ಮಳೆ  

(Search results - 3008)
 • Sudden Temperature Rise in Karnataka grg

  stateSep 19, 2021, 10:46 AM IST

  ರಾಜ್ಯದಲ್ಲಿ ಬಹುತೇಕ ಕಡೆ ದಿಢೀರ್‌ ತಾಪಮಾನ ಏರಿಕೆ

  ರಾಜ್ಯದ ಕರಾವಳಿ ಮತ್ತು ಒಳನಾಡಿನಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಗುಡುಗು ಸಹಿತ ಉತ್ತಮ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಇದೇ ವೇಳೆ ರಾಜ್ಯದಲ್ಲಿ ಬಿಸಿಲಿನ ಪ್ರಖರತೆ ಹೆಚ್ಚುತ್ತಿದ್ದು, ರಾಜ್ಯದ ಶೇ.81ಕ್ಕಿಂತ ಹೆಚ್ಚು ಭೂ ಭಾಗದಲ್ಲಿ 30 ಡಿಗ್ರಿ ಸೆಲ್ಸಿಯಸ್‌ ಮೀರಿ ದಿನದ ಗರಿಷ್ಠ ಉಷ್ಣಾಂಶ ದಾಖಲಾಗಿದೆ.
   

 • flood fear near Krishna river bank people snr

  Karnataka DistrictsSep 16, 2021, 7:49 AM IST

  ಕೃಷ್ಣ ಪ್ರವಾಹ ಆತಂಕ : ಸೇತುವೆ ಮುಳುಗಡೆ

  •  ಕೃಷ್ಣಾನದಿಯಲ್ಲಿ ಪ್ರವಾಹ ಉಂಟಾಗಿದ್ದು ನಡುಗಡ್ಡೆ ಗ್ರಾಮಗಳ ಸಂಪರ್ಕಕ್ಕೆ ಆಸರೆಯಾಗಿದ್ದ ಶೀಲಹಳ್ಳಿ ಸೇತುವೆ ಮುಳಗಡೆ
  • ನಾರಾಯಣಪುರ ಜಲಾಶಯದಿಂದ ಕೃಷ್ಣಾನದಿಗೆ ಬೆಳಗಿನ ಮಾಹಿತಿಯಂತೆ 90,000 ಕ್ಯೂಸೆಕ್‌ ಒಳಹರಿವು 
 • The Dangerous Footbridge in Honnavar Puts Jeopardize Villagers Lives mah
  Video Icon

  Karnataka DistrictsSep 15, 2021, 9:45 PM IST

  ಸೇತುವೆ ಇಲ್ಲದೆ ಪ್ರತಿದಿನ ಪರದಾಟ.. ಇನ್ನಾದರೂ ಮುಕ್ತಿ ಬೇಕು

  ದಿನ ಬೆಳಗಾದ್ರೆ ಸಾಕು ಶಾಲೆಗೆ ತೆರಳುವ ಸಣ್ಣ ಸಣ್ಣ ಮಕ್ಕಳಿಂದ ಹಿಡಿದು ವಯೋವೃದ್ಧರವೆಗೂ ಆ ಕಾಲು ಸಂಕದ ಮೇಲೆ ಸರ್ಕಸ್ ಮಾಡಬೇಕು. ಸಾಮಾನ್ಯವಾಗಿ ಈ ಕಾಲು ಸಂಕದಿಂದ ಆಯತಪ್ಪಿ ಬಿದ್ದು ಕೈ-ಕಾಲು ಮೂಳೆ ಮುರಿದುಕೊಂಡವರೇ ಹೆಚ್ಚಾಗಿದ್ರೂ, ಜೋರಾಗಿ ಮಳೆ ಸುರಿಯುವ ಸಂದರ್ಭದಲ್ಲಂತೂ ಇಲ್ಲಿ ಜೀವವನ್ನು ಕೈಯಲ್ಲಿ ಹಿಡಿದು ಸಾಗಬೇಕು. ಯಾಕಂದ್ರೆ, ಒಂದು ವೇಳೆ ಇಲ್ಲಿ ಬಿದ್ದರೆ ನೇರವಾಗಿ ಪಕ್ಕದಲ್ಲಿ ಹರಿಯುವ ಹೊಳೆಯಲ್ಲಿ ಕಾಣಸಿಗುತ್ತಾರೆ. ಅಷ್ಟಕ್ಕೂ ಈ ಗಂಭೀರ ಸಮಸ್ಯೆ ಇರೋದಾದ್ರೂ ಎಲ್ಲಿ ಅಂತೀರಾ...? ಉತ್ತರ ಕನ್ನಡ ಜಿಲ್ಲೆಯ ಪರಿಸರದಲ್ಲಿ ನದಿ ತೊರೆಗಳಿಗೆ ಕಡಿಮೆ ಇಲ್ಲ.  ಜನರಿಗೆ ಅತಿ ಅಗತ್ಯವಾದ ಜಾಗದಲ್ಲಿ ಸೇತುವೆ ನಿರ್ಮಾಣ ಮಾಡಲೇಬೇಕಕಿದೆ. ಜನರಿಗೆ ಅನುಕೀಲಕರವಾದ ಕೆಲಸವನ್ನು ಮಾಡಬೇಕು ಎಂಬ ಒತ್ತಾಯವನ್ನು ಜನಪ್ರತಿನಿಧಿಗಳಿಗೆ ಮಾಡಲಾಗುತ್ತಲೆ ಇರುತ್ತದೆ.

 • 120000 Cusec Water Released From Almatti Dam in Vijayapura grg

  Karnataka DistrictsSep 15, 2021, 3:43 PM IST

  ಆಲಮಟ್ಟಿ: 26 ಗೇಟ್‌ ಮೂಲಕ 1,20,000 ಕ್ಯುಸೆಕ್‌ ನೀರು ಬಿಡುಗಡೆ

  ಆಲಮಟ್ಟಿ ಜಲಾಶಯದ ಹರಿದು ಬರುವ ನೀರಿನ ಪ್ರಮಾಣದಲ್ಲಿ ಹೆಚ್ಚಳವಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಮಂಗಳವಾರ ಜಲಾಶಯದ ಎಲ್ಲಾ 26 ಗೇಟ್‌ಗಳ ಮೂಲಕ ನೀರನ್ನು ನದಿ ತಳಪಾತ್ರಕ್ಕೆ ಹರಿಸಲಾಗುತ್ತಿದೆ.
   

 • Video Name: Excess Rains Leave Coffee Planters in Trouble in Chikkamagalur snr
  Video Icon

  Karnataka DistrictsSep 15, 2021, 12:42 PM IST

  ಕಾಫಿ ಫಸಲು ಕಳೆದುಕೊಂಡು ಬೆಳೆಗಾರರು ಕಂಗಾಲು!

   ಅತಿವೃಷ್ಠಿಯಿಂದ ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಾಫಿ ಬೆಳೆ ಕಂಪ್ಲೀಟ್ ನೆಲೆಕಚ್ಚಿದ್ದು ರೈತರು ಮುಂದೇನು ಅಂತಾ ಯೋಚಿಸುವಂತಾಗಿದೆ. ಜಿಲ್ಲೆಯ ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್.ಆರ್ ಪುರ ಸೇರಿದಂತೆ ಮಲೆನಾಡ ಭಾಗದಲ್ಲಿ ಭಾರೀ ಪ್ರಮಾಣದಲ್ಲಿ ಕಾಫಿ ಫಸಲು ಮಣ್ಣು ಪಾಲಾಗಿದೆ. 

  ಒಂದು ವಾರದಿಂದ ಸುರಿಯುತ್ತಿರುವ ಮಳೆಗೆ ಕಾಫಿ ಬೆಳೆ ಹೇಳ ಹೆಸರಿಲ್ಲದಂತಾಗಿದೆ. ಮಳೆ ಜೊತೆಗೆ ಶೀತದ ವಾತಾವರಣದಿಂದ ಕಾಫಿ ಫಸಲು ಗಿಡದಿಂದ ಸಂಪೂರ್ಣ ಉದುರಿ ಬಿದ್ದಿದೆ. ಹೇಗೋ ಕಾಫಿ ಫಸಲು ಉಳಿದ್ರೆ ಜೀವನ ಕಟ್ಟಿಕೊಳ್ಳಬಹದು ಅಂತಾ ಅಂದುಕೊಂಡಿದ್ದ ಮಲೆನಾಡ ರೈತರು ಇದೀಗ ಕೈ ಕೈ ಹಿಸುಕಿಕೊಳ್ಳುವಂತಾಗಿದೆ. ಅದರಲ್ಲೂ ಮೂಡಿಗೆರೆ ತಾಲೂಕಿನ ದಾರದಹಳ್ಳಿ, ಭೈರಾಪುರ, ಗೌಡಳ್ಳಿ, ದಾರದಹಳ್ಳಿ, ಬಾಳೂರು ಸುತ್ತಮುತ್ತ ಭಾರೀ ಮಳೆಯಾಗಿದ್ದು ಕಾಫಿ ಬೆಳೆಯನ್ನ ಕಳೆದುಕೊಂಡು ರೈತರುಕಂಗಾಲಾಗಿದ್ದಾರೆ.

 • 19 Thousand Cusec Water into the River From Tungabhadra Dam grg

  Karnataka DistrictsSep 15, 2021, 12:09 PM IST

  ತುಂಬಿದ ತುಂಗಭದ್ರಾ ಜಲಾಶಯ: ನದಿಗೆ 19 ಸಾವಿರ ಕ್ಯುಸೆಕ್‌ ನೀರು

  ಕರ್ನಾಟಕ, ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳ ಲಕ್ಷಾಂತರ ರೈತರ ಜೀವನಾಡಿ ತುಂಗಭದ್ರಾ ಜಲಾಶಯ ಮತ್ತೊಮ್ಮೆ ಸಂಪೂರ್ಣ ಭರ್ತಿಯಾಗಿದ್ದು, ನದಿಪಾತ್ರದ ಜನ, ಜಾನುವಾರುಗಳು ಸುರಕ್ಷಿತ ಸ್ಥಳಗಳಿಗೆ ತೆರಳಲು ತುಂಗಭದ್ರಾ ಮಂಡಳಿ ಸೂಚಿಸಿದೆ. ಈ ಮಧ್ಯೆ 10 ಗೇಟ್‌ಗಳನ್ನು ತೆರೆದು ನದಿಗೆ 19 ಸಾವಿರ ಕ್ಯುಸೆಕ್‌ ನೀರು ಹರಿಸಲಾಗಿದೆ.
   

 • 5 Days normal rain prediction in mysuru snr

  Karnataka DistrictsSep 15, 2021, 11:56 AM IST

  ಮೈಸೂರು : 15 ರಿಂದ 19ರವರೆಗೆ ಮಳೆ - ಕೃಷಿ ಸಲಹೆ

  • ಭಾರತೀಯ ಹವಾಮಾನ ಇಲಾಖೆಯ ಈ ವಾರದ ಮುನ್ಸೂಚನೆ ಪ್ರಕಾರ ಮೈಸೂರು ಜಿಲ್ಲೆಯಲ್ಲಿ ಸೆ.15 ರಿಂದ 19 ರವರೆಗೆ ಮಳೆ
  • ಮೋಡ ಕವಿದ ವಾತಾವರಣ ಇರಲಿದ್ದು ತುಂತುರು ಮಳೆ ಬರುವ ಸಾಧ್ಯತೆ
 • Road construction of Nandi hill station delayed snr

  Karnataka DistrictsSep 13, 2021, 4:02 PM IST

  ನಂದಿ ಗಿರಿಧಾಮದ ರಸ್ತೆ ಪುನರ್‌ ನಿರ್ಮಾಣ ಇನ್ನಷ್ಟು ವಿಳಂಬ

  • ಕಳೆದ ಆಗಸ್ಟ್‌ 24ರಂದು ಸುರಿದ ಭಾರಿ ಮಳೆಯಿಂದ ಗುಡ್ಡ ಕುಸಿದು ರಸ್ತೆ ಕೋಚ್ಚಿ ಹೋದ ರಸ್ತೆ
  • ಸಂಪರ್ಕ ಕಡಿದಿರುವ ಜಿಲ್ಲೆಯ ಐತಿಹಾಸಿಕ ನಂದಿ ಗಿರಿಧಾಮದ ರಸ್ತೆ
  • ಪುನರ್‌ ನಿರ್ಮಾಣ ಇನ್ನಷ್ಟು ವಿಳಂಬ ಆಗುವ ಸಾಧ್ಯತೆ ದಟ್ಟ
 • Flood Anxiety Again in Bhima River Due to Heavy Rain in Yadgir grg

  Karnataka DistrictsSep 12, 2021, 12:56 PM IST

  ಯಾದಗಿರಿಯಲ್ಲಿ ವರುಣನ ಆರ್ಭಟ: ಭೀಮಾ ನದಿಗೆ ಮತ್ತೆ ಪ್ರವಾಹ ಆತಂಕ

  ಜಿಲ್ಲೆಯಲ್ಲಿ ಮಳೆ ಆರ್ಭಟ ಜೋರಾದ ಹಿನ್ನೆಲೆಯಲ್ಲಿ ಭೀಮಾ ನದಿಗೆ ಮತ್ತೆ ಪ್ರವಾಹ ಆತಂಕ ಎದುರಾಗಿದೆ. ಭೀಮಾ‌ ನದಿ ತೀರಕ್ಕೆ ಯಾರು ತೆರಳದಂತೆ ಹಾಗೂ ನದಿಯಲ್ಲಿ ಮೀನುಗಾರಿಕೆ ಮಾಡದಂತೆ ಜಿಲ್ಲಾಧಿಕಾರಿ ಡಾ. ರಾಗಪ್ರಿಯಾ ಸೂಚನೆ ನೀಡಿದ್ದಾರೆ. 
   

 • Delhi Rain This Year Highest In 46 Years Downpour To Continue Says Weather Official Report pod

  IndiaSep 12, 2021, 8:25 AM IST

  ದೆಹಲಿಯಲ್ಲಿ ಭಾರೀ ಮಳೆ: 46 ವರ್ಷಗಳ ಗರಿಷ್ಠ!

  * ಮಳೆಯಿಂದಾಗಿ ವಿಮಾನ ನಿಲ್ದಾಣ ಜಲಾವೃತ

  * ದೆಹಲಿಯಲ್ಲಿ ಭಾರೀ ಮಳೆ: 46 ವರ್ಷಗಳ ಗರಿಷ್ಠ

  * ಈ ಋುತುವಿನಲ್ಲಿ 1,100 ಮಿ.ಮೀಟರ್‌ ಮಳೆ

  * 1975ರಲ್ಲಿ 1,150 ಮಿ.ಮೀಟರ್‌ ಮಳೆ ಆಗಿತ್ತು

 • Heavy Rains in Delhi Leaves Indira Gandhi Airport Flooded ckm
  Video Icon

  IndiaSep 11, 2021, 5:17 PM IST

  ಭಾರಿ ಮಳೆಗೆ ತತ್ತರಿಸಿದ ದೆಹಲಿ; ವಿಮಾನ ನಿಲ್ದಾಣ ಸಂಪೂರ್ಣ ಜಲಾವೃತ!

  ಕಳೆದ ಎರಡು ದಶಗಳಲ್ಲಿ ದೆಹಲಿ ಕಂಡು ಕೇಳರಿಯದ ಮಳೆ ಸೆಪ್ಟೆಂಬರ್ ತಿಂಗಳಲ್ಲಿ ಬಿದ್ದಿದೆ. ಇಂದು ಬೆಳಗ್ಗೆಯಿಂದ ಸುರಿಯುತ್ತಿರುವ ಮಳೆಗೆ ದೆಹಲಿ ಜಲಾವೃತಗೊಂಡಿದೆ. ಎಲ್ಲಾ ಸೇವೆಗಳು ಸ್ಥಗಿತಗೊಂಡಿದೆ. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನೀರಿನಲ್ಲಿ ಮುಳುಗಿದೆ. ಹೀಗಾಗಿ ವಿಮಾನ ಸೇವೆ ಸ್ಥಗಿತಗೊಂಡಿದೆ. ದೆಹಲಿ ಮಳೆ ಕುರಿತ ಹೆಚ್ಚಿನ ಮಾಹಿತಿ ಇಲ್ಲಿದೆ.

 • Farmers in Distress due to Heavy Rain in Bidar grg
  Video Icon

  Karnataka DistrictsSep 11, 2021, 2:20 PM IST

  ಬೀದರ್‌ನಲ್ಲಿ ಭಾರೀ ಮಳೆ: ಅತಿವೃಷ್ಟಿಗೆ ರೈತ ಕಂಗಾಲು

  ಮಳೆರಾಯನ ಅಬ್ಬರಕ್ಕೆ ಜಿಲ್ಲೆಯ ರೈತರು ತತ್ತರಿಸಿ ಹೋಗಿದ್ದಾರೆ. ಕಳೆದ ಕೆಲವು ದಿನಗಳಿಂದ ಸುರಿದ ಭಾರೀ ಮಳೆಯಿಂದಾಗಿ ಜಿಲ್ಲೆಯ 23,000 ಹೆಕ್ಟೇರ್‌ನಲ್ಲಿ ಬೆಳೆದಿದ್ದ ಬೆಳೆ ಸಂಪೂರ್ಣ ನಾಶವಾಗಿದೆ.   

 • Kodimatha swamiji prediction on country future snr

  Karnataka DistrictsSep 9, 2021, 3:34 PM IST

  ಇನ್ನೂ ಕಾದಿದೆ ಘನಘೋರ ಆಪತ್ತು : ಕೋಡಿ ಸ್ವಾಮೀಜಿಯಿಂದ ಭಾರೀ ಎಚ್ಚರಿಕೆ

  • ದೇಶದಲ್ಲಿ ಇನ್ನೂ ಮಳೆಯಾಗಲಿದೆ, ಇನ್ನೂ ಆಪತ್ತು ಕಾಡಲಿದೆ.
  • ಭೂ‌ಮಿ‌ ನಡುಗಲಿದೆ, ರಾಜಭಯ ಎಲ್ಲವೂ ಇದೆ ಎಂದು ಹಾಸನದಲ್ಲಿಂದು ಕೋಡಿ ಸ್ವಾಮೀಜಿ ಭವಿಷ್ಯ
 • Neem Trees Infected With Unknown Disease in Raichur hls
  Video Icon

  Karnataka DistrictsSep 9, 2021, 12:18 PM IST

  ರಾಯಚೂರು: ಬೇವಿನ ಮರಕ್ಕೂ ವೈರಸ್ ಅಟ್ಯಾಕ್, ಹಳದಿ ಬಣ್ಣಕ್ಕೆ ತಿರುಗಿವೆ ಮರಗಳು..!

  ಸಿಂಧನೂರು ತಾಲೂಕಿನ ತುಂಬಾ ನೂರಾರು ‌ಕಡೆ ಒಣಗಿ ನಿಂತಿವೆ ಬೇವಿನ ಮರಗಳು, ಮಳೆಗಾಲದಲ್ಲಿ ‌ಹಸಿರಿನಿಂದ ಕಂಗೊಳಿಸುವ ‌ಬೇವಿನ ಮರ ಈಗ ಸಂಪೂರ್ಣ ಹಳದಿ ಹಳದಿಯಾಗಿದೆ. 
   

 • Minister Prabhu Chavan Visits Rain Hit Area in Bidar grg
  Video Icon

  Karnataka DistrictsSep 9, 2021, 10:56 AM IST

  ಭಾರೀ ಮಳೆಗೆ ತತ್ತರಿಸಿದ ಬೀದರ್‌: ಬೆಳೆ ಹಾನಿ ಪ್ರದೇಶಗಳಿಗೆ ಸಚಿವ ಚವ್ಹಾಣ್‌ ಭೇಟಿ

  ಕಳೆದ ಮೂರ್ನಾಲ್ಕು ದಿನಗಳಿಂದ ನಿರಂತವಾಗಿ ಸುರಿಯುತ್ತಿರುವ ಮಳೆಗೆ ಜಿಲ್ಲೆಯ ರೈತರು ತತ್ತರಿಸಿ ಹೋಗಿದ್ದಾರೆ.