ಬಸವರಾಜ ಬೊಮ್ಮಾಯಿ  

(Search results - 649)
 • Karnataka by election would be prestigious for CM Bommai and DK Shivakumar snr
  Video Icon

  PoliticsSep 28, 2021, 12:53 PM IST

  ಮೂರು ಪಕ್ಷಗಳಿಗೆ ಸವಾಲು : ಸಿಎಂ ಬೊಮ್ಮಾಯಿಗಿದು ಅಗ್ನಿ ಪರೀಕ್ಷೆ

   ಕುರುಕ್ಷೇತ್ರಕ್ಕೂ ಮುನ್ನವೇ ಕ್ವಾರ್ಟರ್ ಫೈನಲ್ ನಡೆಯಲಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಇದು ಮೊದಲ ಅಗ್ನಿ ಪರೀಕ್ಷೆಯಾಗಿದೆ. ಪ್ರತಿಷ್ಠೆ ಪಣಕ್ಕಿಟ್ಟು ನಾಯಕರು ಹೋರಾಟ ಮಾಡಬೇಕಿದ್ದು, ಮೂರು ಪಕ್ಷಗಳಲ್ಲಿ ಉಪ ಚುನಾವಣೆ ಸಂಚಲನ ಮೂಡಿಸಿದೆ. 

  ಸಿಎಂ ಬೊಮ್ಮಾಯಿಗೆ ಹಾನಗಲ್ ಕ್ಷೇತ್ರ ಸವಾಲಾಗಿದ್ದು ಹಾವೇರಿ ಜಿಲ್ಲೆಯಲ್ಲಿ ನಡೆಯಲಿರುವ ಚುನಾವಣೆಯಲ್ಲಿ ಗೆಲ್ಲಬೇಕಾಗಿರುವುದು ಅನಿವಾರ್ಯವಾಗಿದೆ. ಇನ್ನು ಪಾಲಿಕೆ ಚುನಾವಣೆಯಲ್ಲಿ ಹಿನ್ನಡೆ ಅನುಭವಿಸಿದ್ದ ಡಿಕೆಶಿಗೂ ಸವಾಲಾಗಿದ್ದು, ಸಿಂದಗಿ ಕ್ಷೇತ್ರ ಮರಳಿ ಪಡೆಯುವುದು ಎಚ್‌ಡಿಕೆಗೆ ಸವಾಲಾಗಿದೆ. 

 • Karnataka CM announces task force for new R and D policy to encourage startups outside Bengaluru pod

  stateSep 28, 2021, 7:19 AM IST

  ಉತ್ತರ ಕರ್ನಾಟಕದಲ್ಲಿ ಸ್ಟಾರ್ಟಪ್‌ ಕೇಂದ್ರ, ಸಿಎಂ ಬೊಮ್ಮಾಯಿ ಮಹತ್ವದ ಘೋಷಣೆ!

  * ಹುಬ್ಬಳ್ಳಿ, ಕಲಬುರಗಿಯಲ್ಲಿ ಸಮನ್ವಯ ಕೇಂದ್ರ ಸ್ಥಾಪನೆಗೆ ಸರ್ಕಾರ ಚಿಂತನೆ

  * ಉತ್ತರ ಕರ್ನಾಟಕದಲ್ಲಿ ಸ್ಟಾರ್ಟಪ್‌ ಕೇಂದ್ರ

  * ರಾಜ್ಯದಲ್ಲಿ ಎಲ್ಲ ರಂಗಗಳಿಗೆ ಅನ್ವಯಿಸುವಂತೆ ಹೊಸ ಆರ್‌-ಡಿ ನೀತಿ: ಸಿಎಂ

 • News Hour Siddaramaiah Statement CM Basavaraj Bommai and BJP Leaders Reaction and JDS Meeting mah
  Video Icon

  IndiaSep 27, 2021, 11:14 PM IST

  ಸಿದ್ದು ವಿರುದ್ಧ ಮುಗಿಬಿದ್ದ ಬಿಜೆಪಿ ಲೀಡರ್ಸ್, ಜೆಡಿಎಸ್ ಗೇಮ್ ಪ್ಲಾನ್!

  * ನಮ್ಮ ಶಕ್ತಿ ತೋರಿಸುತ್ತೇವೆ' ಸಿದ್ದರಾಮಯ್ಯಗೆ  ಎಚ್‌ಡಿಕೆ ಚಾಲೆಂಜ್
  * ಕಾಂಗ್ರೆಸ್ ಗುಲಾಮಮಿರಿ ಪಾರ್ಟಿ..ನಮ್ಮದು ದೇಶಭಕ್ತಿ ಪಾರ್ಟಿ'
  * ಆರ್‌ಎಸ್‌ಎಸ್ ಮತ್ತು ತಾಲೀಬಾನ್ ಒಂದೇ.. ಸಿದ್ದು ಹೇಳಿಕೆಗೆ ಬಿಜೆಪಿ ಠಕ್ಕರ್
  * ಬೆಂಗಳೂರಿನಲ್ಲಿ ಧರೆಗುರುಳಿದ ಕಟ್ಟಡ

 • CM Basavaraj Bommai Talks Over BS Yediyurappa State Tour grg

  Karnataka DistrictsSep 27, 2021, 3:31 PM IST

  ಬಿಎಸ್‌ವೈ ಪ್ರವಾಸಕ್ಕೆ ಹೈಕಮಾಂಡ್‌ ಬ್ರೇಕ್‌?: ಸಿಎಂ ಬೊಮ್ಮಾಯಿ ಹೇಳಿದ್ದಿಷ್ಟು

  ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ(BS Yediyurappa) ಅವರ ರಾಜ್ಯ ಪ್ರವಾಸಕ್ಕೆ ಯಾವುದೇ ತೊಂದರೆ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ಸ್ಪಷ್ಟಪಡಿಸಿದ್ದಾರೆ. 
   

 • CM Bommai Talks Over Establishment of Industries in North Karnataka grg

  Karnataka DistrictsSep 27, 2021, 2:36 PM IST

  ಉತ್ತರ ಕರ್ನಾಟಕದಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಕ್ರಮ: ಸಿಎಂ ಬೊಮ್ಮಾಯಿ

  ಉತ್ತರ ಕರ್ನಾಟಕ(North Karnataka) ಭಾಗದಲ್ಲಿ ಕೈಗಾರಿಕೆ ಸ್ಥಾಪನೆಗೆ ವಿಫುಲ ಅವಕಾಶಗಳಿದ್ದು, ಅದರಲ್ಲಿಯೂ ಕೃಷಿ ಆಧಾರಿತ ಟೆಕ್‌ಸ್ಟೈಲ್ ಹಾಗೂ ಫುಡ್ ಪ್ರೊಸೆಸ್ಸಿಂಗ್ ಕೈಗಾರಿಕೆಗಳ ಸ್ಥಾಪನೆಗೆ ಸರ್ಕಾರ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ಹೇಳಿದ್ದಾರೆ. 
   

 • Sugar Office will Be Shift to Suvarna Vidhana Soudha in Belagavi grg

  Karnataka DistrictsSep 27, 2021, 9:44 AM IST

  ಉತ್ತರ ಕರ್ನಾಟಕದ ಅಭಿವೃದ್ಧಿಯತ್ತ ಸಿಎಂ ಚಿತ್ತ: ಬೆಳಗಾವಿ ಸೌಧಕ್ಕೆ ಸರ್ಕಾರ ನವಶಕ್ತಿ..!

  ಉತ್ತರ ಕರ್ನಾಟಕದ ಅಭಿವೃದ್ಧಿಗೆ ಸರ್ಕಾರ ಸದಾ ಬದ್ಧ ಎಂದು ಈಗಾಗಲೇ ಸ್ಪಷ್ಟಪಡಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅದರ ಮೊದಲ ಹಂತವಾಗಿ ಕಲ್ಯಾಣ ಕರ್ನಾಟಕ ಭಾಗಕ್ಕೆ ದುಪ್ಪಟ್ಟು ಅನುದಾನ ನೀಡುವುದಾಗಿ ಘೋಷಿಸಿದ್ದರು. ಇದೀಗ ಉತ್ತರ ಕರ್ನಾಟಕ ಶಕ್ತಿ ಕೇಂದ್ರವಾಗಿರುವ ಸುವರ್ಣ ವಿಧಾನಸೌಧಕ್ಕೆ ಅ.3ರಂದು ಸಕ್ಕರೆ ಆಯುಕ್ತಾಲಯ ಸ್ಥಳಾಂತರ ಮಾಡುವ ಬಗ್ಗೆ ಮುಖ್ಯಮಂತ್ರಿ ಭರವಸೆ ನೀಡಿದ್ದಾರೆ. ಈ ಮೂಲಕ ಅನೇಕ ಸಮಯದಿಂದ ನೆನೆಗುದಿಗೆ ಬಿದ್ದಿದ್ದ ಮಹತ್ವದ ಕಾರ್ಯವೊಂದಕ್ಕೆ ಚಾಲನೆ ನೀಡಲು ಮುಂದಾಗಿದ್ದಾರೆ. ಇದರಿಂದಾಗಿ ಕಬ್ಬು ಬಾಕಿ ಸೇರಿದಂತೆ ಸಕ್ಕರೆ ಕಾರ್ಖಾನೆಗಳ ಕುರಿತಾದ ಅಹವಾಲುಗಳನ್ನು ಬೆಳೆಗಾರರು ಸುಲಭವಾಗಿ ನಿರ್ವಹಿಸಲು ಅನುಕೂಲವಾಗಲಿದೆ.

 • CM Basavaraj Bommai Green signal To Cauvery irrigation projects in hunsur snr

  Karnataka DistrictsSep 27, 2021, 9:02 AM IST

  ಕ್ಷೇತ್ರಕ್ಕೆ ಬಂಪರ್ : ಸಿಎಂ ಅಭಿನಂದನೆ ತಿಳಿಸಿದ ಹುಣಸೂರು ಕೈ ಶಾಸಕ

  •  ನಾಲ್ಕು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಮರದೂರು 2ನೇ ಹಂತದ ಏತ ನೀರಾವರಿ ಯೋಜನೆಗೆ ಸರ್ಕಾರ ಹಸಿರುನಿಶಾನೆ
  •  63.50 ಕೋಟಿ ವೆಚ್ಚದ ಯೋಜನೆಯ ಶೀಘ್ರ ಜಾರಿಗೆ ಸ್ವತಃ ಮುಖ್ಯಮಂತ್ರಿಗಳೇ ಕಾವೇರಿ ನೀರಾವರಿ ನಿಗಮಕ್ಕೆ ಲಿಖಿತ ಸೂಚನೆ
 • CM Basavaraj bommai Meets Farmers in belagavi snr

  Karnataka DistrictsSep 27, 2021, 8:31 AM IST

  ರೈತರು ಗರಂ ಆದರೂ ಕೂಲ್‌ ಆಗಿದ್ದ ಸಿಎಂ ಬೊಮ್ಮಾಯಿ

  • ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭಾನುವಾರ ರೈತ ಮುಖಂಡರನ್ನು ಭೇಟಿಯಾಗಿ ಸಮಸ್ಯೆ ಆಲಿಸಿದರು.
  • ರೈತ ಮುಖಂಡರು ಆಕ್ರೋಶಭರಿತರಾಗಿ ಮಾತನಾಡಿದರೂ ಸಾವಧಾನದಿಂದಲೇ ಅವರ ಸಮಸ್ಯೆ ಆಲಿಸಿ ಪರಿಹಾರ ಒದಗಿಸುವ ಭರವಸೆ ನೀಡಿದರು
 • CM Basavaraj Bommai Reacts on Bharat Bandh In Karnataka On Sept 26th rbj

  stateSep 26, 2021, 6:41 PM IST

  ಭಾರತ್ ಬಂದ್: ಕರ್ನಾಟಕ ರೈತ ಸಂಘಟನೆಗಳಿಗೆ ಸಿಎಂ ಮಹತ್ವದ ಮನವಿ

  * ಸೆ.27ರಂದು ಭಾರತ್​ ಬಂದ್​
  * ಕರ್ನಾಟಕದಲ್ಲೂ ಸಹ ರೈತ ಸಂಘಟನೆಗಳು ಬಂದ್‌ಗೆ ಬೆಂಬಲ
  * ರೈತ ಸಂಘಟನೆಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಮನವಿ

 • Farmers calls Bharat bandh to RCB captain Virat kohli top 10 News of september 26 ckm

  NewsSep 26, 2021, 5:12 PM IST

  ಭಾರತ್ ಬಂದ್ ಯಶಸ್ವಿಯಾಗೋದು ಡೌಟ್, ದಾಖಲೆಗೆ ಸಜ್ಜಾದ ವಿರಾಟ್; ಸೆ.26ರ ಟಾಪ್ 10 ಸುದ್ದಿ!

  ರೈತ ಸಂಘಟನೆಗಳು ಕರೆ ನೀಡಿದ ಭಾರತ್ ಬಂದ್‌ಗೆ ಹಲವು ಸಂಘಟನೆಗಳು ವಿರೋಧ ವ್ಯಕ್ತಪಡಿಸಿದೆ. ಇತ್ತ ಉತ್ತರ ಪ್ರದೇಶದಲ್ಲಿ ಸಂಪುಟ ವಿಸ್ತರಣೆ ಸರ್ಕಸ್ ನಡೆಯುತ್ತಿದೆ. ಮುಂಬೈ ವಿರುದ್ಧ ದಾಖಲೆ ಬರೆಯಲು ನಾಯಕ ವಿರಾಟ್ ಸಜ್ಜಾಗಿದ್ದಾರೆ. ಬಸವರಾಜ ಬೊಮ್ಮಾಯಿ ಸರ್ಕಾರಕ್ಕೆ ಮೀಸಲಾಟಿ ಕಂಟಕ, ಎಲನ್ ಮಸ್ಕ್‌ ದಂಪತಿ ಡೈವೋ​ರ್ಸ್‌ ಸೇರಿದಂತೆ ಸೆಪ್ಟೆಂಬರ್ 26ರ ಟಾಪ್ 10 ಸುದ್ದಿ ವಿವರ ಇಲ್ಲಿವೆ.
   

 • CM Basavaraj Bommai Talks Over Governance Plan in Karnataka grg

  Karnataka DistrictsSep 26, 2021, 3:29 PM IST

  ಜನರ ಬಳಿ ಆಡಳಿತ ಯೋಜನೆಗೆ ಸಿದ್ಧತೆ: ಸಿಎಂ ಬೊಮ್ಮಾಯಿ

  ರೈತರ ಮಕ್ಕಳಿಗೆ ಶಿಷ್ಯ ವೇತನ ನೀಡುವ ಯೋಜನೆ ಮೂಲಕ ರೈತರ ಮಕ್ಕಳು ಶಿಕ್ಷಣದಿಂದ ವಂಚಿತರಾಗದಂತೆ ಮಾಡಲಾಗಿದೆ. ಜನರ ಬಳಿಗೆ ಆಡಳಿತ ಎಂಬ ಯೋಜನೆಗೆ ಸಿದ್ಧತೆ ಮಾಡಲಾಗುತ್ತಿದೆ. ಜನಪರ, ಬಡಪರವಾಗಿ ಇರುವಂತ ಸರ್ಕಾರ ನಮ್ಮದಾಗಿದೆ. ಇಲ್ಲಿ ನನೆಗುದಿಗೆ ಬಿದ್ದಿರುವ ನೀರಾವರಿ ಯೋಜನೆಗಳಿಗೆ ಮಂಜೂರಾತಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ಹೇಳಿದ್ದಾರೆ.
   

 • Bandh Will Damage Economy Farmers Group Must Cooperate Says CM Basavaraj Bommai grg
  Video Icon

  Karnataka DistrictsSep 26, 2021, 2:31 PM IST

  ಭಾರತ್‌ ಬಂದ್‌ಗೆ ಸಿಎಂ ಬೊಮ್ಮಾಯಿ ವಿರೋಧ

  ನಾಳೆ(ಸೋಮವಾರ) ಭಾರತ್‌ ಬಂದ್‌ಗೆ ಕಿಸಾನ್‌ ಮೋರ್ಚಾ ಕರೆ ಕೊಟ್ಟಿದೆ. ಆದರೆ, ಬಂದ್‌ ನಡೆಸೋದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರೋಧ ವ್ಯಕ್ತಪಡಿಸಿದ್ದಾರೆ. 

 • Karnataka CM Basavaraj Bommai Turns Angry About Bharat Bandh on Sep 27th rbj
  Video Icon

  stateSep 25, 2021, 5:20 PM IST

  ಕರ್ನಾಟಕ ಬಂದ್‌ಗೆ ಸಿಎಂ ಬೊಮ್ಮಾಯಿ ಪ್ರತಿಕ್ರಿಯಿಸಿದ್ದು ಹೀಗೆ

  ಇದೇ ಸೆ.27 ಸೋಮವಾರ ಭಾರತ್​ ಬಂದ್‌ಗೆ ಸಂಯುಕ್ತ ಕಿಸಾನ್​ ಮೋರ್ಚಾ ಕರೆ ಕೊಟ್ಟಿದೆ. ಹಿನ್ನೆಲೆಯಲ್ಲಿ  ಕರ್ನಾಟಕವೂ ಬಂದ್​ ಆಗುವ ಸಾಧ್ಯತೆ ಇದೆ. ಈ ಬಂದ್‌ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದು ಹೀಗೆ

 • Karnataka Govt Distribute 5 Lakh Worth Cycle to Talent Cyclist Pavitra Kurtakoti in Bengaluru kvn

  OTHER SPORTSSep 25, 2021, 9:17 AM IST

  ಪ್ರತಿಭಾನ್ವಿತ ಬಡ ಸೈಕ್ಲಿಸ್ಟ್‌ಗೆ ಕರ್ನಾಟಕ ಸರ್ಕಾರದಿಂದ 5 ಲಕ್ಷ ರೂ ಮೌಲ್ಯದ ಸೈಕಲ್

  ರಾಜ್ಯ ಮತ್ತು ರಾಷ್ಟ್ರಮಟ್ಟದ ಸೈಕ್ಲಿಂಗ್‌ ಸ್ಪರ್ಧೆಗಳಲ್ಲಿ ಉತ್ತಮ ಸಾಧನೆ ಮಾಡಿದ ಪವಿತ್ರಾ ಪಟಿಯಾಲದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಕ್ರೀಡಾ ಚಾಂಪಿಯನ್‌ಶಿಪ್‌ಗೆ ಆಯ್ಕೆಯಾಗಿದ್ದಾರೆ. ಸ್ಪರ್ಧೆಯಲ್ಲಿ ಭಾಗವಹಿಸಲು ಪವಿತ್ರಾಳಿಗೆ ಗುಣಮಟ್ಟದ ಸೈಕಲ್‌ ಅವಶ್ಯಕತೆ ಇದ್ದದ್ದು ಅರಿತು ಈ ಬಗ್ಗೆ ಕೂಡಲೇ ಸ್ಪಂದಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೆ. ಕೇವಲ ಎಂಟೇ ದಿನದಲ್ಲಿ ವಿದೇಶದಿಂದ ಸೈಕಲ್‌ ತರಿಸಿ ಕೊಡಲಾಗಿದೆ ಎಂದು ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್‌ ಕಾರ್ಯವನ್ನು ಶ್ಲಾಘಿಸಿದರು.

 • Jayamrutunjaya Swamiji Talks Over Basavaraj Bommai Government grg

  Karnataka DistrictsSep 25, 2021, 8:35 AM IST

  ಯಡಿಯೂರಪ್ಪ ಕೊಟ್ಟ ಗಡುವು ಅಂತ್ಯ: ಬೊಮ್ಮಾಯಿ ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟ ಸ್ವಾಮೀಜಿ

  ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವ ಬಗ್ಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಕೊಟ್ಟ ಗಡುವು ಮುಗಿದಿದೆ. ಸರ್ಕಾರ ಈ ಹಂತದಲ್ಲಾದರೂ ಕೊಟ್ಟ ಮಾತು ಉಳಿಸಿಕೊಳ್ಳದಿದ್ದರೆ ಅಕ್ಟೋಬರ್‌ ಆರಂಭದಿಂದಲೇ ಮೀಸಲಾತಿ ಸತ್ಯಾಗ್ರಹ ಆರಂಭಿಸಲಾಗುವುದು ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ ನೀಡಿದ್ದಾರೆ.