ಬಾಲಚಂದ್ರ ಜಾರಕಿಹೊಳಿ  

(Search results - 49)
 • KMF Request to CM Basavaraj Bommai For Increase Milk Price grgKMF Request to CM Basavaraj Bommai For Increase Milk Price grg

  stateSep 30, 2021, 7:41 AM IST

  ರಾಜ್ಯದ ಜನತೆಗೆ ಮತ್ತೊಂದು ಆಘಾತ: ಬೆಲೆ ಏರಿಕೆ ಮಧ್ಯೆ ಹಾಲಿದ ದರ ಹೆಚ್ಚಳ..?

  ರಾಜ್ಯದಲ್ಲಿ ಎಲ್ಲದರ ಬೆಲೆ ಜಾಸ್ತಿಯಾಗಿದ್ದು, ಕಳೆದ ಎರಡೂವರೆ ವರ್ಷದಿಂದ ಹಾಲಿನ ದರ ಹೆಚ್ಚಳ ಮಾಡಿಲ್ಲ. ಹೀಗಾಗಿ ಪ್ರತಿ ಲೀಟರ್‌ ಹಾಲಿಗೆ ಐದು ರು. ಏರಿಕೆ ಮಾಡಬೇಕು ಎಂದು ಒಕ್ಕೂಟಗಳು ಕೋರಿದ್ದು, ಕನಿಷ್ಠ ಇದರ ಅರ್ಧದಷ್ಟಾದರೂ ಹೆಚ್ಚಳ ಮಾಡಬೇಕು ಎಂದು ಕೆಎಂಎಫ್‌(KMF) ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
   

 • balachandra jarkiholi says KMF will try to make number one in country snrbalachandra jarkiholi says KMF will try to make number one in country snr

  stateSep 5, 2021, 7:49 AM IST

  ದೇಶದಲ್ಲೇ ಕೆಎಂಎಫ್‌ ನಂ.1 ಮಾಡುವೆ : ಬಾಲಚಂದ್ರ

  • ನಂದಿನಿ ಉತ್ಪನ್ನಗಳನ್ನು ದೇಶಾದ್ಯಂತ ವಿಸ್ತರಿಸಿ ಕೆಎಂಎಫ್‌ ಅನ್ನು ಹಾಲು ಉತ್ಪಾದನಾ ಸಂಸ್ಥೆಗಳಲ್ಲೇ ದೇಶದ ನಂ.1 ಸಂಸ್ಥೆಯನ್ನಾಗಿ ಪರಿವರ್ತಿಸುವ ಗುರಿ
  • ಕರ್ನಾಟಕ ಹಾಲು ಮಹಾಮಂಡಳಿ (ಕೆಎಂಎಫ್‌) ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ
 • No Increase Milk Price Says KMF President Balachandra Jarkiholi grgNo Increase Milk Price Says KMF President Balachandra Jarkiholi grg

  stateAug 20, 2021, 11:51 AM IST

  ಹಾಲಿನ ದರ ಹೆಚ್ಚಳ: ಕೆಎಂಎಫ್‌ ಅಧ್ಯಕ್ಷ ಜಾರಕಿಹೊಳಿ ಪ್ರತಿಕ್ರಿಯೆ

  ತೈಲ ಬೆಲೆ ಹೆಚ್ಚಳದಿಂದ ನಷ್ಟ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಹಾಲಿನ ದರ ಹೆಚ್ಚಳ ಮಾಡಬೇಕು ಎಂದು ಬಮೂಲ್‌, ಮಂಡ್ಯ ಹಾಲು ಒಕ್ಕೂಟ ಸೇರಿದಂತೆ 14 ಒಕ್ಕೂಟಗಳು ಆಗ್ರಹ ಮಾಡಿದ್ದರೂ ಸದ್ಯದ ಪರಿಸ್ಥಿತಿಯಲ್ಲಿ ಹಾಲಿನ ದರ ಹೆಚ್ಚಳ ಬೇಡ ಎಂಬ ನಿರ್ಧಾರವನ್ನು ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳಿ(ಕೆಎಂಎಫ್‌) ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕೈಗೊಂಡಿದ್ದಾರೆ.
   

 • Soon ramesh jarkiholi gets minister post in bommai cabinet snrSoon ramesh jarkiholi gets minister post in bommai cabinet snr

  PoliticsAug 14, 2021, 9:19 AM IST

  ರಮೇಶ್ ಜಾರಕಿಹೊಳಿ ಹಾಗೂ ಮತ್ತೋರ್ವ ಶಾಸಕಗೆ ಶೀಘ್ರ ಮಂತ್ರಿಗಿರಿ

  • ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಂಪುಟದಲ್ಲಿ ರಮೇಶ್‌ ಜಾರಕಿಹೊಳಿಗೆ ಸ್ಥಾನ
  • ಅತಿ ಶೀಘ್ರದಲ್ಲೇ ಸ್ಥಾನ ಸಿಗಲಿದೆ ಎಂದು ಅರಬಾವಿ ಶಾಸಕ ಹಾಗೂ ಕೆಎಂಎಫ್‌ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
 • Balachandra jarkiholi Demands minister post for shrimanth Patil snrBalachandra jarkiholi Demands minister post for shrimanth Patil snr

  PoliticsAug 9, 2021, 1:04 PM IST

  ಆಪ್ತಗೆ ಸಚಿವ ಸ್ಥಾನ ನೀಡಲು ಸಿಎಂಗೆ ಜಾರಕಿಹೊಳಿ ಒತ್ತಡ

  • ರಾಜ್ಯದಲ್ಲಿ ಸಂಪುಟ ವಿಸ್ತರಣೆಯಾದ ಬಳಿಕ ಹಲವು ರೀತಿಯ ಅಸಮಾಧಾನ
  • ತಮ್ಮ ಅಪ್ತಗೆ ಸಚಿವ ಸ್ಥಾನ ಕೊಡಿಸಲು ಜಾರಕಿಹೊಳಿಯಿಂದ ಸಿಎಂಗೆ ಒತ್ತಡ
  • ಈ ಸಂಬಂಧ ನಡೆಯಲಿದೆ ಅಸಮಾಧಾನಗೊಂಡ ಶಾಸಕರ ಜೊತೆ ಸಭೆ
 • Dissidence in Karnataka BJP Balachandra Jarkiholi To Hold Meetings hlsDissidence in Karnataka BJP Balachandra Jarkiholi To Hold Meetings hls
  Video Icon

  stateAug 8, 2021, 11:46 AM IST

  ಬಿಜೆಪಿಯಲ್ಲಿ ಬಂಡಾಯದ ಕಹಳೆ: ಅತೃಪ್ತರಿಂದ ಸಭೆ, ಮುಂದಿನ ನಡೆ ಬಗ್ಗೆ ಚರ್ಚೆ

  ಸಂಪುಟ ರಚನೆ, ಖಾತೆ ಹಂಚಿಕೆ ಬೆನ್ನಲ್ಲೇ ಅಸಮಾಧಾನ ಸ್ಫೋಟಗೊಂಡಿದೆ. ನಾಳೆ ಅಥವಾ ನಾಡಿದ್ದು ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ ನೇತೃತ್ವದಲ್ಲಿ ಸಭೆ ನಡೆಯಲಿದೆ. 

 • Jarkiholi Family Did Not Get Minister Post in Basavaraj Bommai Cabinet grgJarkiholi Family Did Not Get Minister Post in Basavaraj Bommai Cabinet grg

  Karnataka DistrictsAug 5, 2021, 12:29 PM IST

  ಜಾರಕಿಹೊಳಿ ಕುಟುಂಬಕ್ಕೆ ತಪ್ಪಿದ ಮಂತ್ರಿಸ್ಥಾನ

  2004ರಿಂದ ರಾಜ್ಯದಲ್ಲಿ ಯಾವುದೇ ಸರ್ಕಾರ ಅಸ್ತಿತ್ವಕ್ಕೆ ಬರಲಿ ಆ ಸರ್ಕಾರದಲ್ಲಿ ಜಾರಕಿಹೊಳಿ ಕುಟುಂಬದ ಒಬ್ಬರಾದರೂ ಸಚಿವ ಸ್ಥಾನ ಗಿಟ್ಟಿಸಿಕೊಳ್ಳುತ್ತಲೇ ಬಂದಿದ್ದರು. ಆದರೆ ಪ್ರಥಮ ಬಾರಿಗೆ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರದಲ್ಲಿ ಜಾರಕಿಹೊಳಿ ಸಹೋದರರಿಗೆ ಸಚಿವ ಸ್ಥಾನ ಕೈ ತಪ್ಪಿ ಹೋಗಿದ್ದು, ಇದು ರಾಜಕೀಯ ವಲಯದಲ್ಲಿ ಬಹಳಷ್ಟು ಚರ್ಚೆ ಹುಟ್ಟುಹಾಕಿದೆ.
   

 • balachandra jarkiholi likely to get minister post in bommai cabinet snrbalachandra jarkiholi likely to get minister post in bommai cabinet snr

  PoliticsAug 2, 2021, 7:26 AM IST

  ಯಾರ ಪಾಲಾಗಲಿದೆ ರಮೇಶ ಜಾರಕಿಹೊಳಿ ಸ್ಥಾನ ?

  • ಅತ್ಯಾಚಾರ ಆರೋಪದಿಂದ ಸಚಿವ ಸ್ಥಾನ ಕಳೆದುಕೊಂಡಿದ್ದ ರಮೇಶ್‌ ಜಾರಕಿಹೊಳಿ 
  • ಅವರ ಸ್ಥಾನ ಈ ಬಾರಿ ಸಹೋದರನ ಪಾಲಾಗುವ ಸಾಧ್ಯತೆ
  • ಬೇಡಿಕೆಯನ್ನು ತಮ್ಮ ಆಪ್ತರ ಮೂಲಕ ರಮೇಶ್‌ ಮುಂದಿಟ್ಟಿದ್ದಾರೆ 
 • MLA Balachandra Jarkiholi Talks Over Ramesh Jarkiholi grgMLA Balachandra Jarkiholi Talks Over Ramesh Jarkiholi grg

  Karnataka DistrictsJul 2, 2021, 10:36 AM IST

  2 ದಿನದಲ್ಲಿ ಎಲ್ಲಾ ವಿಷಯಗಳ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ: ಬಾಲಚಂದ್ರ

  ರಮೇಶ್‌ ಜಾರಕಿಹೊಳಿ ಬದಲಿಗೆ ತಮಗೆ ಸಚಿವ ಸ್ಥಾನ ನೀಡುವಂತೆ ಪಕ್ಷದ ಹೈಕಮಾಂಡ್‌ ಮುಂದೆ ಯಾವುದೇ ಬೇಡಿಕೆ ಇಟ್ಟಿಲ್ಲ. ರಮೇಶ್‌ ಅವರೇ ಮರಳಿ ಮಂತ್ರಿಯಾಗಬೇಕೆಂಬುದು ನಮ್ಮೆಲ್ಲರ ಆಸೆ ಎಂದು ಕೆಎಂಎಫ್‌ ಅಧ್ಯಕ್ಷರಾಗಿರುವ ಅರಬಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ. ಇನ್ನು ಎರಡು ದಿನದಲ್ಲಿ ಶಾಸಕ ರಮೇಶ್‌ ಜಾರಕಿಹೊಳಿ ಮತ್ತು ನಾನು ಜಂಟಿ ಸುದ್ದಿಗೋಷ್ಠಿ ನಡೆಸಿ ಎಲ್ಲ ವಿಷಯಗಳನ್ನು ಸ್ಪಷ್ಟಪಡಿಸುತ್ತೇವೆ ಎಂದು ಅವರು ತಿಳಿಸಿದ್ದಾರೆ.
   

 • Balachandra Jarkiholi thanks to Yediyurappa for Distribution of Milk Powder to children grgBalachandra Jarkiholi thanks to Yediyurappa for Distribution of Milk Powder to children grg

  stateJun 5, 2021, 8:15 AM IST

  ಮಕ್ಕಳಿಗೆ ಹಾಲಿನ ಪುಡಿ ವಿತರಣೆ: ಸಿಎಂಗೆ ಜಾರಕಿಹೊಳಿ ಅಭಿನಂದನೆ

  ಶಾಲಾ ಮಕ್ಕಳ ಮನೆ ಬಾಗಿಲಿಗೆ ಹಾಲಿನ ಪುಡಿ ವಿತರಿಸಲು ರಾಜ್ಯ ಸರ್ಕಾರ ಒಪ್ಪಿಗೆ ಸೂಚಿಸಿರುವ ಹಿನ್ನೆಲೆಯಲ್ಲಿ ಕರ್ನಾಟಕ ಹಾಲು ಒಕ್ಕೂಟ ಮಹಾಮಂಡಳಿ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದ್ದಾರೆ.
   

 • 40 Ml Free With 1 liter Milk in June Month Says Balachandra Jarkiholi snr40 Ml Free With 1 liter Milk in June Month Says Balachandra Jarkiholi snr

  stateJun 1, 2021, 7:50 AM IST

  ಪ್ರತಿ ಲೀಟರ್‌ ಜೊತೆ 40 ML ಉಚಿತ ಹಾಲು: ಕೆಎಂಎಫ್‌ ಬಂಪರ್‌

  • ವಿಶ್ವ ಹಾಲು ದಿನಾಚರಣೆ ಅಂಗವಾಗಿ ತನ್ನ ಗ್ರಾಹಕರಿಗೆ ಬಂಪರ್‌ ಕೊಡುಗೆ
  • ಜೂ.1ರಿಂದ ಜೂ.30ರವರೆಗೆ ದರ ಹೆಚ್ಚಿಸದೆಯೇ ಹೆಚ್ಚುವರಿ ಹಾಲು
  • ಪ್ರತಿ ಲೀಟರ್‌ ಹಾಲಿನೊಂದಿಗೆ 40 ಎಂಎಲ್‌ ಹೆಚ್ಚುವರಿಯಾಗಿ ಹಾಲು
 • Lakhan Jarkiholi to Campaign for BJP in Belagavi By poll hlsLakhan Jarkiholi to Campaign for BJP in Belagavi By poll hls
  Video Icon

  PoliticsApr 8, 2021, 11:02 AM IST

  ಬೆಳಗಾವಿ ಬೈ ಎಲೆಕ್ಷನ್ ಅಖಾಡ, ಉಲ್ಟಾ ಹೊಡೆದ ಲಖನ್, ಸತೀಶ್ ಜಾರಕಿಹೊಳಿ ಏಕಾಂಗಿ!

  ಬೆಳಗಾವಿ ಬೈಎಲೆಕ್ಷನ್ ಅಖಾಡದಲ್ಲಿ ರಾಜಕೀಯ ಲೆಕ್ಕಾಚಾರಗಳು ಜೋರಾಗಿದೆ. ಒಂದು ಕಡೆ ರಮೇಶ್ ಜಾರಕಿಹೊಳಿ, ಬಾಲಚಂದ್ರ ಜಾರಕಿಹೊಳಿ ಬಿಜೆಪಿ ಪ್ರಚಾರದಿಂದ ಅಂತರ ಕಾಯ್ದುಕೊಂಡಿದ್ದಾರೆ. 

 • Jarkiholi Brothers Will Come to Belagavi Byelection Campaign Says Umesh Katti grgJarkiholi Brothers Will Come to Belagavi Byelection Campaign Says Umesh Katti grg

  Karnataka DistrictsMar 31, 2021, 10:13 AM IST

  ಬೆಳಗಾವಿ ಬೈಎಲೆಕ್ಷನ್‌: 'ಜಾರಕಿಹೊಳಿ ಬ್ರದರ್ಸ್‌ ಪ್ರಚಾರಕ್ಕೆ ಬಂದೇ ಬರ್ತಾರೆ'

  ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಹಾಗೂ ಕೆಎಂಎಫ್‌ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ಪ್ರಚಾರಕ್ಕೆ ಬಂದೇ ಬರುತ್ತಾರೆ ಎಂದು ಆಹಾರ ಮತ್ತು ನಾಗರಿಕ ಸಚಿವ ಉಮೇಶ ಕತ್ತಿ ತಿಳಿಸಿದ್ದಾರೆ.
   

 • Ramesh Jarkiholi sex scandal case balachandra jarkiholi meeting with Lawyers mahRamesh Jarkiholi sex scandal case balachandra jarkiholi meeting with Lawyers mah

  CRIMEMar 29, 2021, 5:11 PM IST

  ಜಾರಕಿಹೊಳಿ ಬ್ರದರ್ಸ್ ಹೈ ಅಲರ್ಟ್;  ಬಿಜೆಪಿ ನಾಯಕರೊಂದಿಗೂ ಮಾತುಕತೆ

  ಸಿಡಿ ಲೇಡಿ ಕೋರ್ಟ್ ಮುಂದೆ ಹಾಜರಾಗಲಿದ್ದಾರೆ ಎಂಬ ಮಾಹಿತಿ ಲಭ್ಯವಾಗುತ್ತಿದ್ದಂತೆ ರಮೇಶ್ ಜಾರಕಿಹೊಳಿ ಸಹೋದರ ಬಾಳಚಂದ್ರ ಜಾರಕಿಹೊಳಿ ತಮ್ಮ ವಕೀಲರಿಂದ ಸಲಹೆ ಪಡೆದಿಕೊಂಡಿದ್ದಾರೆ.

 • Balachandra Jarkiholi Talks Over CD Case grgBalachandra Jarkiholi Talks Over CD Case grg

  Karnataka DistrictsMar 29, 2021, 7:18 AM IST

  ಯುವತಿ ಮೇಲೆ ಒತ್ತಡ ಹಾಕಿಲ್ಲ: ಬಾಲಚಂದ್ರ ಜಾರಕಿಹೊಳಿ

  ಯುವತಿಯ ಪೋಷಕರಿಗೆ ಯಾರೂ ಒತ್ತಡ ಹಾಕಿಲ್ಲ. ಸ್ವಯಂಪ್ರೇರಿತವಾಗಿ ತನಿಖಾಧಿಕಾರಿಗಳ ಮುಂದೆ ಹೇಳಿಕೆ ನೀಡಿದ್ದಾರೆ ಎಂದು ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಅವರ ಸಹೋದರರೂ ಆಗಿರುವ ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ.