Asianet Suvarna News Asianet Suvarna News
97 results for "

ಬಿಪಿಎಲ್‌

"
Fortune Barishal terminate allegs Shoaib Malik Match Fixing  Sania Mirza Shares  Patriotic Post sanFortune Barishal terminate allegs Shoaib Malik Match Fixing  Sania Mirza Shares  Patriotic Post san

ಮ್ಯಾಚ್‌ ಫಿಕ್ಸಿಂಗ್‌ ಆರೋಪ, ಶೋಯೆಬ್‌ ಮಲೀಕ್‌ ಬಿಪಿಎಲ್‌ ಒಪ್ಪಂದ ರದ್ದು; ದೇಶಭಕ್ತಿಯ ಪೋಸ್ಟ್‌ ಹಾಕಿದ ಸಾನಿಯಾ!

ಭಾರತದ ಟೆನಿಸ್‌ ತಾರೆ ಸಾನಿಯಾ ಮಿರ್ಜಾ ಇತ್ತೀಚೆಗೆ ಪತಿ ಶೋಯೆಬ್‌ ಮಲೀಕ್‌ರಿಂದ ವಿಚ್ಛೇದನ ಪಡೆದುಕೊಂಡಿದ್ದಾರೆ. ಇದರ ಬೆನ್ನಲ್ಲಿಯೇ ಶೋಯೆಬ್‌ ಮಲೀಕ್‌ ಅವರಿಗೆ ದುರಾದೃಷ್ಟ ಬೆನ್ನುಬಿದ್ದಿರುವ ಲಕ್ಷಣ ಕಂಡಿದೆ.
 

Cricket Jan 26, 2024, 4:07 PM IST

TMC MP Satabdi Roy says Ram must be below poverty line BJP is giving him house under BPL scheme san  TMC MP Satabdi Roy says Ram must be below poverty line BJP is giving him house under BPL scheme san

'ಶ್ರೀರಾಮ ಬಿಪಿಎಲ್‌ ಕಾರ್ಡ್‌ ಹೋಲ್ಡರ್‌..' ರಾಮಮಂದಿರ ಲೇವಡಿ ಮಾಡಿದ ಇಂಡಿಯಾ ಮೈತ್ರಿ ನಾಯಕಿ!

ರಾಮನಿಗೆ ಮಾತ್ರವಲ್ಲ, ರಾಮನ ಮಕ್ಕಳಾದ ಲವ-ಕುಶರಿಗೂ ಬಿಜೆಪಿ ಒಂದೊಂದು ಮನೆ ನೀಡಿದರೆ ಅವರ ಕೆಲ ಸಂಪೂರ್ನವಾಗುತ್ತದೆ ಎಂದು ಇಂಡಿ ಮೈತ್ರಿಯ ಭಾಗವಾಗಿರುವ ಟಿಎಂಸಿ ಸಂಸದೆ ಶತಾಬ್ದಿ ರಾಯ್‌ ಲೇವಡಿ ಮಾಡಿದ್ದಾರೆ.

India Jan 13, 2024, 5:42 PM IST

Karnataka BPL card holders shock government cuts Anna bhagya money but 10 kg rice gives satKarnataka BPL card holders shock government cuts Anna bhagya money but 10 kg rice gives sat

ಬಿಪಿಎಲ್‌ ಕಾರ್ಡ್‌ದಾರರಿಗೆ ಶಾಕ್‌: ಅನ್ನಭಾಗ್ಯದ ಹಣಕ್ಕೆ ಕತ್ತರಿ ಹಾಕಿದ ಸರ್ಕಾರ, 10 ಕೆ.ಜಿ. ಅಕ್ಕಿ ಕೊಡಲು ನಿರ್ಧಾರ

ಕರ್ನಾಟಕದ ಪಡಿತರ ಚೀಟಿದಾರರಿಗೆ ಅನ್ನಭಾಗ್ಯ ಯೋಜನೆಯ ಹಣವನ್ನು ಕಡಿತಗೊಳಿಸಿದ ಕಾಂಗ್ರೆಸ್‌ ಸರ್ಕಾರ, ಅಕ್ಟೋಬರ್‌ನಿಂದ 10 ಕೆ.ಜಿ. ಅಕ್ಕಿ ಕೊಡಲಿದೆ.

state Sep 28, 2023, 1:33 PM IST

BPL card of small car owners not cancelled Says Minister KH Muniyappa gvdBPL card of small car owners not cancelled Says Minister KH Muniyappa gvd

ಸಣ್ಣ ಕಾರಿದ್ದವರ ಬಿಪಿಎಲ್‌ ಕಾರ್ಡ್‌ ರದ್ದಿಲ್ಲ: ಸಚಿವ ಮುನಿಯಪ್ಪ

ಸಣ್ಣ ಕಾರು ಹೊಂದಿರುವವರ ಬಿಪಿಎಲ್‌ ಕಾರ್ಡ್‌ ರದ್ದುಗೊಳಿಸುವ ಪ್ರಸ್ತಾಪ ಸದ್ಯಕ್ಕೆ ಸರ್ಕಾರದ ಮುಂದಿಲ್ಲ ಎಂದು ಆಹಾರ ಸಚಿವ ಕೆ.ಎಚ್‌.ಮುನಿಯಪ್ಪ ಹೇಳಿದ್ದಾರೆ. 

Politics Aug 27, 2023, 7:33 AM IST

BPL Card not Cancelled Those Who Have Car in Karnataka grg BPL Card not Cancelled Those Who Have Car in Karnataka grg

ಬಿಪಿಎಲ್‌ ಕಾರ್ಡ್‌ದಾರರಿಗೆ ಸಂತಸದ ಸುದ್ದಿ ನೀಡಿದ ಸಿದ್ದು ಸರ್ಕಾರ..!

ಬಿಪಿಎಲ್‌ ಕಾರ್ಡ್‌ ಹೊಂದಿರುವವರಲ್ಲೂ ಕೆಲವರು ಸಣ್ಣ ಕಾರು ಇಟ್ಟುಕೊಂಡಿರುತ್ತಾರೆ. ಇದು ನಮ್ಮ ಗಮನಕ್ಕೂ ಬಂದಿದೆ. ಕಾರು ಇಟ್ಟುಕೊಂಡವರ ಕುಟುಂಬದ ಬಿಪಿಎಲ್‌ ಕಾರ್ಡ್‌ ರದ್ದುಗೊಳಿಸಬೇಕೇ, ಬೇಡವೇ ಎಂಬ ಕುರಿತು ಚರ್ಚೆ ನಡೆಯುತ್ತಿದೆಯಷ್ಟೆ. ಸದ್ಯಕ್ಕೆ ಕಾರು ಇಲ್ಲದವರ ಬಿಪಿಎಲ್‌ ಕಾರ್ಡ್‌ ರದ್ದುಗೊಳಿಸುವ ಯಾವುದೇ ನಿರ್ಧಾರವನ್ನು ಸರ್ಕಾರ ಕೈಗೊಳ್ಳಲ್ಲ: ಆಹಾರ ಸಚಿವ ಕೆ.ಎಚ್‌.ಮುನಿಯಪ್ಪ 

state Aug 27, 2023, 4:42 AM IST

No application for new ration card says minister KH Muniyappa at bengaluru ravNo application for new ration card says minister KH Muniyappa at bengaluru rav

ಹೊಸ ರೇಷನ್‌ ಕಾರ್ಡ್‌ಗೆ ಅರ್ಜಿ ಇಲ್ಲ ; ಮುಂದಿನ ತಿಂಗಳೂ ಉಚಿತ 5 ಕೇಜಿ ಅಕ್ಕಿ ಬದಲು ಹಣ : ಮುನಿಯಪ್ಪ

ಸದಾಗಿ ಎ ಪಿಎಲ್‌ ಮತ್ತು ಬಿಪಿಎಲ್‌ ಕಾರ್ಡ್‌ ಅರ್ಜಿ ಸಲ್ಲಿಕೆ ಸರ್ಕಾರ ಅವಕಾಶ ನೀಡಿಲ್ಲ. ಮುಂದಿನ ದಿನದಲ್ಲಿ ಯಾವ ಕಾರಣಕ್ಕಾಗಿ ಹೊಸದಾಗಿ ಕಾರ್ಡ್‌ ಪಡೆಯಲು ಅರ್ಜಿ ಸಲ್ಲಿಕೆಗೆ ಅವಕಾಶ ನೀಡಿಲ್ಲ ಎಂಬುದನ್ನು ತಿಳಿಸಲಾಗುವುದು. ಸದ್ಯಕ್ಕಂತೂ ಹೊಸ ಕಾರ್ಡ್‌ಗೆ ಅರ್ಜಿ ಸಲ್ಲಿಸುವಂತಿಲ್ಲ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್‌.ಮುನಿಯಪ್ಪ ಸ್ಪಷ್ಟಪಡಿಸಿದ್ದಾರೆ.

state Aug 19, 2023, 4:57 AM IST

Next month also Money Instead of Free 5 kg Rice in Karnataka Says Minister KH Muniyappa grgNext month also Money Instead of Free 5 kg Rice in Karnataka Says Minister KH Muniyappa grg

ಮುಂದಿನ ತಿಂಗಳೂ ಉಚಿತ 5 ಕೇಜಿ ಅಕ್ಕಿ ಬದಲು ಹಣ: ಸಚಿವ ಮುನಿಯಪ್ಪ

ಸೆಪ್ಟೆಂಬರ್‌ ತಿಂಗಳಿಂದ ಪಡಿತರದಲ್ಲಿ ಐದು ಕೆಜಿ ಅಕ್ಕಿ ನೀಡಲು ನಿರ್ಣಯಿಸಲಾಗಿತ್ತು. ಆದರೆ, ಅಕ್ಕಿ ಲಭ್ಯವಿಲ್ಲದ ಕಾರಣ ಅಕ್ಕಿಯ ಬದಲಿಗೆ ನಗದು ಹಣವನ್ನೇ ನೀಡಲಾಗುತ್ತದೆ. ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿಯಾಗಿ ಐದು ಕೆಜಿ ಅಕ್ಕಿಯನ್ನು ನೀಡಲು ಸರ್ಕಾರ ಎಲ್ಲಾ ರೀತಿಯ ಪ್ರಯತ್ನ ಮಾಡುತ್ತಿದೆ. ಅಕ್ಕಿ ನೀಡಲು ಆಂಧ್ರಪ್ರದೇಶ, ತೆಲಂಗಾಣ ರಾಜ್ಯಗಳು ಮುಂದೆ ಬಂದಿವೆ. ದರದ ಬಗ್ಗೆ ಎರಡು ರಾಜ್ಯಗಳ ಅಧಿಕಾರಿಗಳ ಚರ್ಚೆ ನಡೆಸುತ್ತಿದ್ದಾರೆ. 

state Aug 19, 2023, 4:00 AM IST

We will issue new ration cards in 1 month says food minister KH  Muniyappa bengaluru ravWe will issue new ration cards in 1 month says food minister KH  Muniyappa bengaluru rav

1 ತಿಂಗಳಲ್ಲಿ ಹೊಸ ಪಡಿತರ ಚೀಟಿ ವಿತರಣೆ ಮಾಡುತ್ತೇವೆ: ಆಹಾರ ಸಚಿವ ಮುನಿಯಪ್ಪ

 ‘ರಾಜ್ಯದಲ್ಲಿ ಎಪಿಎಲ್‌, ಬಿಪಿಎಲ್‌ ಪಡಿತರ ಚೀಟಿಗಾಗಿ ಜುಲೈ-2023ರ ಅಂತ್ಯಕ್ಕೆ ಒಟ್ಟು 2,95,986 ಅರ್ಜಿಗಳು ಬಂದಿವೆ. ಸ್ಥಳ ಪರಿಶೀಲನೆ, ಆರ್ಥಿಕ ಇಲಾಖೆ ಅನುಮತಿ ಪ್ರಕ್ರಿಯೆ ಮುಗಿಸಿ ಮುಂದಿನ ತಿಂಗಳಿನ ಒಳಗಾಗಿ ಅರ್ಹ ಅರ್ಜಿದಾರರಿಗೆ ಹೊಸ ಪಡಿತರ ಚೀಟಿ ವಿತರಣೆ ಮಾಡುತ್ತೇವೆ’ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಕೆ.ಎಚ್‌.ಮುನಿಯಪ್ಪ ಹೇಳಿದ್ದಾರೆ.

state Aug 5, 2023, 5:40 AM IST

Minister KH Muniyappa Talks About BPl Card Holders For Annabhagya Yojana gvdMinister KH Muniyappa Talks About BPl Card Holders For Annabhagya Yojana gvd

ಅಕ್ಕಿ ಪಡೆಯದ ಬಿಪಿಎಲ್‌ ಕಾರ್ಡುದಾರರಿಗೆ ಕುತ್ತು: ಸಚಿವ ಮುನಿಯಪ್ಪ ಹೇಳಿದ್ದೇನು?

ರಾಜ್ಯದಲ್ಲಿರುವ ಒಟ್ಟು 1.28 ಕೋಟಿ ಬಿಪಿಎಲ್‌ ಕಾರ್ಡ್‌ಗಳ ಪೈಕಿ ಅಂದಾಜು 8 ಲಕ್ಷ ಕಾರ್ಡ್‌ದಾರರು ಪ್ರತಿ ತಿಂಗಳು ನ್ಯಾಯಬೆಲೆ ಅಂಗಡಿಗಳಲ್ಲಿ ಅಕ್ಕಿ ಪಡೆಯುತ್ತಿಲ್ಲ. 

Politics Jul 27, 2023, 4:45 AM IST

If a BPL Card family has two heads there is no rice money this month gvdIf a BPL Card family has two heads there is no rice money this month gvd

ಬಿಪಿಎಲ್‌ ಕುಟುಂಬಕ್ಕೆ ಇಬ್ಬರು ಮುಖ್ಯಸ್ಥರಿದ್ದರೆ ಈ ತಿಂಗಳು ಅಕ್ಕಿ ಹಣ ಇಲ್ಲ: ಯಾಕೆ ಗೊತ್ತಾ?

ಪಡಿತರ ಪಡೆಯುವ ಕುಟುಂಬಗಳಲ್ಲಿ ಒಂದಕ್ಕಿಂತ ಹೆಚ್ಚು ಮುಖ್ಯಸ್ಥರು ಇದ್ದರೆ ಆ ಕುಟುಂಬದ ಮುಖ್ಯಸ್ಥರು ಯಾರು ಎಂಬ ಸಮಸ್ಯೆ ಇತ್ಯರ್ಥವಾಗದ ಹೊರತು ಅನ್ನಭಾಗ್ಯ ಯೋಜನೆಯಡಿ ಫಲಾನುಭವಿಗಳಿಗೆ ಅಕ್ಕಿ ಬದಲಿಗೆ ಹಣ ಕೊಡದಿರಲು ಸರ್ಕಾರ ನಿರ್ಧರಿಸಿದೆ. 

state Jul 7, 2023, 10:35 AM IST

government thinking to make changes in annabhagya  nbngovernment thinking to make changes in annabhagya  nbn
Video Icon

ಅಕ್ಕಿ ಪಡೆಯದ ಬಿಪಿಎಲ್‌ ಕಾರ್ಡ್‌ದಾರರಿಗೆ ಸಿಗಲ್ವಾ ದುಡ್ಡು?: ಹಣ ನೀಡದಂತೆ ಸರ್ಕಾರಕ್ಕೆ ಅಧಿಕಾರಿಗಳ ಸಲಹೆ !

ಬಿಪಿಎಲ್‌ ಕಾರ್ಡ್‌ ಹೊಂದಿದ್ದರೂ, ಅಕ್ಕಿಯನ್ನು ಪಡೆಯದವರಿಗೆ ಹೆಚ್ಚುವರಿ ಹಣವನ್ನು ನೀಡದಿರಲು ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗ್ತಿದೆ.
 

Politics Jul 6, 2023, 9:40 AM IST

Money Instead of Rice will be Implement from July 10th Says CM Siddaramaiah grgMoney Instead of Rice will be Implement from July 10th Says CM Siddaramaiah grg

ಅಕ್ಕಿ ಜತೆ ಹಣದ ಭಾಗ್ಯ ಜು. 10ರಿಂದ: ಸಿಎಂ ಸಿದ್ದರಾಮಯ್ಯ

ಅನ್ನಭಾಗ್ಯದ ಅಡಿ ಹಾಲಿ ನೀಡುತ್ತಿರುವ 5 ಕೆ.ಜಿ. ಅಕ್ಕಿ ಜತೆಗೆ ಹೆಚ್ಚುವರಿಯಾಗಿ 5 ಕೆ.ಜಿ. ಅಕ್ಕಿಯನ್ನು ನೀಡುವುದಾಗಿ ಹೇಳಿದ್ದೆವು. ಆದರೆ ಕೇಂದ್ರ ಸರ್ಕಾರ ಅಕ್ಕಿ ನೀಡದೆ ರಾಜಕೀಯ ಮಾಡಿದ ಹಿನ್ನೆಲೆಯಲ್ಲಿ ಪ್ರತಿಯೊಬ್ಬರಿಗೆ 170 ರು.ಗಳಂತೆ ಹಣ ವರ್ಗಾವಣೆ ಮಾಡಲು ನಿರ್ಧರಿಸಲಾಗಿದೆ. ಆದರೆ, ಈ ಹಣ ಜು.1ರಿಂದಲೇ ಖಾತೆಗೆ ವರ್ಗಾವಣೆ ಮಾಡುವುದಾಗಿ ಹೇಳಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ 

state Jul 2, 2023, 7:01 AM IST

Amount will give from today to bpl card holders says KH Muniyappa  nbnAmount will give from today to bpl card holders says KH Muniyappa  nbn
Video Icon

ಬಿಪಿಎಲ್‌ ಕಾರ್ಡ್‌ದಾರರಿಗೆ ಅಕ್ಕಿ ಜೊತೆ ಹಣ ಇಂದಿನಿಂದಲೇ ಹಾಕಲಾಗುವುದು: ಮುನಿಯಪ್ಪ

ಅನ್ನಭಾಗ್ಯ ಯೋಜನೆಯಡಿ ಕೇಂದ್ರದಿಂದ 5 ಕೆಜಿ ಅಕ್ಕಿ, ರಾಜ್ಯ ಸರ್ಕಾರದಿಂದ 170 ರೂ. ಹಣ ಕೊಡಲಾಗುವುದು ಎಂದು ಸಚಿವ ಕೆ.ಹೆಚ್‌.ಮುನಿಯಪ್ಪ ಹೇಳಿದ್ದಾರೆ.  

Politics Jul 1, 2023, 1:01 PM IST

Protest For If Give Money Instead of Rice in Karnataka Says Dealers grgProtest For If Give Money Instead of Rice in Karnataka Says Dealers grg

ಅನ್ನಭಾಗ್ಯ ಯೋಜನೆ: ಅಕ್ಕಿ ಬದಲು ಹಣ ಕೊಟ್ರೆ ಹೋರಾಟ, ವಿತರಕರ ಎಚ್ಚರಿಕೆ

ಕೇಂದ್ರ ಸರ್ಕಾರವು ಈಗಾಗಲೆ ಪ್ರತಿ ಬಿಪಿಎಲ್‌ ಸದಸ್ಯನಿಗೆ 5 ಕೆಜಿ ವಿತರಿಸುತ್ತಿದೆ. ಅಕ್ಕಿ ಸಿಗದಿದ್ದರೆ ರಾಜ್ಯ ಸರ್ಕಾರವು ರೈತರಿಂದ ನೇರವಾಗಿ ರಾಗಿ, ಜೋಳ, ಗೋಧಿ ವಿತರಿಸಬೇಕು. ಇದರಿಂದಾಗಿ ಬೆಳೆ ಬೆಳೆದ ರೈತರಿಗೂ ಅನುಕೂಲವಾಗುತ್ತದೆ. ಪಡಿತರ ಫಲಾನುಭವಿಗಳಿಗೆ ಹಣ ಕೊಟ್ಟರೆ ನ್ಯಾಯಬೆಲೆ ಅಂಗಡಿ ವಿತರಕರಿಗೆ ಸಿಗಬೇಕಿದ್ದ ಕಮಿಷನ್‌ ಹಣವೂ ಖೋತಾ ಆಗಲಿದೆ: ಟಿ.ಕೃಷ್ಣಪ್ಪ 

state Jun 29, 2023, 10:13 AM IST

karnataka government will give 170 rs money along with 5 kg rice ashkarnataka government will give 170 rs money along with 5 kg rice ash

ಬಿಪಿಎಲ್‌ ಕಾರ್ಡುದಾರರಿಗೆ ಬಂಪರ್: 5 ಕೆಜಿ ಅಕ್ಕಿ ಜತೆಗೆ ಹಣ ನೀಡಲು ಸರ್ಕಾರ ತೀರ್ಮಾನ

5 ಕೆಜಿ ಅಕ್ಕಿಯ ಜತೆಗೆ ತಲಾ 1 ಕೆಜಿಗೆ 34 ರೂಪಾಯಿಯಂತೆ 5 ಕೆಜಿಗೆ 170 ರೂಪಾಯಿ ಹಣ ನೀಡಲು ಸರ್ಕಾರ ತೀರ್ಮಾನ ಮಾಡಿದೆ.

state Jun 28, 2023, 2:56 PM IST