Asianet Suvarna News Asianet Suvarna News
23 results for "

ಫೋನ್‌ ಕದ್ದಾಲಿಕೆ

"
25 policemen intel team tracked Telangana CM Revanth Reddy during KCR tenure rav25 policemen intel team tracked Telangana CM Revanth Reddy during KCR tenure rav

ವಿಪಕ್ಷದಲ್ಲಿದ್ದಾಗ ಸಿಎಂ ರೇವಂತ್‌ ರೆಡ್ಡಿ ಮೇಲೆ 25 ಪೊಲೀಸರಿಂದ ದಿನವಿಡೀ ನಿಗಾ!

: ತೆಲಂಗಾಣದಲ್ಲಿನ ಹಿಂದಿನ ಮುಖ್ಯಮಂತ್ರಿ ಚಂದ್ರಶೇಖರ್‌ ರಾವ್‌ ಆಡಳಿತದ ಅವಧಿಯಲ್ಲಿ ವಿಪಕ್ಷ ನಾಯಕರ ಫೋನ್‌ ಕದ್ದಾಲಿಕೆ ಮತ್ತು ಅವರ ಮೇಲಿನ ಗೂಢಚರ್ಯೆ ಪ್ರಕರಣ ಬಗೆದಷ್ಟೂ ಹೊಸ ಹೊಸ ಸಂಗತಿಗಳನ್ನು ಹೊರಚೆಲ್ಲುತ್ತಿದೆ. 

Politics Apr 13, 2024, 6:31 AM IST

Israel Tool Used  for Revanth Reddy Phone Tapping Scam grg Israel Tool Used  for Revanth Reddy Phone Tapping Scam grg

300 ಮೀ. ದೂರದಿಂದಲೇ ರೇವಂತ್ ಕರೆ ಆಲಿಸಲು ಇಸ್ರೇಲಿ ಉಪಕರಣ: ಫೋನ್‌ ಕದ್ದಾಲಿಕೆಯ ರಹಸ್ಯ ತಂತ್ರ ಬಯಲು

ಹಾಲಿ ಸಿಎಂ ರೇವಂತ್‌ ರೆಡ್ಡಿ ಅವರ ಫೋನ್‌ ಕದ್ದಾಲಿಕೆ ಮಾಡಲು, ಅವರ ಮನೆ ಸಮೀಪದಲ್ಲೇ ಕಚೇರಿಯೊಂದನ್ನು ತೆರೆಯಲಾಗಿತ್ತು. ಅಲ್ಲಿ ಇಸ್ರೇಲಿನಿಂದ ತಂದ ಉಪಕರಣ ಇರಿಸಿ ಫೋನ್‌ ಕದ್ದಾಲಿಸಲಾಗುತ್ತಿತ್ತು. ಈ ಉಪಕರಣ 300 ಮೀಟರ್‌ ವ್ಯಾಪ್ತಿಯ ಯಾವುದೇ ಕರೆ ಆಲಿಸುವ ಶಕ್ತಿ ಹೊಂದಿತ್ತು ಎಂದು ತಿಳಿಸಿದ ತನಿಖಾಧಿಕಾರಿಗಳು 

India Mar 27, 2024, 6:59 AM IST

Phone tapping case Telangana cops arrested gowPhone tapping case Telangana cops arrested gow

ಆಂಧ್ರ ಸಿಎಂ ರೇವಂತ್ ರೆಡ್ಡಿ ಆಪ್ತರ ಫೋನ್‌ ಕದ್ದಾಲಿಕೆ: ಮತ್ತಿಬ್ಬರು ಪೊಲೀಸ್ ಅಧಿಕಾರಿಗಳು ಅರೆಸ್ಟ್!

ಬಿಆರ್‌ಎಸ್‌ ಅಧಿಕಾರದಲ್ಲಿ ಇದ್ದಾಗ ರೇವಂತ್‌ ಆಪ್ತರ ಫೋನ್ ಕದ್ದಾಲಿಕೆ. ಕಾಂಗ್ರೆಸ್ ಪಕ್ಷದ ಚುನಾವಣಾ ರಣನೀತಿ, ಹಣದ ಹರಿವಿನ ಮೇಲೆ ನಿಗಾ. ಬಿಆರ್‌ಎಸ್‌ ನಾಯಕನ ಸೂಚನೆ ಮೇರೆಗೆ ಕೆಲಸ ಮಾಡುತ್ತಿದ್ದ ಅಧಿಕಾರಿಗಳು. ಈಗ ಇಬ್ಬರ ಬಂಧನದೊಂದಿಗೆ ಬಂಧಿತ ಅಧೀಕಾರಿಗಳ ಸಂಖ್ಯೆ 3ಕ್ಕೇರಿಕೆ

India Mar 25, 2024, 9:31 AM IST

Phone tapping of all Congressmen of Karnataka Says BK Hariprasad gvdPhone tapping of all Congressmen of Karnataka Says BK Hariprasad gvd

ರಾಜ್ಯದ ಎಲ್ಲ ಕಾಂಗ್ರೆಸಿಗರ ಫೋನ್‌ ಕದ್ದಾಲಿಕೆ: ಹರಿಪ್ರಸಾದ್‌ ಆರೋಪ

‘ರಾಜ್ಯದಲ್ಲಿ ಮುಖ್ಯಮಂತ್ರಿಗಳ ಕಚೇರಿ ಮಾತ್ರವೇ ಅಲ್ಲ, ಎಲ್ಲಾ ಸರ್ಕಾರಿ ಸಂಸ್ಥೆಗಳೂ ದುರ್ಬಳಕೆಯಾಗುತ್ತಿವೆ. ಜಾರಿ ನಿರ್ದೇಶನಾಲಯ (ಇ.ಡಿ.)ವು ಬಿಜೆಪಿಯ ಚುನಾವಣಾ ಘಟಕ ಎಂಬಂತಾಗಿದೆ. ಕಾಂಗ್ರೆಸ್‌ನ ನಮ್ಮೆಲ್ಲರ ದೂರವಾಣಿಯೂ ಕದ್ದಾಲಿಕೆ ಆಗುತ್ತಿದೆ’ ಎಂದು ವಿಧಾನಪರಿಷತ್‌ ವಿರೋಧಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್‌ ಗಂಭೀರ ಆರೋಪ ಮಾಡಿದ್ದಾರೆ.

Politics Apr 23, 2023, 11:58 AM IST

Vice Presidential candidate Margaret Alva jibe to MTNL Wont call any BJP Trinamool BJD MP if you restore phone sanVice Presidential candidate Margaret Alva jibe to MTNL Wont call any BJP Trinamool BJD MP if you restore phone san

ಉಪ ರಾಷ್ಟ್ರಪತಿ ಅಭ್ಯರ್ಥಿ ಮಾರ್ಗರೆಟ್ ಆಳ್ವಾಗೆ ಸೈಬರ್ ವಂಚನೆ!?

ಪ್ರತಿಪಕ್ಷಗಳ ಉಪರಾಷ್ಟ್ರಪತಿ ಅಭ್ಯರ್ಥಿ ಕೇಂದ್ರದ ಮಾಜಿ ಸಚಿವೆ ಹಾಗೂ ರಾಜ್ಯಪಾಲ ಮಾರ್ಗರೆಟ್ ಆಳ್ವಾ ವಿಚಿತ್ರ ಪರಿಸ್ಥಿತಿಯನ್ನು ಎದುರಿಸುತ್ತಿದ್ದಾರೆ. ತಮ್ಮ ಫೋನ್‌ ಅನ್ನು ಕದ್ದಾಲಿಕೆ ಮಾಡುತ್ತಿದ್ದಾರೆ ಎಂದು ಮಾರ್ಗರೆಟ್ ಆಳ್ವಾ ಆರೋಪ ಮಾಡಿದ್ದಾರೆ. ಇದರ ಬೆನ್ನಲ್ಲಿಯೇ ಅವರು ಸೈಬರ್‌ ವಂಚನೆಗೆ ಬಲಿಯಾಗಿರಬಹುದು ಎಂದು ಅಂದಾಜಿಸಲಾಗಿದೆ. 

Politics Jul 26, 2022, 12:27 PM IST

No Evidence of Dharwad BJP MLA Arvind Bellad Phone Tapping Case grgNo Evidence of Dharwad BJP MLA Arvind Bellad Phone Tapping Case grg

ಬೆಲ್ಲದ್‌ ಫೋನ್‌ ಕದ್ದಾಲಿಕೆಗೆ ಸಾಕ್ಷ್ಯವೇ ಇಲ್ಲ..!

ಅದೆಷ್ಟೇ ಶೋಧಿಸಿದರೂ ಕೊನೆಗೂ ಪುರಾವೆ ಸಿಗದ ಹಿನ್ನಲೆಯಲ್ಲಿ ಧಾರವಾಡ ಕ್ಷೇತ್ರದ ಬಿಜೆಪಿ ಶಾಸಕ ಅರವಿಂದ್‌ ಬೆಲ್ಲದ್‌ ಅವರ ಫೋನ್‌ ಕದ್ದಾಲಿಕೆ ಪ್ರಕರಣದ ವಿಚಾರಣೆಗೆ ಪೊಲೀಸರು ‘ಶುಭಂ’ ಹೇಳಿದ್ದು, ಈ ಬಗ್ಗೆ ಒಂದೆರಡು ದಿನಗಳಲ್ಲಿ ರಾಜ್ಯ ಸರ್ಕಾರಕ್ಕೆ ಅಧಿಕೃತವಾಗಿ ವರದಿ ಸಲ್ಲಿಸಲು ಸಹ ಅಧಿಕಾರಿಗಳು ನಿರ್ಧರಿಸಿದ್ದಾರೆ.
 

state Aug 28, 2021, 7:37 AM IST

HD Kumaswamy Insults Ambareesh Reason Behind Sumalatha Entry To Politics podHD Kumaswamy Insults Ambareesh Reason Behind Sumalatha Entry To Politics pod

ಎಚ್‌ಡಿಕೆ ಆ ನಡೆ: ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದೇಕೆ ಎಂದು ಬಹಿರಂಗಪಡಿಸಿದ ಸುಮಲತಾ!

* ಅಂಬಿ ಶವ ಮುಂದಿಟ್ಟು ಎಚ್‌ಡಿಕೆ ರಾಜಕೀಯ: ಸುಮಲತಾ

* ಆದಿಚುಂಚನಗಿರಿ ಶ್ರೀಗಳು ಹಾಗೂ ನನ್ನ ಫೋನ್‌ ಕದ್ದಾಲಿಕೆ ಮಾಡಿಸಿದ್ದರು: ಮಂಡ್ಯ ಸಂಸದೆ ಗಂಭೀರ ಆರೋಪ

* ನನ್ನ ಪತಿಯ ಶವದ ಹೆಸರು ಹೇಳಿ ಟಿಕೆಟ್‌ ಮಾರಿದ್ದರು

* ಇನ್ನು ಅಂಬಿ ಬಗ್ಗೆ ಪ್ರಸ್ತಾಪಿಸಿದರೆ ಎಚ್‌ಡಿಕೆ ಮನುಷ್ಯರೇ ಅಲ್ಲ

Politics Jul 10, 2021, 12:04 PM IST

Investigator Change of BJP MLA Arvind Bellad Phone Tapping Case grgInvestigator Change of BJP MLA Arvind Bellad Phone Tapping Case grg

ಬಿಜೆಪಿ ಶಾಸಕ ಬೆಲ್ಲದ್‌ ಫೋನ್‌ ಕದ್ದಾಲಿಕೆ: ತನಿಖಾಧಿಕಾರಿ ಬದಲು

ಧಾರವಾಡದ ಬಿಜೆಪಿ ಶಾಸಕ ಅರವಿಂದ್‌ ಬೆಲ್ಲದ್‌ ಫೋನ್‌ ಕದ್ದಾಲಿಕೆ ಪ್ರಕರಣದ ತನಿಖಾಧಿಕಾರಿಯನ್ನು ಬದಲಾಯಿಸಿದ್ದು, ಹೊಸದಾಗಿ ಶೇಷಾದ್ರಿಪುರ ಉಪವಿಭಾಗದ ಎಸಿಪಿ ಎಂ.ಜೆ. ಪೃಥ್ವಿ ಅವರಿಗೆ ಕೇಂದ್ರ ವಿಭಾಗದ ಡಿಸಿಪಿ ಎಂ.ಎನ್‌.ಅನುಚೇತ್‌ ನೀಡಿದ್ದಾರೆ.
 

state Jun 24, 2021, 7:40 AM IST

Bi Twist in Phone Tapping Row Yuvaraj Not Called BJP MLA Arvind Bellad podBi Twist in Phone Tapping Row Yuvaraj Not Called BJP MLA Arvind Bellad pod

ಫೋನ್‌ ಕದ್ದಾಲಿಕೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಬೆಲ್ಲದ್‌ಗೆ ಕರೆ ಮಾಡಿದ್ದು ಯುವರಾಜ್‌ ಅಲ್ಲ!

* ಬೆಲ್ಲದ್‌ಗೆ ಕರೆ ಮಾಡಿದ್ದು ಯುವರಾಜ್‌ ಅಲ್ಲ, ಆಪ್ತ!

* ಫೋನ್‌ ಕದ್ದಾಲಿಕೆ ಪ್ರಕರಣಕ್ಕೆ ಮಹತ್ವದ ತಿರುವು

* ತನಿಖೆ ಕೈಬಿಡಲು ಶೀಘ್ರ ಬಿಜೆಪಿ ಶಾಸಕ ಮನವಿ?

* ಹೈದರಾಬಾದ್‌ ಮೂಲದ ಜ್ಯೋತಿಷಿಯಿಂದ ಕರೆ

* ಪೊಲೀಸ್‌ ತನಿಖೆಯಲ್ಲಿ ಪತ್ತೆ; ಕೇಸು ಮುಕ್ತಾಯ?

state Jun 23, 2021, 7:58 AM IST

Yuvaraj Swami to be inquired on allegation of MLA Aravind Bellad Phone tapping Case hlsYuvaraj Swami to be inquired on allegation of MLA Aravind Bellad Phone tapping Case hls
Video Icon

ಶಾಸಕ ಬೆಲ್ಲದ್‌ ಫೋನ್‌ ಕದ್ದಾಲಿಕೆ ಕೇಸ್, ಯುವರಾಜ ಸ್ವಾಮಿ ವಿಚಾರಣೆ ನಡೆಸಲು ತಯಾರಿ

ಪೋನ್‌ ಕದ್ದಾಲಿಕೆ ಪ್ರಕರಣ ಸಂಬಂಧ ಬಿಜೆಪಿ ಶಾಸಕ ಅರವಿಂದ್‌ ಬೆಲ್ಲದ್‌ ಅವರಿಂದ ಕಬ್ಬನ್‌ ಪಾರ್ಕ್ ಉಪ ವಿಭಾಗದ ಪೊಲೀಸರು ಹೇಳಿಕೆ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. 
 

state Jun 20, 2021, 3:16 PM IST

ACP Investigates Arvind Bellad Complaint About Phone Tapping Says Kamal Pant grgACP Investigates Arvind Bellad Complaint About Phone Tapping Says Kamal Pant grg

ಫೋನ್‌ ಕದ್ದಾಲಿಕೆ: ಬೆಲ್ಲದ್‌ ದೂರು ಬಗ್ಗೆ ಎಸಿಪಿ ತನಿಖೆ

ಫೋನ್‌ ಕದ್ದಾಲಿಕೆ ಕುರಿತು ಬಿಜೆಪಿ ಶಾಸಕ ಅರವಿಂದ್‌ ಬೆಲ್ಲದ್‌ ನೀಡಿರುವ ದೂರಿನ ಕುರಿತು ಸಮಗ್ರ ತನಿಖೆ ನಡೆಸಲಾಗುವುದು ಎಂದು ಬೆಂಗಳೂರು ನಗರ ಪೊಲೀಸ್‌ ಆಯುಕ್ತ ಕಮಲ್‌ ಪಂತ್‌ ತಿಳಿಸಿದ್ದಾರೆ.
 

state Jun 19, 2021, 11:42 AM IST

Karnataka BJP MLA Arvind Bellad Alleges Phone Tapping hlsKarnataka BJP MLA Arvind Bellad Alleges Phone Tapping hls
Video Icon

ಬೆಲ್ಲದ್ ಫೋನ್ ಟ್ಯಾಪಿಂಗ್ ಬಾಂಬ್; ಯಾರದು ಯುವರಾಜ ಸ್ವಾಮಿ..?

ರಾಜ್ಯ ರಾಜಕೀಯದಲ್ಲಿ ಶಾಸಕ ಅರವಿಂದ್ ಬೆಲ್ಲದ್ ಸುದ್ದಿಯಲ್ಲಿದ್ದಾರೆ. ದಿಢೀರ್ ದೆಹಲಿ ಭೇಟಿ ಬಳಿಕ ಫೋನ್‌ ಕದ್ದಾಲಿಕೆ ವಿಚಾರದಲ್ಲಿ ಸುದ್ದಿಯಲ್ಲಿದ್ದಾರೆ. 

state Jun 18, 2021, 11:01 AM IST

Phone Tapping From SIT Says CD Case Victim Advocate Jagadish grgPhone Tapping From SIT Says CD Case Victim Advocate Jagadish grg

'SITಯಿಂದ ಫೋನ್‌ ಕದ್ದಾಲಿಕೆ, ಖಚಿತವಾದ್ರೆ ತನಿಖಾಧಿಕಾರಿಗಳ ಸಮವಸ್ತ್ರ ಬಿಚ್ಚಿಸದೇ ಬಿಡೋದಿಲ್ಲ'

ಸಿಡಿ ಪ್ರಕರಣದಲ್ಲಿ ಯುವತಿ ಪರ ವಕೀಲರ ಫೋನ್‌ ಕದ್ದಾಲಿಕೆ ಮಾಡುವ ಬಗ್ಗೆ ಗುಮಾನಿ ಇದ್ದು, ಇದು ಖಚಿತವಾದರೆ ಎಸ್‌ಐಟಿಯ ತನಿಖಾಧಿಕಾರಿಗಳ ಸಮವಸ್ತ್ರ ಬಿಚ್ಚಿಸದೇ ಬಿಡುವುದಿಲ್ಲ ಎಂದು ವಕೀಲ ಕೆ.ಎನ್‌.ಜಗದೀಶ್‌ ಎಚ್ಚರಿಕೆ ನೀಡಿದ್ದಾರೆ.

state Apr 16, 2021, 8:53 AM IST

No Privacy left for anybody says SC in IPS officers phone tapping caseNo Privacy left for anybody says SC in IPS officers phone tapping case

ಯಾರಿಗೂ ಖಾಸಗಿತನ ಉಳಿದಿಲ್ಲ: ಸುಪ್ರೀಂ ಗರಂ

‘ದೇಶದಲ್ಲಿ ಫೋನ್‌ ಕದ್ದಾಲಿಕೆ ಪ್ರಕರಣಗಳು ಅಧಿಕಗೊಂಡಿದ್ದು, ಯಾರಿಗೂ ಖಾಸಗಿತನ ಉಳಿದಿಲ್ಲ’ ಎಂದು ಸುಪ್ರೀಂಕೋರ್ಟ್‌ ಸೋಮವಾರ ಕಿಡಿಕಾರಿದೆ.

INDIA Nov 5, 2019, 8:41 AM IST

Phone tapping allowed only in case of Public emergency says Bombay high courtPhone tapping allowed only in case of Public emergency says Bombay high court

ಜನರ ಭದ್ರತಾ ಹಿತಾಸಕ್ತಿಗೆ ಮಾತ್ರ ಫೋನ್ ಕದ್ದಾಲಿಕೆ

ಸಾರ್ವಜನಿಕ ತುರ್ತು ಸಂದರ್ಭ ಮತ್ತು ಸಾರ್ವಜನಿಕರ ಭದ್ರತೆಯ ಹಿತಾಸಕ್ತಿ ಮೇರೆಗೆ ಮಾತ್ರವೇ ಫೋನ್‌ ಕದ್ದಾಲಿಕೆಗೆ ಅವಕಾಶವಿದೆ ಎಂದು ಪ್ರತಿಪಾದಿಸಿರುವ ಬಾಂಬೆ ಹೈಕೋರ್ಟ್‌ ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ಉದ್ಯಮಿಯೊಬ್ಬರ ಫೋನ್‌ ಕದ್ದಾಲಿಕೆಗೆ ಅವಕಾಶ ಕೊಟ್ಟ ಕೇಂದ್ರ ಗೃಹ ಸಚಿವಾಲಯದ ಆದೇಶವನ್ನು ರದ್ದುಗೊಳಿಸಿದೆ.

INDIA Oct 23, 2019, 8:53 AM IST