Asianet Suvarna News Asianet Suvarna News
3 results for "

ಬಾಬಾಗೌಡ ಪಾಟೀಲ

"
Former Union Minister Babagouda Patil Passed Away in Belagavi grgFormer Union Minister Babagouda Patil Passed Away in Belagavi grg

ಬೆಳಗಾವಿ: ಕೇಂದ್ರದ ಮಾಜಿ ಸಚಿವ, ರೈತ ಮುಖಂಡ ಬಾಬಾಗೌಡ ಪಾಟೀಲ ಇನ್ನಿಲ್ಲ

ಕೇಂದ್ರ ಮಾಜಿ ಸಚಿವ, ರೈತ ಮುಖಂಡ ಬಾಬಾಗೌಡ ಪಾಟೀಲ(78) ಅವರು ಇಂದು(ಶುಕ್ರವಾರ) ಅನಾರೋಗ್ಯದಿಂದ ನಿಧನರಾಗಿದ್ದಾರೆ. ಕೆಲ ದಿನಗಳ ಹಿಂದೆ ಅನರೋಗ್ಯದಿಂದ ಬಳಲುತ್ತಿದ್ದ ಬಾಬಾಗೌಡ ಅವರನ್ನ ನಗರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಆದರೆ, ಇಂದು ಚಿಕಿತ್ಸೆ ಫಲಕಾರಿಯಾಗದೆ ಇಹಲೋಕ ತ್ಯಜಿಸಿದ್ದಾರೆ. 
 

Karnataka Districts May 21, 2021, 11:33 AM IST

Former Union Minister Babagouda Patil Slams on PM Narendra Modi Government grgFormer Union Minister Babagouda Patil Slams on PM Narendra Modi Government grg

'ಮೋದಿ ಸರ್ಕಾರದಿಂದ ಸರ್ವಾಧಿಕಾರಿ ಧೋರಣೆ'

ಕೃಷಿಗೆ ಸಂಬಂಧಿಸಿದ ಮೂರು ಕಾನೂನುಗಳನ್ನು ಜಾರಿಗೆ ತರುತ್ತಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ನೀತಿ ವಿರೋಧಿಸಿ ದೆಹಲಿಯಲ್ಲಿ ರೈತರು ನಡೆಸುತ್ತಿರುವ ಚಳುವಳಿಗೆ ಕವಡೆ ಕಾಸಿನ ಕಿಮ್ಮತ್ತು ನೀಡದೇ ಸರ್ವಾಧಿಕಾರ ಧೋರಣೆ ತೋರುತ್ತಿದ್ದಾರೆ ಎಂದು ಕೇಂದ್ರದ ಮಾಜಿ ಸಚಿವ, ರೈತ ಮುಖಂಡ ಬಾಬಾಗೌಡ ಪಾಟೀಲ ಆಕ್ರೋಶ ವ್ಯಕ್ತಪಡಿಸಿದ್ದಾರೆ.
 

Karnataka Districts Dec 2, 2020, 11:57 AM IST

Former Union Minister Babagouda Patil Talks Over Pragya Singh Thakur and Pralhad JoshiFormer Union Minister Babagouda Patil Talks Over Pragya Singh Thakur and Pralhad Joshi

‘ಪ್ರಜ್ಞಾ ಸಿಂಗ್, ಪ್ರಹ್ಲಾದ್ ಜೋಶಿಯನ್ನ‌ ಬಿಜೆಪಿಯಿಂದ ಹೊರಹಾಕಿ’

ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ನಾಥುರಾಮ್ ಗೋಡ್ಸೆಯನ್ನ ಮಹಾತ್ಮ ಎಂದು ಕರೆದಿದ್ದಾರೆ. ಸಂಸತ್ ನಲ್ಲಿ ಗೋಡ್ಸೆಗೆ ದೇಶಭಕ್ತ ಅಂತ ಹೇಳಿದ್ದಾರೆ. ರಾಜಕಾರಣಿಗಳು ದ್ವಿಮುಖ ಪಾತ್ರ ಮಾಡೋದನ್ನ ನಿಲ್ಲಿಸಬೇಕು ಎಂದು ಬಿಜೆಪಿ ಮಾಜಿ ಕೇಂದ್ರ ಸಚಿವ ಬಾಬಾಗೌಡ ಪಾಟೀಲ ಅವರು ಹೇಳಿದ್ದಾರೆ.
 

Karnataka Districts Nov 29, 2019, 1:46 PM IST