ಬಸವರಾಜ ರಾಯರಡ್ಡಿ  

(Search results - 10)
 • MInister Halappa Achar Talks Over Basavaraj Rayareddy grgMInister Halappa Achar Talks Over Basavaraj Rayareddy grg

  Karnataka DistrictsSep 27, 2021, 2:43 PM IST

  ರಾಯರೆಡ್ಡಿ ಆಡಿದ ಮಾತು ಜನತೆ ಇಂದಿಗೂ ಮರೆತಿಲ್ಲ: ಸಚಿವ ಆಚಾರ್‌

  ಮಾಜಿ ಸಚಿವ ಬಸವರಾಜ ರಾಯರಡ್ಡಿ(Basavaraj Rayareddy) ಅವರು ಈ ತಾಲೂಕಿಗೆ ಸತ್ಯ ಹರಿಶ್ಚಂದ್ರ ಬಂದರೂ ನೀರಾವರಿ ಮಾಡಲು ಆಗುವುದಿಲ್ಲ ಎಂದು ಹೇಳಿದ್ದನ್ನು ಕ್ಷೇತ್ರದ ಜನತೆ ಇನ್ನೂ ಮರೆತಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ್‌(Halappa Achar) ಹೇಳಿದ್ದಾರೆ. 
   

 • Outrage against Congress Leader Basavaraj Rayareddy for Controversial statement in Koppal grgOutrage against Congress Leader Basavaraj Rayareddy for Controversial statement in Koppal grg

  Karnataka DistrictsAug 26, 2021, 3:31 PM IST

  ಕೊಪ್ಪಳ: ವಿವಾದಾತ್ಮಕ ಹೇಳಿಕೆ, ರಾಯರಡ್ಡಿ ವಿರುದ್ಧ ಆಕ್ರೋಶ

  ಮಾತಿನ ಭರಾಟೆಯಲ್ಲಿ ತಾಳತಪ್ಪಿದ ಮಾಜಿ ಸಚಿವ ಬಸವರಾಜ ರಾಯರಡ್ಡಿ ಈಗ ವ್ಯಾಪಕ ಟೀಕೆಗೆ ಗುರಿಯಾಗಿದ್ದಾರೆ. ಈ ರೀತಿಯಾಗಿ ಮಾತನಾಡುವುದು ಸರಿಯಲ್ಲ ಎನ್ನುವ ಆಕ್ರೋಶ ಸೋಷಿಯಲ್‌ ಮೀಡಿಯಾದಲ್ಲಿ ವ್ಯಕ್ತವಾಗಿದೆ.
   

 • BJP Spokesperson Veeranna Hubballi Slams Congress Leader Basavaraj Rayareddy grgBJP Spokesperson Veeranna Hubballi Slams Congress Leader Basavaraj Rayareddy grg

  Karnataka DistrictsAug 25, 2021, 10:35 AM IST

  'ಮಾಜಿ ಸಚಿವ ರಾಯರಡ್ಡಿಗೆ ಬುದ್ಧಿ ಭ್ರಮಣೆಯಾಗಿದೆ'

  ದನ ಕಾಯೋರು ಎಂಎಲ್‌ಎ, ಎಂಪಿ, ಮಂತ್ರಿ ಆಗಿದ್ದಾರೆ. ಅಂತವರಿಗೆ ಕಾನೂನಿನ ಜ್ಞಾನವಿಲ್ಲ ಎಂದು ಮಾಜಿ ಸಚಿವ ಬಸವರಾಜ ರಾಯರಡ್ಡಿ ಹೇಳಿರುವುದಕ್ಕೆ ತೀಕ್ಷ್ಣಣವಾಗಿ ಪ್ರತಿಕ್ರಿಯಿಸಿರುವ ಬಿಜೆಪಿ ವಕ್ತಾರ ವೀರಣ್ಣ ಹುಬ್ಬಳ್ಳಿ, ಅವರು ಅಧಿಕಾರ ಕಳೆದುಕೊಂಡು ಹುಚ್ಚರಂತೆ ಮಾತನಾಡುತ್ತಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ. 
   

 • Former Minister Basavaraj Rayareddy Slams BJP Government grgFormer Minister Basavaraj Rayareddy Slams BJP Government grg

  Karnataka DistrictsMay 10, 2021, 8:00 AM IST

  'ಜನ ಪ್ರಾಣ ಕಳೆದುಕೊಳ್ಳುವ ಪರಿಸ್ಥಿತಿಗೆ ಬಿಜೆಪಿ ಸರ್ಕಾರದ ದುರಾಡಳಿತವೇ ಕಾರಣ'

  ದೇಶಾದ್ಯಂತ ಕೋರೋನಾ ಮಹಾಮಾರಿಗೆ ಹೆಚ್ಚು ಜನ ಬಲಿಯಾಗುತ್ತಿದ್ದಾರೆ. ಇದಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವೈಫಲ್ಯವೇ ಕಾರಣವಾಗಿದೆ ಎಂದು ಮಾಜಿ ಸಚಿವ ಬಸವರಾಜ ರಾಯರಡ್ಡಿ ಆರೋಪಿಸಿದ್ದಾರೆ. 
   

 • Former Minister Basavaraj Rayareddy Salms Yediyurappa Government grgFormer Minister Basavaraj Rayareddy Salms Yediyurappa Government grg

  Karnataka DistrictsApr 15, 2021, 2:15 PM IST

  'ಯಡಿಯೂರಪ್ಪ ಸರ್ಕಾರ ಭ್ರಷ್ಟಾಚಾರ, ಅತ್ಯಾಚಾರ, ಅನಾಚಾರದಲ್ಲಿ ಮುಳುಗಿದೆ'

  ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ನೇತೃತ್ವದ ರಾಜ್ಯ ಬಿಜೆಪಿ ಸರ್ಕಾರ ಭ್ರಷ್ಟಾಚಾರ, ಅತ್ಯಾಚಾರ, ಅನಾಚಾರದಲ್ಲಿ ಮುಳುಗಿದ್ದು ರಾಜ್ಯದ ಜನತೆ ಶಾಪ ಹಾಕುತ್ತಿದ್ದಾರೆ ಎಂದು ಮಾಜಿ ಸಚಿವ ಬಸವರಾಜ ರಾಯರಡ್ಡಿ ಆರೋಪಿಸಿದ್ದಾರೆ.
   

 • Congress Leader Basavaraj Rayareddy Talks Over BJP GovernmentCongress Leader Basavaraj Rayareddy Talks Over BJP Government

  Karnataka DistrictsSep 20, 2020, 10:16 AM IST

  'ಸಾಲದ ಹೊರೆಯಿಂದ ತತ್ತರಿಸಿ ಯಡಿಯೂರಪ್ಪ ಸರ್ಕಾರ ದಿವಾಳಿ'

  ಆರ್ಥಿಕ ಅಶಿಸ್ತು, ಕೇಂದ್ರದಿಂದ ಬರಬೇಕಾದ ಹಣ ಕೇಳುವ ಛಾತಿ ಇಲ್ಲದಿರುವುದು ಹಾಗೂ ಅಪಾರ ಸಾಲದ ಹೊರೆಯಿಂದ ತತ್ತರಿಸಿರುವ ರಾಜ್ಯ ಸರ್ಕಾರ ದಿವಾಳಿಯಾಗಿದೆ. ಇಷ್ಟು ಹೀನಾಯವಾಗಿ ಸರ್ಕಾರ ನಡೆಸುವ ಬದಲು ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅಧಿಕಾರದಿಂದ ಕೆಳಗಿಳಿಯಬೇಕು ಎಂದು ಮಾಜಿ ಸಚಿವ ಬಸವರಾಜ ರಾಯರಡ್ಡಿ ಆಗ್ರಹಿಸಿದ್ದಾರೆ. 
   

 • MLA Halappa Achar Reacts Over Former Minister Basavaraj Rayareddy StatmentMLA Halappa Achar Reacts Over Former Minister Basavaraj Rayareddy Statment

  Karnataka DistrictsApr 20, 2020, 8:10 AM IST

  'ಮಾಜಿ ಸಚಿವ ರಾಯರಡ್ಡಿ ಪುಕ್ಕಟೆ ಪ್ರಚಾರ ಪಡೆದುಕೊಳ್ಳುವ ಸ್ವಾರ್ಥ ರಾಜಕಾರಣಿ'

  ಮಾಜಿ ಸಚಿವ ಬಸವರಾಜ ರಾಯರಡ್ಡಿಯವರು ದೇಶದ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಜ್ಯದ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪನವರ ಬಗ್ಗೆ ಹಗುರವಾಗಿ ಮಾತನಾಡುವ ಮೂಲಕ ರಾಜಕೀಯ ನೆಪದಲ್ಲಿ ಪುಕ್ಕಟೆ ಪ್ರಚಾರ ಪಡೆದುಕೊಳ್ಳುವ ಸ್ವಾರ್ಥ ರಾಜಕಾರಣಿಯಾಗಿದ್ದಾರೆ ಎಂದು ಶಾಸಕ ಹಾಲಪ್ಪ ಆಚಾರ ಹೇಳಿದರು.
   

 • I Will Arguments in Supreme Court for Krishna WaterI Will Arguments in Supreme Court for Krishna Water

  Karnataka DistrictsFeb 1, 2020, 7:34 AM IST

  ಕೃಷ್ಣಾ ನೀರಿಗಾಗಿ ಸುಪ್ರೀಂನಲ್ಲಿ ವಾದ ಮಂಡಿಸುವೆ: ರಾಯರಡ್ಡಿ

  ಕೃಷ್ಣಾ ನ್ಯಾಯಾಧಿಕರಣದ ತೀರ್ಪಿನಂತೆ ಹಂಚಿಕೆಯಾಗಿರುವ ನೀರು ಬಳಕೆಗೆ ಅವಕಾಶ ನೀಡುವಂತೆ ಸುಪ್ರೀಂ ಕೋರ್ಟಿನಲ್ಲಿ ನಾನೇ ವೈಯಕ್ತಿಕವಾಗಿ ದಾವೆಯೊಂದನ್ನು ಹೂಡುತ್ತೇನೆ ಮತ್ತು ನಾನೇ ವಾದ ಮಂಡನೆ ಮಾಡುತ್ತೇನೆ ಎಂದು ಮಾಜಿ ಸಚಿವ ಬಸವರಾಜ ರಾಯರಡ್ಡಿ ಹೇಳಿದ್ದಾರೆ.
   

 • Congress Complaint Against Minister Somanna, MadhuswamyCongress Complaint Against Minister Somanna, Madhuswamy

  Karnataka DistrictsDec 4, 2019, 10:02 AM IST

  ಜಾತಿ ಆಧಾರದಲ್ಲಿ ಮತಯಾಚನೆ: ಸೋಮಣ್ಣ, ಮಾಧುಸ್ವಾಮಿ ವಿರುದ್ಧ ದೂರು

  ವೀರಶೈವ- ಲಿಂಗಾಯತ ಸಮಾವೇಶದ ಮೂಲಕ ಜಾತಿ ಆಧಾರದ ಮೇಲೆ ಮತಯಾಚಿಸಿರುವ ಸಚಿವರಾದ ಮಾಧುಸ್ವಾಮಿ ಹಾಗೂ ವಿ. ಸೋಮಣ್ಣ ವಿರುದ್ಧ ಚುನಾವಣೆ ಆಯೋಗ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಸಚಿವ ಬಸವರಾಜ ರಾಯರಡ್ಡಿ ಆಗ್ರಹಿಸಿದ್ದಾರೆ. 
   

 • Former CM Siddaramaiah Do Campaign for Hosapete Congress Candidate Venkatarao GhorpadeFormer CM Siddaramaiah Do Campaign for Hosapete Congress Candidate Venkatarao Ghorpade

  Karnataka DistrictsNov 28, 2019, 8:39 AM IST

  ಹೊಸಪೇಟೆ: ಕಾಂಗ್ರೆಸ್‌ ಅಭ್ಯರ್ಥಿ ಘೋರ್ಪಡೆ ಪರ ಸಿದ್ದರಾಮಯ್ಯ ಪ್ರಚಾರ

  ಕಾಂಗ್ರೆಸ್‌ ಅಭ್ಯರ್ಥಿ ವೆಂಕಟರಾವ್‌ ಘೋರ್ಪಡೆ ಪರ ಪ್ರಚಾರ ನಡೆಸಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು(ಗುರುವಾರ) ನಗರಕ್ಕೆ ಆಗಮಿಸಲಿದ್ದಾರೆ ಎಂದು ಮಾಜಿ ಸಚಿವ ಬಸವರಾಜ ರಾಯರಡ್ಡಿ ಅವರು ಹೇಳಿದ್ದಾರೆ.