Asianet Suvarna News Asianet Suvarna News
14 results for "

ಮಂಗಲ ಅಂಗಡಿ

"
Belagavi BJP Mangala Angadi React to Join Congress grgBelagavi BJP Mangala Angadi React to Join Congress grg

ಕಾಂಗ್ರೆಸ್‌ ಸೇರೋಕೆ ರೆಡಿಯಾದ್ರಾ ಮತ್ತೊಬ್ಬ ಬಿಜೆಪಿ ಲೀಡರ್‌?

ನನಗೆ ಟಿಕೆಟ್‌ ಕೈತಪ್ಪುತ್ತದೆ ಎನ್ನುವುದೆಲ್ಲ ಮಾಧ್ಯಮಗಳ ಸೃಷ್ಟಿ. ಇನ್ನೂ ಸಾಕಷ್ಟು ಸಮಯವಿದೆ. ನಾನು ಟಿಕೆಟ್‌ ಕೇಳುವ ಪ್ರಶ್ನೆಯೇ ಬರುವುದಿಲ್ಲ. ಟಿಕೆಟ್‌ ವಿಚಾರವಾಗಿ ನನ್ನ ಜತೆಗೆ ಯಾವ ನಾಯಕರೂ ಚರ್ಚಿಸಿಲ್ಲ. ನಾನು ಹಾಲಿ ಸಂಸದೆಯಾಗಿರುವುದರಿಂದ ಸಹಜವಾಗಿಯೇ ನನಗೆ ಟಿಕೆಟ್‌ ಸಿಗುವ ವಿಶ್ವಾಸವಿದೆ. ಪಕ್ಷದ ನಾಯಕರು ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೆ ಎನ್ನುವುದನ್ನು ಕಾದುನೋಡಬೇಕು: ಸಂಸದೆ ಮಂಗಲ ಅಂಗಡಿ 

Politics Sep 15, 2023, 7:34 AM IST

Belagavi BJP MP Mangala Angadi Talks Over Karnataka Election Result 2023 grgBelagavi BJP MP Mangala Angadi Talks Over Karnataka Election Result 2023 grg

ಬಿಜೆಪಿ ಸೋಲಿಗೆ ದಿ.ಅಂಗಡಿ ಅನುಪಸ್ಥಿತಿಯೂ ಕಾರಣ: ಸಂಸದೆ ಮಂಗಲ

ರಾಜ್ಯದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಬಹುಮತ ಬಂದಿದ್ದು, ಗೆದ್ದಿರುವ ಕಾಂಗ್ರೆಸ್‌ ಪಕ್ಷಕ್ಕೆ ನಾನು ಅಭಿನಂದನೆ ಸಲ್ಲಿಸುತ್ತೇನೆ. ನಮಗೆ ಸೋಲಾಗಿರುವ ಬಗ್ಗೆ ಅವಲೋಕನ ಮಾಡಿಕೊಳ್ಳಬೇಕಿದೆ. ಜನರು ಕೊಟ್ಟ ಸಂದೇಶಕ್ಕೆ ನಾವು ತಲೆ ಬಾಗಬೇಕಾಗುತ್ತದೆ: ಮಂಗಲ ಅಂಗಡಿ 

Politics May 16, 2023, 5:26 AM IST

Jagadish Shettar Will be Win From Congress Says Belagavi BJP MP Mangala Angadi grgJagadish Shettar Will be Win From Congress Says Belagavi BJP MP Mangala Angadi grg

Karnataka Election 2023: ಕಾಂಗ್ರೆಸ್‌ನಿಂದ ಶೆಟ್ಟರ್‌ ಗೆಲ್ತಾರೆ ಎಂದ ಬಿಜೆಪಿ ಸಂಸದೆ ಅಂಗಡಿ..!

ನಾನು ಪಕ್ಷ ಬದಲಾವಣೆ ಮಾಡುವುದಿಲ್ಲ. ನಾನು ಬಿಜೆಪಿಯಲ್ಲೆ ಇರುತ್ತೇನೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ನಾವು ಬಿಜೆಪಿಯಿಂದಲೇ ಸ್ಪರ್ಧೆ ಮಾಡುವುದಾಗಿ ಸ್ಪಷ್ಟಪಡಿಸಿದ ಸಂಸದೆ ಮಂಗಲ ಅಂಗಡಿ 
 

Politics May 11, 2023, 10:54 AM IST

Karnataka assembly electin 2023  Jagdish Shettar will win the election says BJP MP Mangala Angadi at dharwad constitucny ravKarnataka assembly electin 2023  Jagdish Shettar will win the election says BJP MP Mangala Angadi at dharwad constitucny rav

ಕಾಂಗ್ರೆಸ್‌ನ ಶೆಟ್ಟರ್‌ ಗೆಲ್ತಾರೆ: ಬೀಗರ ಪರ ಬಿಜೆಪಿ ಸಂಸದೆ ಅಂಗಡಿ ಬ್ಯಾಟಿಂಗ್!

ಜಿಲ್ಲೆಯಲ್ಲಿ ಬಿಜೆಪಿ ಪರ ಅಲೆ ಇರುವುದರಿಂದ ಸುಮಾರು 13ರಿಂದ14ಸ್ಥಾನಗಳಲ್ಲಿ ಬಿಜೆಪಿ ಗೆಲ್ಲುತ್ತವೆ ಎಂದು ಸಂಸದೆ ಮಂಗಲ ಅಂಗಡಿ ವಿಶ್ವಾಸ ವ್ಯಕ್ತಪಡಿಸಿದರು.

Politics May 11, 2023, 1:38 AM IST

Resentment Among BJP Workers in Belagavi grgResentment Among BJP Workers in Belagavi grg

ಬಿಜೆಪಿಯಲ್ಲಿ ಭಿನ್ನಮತ ಸ್ಫೋಟ..!

ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪ್ರಾಥಮಿಕ ಸದಸ್ಯತ್ವ ಪಡೆಯದ ಮಹಿಳಾ ಕಾರ್ಯಕರ್ತರಿಗೆ ಟಿಕೆಟ್‌ ನೀಡಿದ ಹಿನ್ನೆಲೆಯಲ್ಲಿ ಪಕ್ಷ ನಿಷ್ಠರು ಸೋಮವಾರ ಸಂಸದೆ ಮಂಗಲ ಅಂಗಡಿ ಭೇಟಿಯಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
 

Karnataka Districts Aug 24, 2021, 1:18 PM IST

MES Got More than 1 Lack Vote in Belagavi Byelection grgMES Got More than 1 Lack Vote in Belagavi Byelection grg

ಬೆಳಗಾವಿ ಉಪಕದನದಲ್ಲಿ ಲಕ್ಷಕ್ಕೂ ಹೆಚ್ಚು ಮತ ಪಡೆದ MES: ಬಿಜೆಪಿಗೆ ಎಚ್ಚರಿಕೆ ಗಂಟೆ..!

ಬೆಳಗಾವಿ ಲೋಕಸಭಾ ಉಪಸಮರದಲ್ಲಿ ಬಿಜೆಪಿ ಅಭರ್ಥಿ ಮಂಗಲ ಅಂಗಡಿ ಪ್ರಯಾಸದ ಗೆಲುವು ದಾಖಲಿಸಿದ್ದಾರೆ. ಆದರೆ, ಈ ಉಪಚುನಾವಣೆಯಲ್ಲಿ ಎಂಇಎಸ್‌ ಪಕ್ಷ ಬೆಳಗಾವಿಯಲ್ಲಿ ಮತ್ತೆ ರಾಜಕೀಯ ಅಸ್ತಿತ್ವ, ವರ್ಚಸ್ಸು ವೃದ್ಧಿಸಿಕೊಳ್ಳಲು ಯಶಸ್ವಿಯಾಗಿದೆ. ಹೌದು, ಉಪಕದನದಲ್ಲಿ ಎಂಇಎಸ್‌ ಅಭ್ಯರ್ಥಿ ಶುಭಂ ಶೆಳ್ಕೆ 1,17,174 ಮತಗಳನ್ನು ಪಡೆಯುವ ಮೂಲಕ ಬೆಳಗಾವಿ ಜಿಲ್ಲಾ ಬಿಜೆಪಿಗೆ ಎಚ್ಚರಿಕೆ ಗಂಟೆಯನ್ನ ರವಾನಿಸಿದೆ.
 

Karnataka Districts May 3, 2021, 11:06 AM IST

Mangala Angadi Test Result Positive For Covid 19 snrMangala Angadi Test Result Positive For Covid 19 snr

ಬೆಳಗಾವಿ ಲೋಕಸಭಾ ಬಿಜೆಪಿ ಅಭ್ಯರ್ಥಿ ಮಂಗಲಗೆ ಸೋಂಕು

ಕಳೆದ ವರ್ಷ ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದ ಸುರೇಶ್ ಅಂಗಡಿ ಅವರ ಪತ್ನಿ ಮಂಗಲ ಅಂಗಡಿ ಅವರಿಗೆ ಕೊರೋನಾ ಸೋಂಕು  ತಗುಲಿದೆ.  ಸ್ವತಃ ಮಂಗಲ ಅವರೇ  ಸ್ವಪಸ್ಟಪಡಿಸಿದ್ದಾರೆ. 

Karnataka Districts Apr 28, 2021, 7:06 AM IST

CM BS Yediyurappa  Campigh in belagavi Constituency snrCM BS Yediyurappa  Campigh in belagavi Constituency snr

ಅನಾರೋಗ್ಯದ ನಡುವೆಯೂ ಸಿಎಂ ಯಡಿಯೂರಪ್ಪ ಪ್ರಚಾರ

ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಬೆಳಗಾವಿ ಲೋಕಸಭೆ ಉಪಚುನಾವಣೆ ಬಿಜೆಪಿ ಅಭ್ಯರ್ಥಿ ಮಂಗಲ ಅಂಗಡಿ ಪರ ಅನಾರೋಗ್ಯದ ನಡುವೆಯೂ ಬಿರುಸಿನ ಪ್ರಚಾರ ನಡೆಸಿದ್ದಾರೆ. ಮಂಗಲ ಗೆಲುವು ಖಚಿತ ಎಂದು ಭವಿಷ್ಯ ನುಡಿದಿದ್ದಾರೆ. 

state Apr 15, 2021, 9:07 AM IST

BJP Candidate Mangala Angadi will win in Belagavi By poll Says CM BS Yediyurappa snrBJP Candidate Mangala Angadi will win in Belagavi By poll Says CM BS Yediyurappa snr

'ಮಂಗಲ ಅಂಗಡಿಗೆ 4 ಲಕ್ಷ ಅಂತರದಿಂದ ಗೆಲುವು'

ನಾಲ್ಕು ಲಕ್ಷ ಅಂತರದಿಂದ ಬೆಳಗಾವಿ  ಮಂಗಲ ಅಂಗಡಿ ಗೆಲುವು ಖಚಿತ ಎಂದು ಭವಿಷ್ಯ ನುಡಿಯಲಾಗಿದೆ.  ಬೆಳಗಾವಿ ಉಪ ಚುನಾವಣೆಗೆ ಮಂಗಲ ಅಂಗಡಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದು ಮುಖ್ಯಮಂತ್ರಿ ಹಲವು ನಾಯಕರು ಮಂಗಲ ಪರ ಪ್ರಚಾರ ನಡೆಸುತ್ತಿದ್ದಾರೆ. 

Karnataka Districts Apr 15, 2021, 8:49 AM IST

BJP Candidate Mangala Angadi Talks Over Belagavi Byelection grgBJP Candidate Mangala Angadi Talks Over Belagavi Byelection grg

ಬೆಳಗಾಗಿ ಬೈಎಲೆಕ್ಷನ್‌: ಪತಿ ಅಂಗಡಿ ಅಭಿವೃದ್ಧಿ ಕಾರ್ಯವೇ ಶ್ರೀರಕ್ಷೆ, ಮಂಗಲ

ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವರಾಗಿದ್ದ ಸುರೇಶ್‌ ಅಂಗಡಿ ಅವರ ಅಕಾಲಿಕ ನಿಧನದಿಂದಾಗಿ ತೆರವಾಗಿರುವ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದ್ದು ಎರಡು ರಾಷ್ಟ್ರೀಯ ಪಕ್ಷಗಳ ಮಧ್ಯೆ ನೇರ ಪೈಪೋಟಿ ಕಂಡುಬಂದಿದೆ. 

Karnataka Districts Apr 13, 2021, 10:23 AM IST

Covid Positive For Mahantesh Kavatagimutt  snrCovid Positive For Mahantesh Kavatagimutt  snr

ಲಸಿಕೆ ಪಡೆದಿದ್ದರೂ ಕವಟಗಿಮಠಗೆ ಸೋಂಕು

 ವಿಧಾನ ಪರಿಷತ್‌ ಸರ್ಕಾರಿ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ ಅವರಿಗೆ ಕೊರೋನಾ ಸೋಂಕಿರುವುದು ಇರುವುದು ದೃಢಪಟ್ಟಿದ್ದು, ಬಿಜೆಪಿ ಅಭ್ಯರ್ಥಿ ಮಂಗಲ ಅಂಗಡಿ, ಡಿಸಿಎಂ ಗೋವಿಂದ ಕಾರಜೋಳ ಸೇರಿದಂತೆ ಬಿಜೆಪಿ ನಾಯಕರಿಗೆ ಕೊರೋನಾ ಭೀತಿ ಶುರುವಾಗಿದೆ. 

state Apr 6, 2021, 7:45 AM IST

kannadigas Unhappy Over belagav i BJP Candidate Mangala Angadi marathi Post snrkannadigas Unhappy Over belagav i BJP Candidate Mangala Angadi marathi Post snr

ಬೆಳಗಾವಿ ಬಿಜೆಪಿ ಅಭ್ಯರ್ಥಿ ಮಂಗಲ ಅಂಗಡಿ ವಿರುದ್ಧ ಕನ್ನಡಿಗರು ಕಿಡಿ

ಬೆಳಗಾವಿ ಬಿಜೆಪಿ ಅಭ್ಯರ್ಥಿ ಮಂಗಲ ಅಂಗಡಿ ವಿರುದ್ಧ ಕನ್ನಡಿಗರು ಕಿಡಿಕಿಡಿಯಾಗಿದ್ದಾರೆ. ತಮ್ಮ ಚುನಾವಣೆ ಸ್ಪರ್ಧೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮರಾಠಿಯಲ್ಲಿ ಪೋಸ್ಟ್ ಮಾಡಿದ ಹಿನ್ನೆಲೆ ಟೀಕೆಗಳು ವ್ಯಕ್ತವಾಗಿದೆ. 

Karnataka Districts Apr 1, 2021, 8:48 AM IST

BJP will win in belagavi More Than 2 Lakh majority says BS Yediyurappa snrBJP will win in belagavi More Than 2 Lakh majority says BS Yediyurappa snr

'ಬೆಳಗಾವಿಯಲ್ಲಿ 2 ಲಕ್ಷ ಅಂತರ ದಿಂದ ಬಿಜೆಪಿ ಜಯ'

2 ಲಕ್ಷ ಮತಗಳ ದಾಖಲೆ ಅಂತರದ ಮತಗಳಿಂದ ಗೆಲುವು ಬಿಜೆಪಿಗೆ ಒಲಿಯಲಿದೆ ಎಂದು ಮುಖಂಡರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.  ಸುರೇಶ್ ಅಂಗಡಿ ಪತ್ನಿ ಮಂಗಲ ಅಂಗಡಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ. 

Karnataka Districts Mar 31, 2021, 9:41 AM IST

Belagavi BJP Candidate Mangala Angadi Has 14 Crore Assets snrBelagavi BJP Candidate Mangala Angadi Has 14 Crore Assets snr

ಬೆಳಗಾವಿ ಬಿಜೆಪಿ ಅಭ್ಯರ್ಥಿ ಮಂಗಲ ಅಂಗಡಿ ಎಷ್ಟು ಕೋಟಿ ಒಡತಿ..?

ಬೆಳಗಾವಿ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯುತ್ತಿದ್ದು ಈ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಸುರೇಶ್ ಅಂಗಡಿ ಅವರ ಪತ್ನಿ ಮಂಗಲ ಅಂಗಡಿ ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ ತಮ್ಮ ಆಸ್ತಿ ಮೊತ್ತವನ್ನು ಘೋಷಣೆ ಮಾಡಿದ್ದಾರೆ. 

state Mar 31, 2021, 8:23 AM IST