ವಾಹನ ನಿಲ್ಲಿಸುವ ವಿಚಾರಕ್ಕೆ ನಡೆದ ಗಲಾಟೆ ನಡೆದಿದ್ದು ಈ ವೇಳೆ ಬೆಂಗಳೂರು ಉತ್ತರ ತಾಲೂಕಿನ ಶ್ಯಾನಬೋಗನಹಳ್ಳಿ ನಿವಾಸಿ ಮಹೇಶ್ ಎಂಬಾತ ಪ್ರದೀಪ್ ತಲೆಗೆ ಜ್ಯಾಕ್ ರಾಡ್‌ನಿಂದ ಹೊಡೆದಿದ್ದಾನೆ ಎಂದು ಆರೋಪಿಸಲಾಗಿದೆ. ಮಹೇಶ್ ಜ್ಯಾಕ್ ರಾಡ್‌ನಿಂದ ಪ್ರದೀಪ್ ವ್ಯಕ್ತಿಯ ತಲೆಗೆ ಹೊಡೆದಿದ್ದನು. ತಕ್ಷಣ ಅವನ್ನ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಸಾವವನ್ನಪ್ಪಿದ್ದಾನೆ.
CRIME Sep 3, 2024, 4:00 PM IST
ಸ್ಫೋಟದ ತೀವ್ರತೆಗೆ ದೇಹ ಛಿದ್ರ ಛಿದ್ರವಾಗಿದೆ. ನಾಡ ಬಾಂಬ್ ಸುತ್ತುವಾಗ ಸ್ಫೋಟಗೊಂಡ ಪರಿಣಾಮ ಪವನ್ ಮೃತಪಟ್ಟಿದ್ದಾನೆ. ಸ್ಫೋಟದ ತೀವ್ರತೆಗೆ ಮನೆಯ ಛಾವಣಿಯಲ್ಲಿ ಛಿದ್ರವಾಗಿದೆ. ಮನೆಗೂ ತೀವ್ರ ಹಾನಿ ಸಂಭವಿಸಿದೆ.
Karnataka Districts Aug 30, 2024, 6:58 PM IST
ಮೂತ್ರಪಿಂಡ ವೈಫಲ್ಯವಾಗಿದ್ದ ರಾಯಚೂರು ಮೂಲದ 54 ವರ್ಷದ ವ್ಯಕ್ತಿಗೆ ಕಾಂಪ್ಲೆಕ್ಸ್ ಆಂಜಿಯೋಪ್ಲ್ಯಾಸ್ಟಿ ಮತ್ತು ಸ್ಟೆಂಟ್ ಅಳವಡಿಸಿ ಯಶಸ್ವಿ ಹೃದಯ ಚಿಕಿತ್ಸೆ ನಡೆಸಿ ಮರುಜೀವ ನೀಡಿದ ಸಂಸದ ಡಾ. ಸಿಎನ್ ಮಂಜುನಾಥ್ ಅವರ ಕಾರ್ಯಕ್ಕೆ ಅಪಾರ ಮೆಚ್ಚುಗೆ ವ್ಯಕ್ತವಾಗಿದೆ.
Health Aug 23, 2024, 12:56 PM IST
ಮಂಜುನಾಥ್ ಪತ್ನಿಯನ್ನು ಕರೆದುಕೊಂಡು ಶಿವಗಂಗೆಯ ಹರಕೆ ಗಣಪತಿ ದೇವಸ್ಥಾನಕ್ಕೆ ತೆರಳಿ, ಪೂಜೆ ಸಲ್ಲಿಸಿ ವಾಪಸ್ ಬರುತ್ತಿದ್ದಾಗ ವೇಗವಾಗಿ ಬಂದ ಟಿಪ್ಪಲಾರಿ ಡಿಕ್ಕಿ ಹೊಡೆಯಿತು. ಕೆಳಗೆ ಬಿದ್ದ ಸಿಂಚನಾ ಮೇಲೆ ಟಿಪ್ಪರ್ ಹರಿದ ಪರಿಣಾಮ ಹೊಟ್ಟೆಯಲ್ಲಿದ್ದ 8 ತಿಂಗಳು ಮಗು ಹೊರಗೆ ಬಂದಿದೆ.
Karnataka Districts Aug 8, 2024, 9:04 AM IST
ಮೊದಲು ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಂತಾಲೇ ಇದ್ದಿದ್ದು. 2007 ಕ್ಕೂ ಮೊದಲು ಅದೇ ಹೆಸರು ಇತ್ತು. ಅವರು ಮೊದಲು ಬೆಂಗಳೂರು ಗ್ರಾಮಾಂತರ ಜಿಲ್ಲೆಯವರಾಗಿದ್ದವರು. ಕೆಂಪೇಗೌಡರ ಆಳ್ವಿಕೆ ಮಾಗಡಿಯಲ್ಲೂ ಇತ್ತು. ಬೆಂಗಳೂರು ಅಂತ ಹೆಸರು ಇಟ್ಟರೇ ಅಭಿವೃದ್ಧಿ ಆಗುತ್ತೆ, ಅಂತಾರಾಷ್ಟ್ರೀಯ ಕಂಪನಿಗಳು ಬರುತ್ತವೆ. ಮತ್ತೊಂದು ಏರ್‌ಪೋರ್ಟ್ ಮಾಡಲು ಸಾಧ್ಯವಾಗುತ್ತದೆ: ಸಚಿವ ಕೃಷ್ಣಭೈರಗೌಡ
Karnataka Districts Jul 27, 2024, 6:23 PM IST
2021-22ನೇ ಸಾಲಿನಲ್ಲಿ ಭೋವಿ ಸಮುದಾಯದ ಉದ್ಯಮಿಗಳಿಗೆ ನಿಗಮವು ನೀಡುವ ಆರ್ಥಿಕ ಸಾಲ ಯೋಜನೆಯಲ್ಲಿ ಕೋಟ್ಯಂತರ ರು. ಮೊತ್ತದ ಅಕ್ರಮ ನಡೆದಿದೆ ಎಂದು ಆರೋಪಿಸಿ ಬೆಂಗಳೂರು ನಗರದ ಸಿದ್ದಾಪುರ, ಕಲಬುರಗಿ ಜಿಲ್ಲೆಯ ಕಾಳಗಿ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿದ್ದವು.
Politics Jul 25, 2024, 4:28 AM IST
ಉದ್ದೇಶಿತ ಗ್ರೇಟರ್ ಬೆಂಗಳೂರು ವ್ಯಾಪ್ತಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಯಾವುದೇ ಪ್ರದೇಶವನ್ನು ಸೇರಿಸುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.
Politics Jul 24, 2024, 4:28 AM IST
ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳನ್ನು ಒಟ್ಟುಗೂಡಿಸಿ ‘ಗ್ರೇಟರ್ ಬೆಂಗಳೂರು ಪ್ರಾಧಿಕಾರ’ ರಚನೆ ಮಾಡಲು ಹಾಗೂ ಅದರಡಿ ಹತ್ತರವರೆಗೆ ನಗರ ಪಾಲಿಕೆಗಳನ್ನು ರಚಿಸಲು ಅವಕಾಶ ಕಲ್ಪಿಸುವ ‘ಗ್ರೇಟರ್ ಬೆಂಗಳೂರು ಪ್ರಾಧಿಕಾರ ವಿಧೇಯಕ-2024ಕ್ಕೆ’ ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ.
state Jul 23, 2024, 6:08 AM IST
ಮಹಿಳೆಯ ಜೊತೆ ಅಕ್ರಮ ಸಂಬಂಧ ಬೆಳೆಸುವ ವಿಚಾರದಲ್ಲಿ ಅಣ್ಣ-ತಮ್ಮಂದಿರ ನಡುವಿನ ಜಗಳ ವಿಕೋಪಕ್ಕೆ ತಿರುಗಿ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ದಾಬಸ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
CRIME Jul 20, 2024, 12:05 PM IST
ರೈಲುಗಳಲ್ಲಿ ಕಳ್ಳತನ ಮಾಡುತ್ತಿದ್ದ ರೈಲು ಗಾಡಿಗಳ ಸ್ವಚ್ಛತಾ ವಿಭಾಗದ ಇಬ್ಬರು ಹೊರಗುತ್ತಿಗೆ ನೌಕರರನ್ನು ಬೆಂಗಳೂರು ಗ್ರಾಮಾಂತರ ರೈಲ್ವೆ ಠಾಣೆ ಪೊಲೀಸರು ಹಾಗೂ ರೈಲ್ವೆ ರಕ್ಷಣಾ ದಳ ಅಧಿಕಾರಿಗಳು ಜಂಟಿಯಾಗಿ ಬಂಧಿಸಿದ್ದಾರೆ.
CRIME Jul 19, 2024, 6:35 AM IST
ಸಾಕಷ್ಟು ಬಾರಿ ಎಚ್ಚರಿಕೆ ನೀಡಿದ್ರು ಹೆಂಡತಿ ಶೋಕಿಯಲ್ಲಿದ್ದಳು. ಇದರಿಂದ ಮನನೊಂದ ಗುಲ್ಜಾರ್ ಹುಸೈನ್ ಚೌಧರಿ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಗಂಡ ಹೆಂಡತಿ ನಡುವೆ ಸಾಕಷ್ಟು ಬಾರಿ ಗಲಾಟೆ ನಡೆದಿದ್ದವು, ಇದರಿಂದ ಮನನೊಂದು ಗುಲ್ಜಾರ್ ಹುಸೈನ್ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
CRIME Jul 16, 2024, 9:41 PM IST
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಗೆದ್ದು ನೂತನ ಸಂಸದರಾಗಿ ಆಯ್ಕೆಯಾಗಿರುವ ಡಾ.ಕೆ ಸುಧಾಕರ್ ಅವರ ಅಭಿನಂದನಾ ಕಾರ್ಯಕ್ರಮದಲ್ಲಿ ಎಣ್ಣೆ ಬಾಡೂಟಕ್ಕೆ ಜನರು ಮುಗಿಬಿದ್ದ ಘಟನೆ ನಡೆಯಿತು.
state Jul 7, 2024, 4:39 PM IST
ಏರ್ ಪೋರ್ಟ್ ಆಥಾರಿಟಿ ಆಫ್ ಇಂಡಿಯಾದ ಸೂಚನೆ ಮೇರೆಗೆ ಬೆಂಗಳೂರು ಗ್ರಾಮಾಂತರ ಹಾಗೂ ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಅವಶ್ಯಕತೆಯಿರುವ ಭೂಮಿ ಲಭ್ಯತೆ ಪರಿಶೀಲಿಸುವ ಕಾರ್ಯ ನಡೆಸಲಾಗುತ್ತಿದೆ.
Karnataka Districts Jul 2, 2024, 10:28 AM IST
ಈ ಚುನಾವಣೆಯಲ್ಲಿ ನಾನು ಸೋತಿರಬಹುದು, ಸತ್ತಿಲ್ಲ. ನನ್ನ ಹೋರಾಟ ನಿರಂತರವಾಗಿರುತ್ತದೆ. ನನಗೆ ಮತದಾರರು ವಿಶ್ರಾಂತಿ ನೀಡಿದ್ದಾರೆ. ಅದನ್ನು ಗೌರವಯುತವಾಗಿ ಸ್ವೀಕರಿಸುತ್ತೇನೆ: ಮಾಜಿ ಸಂಸದ ಡಿ.ಕೆ. ಸುರೇಶ್
Politics Jun 29, 2024, 10:05 AM IST
ದುರಂಕಾರದಿಂದ ಜನರನ್ನ ಹೆದರಿಸಲು ಆಗಲ್ಲ. ಡಾ.ಸಿ.ಎನ್. ಮಂಜುನಾಥ್ ಅವರನ್ನು ಗೆಲ್ಲಿಸುವ ಮೂಲಕ ಜನರೇ ಅವರಿಗೆ ಪಾಠ ಕಲಿಸಿದ್ದಾರೆ ಎಂದು ಡಿ.ಕೆ. ಬ್ರದರ್ಸ್ ವಿರುದ್ಧ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಕಿಡಿಕಾರಿದರು.
Politics Jun 15, 2024, 8:22 PM IST