ಬೆಳೆ ವಿಮೆ  

(Search results - 19)
 • number of farmers register in PMFBY Decline in chikkaballapur snr

  Karnataka DistrictsSep 23, 2021, 2:02 PM IST

  ಚಿಕ್ಕಬಳ್ಳಾಪುರ : ಬೆಳೆ ವಿಮೆ ಯೋಜನೆಗೆ ರೈತರ ನಿರಾಸಕ್ತಿ

  • ಜಿಲ್ಲೆಯಲ್ಲಿ ವರ್ಷದಿಂದ ವರ್ಷಕ್ಕೆ ಬೆಳೆ ವಿಮೆ ನೊಂದಣಿ ಕುಸಿ
  • ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷದಲ್ಲಿ ರೈತರ ಬೆಳೆ ವಿಮೆ ನೊಂದಣಿ ಸುಮಾರು 5 ಸಾವಿರದಷ್ಟು ನೊಂದಣಿ ಕಡಿಮೆ
 • Pending Crop Insurance Money will be Credited to Farmer's Account soon grg

  Karnataka DistrictsAug 6, 2021, 1:53 PM IST

  'ಬಾಕಿ ವಿಮೆ ಹಣ ರೈತರ ಖಾತೆಗೆ ಶೀಘ್ರದಲ್ಲಿ ಜಮಾ'

  ಜಿಲ್ಲೆಯಲ್ಲಿ ಬೆಳೆ ವಿಮೆ ಮಂಜೂರಿಯಾಗಿದ್ದರೂ ಪರಿಹಾರ ಮೊತ್ತ ರೈತರ ಖಾತೆಗೆ ಜಮೆಯಾಗದಿರುವ ಕುರಿತು ಕೇಂದ್ರ ರೈತ ಕಲ್ಯಾಣ ಇಲಾಖೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಶೀಘ್ರದಲ್ಲಿಯೇ ಬಿಡುಗಡೆ ಮಾಡುವುದಾಗಿ ತಿಳಿಸಿದ್ದಾರೆ ಎಂದು ಸಂಸದ ಸಂಗಣ್ಣ ಕರಡಿ ಹೇಳಿದ್ದಾರೆ.
   

 • 10 Thousand Farmers Not Yet Get Crop Insurance compensation in Koppal grg

  Karnataka DistrictsJul 28, 2021, 7:14 AM IST

  ರೈತರಿಗೆ ಇನ್ನೂ ಬಾರದ ಬೆಳೆವಿಮೆ ಪರಿಹಾರ: ಅನ್ನದಾತರ ಆಕ್ರೋಶ

  ಪ್ರಧಾನಮಂತ್ರಿ ಫಸಲ್‌ ಬೀಮಾ ಯೋಜನೆ ಜಾರಿಯಾದ ಮೇಲೆ ಬರ ಸೇರಿದಂತೆ ವಿಪತ್ತಿನಿಂದಾಗಿ ಹಾಳಾಗುವ ಬೆಳೆಗೆ ಪರಿಹಾರ ದೊರೆಯುವಂತಾಗಿರುವುದು ನೆಮ್ಮದಿಯ ವಿಷಯವಾಗಿದ್ದರೂ ನಿರ್ವಹಣೆಯ ವೈಫಲ್ಯ ಮತ್ತು ವಿಮಾ ಕಂಪನಿಗಳ ತಾತ್ಸಾರದಿಂದ ರೈತರಿಗೆ ತೊಂದರೆಯಾಗುತ್ತಿದೆ.
   

 • Crop Insurance Discrimination in Koppal District grg

  Karnataka DistrictsJul 18, 2021, 10:48 AM IST

  ಕೃಷಿ ಸಚಿವರ ಉಸ್ತುವಾರಿ ಕೊಪ್ಪಳ ಜಿಲ್ಲೆಯಲ್ಲೇ ವಿಮೆ ತಾರತಮ್ಯ..!

  ಕೃಷಿ ಸಚಿವ ಬಿ.ಸಿ. ಪಾಟೀಲ್‌ ಅವರು ಉಸ್ತುವಾರಿ ಹೊತ್ತಿರುವ ಜಿಲ್ಲೆಯಲ್ಲಿ ಸಾವಿರಾರು ರುಪಾಯಿ ಬೆಳೆ ವಿಮೆ ಪಾವತಿಸಿದ ರೈತರಿಗೆ ಕೇವಲ 100ರಿಂದ 300 ವಿಮೆ ಪರಿಹಾರ ಬಂದಿದ್ದು, ಕೃಷಿ ಇಲಾಖೆ, ವಿಮಾ ಕಂಪನಿ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತವಾಗಿದೆ.
   

 • Haveri Gadag MP Shivkumar Udasi Talks Over Crop Insurance grg

  Karnataka DistrictsJun 12, 2021, 1:16 PM IST

  ಬೆಳೆವಿಮೆ ಕಂತು ಕಟ್ಟಿ ಯೊಜನೆಯಲ್ಲಿ ಪಾಲ್ಗೊಳ್ಳುವಂತೆ ಉದಾಸಿ ಮನವಿ

  ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ಪರಿಷ್ಕೃತ ಹವಾಮಾನ ಆಧಾರಿತ ಬೆಳೆವಿಮೆ ಅಡಿಯಲ್ಲಿ ತಾಲೂಕಿನ ಅಡಕೆ, ಶುಂಠಿ, ಹಸಿಮೆಣಸಿನಕಾಯಿ ಬೆಳೆಗಾರರು, ಬೆಳೆಹಾನಿ ಪರಿಹಾರ ಪಡೆಯಲು, ವಿಮಾ ಕಂತನ್ನು ಕಟ್ಟಲು ಜೂನ್‌ 30 ಅಂತಿಮ ದಿನವಾಗಿದೆ. ರೈತರು ಕೊನೆ ದಿನಗಳ ವರೆಗೆ ಕಾಯದೆ ಕೂಡಲೇ ಕಂತನ್ನು ಕಟ್ಟಿ ಬೆಳೆವಿಮೆ ಯೊಜನೆಯಲ್ಲಿ ಪಾಲ್ಗೊಳ್ಳಬೇಕು ಎಂದು ಸಂಸದ ಶಿವಕುಮಾರ ಉದಾಸಿ ಮನವಿ ಮಾಡಿದ್ದಾರೆ.
   

 • Compensation Deposited For Farmers Account Says BC Patil

  Karnataka DistrictsSep 9, 2020, 10:49 AM IST

  ಬೆಳೆ ವಿಮೆ ನಷ್ಟಪರಿಹಾರ ರೈತರ ಖಾತೆಗೆ ಜಮಾ

  ಬೆಳ ನಷ್ಟ ಅನುಭವಿಸಿದ ರೈತರ ಖಾತೆಗಳಿಗೆ ಹಣ ಜಮೆ ಮಾಡಲಾಗುತ್ತಿದೆ ಎಂದು ಕೃಷಿ ಸಚಿವ ಬಿ ಸಿ ಪಾಟೀಲ್ ಹೇಳಿದ್ದಾರೆ. 

 • Minister B C Patil Says 1000 Crore to be Released to 50 Lakh Farmers

  stateAug 17, 2020, 8:14 AM IST

  ರೈತರಿಗೆ ಸಂತಸದ ಸುದ್ದಿ ನೀಡಿದ ಕೃಷಿ ಸಚಿವ ಬಿ.ಸಿ. ಪಾಟೀಲ್

  ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆಯಡಿ ಒಂದು ಸಾವಿರ ಕೋಟಿ ರು.ಗಳನ್ನು 50 ಲಕ್ಷ ರೈತರಿಗೆ ಬಿಡುಗಡೆ ಮಾಡಲಾಗಿದೆ. ಶನಿವಾರದಿಂದ ರೈತರ ಖಾತೆಗೆ ನೇರವಾಗಿ ಹಣ ಜಮೆಯಾಗುತ್ತಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ಸ್ಪಷ್ಟಪಡಿಸಿದ್ದಾರೆ.
   

 • 1600 Farmers Did not get Prime Ministers Fasal Bheema Insurance Scheme compensation

  Karnataka DistrictsJun 7, 2020, 7:25 AM IST

  ಕೊಪ್ಪಳ: ಬೆಳೆ ವಿಮೆ ಸಮೀಕ್ಷೆ ಯಡವಟ್ಟು, ಸರ್ಕಾರದಲ್ಲಿ ಧೂಳು ಹಿಡಿದ ಫೈಲ್‌

  ಅಧಿಕಾರಿ ಮಾಡಿದ ಯಡವಟ್ಟಿನಿಂದ ಕೊಪ್ಪಳ ತಾಲೂಕಿನ ಬೆಟಗೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ 1600 ರೈತರು ‘ಪ್ರಧಾನಮಂತ್ರಿ ಫಸಲ್‌ ಭೀಮಾ ಯೋಜನೆ’ಯ ಪರಿಹಾರದಿಂದ ವಂಚಿತರಾಗಿ ವರ್ಷ ಕಳೆಯುತ್ತ ಬಂದರೂ ಸರ್ಕಾರ ಇದನ್ನು ಸರಿ ಮಾಡಲು ಯತ್ನಿಸುತ್ತಲೇ ಇಲ್ಲ. ರೈತರಿಗೆ ಪರಿಹಾರ ನೀಡಲೇಬೇಕು ಎಂದು ಜಿಲ್ಲಾಡಳಿತ ಸರ್ಕಾರಕ್ಕೆ ಸಲ್ಲಿಸಿದ ವರದಿ ಧೂಳು ತಿನ್ನುತ್ತಿದೆ.
   

 • Tomato to get Crop insurance

  Karnataka DistrictsMay 21, 2020, 1:12 PM IST

  ಹವಾಮಾನ ಆಧಾರಿತ ಬೆಳೆ ವಿಮೆ ವ್ಯಾಪ್ತಿಗೆ ಟೊಮೇಟೋ

  ಜಿಲ್ಲೆಯಲ್ಲಿ ಅತಿ ಹೆಚ್ಚಿನ ಪ್ರಮಾಣದಲ್ಲಿ ಬೆಳೆಯುವ ಟೊಮೇಟೊ ಬೆಳೆಯನ್ನು ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ ವ್ಯಾಪ್ತಿಗೆ ಸೇರಿಸಬೇಕೆಂಬ ರೈತರ ಬೇಡಿಕೆಗೆ ಸ್ಪಂದಿಸಿರುವ ತೋಟಗಾರಿಕೆ ಇಲಾಖೆಯು ಈ ಸಂಬಂಧ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಿದೆ.

 • Karnataka Flood Victim Farmers Not Yet Received The Crop Insurance Fund

  stateJan 25, 2020, 4:00 PM IST

  ನೆರೆ ಸಂತ್ರಸ್ತ ರೈತರಿಗೆ ಬೆಳೆ ವಿಮೆಯೇ ಸಿಕ್ಕಿಲ್ಲ!

  ನೆರೆ ಸಂತ್ರಸ್ತ ರೈತರಿಗೆ ಬೆಳೆ ವಿಮೆಯೇ ಸಿಕ್ಕಿಲ್ಲ| 6 ತಿಂಗಳಾದರೂ ನಯಾಪೈಸೆ ವಿಮೆ ನೀಡದ ಕಂಪನಿಗಳು| ಕೃಷಿ ಇಲಾಖೆ ಬಳಿ ತಂತ್ರಾಂಶ ಇಲ್ಲ ಎಂದು ನೆಪ| ಶೀಘ್ರದಲ್ಲೇ ಮಧ್ಯಂತರ ಪರಿಹಾರ, ಪೂರ್ಣ ಪರಿಹಾರ ಪಾವತಿಗೆ ಇನ್ನೂ 4 ತಿಂಗಳು ಬೇಕು: ಕೃಷಿ ಇಲಾಖೆ

 • Farmers Faces Problems for Officer Negligency

  Karnataka DistrictsNov 30, 2019, 10:17 AM IST

  ಕೊಪ್ಪಳ: ಅಧಿಕಾರಿ ಯಡವಟ್ಟು, ಸಂಕಷ್ಟದಲ್ಲಿ ಅನ್ನದಾತ

  ಬೇಟಗೇರಿ ಗ್ರಾಮ ಪಂಚಾಯಿತಿಯ ಪಿಡಿಒ ಅಕ್ಬರ್‌ ಮೀಠಾಯಿ ಅವರ ಸಾಲು ಸಾಲು ಯಡವಟ್ಟಿನಿಂದ ಈ ಪಂಚಾಯಿತಿ ವ್ಯಾಪ್ತಿಯ ಸಾವಿರಾರು ರೈತರಿಗೆ ಹತ್ತಾರು ಕೋಟಿ ರುಪಾಯಿ ಬೆಳೆ ವಿಮಾ ಪರಿಹಾರ ಬಾರದಂತೆ ಆಗಿದ್ದು ತೀವ್ರ ಬರಗಾಲದಲ್ಲಿ ಬೇಯುತ್ತಿರುವ ರೈತರನ್ನು ಮತ್ತಷ್ಟು ಆರ್ಥಿಕ ಸಂಕಷ್ಟಕ್ಕೆ ಸಿಲುಕುವಂತೆ ಮಾಡಿದೆ.
   

 • Koppal Farmers Did not Get Crop insurance

  Karnataka DistrictsNov 29, 2019, 8:26 AM IST

  ಕೊಪ್ಪಳ: ಶಾಲಾ ಆವರಣದಲ್ಲಿ ಆಣೆವಾರಿ, ಸಾವಿರಕ್ಕೂ ಅಧಿಕ ರೈತರಿಗೆ ದೋಖಾ

  ಬೆಳೆ ಇರುವ ರೈತರ ಭೂಮಿಯಲ್ಲಿ ‘ಆಣೆವಾರಿ’ (ಬೆಳೆ ಕಟಾವು ಸಮೀಕ್ಷೆ) ಮಾಡುವುದು ನಿಯಮ. ಆದರೆ, ಸರ್ಕಾರಿ ಶಾಲಾ ಆವರಣದಲ್ಲಿ ಆಣೆವಾರಿ ಮಾಡುವ ಮೂಲಕ ಇಲ್ಲಿನ ಅಧಿಕಾರಿಗಳು ಅನ್ನದಾತರಿಗೆ ಮುಂಗಾರಿ ಹಂಗಾಮಿನ ಬೆಳೆವಿಮೆ ಕೈಗೆ ದಕ್ಕದಂತೆ ಮಾಡಿದ್ದಾರೆ.
   

 • 323 Crore Rs Compensation Released from Government to Gadag District

  GadagNov 9, 2019, 10:55 AM IST

  ಹಿಂಗಾರು ವಿಮೆ ಪರಿಹಾರ: ಗದಗ ಜಿಲ್ಲೆಗೆ 323 ಕೋಟಿ ರು. ಬಿಡುಗಡೆ

  ಪ್ರಧಾನಮಂತ್ರಿ ಫಸಲ್‌ ಬೀಮಾ ಯೋಜನೆಯಡಿ 2018-19ನೇ ಸಾಲಿನ ಹಿಂಗಾರು ಹಂಗಾಮಿನ ಬೆಳೆ ವಿಮೆ ಪರಿಹಾರ 323 ಕೋಟಿ ರು. ಬಿಡುಗಡೆಯಾಗಿದೆ ಎಂದು ಗಣಿ ಮತ್ತು ಭೂವಿಜ್ಞಾನ, ಅರಣ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ. ಪಾಟೀಲ ಅವರು ಹೇಳಿದ್ದಾರೆ. 
   

 • Karnataka Govt Will implement New Scheme For Farmers

  NEWSJun 15, 2019, 9:50 AM IST

  ಕೇಂದ್ರದ ಬೆಳೆ ವಿಮೆ ಬದಲು ರಾಜ್ಯದಿಂದ ರೈತರಿಗಾಗಿ ಹೊಸ ಯೋಜನೆ

  ಕೇಂದ್ರದ ಬೆಳೆ ವಿಮೆ ಯೋಜನೆಯ ಬದಲಾಗಿ ರಾಜ್ಯ ಸರ್ಕಾರ ರೈತರಿಗಾಗಿ ಹೊಸ ಯೋಜನೆಯೊಂದನ್ನು ಜಾರಿಗೊಳಿಸಲಿದೆ ಎಂದು ರಾಜ್ಯ ಕೃಷಿ ಸಚಿವ ಶಿವಶಂಕರ ರೆಡ್ಡಿ ಹೇಳಿದ್ದಾರೆ. ರೈತರಿಗೆ ಆಗುವ ಅನಾನುಕೂಲತೆ ತಡೆಯುವ ನಿಟ್ಟಿನಲ್ಲಿ ಹೊಸ ಯೋಜನೆ ಆರಂಭಿಸಲಾಗುತ್ತಿದೆ.

 • Crop insurance scheme benefits companies more than farmers

  NATIONALJan 18, 2019, 9:06 AM IST

  ಬೆಳೆ ವಿಮೆಯಿಂದ ಭಾರೀ ಲಾಭ ! ಆದರೆ ರೈತರಿಗಲ್ಲ

  ರೈತರ ಹಿತದೃಷ್ಟಿಯಿಂದ ಆರಂಭಿಸಲಾದ ಕೃಷಿ ವಿಮೆ ಯೋಜನೆಗಳು ಭಾರೀ ಪ್ರಮಾಣದಲ್ಲಿ ಲಾಭವನ್ನು ತಂದು ಕೊಡುತ್ತಿವೆ. ಆದರೆ ಇದು ರೈತರಿಗಲ್ಲ. ಇದರಿಂದ ಲಾಭ ಪಡೆದುಕೊಳ್ಳುತ್ತಿರುವುದು ಖಾಸಗಿ ಕಂಪನಿಗಳು.