Asianet Suvarna News Asianet Suvarna News
8 results for "

ಮಣ್ಣು ಕುಸಿತ

"
Bharat Ratna Visvesvaraya constructed VC canal tunnel land collapse Hulikere villagers Shocked satBharat Ratna Visvesvaraya constructed VC canal tunnel land collapse Hulikere villagers Shocked sat

ಭಾರತರತ್ನ ವಿಶ್ವೇಶ್ವರಯ್ಯ ನಿರ್ಮಿಸಿದ್ದ ಏಷ್ಯಾದ ಮೊಟ್ಟ ಮೊದಲ ನೀರಾವರಿ ಸುರಂಗ ಕಾಲುವೆಯ ಮೇಲ್ಭಾಗದ ಮಣ್ಣು ಕುಸಿತ

ಮಂಡ್ಯದ ಕೆಆರ್‌ಎಸ್‌ ಜಲಾಶಯದಿಂದ ನೀರಾವರಿ ಉದ್ದೇಶಕ್ಕೆ ನಿರ್ಮಿಸಲಾದ ವಿಶ್ವೇಶ್ವರಯ್ಯ ಸುರಂಗ ಕಾಲುವೆಯ ಮೇಲ್ಭಾಗದ ಮಣ್ಣು ಕುಸಿತವಾಗಿದೆ.

Karnataka Districts Nov 7, 2023, 11:00 AM IST

People Dies due to Landslide in Kodagu grg People Dies due to Landslide in Kodagu grg

ಕೊಡಗು: ಕಟ್ಟಡ ಕಾಮಗಾರಿ ವೇಳೆ ಮಣ್ಣು ಕುಸಿತ, ಮೂವರ ದುರ್ಮರಣ

ಮಣ್ಣಿನಡಿಯಲ್ಲಿ ಸಿಲುಕಿರುವವರಿಗಾಗಿ ಶೋಧ ಕಾರ್ಯಾಚರಣೆ ಆರಂಭಿಸಿದ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ 

Karnataka Districts Oct 31, 2023, 10:27 PM IST

Labor Dies for Landslide During Construction Work in Bengaluru grgLabor Dies for Landslide During Construction Work in Bengaluru grg

ಗುಂಡಿ ಅಗೆಯುವಾಗ ಮಣ್ಣು ಕುಸಿದು ಕೂಲಿ ಕಾರ್ಮಿಕ ಸಾವು

ತಡೆಗೋಡೆ ನಿರ್ಮಿಸಲು ಗುಂಡಿ ಅಗೆಯುತ್ತಿದ್ದ ವೇಳೆ ಮಣ್ಣು ಕುಸಿದು ಬಿದ್ದು ಪಶ್ಚಿಮ ಬಂಗಾಳ ಮೂಲದ ಕೂಲಿ ಕಾರ್ಮಿಕನೊಬ್ಬ ಮೃತಪಟ್ಟಿರುವ ಘಟನೆ ಕೆಂಗೇರಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
 

Karnataka Districts Feb 26, 2021, 7:40 AM IST

Landslide Metro Tunnel Work in BengalurugrgLandslide Metro Tunnel Work in Bengalurugrg

ಮೆಟ್ರೋ ಸುರಂಗ ಕಾಮಗಾರಿ ವೇಳೆ 10 ಅಡಿ ಮಣ್ಣು ಕುಸಿತ

ನಮ್ಮ ಮೆಟ್ರೋ 2ನೇ ಹಂತದ ಗೊಟ್ಟಿಗೆರೆ-ನಾಗವಾರ ಮಾರ್ಗದ ಶಿವಾಜಿನಗರ ಮೆಟ್ರೋ ನಿಲ್ದಾಣ ಸಮೀಪದ ಸುರಂಗ ಮಾರ್ಗ ಕಾಮಗಾರಿ ವೇಳೆ ಮಣ್ಣು ಕುಸಿದು ಹತ್ತು ಅಡಿಗಳಿಗೂ ಅಧಿಕ ಆಳದ ಗುಂಡಿ ಸೃಷ್ಟಿಯಾಗಿದ ಘಟನೆ ನಡೆದಿದೆ.
 

Karnataka Districts Sep 25, 2020, 7:33 AM IST

Heavy Rain in Sandur in Ballari DistrictHeavy Rain in Sandur in Ballari District

ಸಂಡೂರಲ್ಲಿ ಭಾರೀ ಮಳೆ: ಮಣ್ಣು ಕುಸಿತ, ಮುಚ್ಚಿದ ಲಾರಿ

ಜಿಲ್ಲೆಯ ಸಂಡೂರು ತಾಲೂಕಿನಾದ್ಯಂತ ಗುರುವಾರ ರಾತ್ರಿ ಹಾಗೂ ಶುಕ್ರವಾರ ಸುರಿದ ಮಳೆ-ಗಾಳಿಗೆ ಅಪಾರ ಬೆಳೆದು ನಿಂತಿದ್ದ ಮೆಕ್ಕೆಜೋಳ ಸೇರಿದಂತೆ ವಿವಿಧ ಬೆಳೆಗಳಿಗೆ ಹಾನಿಯಾಗಿದೆ. 15ಕ್ಕೂ ಹೆಚ್ಚು ಮಣ್ಣಿನ ಮನೆಗಳು ಜಖಂಗೊಂಡಿವೆ. 
 

Karnataka Districts Sep 5, 2020, 9:56 AM IST

Two killed in landslide during construction work in MangaloreTwo killed in landslide during construction work in Mangalore

ಕಟ್ಟಡ ಕಾಮಗಾರಿ ಸಂದರ್ಭ ಮಣ್ಣು ಕುಸಿತ: ಕಾರ್ಮಿಕರು ಸಾವು

ಕಟ್ಟಡ ಕಾಮಗಾರಿ ಸಂದರ್ಭ ಮಣ್ಣು ಕುಸಿದು ಕಾರ್ಮಿಕರು ಮಣ್ಣಿನಡಿ ಸಿಕ್ಕಿಹಾಕಿಕೊಂಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಘಟನೆಯಲ್ಲಿ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ.

Karnataka Districts Feb 28, 2020, 2:58 PM IST

3 labourers killed, one injured Landslide in Bantwal3 labourers killed, one injured Landslide in Bantwal

ಮಂಗಳೂರು: ಗುಡ್ಡ ಕುಸಿದು ಮೂವರು ಕಾರ್ಮಿಕರ ದಾರುಣ ಸಾವು

ಗುಡ್ಡ ಕುಸಿದು ಮೂವರು ಕಾರ್ಮಿಕರ ದಾರುಣ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ಘಟನೆಯಲ್ಲಿ ಇನ್ನೋರ್ವ ಕಾರ್ಮಿಕನ ಸ್ಥಿತಿ ಗಂಭೀರವಾಗಿದೆ.

Karnataka Districts Dec 7, 2019, 10:08 PM IST

Mangalore Bangalore trains changed way due to Landslide in ghat sectionMangalore Bangalore trains changed way due to Landslide in ghat section

ಮಣ್ಣು ಹಳಿಗೆ ಕುಸಿದು ರಾತ್ರಿ ರೈಲು ರದ್ದು

ಸುಬ್ರಹ್ಮಣ್ಯ ಮಾರ್ಗ ಮತ್ತು ಶಿರಿಬಾಗಿಲು ಘಾಟ್ ಪ್ರದೇಶದ ಕಿ.ಮೀ. 86/6-7 ರಲ್ಲಿ ಭಾರಿ ಮಳೆಗೆ ಸಡಿಲ ಮಣ್ಣು ಕುಸಿದು ರೈಲು ಹಳಿಗೆ ಬಿದ್ದಿದ್ದು, ಈ ಮಾರ್ಗದಲ್ಲಿ ಮಂಗಳವಾರ ಸಂಚರಿಸುವ ಮಂಗಳೂರು-ಬೆಂಗಳೂರು ರಾತ್ರಿ ರೈಲು ಸಂಚಾರವನ್ನು ವಯಾ ಕೇರಳ ಮೂಲಕ ವರ್ಗಾಯಿಸಿದೆ.

Karnataka Districts Jul 10, 2019, 1:19 PM IST