಬಿಲ್‌ ಹಕ್ಕಿಯೊಂದು ಪಟ್ಟಣದ ಹೊನ್ನೆಕೇರಿಯಲ್ಲಿ ಮನುಷ್ಯರ ಸಂಪರ್ಕ ಬೆಳೆಸಿದ ಪರಿ ಸೋಜಿಗಕ್ಕೆ ಕಾರಣವಾಗಿದೆ.
   

 • Farming land washed away in Rain
  Video Icon

  Karnataka DistrictsAug 8, 2020, 12:10 PM IST

  ಬೆಳಗಾವಿ: ಪಶ್ಚಿಮಘಟ್ಟ ಪ್ರದೇಶದಲ್ಲಿ ಧಾರಾಕಾರ ಮಳೆ, ಜಮೀನುಗಳಿಗೆ ನುಗ್ಗಿದ ನೀರು

  ಪಶ್ಚಿಮಘಟ್ಟ ಪ್ರದೇಶದಲ್ಲಿ ಧಾರಾಕಾರವಾಗಿ ಮಳೆಯಾಗುತ್ತಿರುವುದರಿಂದ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಭಾರೀ ಮಳೆಯಿಂದ ಮಲಪ್ರಭಾ ನದಿಯಲ್ಲಿ ಹರಿವಿನಲ್ಲಿ ಹೆಚ್ಚಾಗಿದೆ. ಹೀಗಾಗಿ ಹಿರೇಹಟ್ಟಿಹೊಳಿ ಪಕ್ಕದ ಜಮೀನುಗಳಿಗೆ ನೀರು ನುಗ್ಗಿದೆ. 

 • No wildfire in western ghat forest due to lockdown

  Karnataka DistrictsMay 3, 2020, 9:22 AM IST

  ನಿರ್ಮಲವಾಗಿದೆ ಪಶ್ಚಿಮ ಘಟ್ಟ: ಲಾಕ್‌ಡೌನ್‌ನಿಂದಾಗಿ ಕಾಡ್ಗಿಚ್ಚೂ ಇಲ್ಲ..!

  ಪ್ರತಿವರ್ಷ ಬೆಂಕಿ ಬಿದ್ದು ಸಾವಿರಾರು ಎಕರೆ ಸಸ್ಯ, ಪ್ರಾಣಿ ಸಂಪತ್ತು ನಾಶಕ್ಕೆ ಸಾಕ್ಷಿಯಾಗುತ್ತಿದ್ದ ರಾಜ್ಯದ ರಕ್ಷಣಾ ಗೋಡೆ ಪಶ್ಚಿಮಘಟ್ಟಈ ಬಾರಿ ಕೊರೋನಾ ಲಾಕ್‌ಡೌನ್‌ನಿಂದಾಗಿ ಮಾನವ ಹಸ್ತಕ್ಷೇಪವಿಲ್ಲದೆ ನಿರುಮ್ಮಳವಾಗಿದೆ.

 • Karnataka Govt Shows Green Signal To Hubballi Ankola Ralway

  stateMar 21, 2020, 7:40 AM IST

  ಹುಬ್ಬಳ್ಳಿ-ಅಂಕೋಲ ರೈಲು ಮಾರ್ಗಕ್ಕೆ ಸರ್ಕಾರ ಅಸ್ತು!

  ಹುಬ್ಬಳ್ಳಿ-ಅಂಕೋಲ ರೈಲು ಮಾರ್ಗಕ್ಕೆ ಸರ್ಕಾರ ಅಸ್ತು| ತಡೆ ನೀಡಿದ್ದ ವನ್ಯಜೀವಿ ಮಂಡಳಿಯಿಂದಲೇ ಈಗ ಹಸಿರು ನಿಶಾನೆ| ಪಶ್ಚಿಮಘಟ್ಟದಲ್ಲಿ 2 ಲಕ್ಷ ಮರ ಕಡಿತ: ಪರಿಸರಪ್ರಿಯರ ವಿರೋಧ

 • Heavy rain wreak havoc in coastal karnataka

  Karnataka DistrictsAug 11, 2019, 5:20 PM IST

  ಮಹಾಮಳೆ ಅಬ್ಬರ; ಕರಾವಳಿಗರ ಬದುಕು ತತ್ತರ

  ಹಚ್ಚಹಸಿರು ಹೊದ್ದು ಮಲಗಿದ ಪಶ್ಚಿಮಘಟ್ಟ, ನಿತ್ಯದ ದಿನಚರಿ ಎಂಬಂತೆ ಅಲೆಯನ್ನು ದಡಕ್ಕೆ ಅಪ್ಪಳಿಸುತ್ತಿದ್ದ ಸಮುದ್ರರಾಯ, ಆಗಾಗ ತಂಗಾಳಿಯ ಆಹ್ವಾದ, ಕಣ್ಮನಕ್ಕೆ ಸುತ್ತೆಲ್ಲ ಕಂಪನ್ನು ಬೀರುತ್ತಿದ್ದ ಚಾರುಲತೆಗಳು.. ತೆಂಕಣ ಗಾಳಿ, ಮೂಡಣ ಬಿಸಿಲಿನ ಹಸುರ ಕಾನನಗಳಲ್ಲಿ ಸಂಚರಿಸುವ ಆಪ್ಯಾಯಮಾನ, ಬೆಟ್ಟಗುಡ್ಡಗಳ ಸಂದಿಗಳಿಂದ ಧುಮ್ಮುಕ್ಕುವ ಝರಿಯ ಪರಿ, ಒಮ್ಮೆ
  ಕರಾವಳಿಯನ್ನು ದಿಟ್ಟಿಸಿ ನೋಡಿದರೆ ಕಣ್ತುಂಬಿಕೊಳ್ಳುವ ದೃಶ್ಯಗಳಿವು.

 • Gajanana Sharma talks about Shivamogga Sagara Talakalale flood hit areas

  Karnataka DistrictsAug 11, 2019, 1:19 PM IST

  ಕಣ್ಣೀರಿನಲ್ಲಿ ಕೈತೊಳೆಯುತ್ತಿವೆ ತಲಕಳಲೆ ಹಿನ್ನೀರಿನ ಹಳ್ಳಿಗಳು

  1964 ರಲ್ಲಿ ತಲಕಳಲೆ ಜಲಾಶಯ ನಿರ್ಮಾಣವಾದ ನಂತರ ಪಶ್ಚಿಮಘಟ್ಟಳ ನೆತ್ತಿಯಲ್ಲಿರುವ ಸಾಗರ ತಾಲೋಕಿನ ಬಿದರೂರು, ಹುಕ್ಕಲು, ಜಡ್ಡಿ ನಮನೆ, ಮೇಲೂರಮನೆ ಇಂದ್ರೋಡಿ, ಅಡ್ಡಮನೆ ಅತ್ತಿಗೋಡು, ಕುಡುಗುಂಜಿ, ವಟ್ಟಕ್ಕಿ ಮುಂತಾದ ಕೆಲವು ಹಳ್ಳಿಗಳು ಬಹುತೇಕ ದ್ವೀಪಗಳಾಗಿ ಹೋಗಿವೆ. 

 • Tarikere in Western Ghat Boils Amidst Heavy Rain In Malnad

  Karnataka DistrictsJul 13, 2019, 1:51 PM IST

  ತರೀಕೆರೆ ತಾಲೂಕಲ್ಲಿ ಬೇಸಿಗೆಯಂಥ ಬಿಸಿಲು: ರೈತರು ಕಂಗಾಲು

  ತರೀಕೆರೆ ಪಟ್ಟಣದಲ್ಲಿ ಈ ಬಾರಿ ಮಳೆ ಸುರಿದಿಲ್ಲ. ತಾಲೂಕಿನ ಯಾವ ಪ್ರದೇಶದಲ್ಲೂ ಈ ಸಾರಿ ಕೆರೆ -ಕಟ್ಟೆಗಳಲ್ಲಿ, ಹಳ್ಳಕೊಳ್ಳಗಳಲ್ಲಿ, ಬಾವಿಗಳಲ್ಲಿ ಹೊಸ ನೀರು ಕಂಡುಬಂದಿಲ್ಲ. ಮಳೆಗಾಲವಾದರೂ ಇಡೀ ತರೀಕೆರೆ ತಾಲೂಕಿನಲ್ಲಿ ಇನ್ನೂ ಬೇಸಿಗೆಯ ವಾತಾವರಣವೇ ಇದೆ. ಬಿಸಿಲಿನ ಪ್ರಖರತೆ ಕಡಿಮೆಯಾಗಿಲ್ಲ.

 • Foreigners involved in smuggling of Elephant Tusk

  Karnataka DistrictsJul 13, 2019, 11:14 AM IST

  ದಂತಕ್ಕಾಗಿ ಪಶ್ಚಿಮಘಟ್ಟ ಆನೆಗಳ ಮೇಲೆ ವಿದೇಶೀಯರ ಕಣ್ಣು

  ಮಲೆನಾಡಿನಲ್ಲಿ ಆನೆಗಳನ್ನು ಹತ್ಯೆ ಮಾಡಿ ಅವುಗಳ ದಂತವನ್ನು ಕಳ್ಳ ಸಾಗಾಣಿಕೆ ಮಾಡುವ ಜಾಲ ಅಂತಾರಾಷ್ಟ್ರೀಯ ಮಟ್ಟಕ್ಕೆ ವ್ಯಾಪಿಸಿರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ತಾಲೂಕಿನ ಆಲ್ದೂರಿನಲ್ಲಿ 7 ಮಂದಿ ದಂತಚೋರರನ್ನು ಬಂಧಿಸಿರುವ ಪೊಲೀಸರಿಗೆ ಪ್ರಾಥಮಿಕ ಹಂತದ ತನಿಖೆಯಿಂದ ಈ ಬಗ್ಗೆ ಮಾಹಿತಿ ಲಭ್ಯವಾಗಿದೆ.

 • Western Ghat Face Another Problem

  stateNov 12, 2018, 8:39 AM IST

  ಪಶ್ಚಿಮಘಟ್ಟದಲ್ಲಿ ಭಾರೀ ಆತಂಕ : ಮತ್ತೊಂದು ವೈಪರಿತ್ಯ

  ಪಶ್ಚಿಮ ಘಟ್ಟದಲ್ಲಿ  ಕೆಲವೇ ದಿನಗಳ ಹಿಂದೆ ಅವಧಿಗೂ ಮುನ್ನ ಮರಗಳು ಹೂ ಬಿಟ್ಟು ಆತಂಕ ಸೃಷ್ಟಿ ಮಾಡಿದ್ದವು. ಇದೀಗ  ಇಲ್ಲಿ ಮತ್ತೊಂದು ರೀತಿಯ ಆತಂಕ ಎದುರಾಗಿದೆ. ಸಂಪೂರ್ಣ ಹುಲ್ಲುಗಾವಲು ಈಗಲೇ ಒಣಗಿ ಹೋಗುತ್ತಿದೆ.