ರಾಗಿ ಖರೀದಿ ಮಾಡುವ ಸಂಧರ್ಭದಲ್ಲಿ ರೈತರು ತಮ್ಮ ಪಹಣಿಯನ್ನು ಮಧ್ಯವರ್ತಿಗಳಿಗೆ ನೀಡಿದಲ್ಲಿ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು ಎಂದು ಶಾಸಕ ಎಂ.ಟಿ .ಕೃಷ್ಣಪ್ಪ ಎಚ್ಚರಿಕೆ ನೀಡಿದರು.
Karnataka Districts Dec 31, 2023, 10:26 AM IST
ಇದೇ ಜಮೀನನ ಪ್ರದೇಶದಲ್ಲಿ ಕೆಲವರಿಗೆ ಪಟ್ಟಾ ನೀಡಿದ್ದಾರಂತೆ. ಉಳಿದ 200ಕ್ಕೂ ಹೆಚ್ಚು ದಲಿತ ಕುಟುಂಬಗಳಿಗೂ ಕಂದಾಯ ಭೂಮಿ ಎಂದು ನಮೂದು ಮಾಡಿ ಪಟ್ಟಾ ನೀಡುವಂತೆ ಆಗ್ರಹಿಸುತ್ತಿದ್ದಾರೆ.
Karnataka Districts Dec 6, 2023, 11:24 AM IST
ಹಲವು ದಶಕಗಳಿಂದ ರೈತರು ಸಾಗುವಳಿ ಮಾಡಿಕೊಂಡು ಬರುತ್ತಿದ್ದಾರೆ. ಆದರೆ, ಅದಕ್ಕೆ ಸರಿಯಾದ ಪಹಣಿ ಇಲ್ಲದ ಕಾರಣ ರೈತರಿಗೆ ಬ್ಯಾಂಕ್‍ಗಳಲ್ಲಿ ಸಾಲ ಸಿಗುತ್ತಿಲ್ಲ. ಸರಕಾರಿ ಯೋಜನೆಗಳಿಗೆ ಭೂಸ್ವಾಧೀನವಾದರೆ ಪರಿಹಾರ ಸಿಗದೆ ಸಂಕಷ್ಟಕ್ಕೊಳಗಾಗುತ್ತಿದ್ದರು. ಹೀಗಾಗಿ ಜಿಲ್ಲಾಡಳಿತ ಮತ್ತು ಕಂದಾಯ ಇಲಾಖೆಯು ಮುತುವರ್ಜಿ ವಹಿಸಿ ರೈತರ ಹಿತದೃಷ್ಟಿಯಿಂದ ಇನಾಂ ರದ್ದತಿ ಅಭಿಯಾನ ಕೈಗೊಳ್ಳಲಾಗಿದೆ ಇದರಲ್ಲಿ ರಾಜ್ಯದಲ್ಲಿ ಬಳ್ಳಾರಿ ಪ್ರಥಮವಾಗಿರೋದು ಹೆಮ್ಮೆಯ ವಿಚಾರವಾಗಿದೆ.
Karnataka Districts Aug 17, 2023, 1:00 AM IST
ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭೀಮಾ (ವಿಮಾ) ಯೋಜನೆಯಡಿ ರೈತರಿಗೆ ಬಂದ ವಿಮೆ ಹಣ ರೈತರಿಗೇ ಗೊತ್ತಾಗದಂತೆ ಲೂಟಿ ಮಾಡಿರುವ ಪ್ರಕರಣ ಜಿಲ್ಲೆಯ ಹಲವು ಗ್ರಾಮಗಳಲ್ಲಿ ಬೆಳಕಿಗೆ ಬಂದಿದೆ.
state Jul 4, 2023, 1:28 PM IST
ಪತಿ ನಿಧನಾನಂತರ ಪತ್ನಿ ಅರ್ಜಿ ಸಲ್ಲಿಸಿದ್ದರೆ ಬರುತ್ತಿಲ್ಲ ಸಹಾಯಧನ, ತಾಂತ್ರಿಕ ಕಾರಣದಿಂದ ಅರ್ಜಿ ಸ್ವೀಕೃತವಾಗಿದ್ದರೂ ಪಾವತಿ ವಿಳಂಬ, ಕೆಲವೆಡೆ ಅರ್ಜಿ ಸಲ್ಲಿಸಲೂ ರೈತ ಸಂಪರ್ಕ ಕೇಂದ್ರಗಳಲ್ಲಿ ಲಾಗಿನ್ ಸಮಸ್ಯೆ.
state Apr 13, 2023, 12:26 PM IST
:ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಲೋಕಾಯಕ್ತ ಸಾರ್ವಜನಿಕ ಕುಂದು ಕೊರತೆ ಸಭೆ ಹಾಗೂ ಅಹವಾಲು ಸ್ವೀಕಾರ ಸಭೆ ಯಶಸ್ವಿಯಾಗಿ ನಡೆಸಲಾಯಿತು.
Karnataka Districts Mar 31, 2023, 5:24 AM IST
ಬಡ ರೈತರಿಗೆ ಕನಿಷ್ಠ ಬೆಂಬಲ ಬೆಲೆಯಲ್ಲಿ ರಾಗಿ ಮಾರಾಟಕ್ಕೆ ಅವಕಾಶ ಕಲ್ಪಿಸಿ ನೆರವಾಗಬೇಕಿದ್ದ ಅಧಿಕಾರಿಗಳೇ ವರ್ತಕರೊಂದಿಗೆ ಸೇರಿ ಪಹಣಿ ಗೋಲ್ಮಾಲ್ ನಡೆಸಿ ಅಮಾಯಕ ರೈತರನ್ನು ವಂಚಿಸುತ್ತಿದ್ದಾರೆ ಎಂದು ರಾಜ್ಯದ ಸಣ್ಣ ರೈತರು ಆರೋಪಿಸಿದ್ದು, ಈ ಬಗ್ಗೆ ಕೃಷಿ ಇಲಾಖೆಯಲ್ಲಿ ದೂರನ್ನು ದಾಖಲಿಸಿದ್ದಾರೆ.
state Jan 5, 2023, 5:01 AM IST
ಪಹಣಿ ಬೆಲೆ ಹೆಚ್ಚಳ ವಿರೋಧಿಸಿ ಮತ್ತು ಪ್ರತಿ ರೈತನಿಗೆ ವಾರ್ಷಿಕವಾಗಿ ಬೇಕಾದ ಪಹಣಿಗಳನ್ನು ಸಂಪೂರ್ಣ ಉಚಿತವಾಗಿ ನೀಡಬೇಕೆಂದು ಆಗ್ರಹಿಸಿ ರಾಜ್ಯ ರೈತ ಸಂಘ, ಹಸಿರು ಸೇನೆ ಹುಚ್ಚವ್ವನಹಳ್ಳಿ ಮಂಜುನಾಥ್ ಬಣದಿಂದ ಮಂಗಳವಾರ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
Karnataka Districts Jan 3, 2023, 7:28 PM IST
ಬುಡಕಟ್ಟು ಜನಾಂಗದವರು ಈ ಪ್ರದೇಶದಲ್ಲಿ ನೂರಾರು ವರ್ಷಗಳಿಂದ ಅರಣ್ಯ ಭೂಮಿಯನ್ನು ಅತಿಕ್ರಮಣ ಮಾಡಿ ನೆಲೆಸಿದ್ದಾರೆ. ಅವರನ್ನು ಯಾವುದೇ ಕಾರಣಕ್ಕೂ ಒಕ್ಕಲೆಬ್ಬಿಸಲು ಅವಕಾಶ ನೀಡುವುದಿಲ್ಲ ಎಂದು ಸಾರಿಗೆ ಮತ್ತು ಪರಿಶಿಷ್ಟವರ್ಗಗಳ ಕಲ್ಯಾಣ ಸಚಿವ ಬಿ. ಶ್ರೀರಾಮುಲು ಹೇಳಿದರು.
Karnataka Districts Dec 10, 2022, 12:29 PM IST
ಸಾಮಾನ್ಯವಾಗಿ ರಾಜ್ಯದ ಸ್ಥಳೀಯ ಭಾಷೆಯಲ್ಲಿ ಮಾತ್ರ ಲಭ್ಯವಿರುವ ಪಹಣಿ ಪತ್ರಗಳನ್ನು ಇನ್ನು ಮುಂದೆ ರಾಜ್ಯಭಾಷೆಯ ಜೊತೆಗೆ ಇಂಗ್ಲಿಷ್, ಹಿಂದಿ ಸೇರಿದಂತೆ 22 ಅಧಿಕೃತ ಭಾಷೆಯಲ್ಲೂ ಸಿಗುವಂತೆ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.
India Oct 7, 2022, 8:04 AM IST
ರಾಮನಗರ ಜಿಲ್ಲೆಯಲ್ಲಿ ಇಂಚಿಂಚೂ ಭೂಮಿಗೂ ಬಂಗಾರದ ಬೆಲೆ ಇದೆ. ಇದೀಗ ಕೋಟ್ಯಾಂತರ ರೂ ಬೆಲೆಬಾಳುವ ಆರೂವರೆ ಎಕರೆ ಜಮೀನಿನ ಆರ್ ಟಿಸಿ(ಪಹಣಿ)ಯನ್ನ ಆಕ್ರಮವಾಗಿ ಸೃಷ್ಠಿಸಿ ಇದೀಗ 6 ಮಂದಿ ಪೊಲೀಸರ ಅತಿಥಿಯಾಗಿದ್ದಾರೆ.
CRIME Sep 15, 2022, 8:42 PM IST
ಕೇಂದ್ರ ಸರ್ಕಾರದ ಭಾರತ್‌ಮಾಲಾ ಯೋಜನೆಯಡಿ ‘ಸೂರತ್-ಚೆನ್ನೈ ಎಕ್ಸಪ್ರೆಸ್ ವೇ’ ಷಟ್ಪಥ ನಿರ್ಮಾಣದಲ್ಲಿ ಅಧಿಕಾರಿಗಳು ರೈತರಿಗೆ ಮತ್ತೊಂದು ಟೋಪಿ ಹಾಕಿರುವುದು ಬೆಳಕಿಗೆ ಬಂದಿದೆ.
state Sep 4, 2022, 4:00 AM IST
* ಮನೆ ಬಾಗಿಲಿಗೆ ರೈತರ ಆಯ್ದ ದಾಖಲೆ ತಲುಪಿಸುವ ಕಾರ್ಯ
* ಪಿಂಚಣಿ ಮಂಜೂರಾತಿ ಪತ್ರ ನೀಡುವ ವ್ಯವಸ್ಥೆ ಜಾರಿಗೆ ತರಲಾಗುವುದು
* 60 ಲಕ್ಷ ದಾಖಲೆ ವಿತರಣೆ
state Mar 31, 2022, 12:43 PM IST
* ಈವರೆಗೆ 6 ಲಕ್ಷ ಮಕ್ಕಳಿಗೆ ವಿದ್ಯಾರ್ಥಿವೇತನ ಬಿಡುಗಡೆ
* ಅವಿಭಕ್ತ ಕುಟುಂಬದ ಮಕ್ಕಳಿಗಾಗುತ್ತಿದ್ದ ಸಮಸ್ಯೆ ಇತ್ಯರ್ಥ
* ಸ್ನಾತಕೋತ್ತರ ಶಿಕ್ಷಣದವರೆಗೆ ವಿದ್ಯಾಭ್ಯಾಸ ಪಡೆಯಲು ವಿದ್ಯಾನಿಧಿ ಯೋಜನೆ ಬಳಕೆಯಾಗಲಿ
Education Mar 19, 2022, 8:11 AM IST
- ಪಹಣಿ, ಜಾತಿ, ಆದಾಯ ಪ್ರಮಾಣಪತ್ರ ರೈತರ ಮನೆಗೇ ತಲುಪಿಸುವ ಯೋಜನೆ
- ಚಿಕ್ಕಬಳ್ಳಾಪುರದಲ್ಲಿ ‘ಮನೆ ಬಾಗಿಲಿಗೆ ಕಂದಾಯ ಇಲಾಖೆ’ಗೆ ಬೊಮ್ಮಾಯಿ ಚಾಲನೆ
- ರಾಜ್ಯದ 224 ಕ್ಷೇತ್ರಗಳ 55 ಲಕ್ಷ ರೈತ ಕುಟುಂಬಕ್ಕೆ ದಾಖಲೆ ತಲುಪಿಸಿದ ಸರ್ಕಾರ
state Mar 13, 2022, 4:45 AM IST