Asianet Suvarna News Asianet Suvarna News
7 results for "

ಮಲಪ್ರಭಾ ಜಲಾಶಯ

"
5 TMC Need to Malaprabha Dam Filling in Karnataka grg5 TMC Need to Malaprabha Dam Filling in Karnataka grg

ನರಗುಂದ: ರೈತರ ಜೀವನಾಡಿ ಮಲಪ್ರಭಾ ಡ್ಯಾಂ ಭರ್ತಿಗೆ 5 ಟಿಎಂಸಿ ಬಾಕಿ

ಜಲಾಶಯ ಒಟ್ಟು 37.73 ಟಿಎಂಸಿ ನೀರಿನ ಸಾಮರ್ಥ್ಯ ಹೊಂದಿದೆ. ಜಲಾಶಯದಲ್ಲಿ 32.73 ಟಿಎಂಸಿ ನೀರು ಸಂಗ್ರಹವಿದೆ. ಭರ್ತಿಯಾಗಲು 5 ಟಿಎಂಸಿ ಮಾತ್ರ ಬಾಕಿ ಇದೆ

Karnataka Districts Aug 17, 2022, 1:40 PM IST

Malaprabha Dam Almost Full in Belagavi grgMalaprabha Dam Almost Full in Belagavi grg

ಮಲಪ್ರಭಾ ಜಲಾಶಯ ಭರ್ತಿಗೆ ಕ್ಷಣಗಣನೆ: ಪ್ರವಾಹ ಭೀತಿ

ಕಳೆದ 4-5 ದಿನಗಳಿಂದ ಮಲಪ್ರಭಾ ಜಲಾಶಯದ ಮೇಲ್ಭಾಗದಲ್ಲಿ ಹೆಚ್ಚು ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಲಾಶಯ ಭರ್ತಿಯಾಗುವ ಹಂತಕ್ಕೆ ತಲುಪಿದೆ.
 

Karnataka Districts Jul 24, 2021, 9:13 AM IST

Veeresh Sobaradamath Reacts Over Gazette Notification on MahdayiVeeresh Sobaradamath Reacts Over Gazette Notification on Mahdayi

ಮಹದಾಯಿ: 'ನೀರು ಜಲಾಶಯ ಸೇರುವವರೆಗೂ ಹೋರಾಟ ನಿಲ್ಲೋದಿಲ್ಲ'

ಮಹದಾಯಿ ಕುರಿತು ಕೇಂದ್ರ ಸರ್ಕಾರವೇನೋ ಅಧಿಸೂಚನೆ ಹೊರಡಿಸಿರಬಹುದು ಆದರೆ ಮಲಪ್ರಭಾ ಜಲಾಶಯಕ್ಕೆ ಕಳಸಾ- ಬಂಡೂರಿ ನಾಲಾದ ನೀರು ಬಂದು ಸೇರುವ ತನಕವೂ ಈ ಹೋರಾಟ ನಿಲ್ಲುವುದಿಲ್ಲ ಎಂದು ರೈತ ಸೇನಾ ಸಂಘಟನೆ ರಾಜ್ಯಾಧ್ಯಕ್ಷ ವೀರೇಶ ಸೊಬರದಮಠ ಶ್ರೀ ತಮ್ಮ ಮುಂದಿನ ಹೆಜ್ಜೆಯನ್ನು ಸ್ಪಷ್ಟಪಡಿಸಿದ್ದಾರೆ. 
 

Karnataka Districts Feb 29, 2020, 9:36 AM IST

Minister Jagadish Shettar Inaugurate of Water Purification PlantMinister Jagadish Shettar Inaugurate of Water Purification Plant

ಧಾರವಾಡ: ಜಿಲ್ಲೆಯ ಪ್ರತಿ ಹಳ್ಳಿಗೂ ಮಲಪ್ರಭೆ ನೀರು, ಶೆಟ್ಟರ್

ಜಿಲ್ಲೆಯಲ್ಲಿ ಈಗಾಗಲೇ ಮಲಪ್ರಭಾ ಜಲಾಶಯದ ನೀರು ಪಡೆಯುತ್ತಿರುವ ಹಳ್ಳಿಗಳು ಸೇರಿದಂತೆ ಜಿಲ್ಲೆಯ 399 ಹಳ್ಳಿಗಳಿಗೆ ಕುಡಿಯಲು ಮಲಪ್ರಭಾ ನದಿಯ ನೀರನ್ನು ಸರಬರಾಜು ಮಾಡಲು 1300 ಕೋಟಿ ಅಂದಾಜು ಮೊತ್ತದ ಸಮಗ್ರ ಕುಡಿಯುವ ನೀರು ಯೋಜನೆಯನ್ನು ಅನುಷ್ಠಾನಗೊಳಿಸಲು ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್‌ ಹೇಳಿದ್ದಾರೆ. 

Karnataka Districts Feb 9, 2020, 7:35 AM IST

Farmers Faces Problems in Naragund in Gadag DistrictFarmers Faces Problems in Naragund in Gadag District

ಕಾಲುವೆಗೆ ನೀರು ಬಿಡದೆ ರೈತರ ಜೀವ ಹಿಂಡುತ್ತಿರುವ ಅಧಿಕಾರಿಗಳು

ಪ್ರಸಕ್ತ ಸಾಲಿನಲ್ಲಿ ತಾಲೂಕಿಗೆ ನೀರು ಪೂರೈಕೆ ಮಾಡುವ ಮಲಪ್ರಭಾ ಜಲಾಶಯ ಸಂಪೂರ್ಣ ಭರ್ತಿಯಾದರೂ ಸಹ ಈ ಭಾಗದ ರೈತರಿಗೆ ಕಾಲುವೆ ನೀರು ಸಿಗದೆ ಇರುವುದರಿಂದಾಗಿ ಹೊಲದಲ್ಲಿ ಬಿತ್ತನೆ ಮಾಡಿದ ಬೆಳೆಗಳು ನೀರಿಲ್ಲದೇ ಬಾಡಿ ಹೋಗುತ್ತಿವೆ.
 

Karnataka Districts Jan 9, 2020, 8:48 AM IST

Road Damage For Flood in Naragund in Gadag DistrictRoad Damage For Flood in Naragund in Gadag District

ನರಗುಂದ: ಪ್ರವಾಹ ರಭಸಕ್ಕೆ ಕಿತ್ತುಹೋದ ರಸ್ತೆಗಳು

ಮಲಪ್ರಭಾ ಜಲಾಶಯದಿಂದ ಭಾನುವಾರ ಹೆಚ್ಚುವರಿ ನೀರನ್ನು ಮಲಪ್ರಭಾ ನದಿಗೆ ಬಿಟ್ಟಿದ್ದರಿಂದ ತಾಲೂಕಿನ ಕೊಣ್ಣೂರ ಗ್ರಾಮದ ಪಕ್ಕದ ಸೇತುವೆ ಬಳಿ ತಾತ್ಕಾಲಿಕ ರಸ್ತೆ ಪ್ರವಾಹ ರಭಸಕ್ಕೆ ಕಿತ್ತು ಹೋಗಿದ್ದರಿಂದ ಕಳೆದ ನಾಲ್ಕು ದಿನಗಳಿಂದ ಹುಬ್ಬಳ್ಳಿ-ಸೊಲ್ಲಾಪೂರ ರಾಷ್ಟ್ರೀಯ ಹೆದ್ದಾರಿಯಲ್ಲಿ ಓಡಾಡುವ ವಾಹನಗಳು ಸಂಪೂರ್ಣ ಬಂದ್‌ ಆಗಿವೆ.

Gadag Oct 25, 2019, 9:52 AM IST

Rain in Belagavi : Again Flood in DistrictRain in Belagavi : Again Flood in District

ವರುಣನ ಅಬ್ಬರ: ಬೆಳಗಾವಿ ಜಿಲ್ಲೆಯಲ್ಲಿ ಮತ್ತೆ ಪ್ರವಾಹ ಭೀತಿ

ಜಿಲ್ಲೆಯಲ್ಲಿ ಭಾರೀ ಸುರಿಯುತ್ತಿರುವ ಪರಿಣಾಮ ಮಲಪ್ರಭಾ ಜಲಾಶಯದಲ್ಲಿ ಒಳಹರಿವು ಭಾರೀ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಹೀಗಾಗಿ  ಸವದತ್ತಿ ತಾಲೂಕಿನ ಮುನವಳ್ಳಿ ಪಟ್ಟಣದ ಬಳಿ ಇರುವ ಜಲಾಶಯದಿಂದ 30 ಸಾವಿರ ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡಲಾಗಿದೆ. 
 

Belagavi Oct 21, 2019, 9:25 AM IST