Asianet Suvarna News Asianet Suvarna News
1142 results for "

ಮತದಾರ

"
Guarantee scheme vs Modi wave Who wins raichur Lok sabha constituency ravGuarantee scheme vs Modi wave Who wins raichur Lok sabha constituency rav

ರಾಯಚೂರು ಲೋಕಸಭಾ ಕ್ಷೇತ್ರದಲ್ಲಿ ಗ್ಯಾರಂಟಿ VS ಮೋದಿ; ಯಾರಿಗೆ ಜೈ ಎನ್ನುತ್ತಾರೆ ಮತದಾರ?

ರಾಯಚೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಕಾಂಗ್ರೆಸ್ ನಡುವೆ ತೀವ್ರ ಪೈಪೋಟಿಯ ಪ್ರಚಾರ ನಡೆದಿದೆ. ಕಾಂಗ್ರೆಸ್ ಅಭ್ಯರ್ಥಿ ಗ್ಯಾರಂಟಿ ಯೋಜನೆಗಳ ಹೆಸರಲ್ಲಿ ಪ್ರಚಾರ ನಡೆಸುತ್ತಿದ್ದಾರೆ. ಇತ್ತ ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ಸಹ ಪ್ರಧಾನಿ ಮೋದಿ ಸರ್ಕರದ ಸಾಧನೆಗಳ ಮೇಲೆ ಮತ ಕೇಳುತ್ತಿದ್ದಾರೆ. ಮತದಾರ ಯಾರ ಕೈ ಹಿಡಿಯುತ್ತಾನೆಂಬುದೇ ತೀವ್ರ ಕುತೂಹಲ ಮೂಡಿಸಿದೆ.

Politics Apr 12, 2024, 7:43 AM IST

Voting of Senior Citizens Will be Starts From April 13th in Lok Sabha Election 2024 grg Voting of Senior Citizens Will be Starts From April 13th in Lok Sabha Election 2024 grg

ಲೋಕಸಭೆ ಚುನಾವಣೆ 2024: ನಾಳೆಯಿಂದ ಹಿರಿಯ ನಾಗರಿಕರ ಮತದಾನ ಶುರು

ಏ.13ರಿಂದ ಏ.18ರವರೆಗೆ ಒಟ್ಟು ಆರು ದಿನ ಮನೆಯಿಂದ ಅಂಚೆ ಮತದಾನ ಕೈಗೊಳ್ಳಲಾಗುವುದು. ಅಧಿಕಾರಿಗಳ ತಂಡ ಅರ್ಜಿ ಸಲ್ಲಿಕೆ ಮಾಡಿದ ಪ್ರತಿ ಮತದಾರರ ಮನೆಗೆ ತೆರಳಿ ಮತದಾರರಿಂದ ಅಂಚೆ ಮತದಾನ ಪಡೆಯಲಿದ್ದಾರೆ. ಯಾವ ದಿನ ಅಧಿಕಾರಿಗಳ ತಂಡ ಮನೆಗೆ ಭೇಟಿ ನೀಡಲಿದೆ ಎಂಬುದರ ಕುರಿತು ಮೊದಲೇ ಮತದಾರರಿಗೆ ಮಾಹಿತಿ ಒದಗಿಸಲಾಗಿದೆ.

Karnataka Districts Apr 12, 2024, 6:52 AM IST

Lok sabha election 2024 Karnataka BJP President BY Vijayendra outraged against CM Siddaramaiah at kollegal ravLok sabha election 2024 Karnataka BJP President BY Vijayendra outraged against CM Siddaramaiah at kollegal rav

ಸಿದ್ದರಾಮಯ್ಯ ಮತದಾರರ ಕಿವಿಗೆ ಹೂ ಇಡೋ ಕೆಲಸ ಮಾಡ್ತಿದ್ದಾರೆ: ಬಿವೈ ವಿಜಯೇಂದ್ರ ಕಿಡಿ

ಸಿಎಂ ಸಿದ್ದರಾಮಯ್ಯ ಮತದಾರರ ಕಿವಿಗೆ ಹೂ ಇಡುವ ಕೆಲಸ ಮಾಡ್ತಿದ್ದಾರೆ. ಎಸ್‌ಸಿ ಎಸ್‌ಟಿ ಅಭಿವೃದ್ಧಿಗೆ ಮೀಸಲಾಗಿದ್ದ 24 ಸಾವಿರ ಕೋಟಿ ಅನುದಾನವನ್ನ ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಿದ್ದಾರೆ. ಆ ಮೂಲಕ ಎಸ್ಸಿ ಎಸ್ಟಿ ಸಮುದಾಯಗಳಿಗೆ ಅನ್ಯಾಯ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು.

state Apr 11, 2024, 1:27 PM IST

This is the election that will decide the future of the country Says BY Vijayendra gvdThis is the election that will decide the future of the country Says BY Vijayendra gvd

ದೇಶದ ಭವಿಷ್ಯವನ್ನು ನಿರ್ಧರಿಸುವ ಚುನಾವಣೆ ಇದು: ಬಿ.ವೈ.ವಿಜಯೇಂದ್ರ

ಈ ಚುನಾವಣೆಯು ದೇಶದ ಭವಿಷ್ಯವನ್ನು ನಿರ್ಧರಿಸುವ ಚುನಾವಣೆ ಯಾಗಿದ್ದು ಪ್ರತಿಯೊಬ್ಬ ಮತದಾರರಿಗೂ ಇದನ್ನು ಅರ್ಥ ಮಾಡಿಸುವ ಕೆಲಸವನ್ನು ಪಕ್ಷದ ಕಾರ್ಯಕರ್ತರು ಮಾಡಬೇಕಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕರಾದ ಬಿ.ವೈ.ವಿಜಯೇಂದ್ರ ಹೇಳಿದರು. 

Politics Apr 10, 2024, 10:31 PM IST

Where are the 2 Crore Jobs of Central Government Says Jayaprakash Hegde grg Where are the 2 Crore Jobs of Central Government Says Jayaprakash Hegde grg

Lok Sabha Election 2024: ಕೇಂದ್ರ ಸರ್ಕಾರದ 2 ಕೋಟಿ ಉದ್ಯೋಗ ಎಲ್ಲಿದೆ?: ಜಯಪ್ರಕಾಶ್ ಹೆಗ್ಡೆ

2014ರ ಚುನಾವಣೆ ವೇಳೆ ಕೇಂದ್ರ ಸರ್ಕಾರ ನೀಡಿದ 2 ಕೋಟಿ ಉದ್ಯೋಗ ಭರವಸೆಯಲ್ಲಿ ಯಾರಿಗೆ ಕೆಲಸ ಸಿಕ್ಕಿದೆ? ಪ್ರವಾಸೋದ್ಯಮ ಅಭಿವೃದ್ಧಿಯಾದರೆ ಉದ್ಯೋಗ ಅವಕಾಶಗಳು ಹುಟ್ಟಿಕೊಳ್ಳುತ್ತವೆ. ಆದರೆ ಕೇಂದ್ರ ಸರ್ಕಾರ ಸರ್ಕಾರಿ ಸ್ವಾಮ್ಯದ ಉದ್ದಿಮೆಗಳನ್ನು ಮಾರಾಟ ಮಾಡುತ್ತಿದೆ. ಇದರಿಂದ ದೇಶದ ಯುವ ಜನತೆಗೆ ಕೆಲಸ ಸಿಗುವುದಾದರೂ ಹೇಗೆ? ಎಂದು ಪ್ರಶ್ನಿಸಿದ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆ 

Politics Apr 10, 2024, 2:36 PM IST

Bidar Lok sabha Illegal import of sarees seized by commercial tax authorities ravBidar Lok sabha Illegal import of sarees seized by commercial tax authorities rav

ವಾಣಿಜ್ಯ ತೆರಿಗೆ ಅಧಿಕಾರಿಗಳ ಭರ್ಜರಿ ದಾಳಿ: ಮತದಾರರಿಗೆ ಹಂಚಲು ಅಕ್ರಮವಾಗಿ ಸಾಗಿಸುತ್ತಿದ್ದ 40,000 ಸೀರೆಗಳು ಜಪ್ತಿ!

ಲೋಕಸಭಾ ಚುನಾವಣೆ ಹಿನ್ನೆಲೆ ಮತದಾರರಿಗೆ ಹಂಚಲು ಅಕ್ರಮವಾಗಿ ಸೀರೆ ಸಾಗಾಟ ಮಾಡುತ್ತಿದ್ದ ವಾಹನದ ಮೇಲೆ ಬೀದರ್ ವಾಣಿಜ್ಯ ತೆರಿಗೆ ಇಲಾಖಾ ಅಧಿಕಾರಿಗಳು ದಾಳಿ ನಡೆಸಿದ್ದು, ಸುಮಾರು 40 ಸಾವಿರಕ್ಕೂ ಅಧಿಕ ಸೀರೆಗಳನ್ನು ಜಪ್ತಿ ಮಾಡಿದ್ದಾರೆ.

CRIME Apr 8, 2024, 7:26 PM IST

Chikkamagaluru Lok sabha election Vehicle arrangement for forest area villagers ravChikkamagaluru Lok sabha election Vehicle arrangement for forest area villagers rav

ಚಿಕ್ಕಮಗಳೂರು: ಕಾಡಂಚಿನ ಗ್ರಾಮಗಳಿಗೆ ವಾಹನ ವ್ಯವಸ್ಥೆ, ಮತದಾನಕ್ಕೆ ಇನ್ನು ಕಾಡುಪ್ರಾಣಿಗಳ ಭಯವಿಲ್ಲ

ಮಲೆನಾಡಿನ ಅರಣ್ಯದಂಚಿನ ಗ್ರಾಮಗಳಿಂದ ಮತದಾರರನ್ನು ಮತದಾನದ ಕೇಂದ್ರಕ್ಕೆ ಕರೆತರಲು ಉಚಿತ ವಾಹನದ ವ್ಯವಸ್ಥೆ  ಮಾಡಲಾಗಿದೆ. ಅಭಯಾರಣ್ಯದ ಸುತ್ತಮುತ್ತಲ್ಲಿನ ಜನರಿಗೆ ಮಲೆನಾಡಿನ ಕಾಡು ಪ್ರಾಣಿಗಳು ಭೀತಿಯಿಂದ ದೂರ ಉಳಿಯುವುದರ ಜೊತೆಗೆ ಮತದಾನ ಪ್ರಮಾನ ಹೆಚ್ಚಿಸಲು ಚಿಕ್ಕಮಗಳೂರು ಜಿಲ್ಲಾಡಳಿತ ಪ್ಲಾನ್ ಮಾಡಿದೆ.

Karnataka Districts Apr 7, 2024, 9:06 PM IST

Conspiracy and defeated me in assembly elections Says Sowmya Reddy gvdConspiracy and defeated me in assembly elections Says Sowmya Reddy gvd

ವಿಧಾನಸಭೆ ಚುನಾವಣೆಯಲ್ಲಿ ಷಡ್ಯಂತ್ರ ನಡೆಸಿ ನನ್ನ ಸೋಲಿಸಿದರು: ಸೌಮ್ಯ ರೆಡ್ಡಿ

ವಿಧಾನಸಭೆ ಚುನಾವಣೆಯಲ್ಲಿ ನನ್ನ ವಿರುದ್ಧ ಷಡ್ಯಂತ್ರ ಮಾಡಿ ಸೋಲಿಸಲಾಯಿತು. ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದ ಮತದಾರರು ನನ್ನ ಕೈ ಹಿಡಿಯುವ ವಿಶ್ವಾಸವಿದೆ ಎಂದು ಬೆಂಗಳೂರು ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿ ತಿಳಿಸಿದರು.
 

Politics Apr 7, 2024, 1:59 PM IST

Lok Sabha Election 2024 Actress Shruti Slams On Congress Govt gvdLok Sabha Election 2024 Actress Shruti Slams On Congress Govt gvd

ಈ ಬಾರಿ ಕಾಂಗ್ರೆಸ್ ಗ್ಯಾರಂಟಿಗೆ ಮತದಾರ ಮರುಳಾಗುವುದಿಲ್ಲ: ನಟಿ ಶೃತಿ

ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಮೂಲಕ ಮತದಾರರ ಮನ ಗೆದ್ದಂತೆ ಲೋಕ ಸಮರದಲ್ಲಿಯೂ ಗೆಲ್ಲಬಹುದು ಎಂದು ಹಗಲು ಕನಸು ಕಾಣುತ್ತಾ ಮತ್ತೆ ಗ್ಯಾರಂಟಿ ಯೋಜನೆಗಳನ್ನು ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದೆ. 

Politics Apr 7, 2024, 7:43 AM IST

Came into politics to serve Says BJP candidate Dr CN Manjunath gvdCame into politics to serve Says BJP candidate Dr CN Manjunath gvd

ಸೇವೆಗಾಗಿ ರಾಜಕೀಯಕ್ಕೆ ಬಂದಿದ್ದೇನೆ: ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್

ಮತಯಾಚನೆ ವೇಳೆಯಲ್ಲಿ ಕಾರ್ಯಕರ್ತರ ಹುಮ್ಮಸ್ಸು ಹಾಗೂ ಮತದಾರರು ತೋರುತ್ತಿರುವ ಪ್ರೀತಿ, ವಿಶ್ವಾಸಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ, ರಾಜಕೀಯ ಮಾಡಲು ಈ ಕ್ಷೇತ್ರ ಆರಿಸಿಕೊಂಡಿಲ್ಲ. ಬದಲಾಗಿ ಸೇವೆ ಮಾಡಲು ಬಂದಿದ್ದೇನೆ ಎಂದು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ। ಸಿ.ಎನ್.ಮಂಜುನಾಥ್ ಹೇಳಿದರು.
 

Politics Apr 7, 2024, 6:38 AM IST

Women Voters Crucial in Ballari Lok Sabha Constituency grg Women Voters Crucial in Ballari Lok Sabha Constituency grg

ಲೋಕಸಭೆ ಚುನಾವಣೆ 2024: ಬಳ್ಳಾರಿಯಲ್ಲಿ ಮಹಿಳಾ ಮತದಾರರೇ ನಿರ್ಣಾಯಕ..!

ಬಳ್ಳಾರಿ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳ ಒಟ್ಟು 8 ವಿಧಾನಸಭಾ ಕ್ಷೇತ್ರಗಳ ಪೈಕಿ ಒಂದೆರೆಡು ವಿಧಾನಸಭಾ ಕ್ಷೇತ್ರಗಳು ಹೊರತುಪಡಿಸಿದರೆ, ಉಳಿದೆಡೆ ಮಹಿಳಾ ಮತದಾರರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. 

Politics Apr 6, 2024, 12:33 PM IST

Anil vs Anto Keralas Pathanamthitta to witness battle of the Antony gvdAnil vs Anto Keralas Pathanamthitta to witness battle of the Antony gvd

ಪಟ್ಟಣಂತಿಟ್ಟದಲ್ಲಿ ಪಟ್ಟಕ್ಕೆ ಆ್ಯಂಟನಿ v/s ಆ್ಯಂಟನಿ ಹಣಾಹಣಿ: ಸ್ಥಾನ ಉಳಿಸಿಕೊಳ್ಳಲು ಕಾಂಗ್ರೆಸ್‌ ಸಾಹಸ

ಕ್ಷೇತ್ರದಲ್ಲಿ ಕ್ರಿಶ್ಚಿಯನ್‌ ಮತದಾರರು ಶೇ.40ರಷ್ಟಿರುವುದನ್ನು ಮನಗಂಡ ಬಿಜೆಪಿ ಈ ಬಾರಿ ಹಿರಿಯ ಕಾಂಗ್ರೆಸ್‌ ನಾಯಕ ಎ.ಕೆ. ಆ್ಯಂಟನಿ ಅವರ ಪುತ್ರ ಅನಿಲ್ ಅವರನ್ನು ಬುಟ್ಟಿಗೆ ಹಾಕಿಕೊಂಡು ತನ್ನ ಟಿಕೆಟ್‌ ನೀಡಿದೆ.

India Apr 5, 2024, 5:38 AM IST

Ex PM HD Devegowda Talks Over Village Mysuru Peoples At Hassan gvdEx PM HD Devegowda Talks Over Village Mysuru Peoples At Hassan gvd

ನನ್ನ ರಾಜಕೀಯಕ್ಕೆ ಹಳ್ಳಿಮೈಸೂರೇ ಕಾರಣ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ

ಹಳ್ಳಿಮೈಸೂರಿನ ಜನತೆ ನನ್ನ ರಾಜಕೀಯ ಪ್ರಾರಂಭದ ದಿನಗಳಲ್ಲಿ ನನ್ನ ಜೊತೆಗೆ ನಿಂತು, ರಾಜಕೀಯವಾಗಿ ನಾನು ದೃಢವಾಗಿ ನಿಲ್ಲಲ್ಲು ಸಹಕರಿಸಿದ್ದಾರೆ ಎಂದು ಮಾಜಿ ಪ್ರಧಾನಿ ಹಾಗೂ ಸಂಸದ ಎಚ್.ಡಿ.ದೇವೇಗೌಡ ತಿಳಿಸಿದರು. 
 

Politics Apr 4, 2024, 1:56 PM IST

Senior Citizens Apathy Towards Voting from Home at Bengaluru in Lok Sabha Election 2024 grg Senior Citizens Apathy Towards Voting from Home at Bengaluru in Lok Sabha Election 2024 grg

ಲೋಕಸಭೆ ಚುನಾವಣೆ 2024: ಮನೆಯಿಂದ ಮತದಾನಕ್ಕೆ ಹಿರಿಯರ ನಿರಾಸಕ್ತಿ..!

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮೊದಲ ಬಾರಿಗೆ ಮನೆಯಿಂದ ಅಂಚೆ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಆಗ ಬೆಂಗಳೂರಿನಲ್ಲಿ ಒಟ್ಟು 8,631 ಮಂದಿ ಹಿರಿಯ ನಾಗರಿಕರು ಮತ್ತು ಅಂಗವಿಕಲರು ಮನೆಯಿಂದ ಅಂಚೆ ಮತದಾನಕ್ಕೆ ಅರ್ಜಿ ಸಲ್ಲಿಕೆ ಮಾಡಿದ್ದರು. ಪ್ರಸಕ್ತ ಲೋಕಸಭಾ ಚುನಾವಣೆಗೆ ಕೇವಲ 6,372 ಮಂದಿ ಅರ್ಜಿ ಸಲ್ಲಿಕೆ ಮಾಡಿದ್ದು, 2,259 ಮಂದಿ ಕಳೆದ ಬಾರಿಗಿಂತ ಕಡಿಮೆ ಅರ್ಜಿ ಸಲ್ಲಿಸಿದ್ದಾರೆ.

Karnataka Districts Apr 4, 2024, 5:56 AM IST

Amit Shah Tips for Success of BJP JDS Alliance in Lok Sabha Election 2024 grg Amit Shah Tips for Success of BJP JDS Alliance in Lok Sabha Election 2024 grg

Lok Sabha Election 2024: ಬಿಜೆಪಿ-ಜೆಡಿಎಸ್ ಮೈತ್ರಿ ಯಶಸ್ಸಿಗೆ ಅಮಿತ್ ಶಾ ಟಿಪ್ಸ್

ಲೋಕಸಭಾ ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷವನ್ನು ಮಟ್ಟ ಹಾಕಬೇಕು ಎಂದರೆ ಬಿಜೆಪಿ ಮತ್ತು ಜೆಡಿಎಸ್ ಜತೆ ಸಮನ್ವಯ ಅತ್ಯಗತ್ಯ. ಈ ನಿಟ್ಟಿನಲ್ಲಿ ಉಭಯ ಪಕ್ಷಗಳ ಮುಖಂಡರು ತಮ್ಮ ತಮ್ಮ ಪ್ರತಿಷ್ಠೆಯನ್ನು ಬದಿಗೊತ್ತಿ, ಭಿನ್ನಾಭಿಪ್ರಾಯಗಳನ್ನು ಮರೆತು ಒಟ್ಟಾಗಿ ಕೆಲಸಮಾಡಬೇಕು. ಉಭಯ ಪಕ್ಷಗಳ ನಡುವೆ ಸಹಕಾರ, ಹೊಂದಾಣಿಕೆ ಇರಬೇಕು ಎಂದು ಸೂಚನೆ ನೀಡಿದ ಬಿಜೆಪಿಯ ರಾಷ್ಟ್ರೀಯ ನಾಯಕ ಅಮಿತ್ ಶಾ 

Politics Apr 3, 2024, 8:59 AM IST