ನವರಾತ್ರಿಯ ಸಮಯದಲ್ಲಿ ಬಾಗಿನ ನೀಡುವ ಪದ್ಧತಿ ಎಲ್ಲೆಡೆ ಇದೆ. ಕೆಲವು ಕಡೆ 10 ವರ್ಷದೊಳಗಿನ ಹೆಣ್ಣು ಮಕ್ಕಳಿಗೆ ದುರ್ಗಿ ಬಾಗಿನ ನೀಡಲಾದರೆ, ಕೆಲವೆಡೆ ಮುತ್ತೈದೆಯರಿಗೆ ಬಾಗಿನ ನೀಡಿ ಸತ್ಕರಿಸಲಾಗುತ್ತದೆ. ಉತ್ತರ ಭಾರತದಲ್ಲಿ ಮಹಾನವಮಿಯಂದು ಕನ್ಯಾ ಪೂಜೆ ಮಾಡಲಾಗುತ್ತದೆ. 2ರಿಂದ 10ರ ವಯೋಮಾನದ ಹೆಣ್ಣುಮಕ್ಕಳನ್ನು ದೇವಿ ದುರ್ಗೆಯ ಸ್ವರೂಪ ಎಂದು ಪರಿಗಣಿಸಲಾಗಿದೆ.
Festivals Oct 21, 2023, 4:53 PM IST
ಕೆರೆಯು ಕೋಡಿ ಬಿದ್ದ ನೀರು ಹರಿದರೆ ರೈತರ ಸಂಕಷ್ಟವನ್ನು ಪರಿಹರಿಸಲು ಸಹಕಾರವಾಗುತ್ತದೆ. ಬರ ಛಾಯೆ ಇರುವುದರಿಂದ ಕುಡಿಯುವ ನೀರಿಗೆ ಯಾವುದೇ ರೀತಿ ತೊಂದರೆ ಆಗದಂತೆ ಟಾಸ್ಕ್ ಫೋರ್ಸ್ ಸಭೆಯನ್ನು ಕರೆದು ಅದನ್ನ ಪರಿಹರಿಸಲಾಗುವುದು ಎಂದು ತಿಳಿಸಿದ ಶಾಸಕ ಕೆ. ಎಸ್. ಆನಂದ್
Karnataka Districts Oct 5, 2023, 10:30 PM IST
ಕೃಷ್ಣಾ ಮೇಲ್ದಂಡೆ ಯೋಜನೆಯ ಹಂತ-3ಕ್ಕೆ ಸಂಬಂಧಿಸಿದಂತೆ ಭೂಸ್ವಾಧೀನ, ಪುನರ್ವಸತಿ ಮತ್ತು ಪುನರ್ ನಿರ್ಮಾಣದ ಕುರಿತು ಚರ್ಚೆ ನಡೆಸಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ
Karnataka Districts Sep 2, 2023, 6:44 AM IST
ವಿಜಯಪುರ ಜಿಲ್ಲೆಯ ಆಲಮಟ್ಟಿ ಜಲಾಶಯದ ಮೂಲಕ ಕೃಷ್ಣಾ ನದಿಗೆ ನಾಳೆ(ಸೆ.2)ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ.
Karnataka Districts Sep 1, 2023, 12:20 PM IST
ಸಿಎಂ ಬಾಗಿನ ಅರ್ಪಿಸುವ ಮುನ್ನವೇ ಕಬಿನಿ ಜಲಾಶಯ ಬರಿದಾಗುತ್ತಿದೆ. ತಮಿಳುನಾಡಿಗೆ ನೀರನ್ನು ಹರಿಸುತ್ತಿರುವುದೇ ಇದಕ್ಕೆ ಕಾರಣ ಎನ್ನಲಾಗ್ತಿದೆ.
Karnataka Districts Aug 20, 2023, 11:58 AM IST
ಆರಂಭದಲ್ಲಿ ಮುಂಗಾರು ಕೈಕೊಟ್ಟರೂ ಕಡೆಯಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಡ್ಯಾಂ ಭರ್ತಿ: ಸಚಿವ ದರ್ಶನಾಪೂರ್, 71.50 ಟಿಎಂಸಿ ನೀರು ಕೃಷ್ಣಾ ನದಿಗೆ ಬಿಡುಗಡೆ
Karnataka Districts Aug 12, 2023, 11:15 PM IST
ಮಹಾರಾಷ್ಟ್ರದ ಪಶ್ಚಿಮ ಭಾಗದಲ್ಲಿ ಸುರಿಯುತ್ತಿರುವ ಮಳೆ ಹಿನ್ನೆಲೆಯಲ್ಲಿ ಜಿಲ್ಲೆಯ ನಿಡಗುಂದಿ ತಾಲೂಕಿನ ಲಾಲ್ ಬಹಾದ್ದೂರ್ ಶಾಸ್ತ್ರಿ (ಆಲಮಟ್ಟಿ) ಜಲಾಶಯ ಬಹುತೇಕ ಭರ್ತಿಯಾಗಿದೆ.
state Aug 7, 2023, 8:43 PM IST
ಕರ್ನಾಟಕ ರಾಜ್ಯದಲ್ಲಿ ಮುಂಗಾರು ಮಳೆಯ ಕೊರತೆಯ ನಡುವೆಯೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಜಲಾಶಯ ತುಂಬಿ ತುಳುಕುತ್ತಿದೆ. ರಾಜ್ಯದಲ್ಲಿ ಈ ವರ್ಷ ಭರ್ತಿಯಾದ ಜಲಾಶಯ ಎಂಬ ಖ್ಯಾತಿಗೆ ಒಳಗಾಗಿದೆ.
state Jul 22, 2023, 7:17 PM IST
ದೇವರು ಕೊಟ್ಟ ಬುದ್ದಿಯಿಂದ ಮನುಷ್ಯತ್ವ ಹೊಂದಬೇಕು. ಮನುಷ್ಯನಿಗೆ ಬದುಕಿಗೆ ಬೆಲೆ ಬರಬೇಕಾದರೆ ಉತ್ತಮ ಗುಣ ತುಂಬಿರಿ ಎಂದ ಗವಿಸಿದ್ದೇಶ್ವರ ಮಹಾಸ್ವಾಮೀಜಿ.
Karnataka Districts Mar 31, 2023, 11:21 AM IST
ಕೆರೆಗೆ ಬಾಗಿನ ಅರ್ಪಿಸುವ ಮೂಲಕ ಚಾಲನೆ ನೀಡಲಿರುವ ಮಂತ್ರಾಲಯ ಮಠಾಧೀಶರಾದ ಸುಬುಧೇಂದ್ರತೀರ್ಥ ಶ್ರೀಪಾದಂಗಳವರು ಹಾಗೂ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸ್ವಾಮೀಜಿ
Karnataka Districts Mar 30, 2023, 12:05 PM IST
ವಾಣಿ ವಿಲಾಸ ಸಾಗರ ಜಲಾಶಯಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಬಾಗಿನ ಅರ್ಪಣೆ
89 ವರ್ಷಗಳ ನಂತರ ಭರ್ತಿಯಾದ ಜಲಾಶಯ
ಡ್ಯಾಂ ನಿರ್ಮಿಸಿದ ಮೈಸೂರು ರಾಜರಿಗೆ ನಮಿಸಿದ ಮುಖ್ಯಮಂತ್ರಿ
state Nov 22, 2022, 6:31 PM IST
ಕೊಪ್ಪಳ ಜಿಲ್ಲೆ ಈ ವರ್ಷ ನಿರಂತರ ಮಳೆಯಿಂದಾಗಿ ಮಲೆ ನಾಡಿನಂತಾಗಿದೆ. ಜಿಲ್ಲೆಯಲ್ಲಿನ ಬಹುತೇಕ ಕೆರೆಗಳು ಭರ್ತಿಯಾಗಿದೆ. ಇದರಿಂದಾಗಿ ರೈತರು ಸಹಜವಾಗಿಯೇ ಸಂಭ್ರಮದಲ್ಲಿದ್ದು ಭರ್ತಿಯಾದ ಕೆರೆಗಳಿಗೆ ಬಾಗಿನ ಅರ್ಪಿಸುವ ಕೆಲಸ ಮಾಡುತ್ತಿದ್ದಾರೆ.
Karnataka Districts Oct 19, 2022, 5:09 PM IST
ಮಹಾಕುಂಭಮೇಳಕ್ಕೆ ವಿದ್ಯುಕ್ತ ಚಾಲನೆ ನೀಡಿದ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ
Karnataka Districts Oct 15, 2022, 8:10 AM IST
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಇಂದು ವಿಜಯಪುರ ಜಿಲ್ಲೆಯ ಆಲಮಟ್ಟಿ ಜಲಾಶಯಕ್ಕೆ ಆಗಮಿಸಿ ಕೃಷ್ಣಾ ನದಿಗೆ ಬಾಗಿನ ಅರ್ಪಿಸಿದರು. ಕೃಷ್ಣಾ ನದಿಗೆ ಅಪಾರ ಪ್ರಮಾಣದಲ್ಲಿ ನೀರು ಬಂದು ಆಲಮಟ್ಟಿ ಜಲಾಶಯ ಭರ್ತಿಯಾದ ಪರಿಣಾಮ ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಅವರು ಆಗಮಿಸಿ, ಪೂಜೆ ಸಲ್ಲಿಸುವ ಮೂಲಕ ಬಾಗಿನ ಅರ್ಪಿಸಿದರು.
Karnataka Districts Sep 30, 2022, 1:58 PM IST
ಆಲಮಟ್ಟಿಯಲ್ಲಿ ಮುಖ್ಯಮಂತ್ರಿ ಕೇವಲ ಒಂದು ಗಂಟೆ ಇರುವ ಕಾರಣ, ಸರಳವಾಗಿ ಬಾಗಿನ ಅರ್ಪಣೆ ಕಾರ್ಯ ನಡೆಯಲಿದೆ.
Karnataka Districts Sep 29, 2022, 7:30 PM IST