ಕರ್ನಾಟಕ 2ನೇ ಸ್ಥಾನದಲ್ಲಿದ್ದರೂ, ಪ್ರಥಮ ಸ್ಥಾನದಲ್ಲಿರುವ ಮಹಾರಾಷ್ಟ್ರದಲ್ಲಿ ಆಗಿರುವ ಹೂಡಿಕೆಯನ್ನು ಗಮನಿಸಿದರೆ 3 ಪಟ್ಟುಗೂ ಕಡಿಮೆ ಹೂಡಿಕೆ ಕರ್ನಾಟಕದಲ್ಲಿ ಆಗಿದೆ. ಮೊದಲ ತ್ರೈಮಾಸಿಕ ಅವಧಿಯಲ್ಲಿ ದೇಶಕ್ಕೆ ಬಂದಿರುವ ಒಟ್ಟಾರೆ ಎಫ್ ಡಿಐ ಪೈಕಿ ಶೇ.52ರಷ್ಟು ಮಹಾರಾಷ್ಟ್ರಕ್ಕೇ ಹೋಗಿದೆ.
BUSINESS Sep 7, 2024, 8:04 AM IST
ಹುಬ್ಬಳ್ಳಿ ರೈಲು ನಿಲ್ದಾಣದ ಪಕ್ಕದಲ್ಲಿ ಕೂಗಳತೆಯ ದೂರದ ಗೂಡ್‌ಶೆಡ್ ರಸ್ತೆಯಲ್ಲಿರುವ ಅಷ್ಟವಿನಾಯಕ ದೇವಸ್ಥಾನ ಭಾರತದಲ್ಲಿಯೇ ಮೊದಲ ದೇವಸ್ಥಾನ ಎಂಬ ಖ್ಯಾತಿ ಹೊಂದಿದೆ. ಮಹಾರಾಷ್ಟ್ರದಲ್ಲಿ ಒಂದೊಂದು ವಿಶೇಷ ಗಣಪತಿಗಳು ಒಂದೊಂದು ದಿಕ್ಕಿನಲ್ಲಿವೆ. ಆದರೆ, ಹುಬ್ಬಳ್ಳಿಯಲ್ಲಿ ಒಂದೇ ದೇವಸ್ಥಾನದಲ್ಲಿ ಈ ಎಲ್ಲ ಅಷ್ಟ ವಿನಾಯಕರ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಗಿದೆ.
Festivals Sep 7, 2024, 7:59 AM IST
ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಮಹಾಲಿಂಗಪುರದಲ್ಲಿ ಗರ್ಭಪಾತ ಪ್ರಕರಣ ಬೆಳಕಿಗೆ ಬಂದಿದೆ. ಹೆಣ್ಣು ಎಂದು ಗರ್ಭಪಾತ ಮಾಡುವ ವೇಳೆ ಗಂಡು ಮಗು ಎಂದು ಗೊತ್ತಾಗಿದೆ. ಪಟ್ಟಣದ ಪಾಟೀಲ್ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದ್ದು, ಡಾ.ರಾಜೇಂದ್ರ ಪಾಟೀಲ್ ವಿರುದ್ಧ ದೂರು ನೀಡಲು ಆರೋಗ್ಯ ಇಲಾಖೆ ಅಧಿಕಾರಿಗಳು ಮುಂದಾಗಿದ್ದಾರೆ. ಮುಧೋಳ ತಾಲೂಕಿನ ರನ್ನಬೆಳಗಲಿ ಗ್ರಾಮದ 24 ವರ್ಷದ ಮಹಿಳೆಗೆ 14 ವಾರಗಳ ಭ್ರೂಣದ ಗರ್ಭಪಾತ ಮಾಡಲಾಗಿದೆ.
Karnataka Districts Sep 7, 2024, 5:00 AM IST
ಆಂಟಿ ಬಂದ್ಲು ಆಂಟಿ.. ಆಂಟಿ ತುಂಬಾ ತುಂಟಿ ಅಂತಾ ಏನಾದ್ರೂ ಇವ್ಳ ಮುಂದೆ ಹಾಡಿದ್ರೆ ನಿಮ್ಮ ಕಥೆ ಮುಗಿದ ಹಾಗೆ. ಯಾಕೆಂದರೆ, ಈಕೆಗೆ ಮ್ಯಾರೆಜ್ ಅನ್ನೋದೇ ಬ್ಯುಸಿನೆಸ್. ಗಂಡ ಅನ್ನೋನು ಈಕೆಯ ಪಾಲಿಗೆ ಎಟಿಎಂ ಮಿಷಿನ್.
CRIME Sep 6, 2024, 4:27 PM IST
ದೇಶದ ಹಲವೆಡೆ ಚಡ್ಡಿ ಬನಿಯನ್ ಧರಿಸಿ ಕಳ್ಳತನ ಮಾಡುವ ಮೂಲಕ ಕುಖ್ಯಾತವಾಗಿರುವ ಚಡ್ಡಿ ಬನಿಯನ್ ಗ್ಯಾಂಗೊಂದು ಈಗ ಮಹಾರಾಷ್ಟ್ರ ನಾಸಿಕ್‌ನಲ್ಲಿ ಕಾರ್ಯಾಚರಿಸುತ್ತಿದೆ.
India Sep 6, 2024, 12:20 PM IST
ಸಿಂಧುದುರ್ಗ ಜಿಲ್ಲೆಯಲ್ಲಿ ಮರಾಠಾ ರಾಜ ಛತ್ರಪತಿ ಶಿವಾಜಿ ಪ್ರತಿಮೆ ಕುಸಿತದ ನಂತರ ತಲೆ ಮರೆಸಿಕೊಂಡಿದ್ದ ಶಿಲ್ಪಿ ಜಯದೀಪ್ ಆಪ್ಟೆನನ್ನು ಗುರುವಾರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಇದು ಎರಡನೇ ಬಂಧನವಾಗಿದೆ.
India Sep 6, 2024, 10:52 AM IST
ವಸತಿ ಬೇಡಿಕೆ ಹೆಚ್ಚುತ್ತಿದ್ದಂತೆ, ಗೃಹ ಸಾಲಗಳ ಮೇಲಿನ ಬಡ್ಡಿ ದರಗಳು ಸಹ ಏರುತ್ತಿವೆ. ಅನೇಕ ಜನರು ತಮ್ಮ ಇಎಂಐ ಪಾವತಿಗಳನ್ನು ನಿರ್ವಹಿಸಲು ಮತ್ತು ಮನೆಯ ವೆಚ್ಚಗಳು ತಮ್ಮ ಬಜೆಟ್‌ನೊಳಗೆ ಇರುವುದನ್ನು ಖಚಿತಪಡಿಸಿಕೊಳ್ಳಲು 20 ರಿಂದ 30 ವರ್ಷಗಳ ಅವಧಿಯ ಸಾಲಗಳನ್ನು ಆರಿಸಿಕೊಳ್ಳುತ್ತಾರೆ.
BUSINESS Sep 3, 2024, 5:09 PM IST
ಭಾರತಕ್ಕೆ ಅಂತಾರಾಷ್ಟ್ರೀಯ ಹಡಗು ಮಾರ್ಗದೊಂದಿಗೆ ನೇರ ಸಂಪರ್ಕ ಕಲ್ಪಿಸುವ, ದೇಶದ ಬೃಹತ್ ಬಂದರು ನಿರ್ಮಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಇಲ್ಲಿ ಶಂಕುಸ್ಥಾಪನೆ ನೆರವೇರಿಸಿದರು.
India Aug 31, 2024, 5:59 AM IST
ಮಹಾರಾಷ್ಟ್ರದ ಸಿಂಧುದುರ್ಗ ಕೋಟೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜ್ ಅವರ ಪ್ರತಿಮೆ ಕುಸಿದು ಬಿದ್ದಿದ್ದು ಮಹಾರಾಷ್ಟ್ರ ರಾಜಕಾರಣದಲ್ಲಿ ವಿವಾದದ ಬಿರುಗಾಳಿ ಎಬ್ಬಿಸಿರುವಾಗಲೇ ಪ್ರಧಾನಿ ನರೇಂದ್ರ ಮೋದಿ ಮೌನ ಮುರಿದಿದ್ದು, ಬಹಿರಂಗ ಕ್ಷಮೆಯಾಚಿಸಿದ್ದಾರೆ.
India Aug 31, 2024, 5:08 AM IST
ಮಹಾರಾಷ್ಟ್ರದ ರಾಮಗಿರಿ ಗುರು ನಾರಾಯಣ ಗಿರಿಹಾರಾಜ ನೀಡಿದ್ದ ಹೇಳಿಕೆಯನ್ನ ಖಂಡಿಸಿ ಜಿಲ್ಲಾಡಳಿತ ಭವನದ ಮುಂದೆ ಬೃಹತ್ ಪ್ರತಿಭಟನೆ ನಡೆಸಿದೆ. ಸ್ವಾಮೀಜಿಯನ್ನ ಬಂಧಿಸುವಂತೆ ಒತ್ತಾಯಿಸಿ, ಸ್ವಾಮೀಜಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Karnataka Districts Aug 30, 2024, 11:23 PM IST
ಕಚ್ ಕರಾವಳಿ ಮತ್ತು ಪಾಕಿಸ್ತಾನ ಮತ್ತು ಈಶಾನ್ಯ ಅರೇಬಿಯನ್ ಸಮುದ್ರದ ಪಕ್ಕದ ಪ್ರದೇಶಗಳಲ್ಲಿ ಆಳವಾದ ಖಿನ್ನತೆಯು ಚಂಡಮಾರುತ 'ಅಸ್ನಾ' ಆಗಿ ತೀವ್ರಗೊಂಡಿದೆ. ಈ ಚಂಡಮಾರುತವು ಗುಜರಾತ್‌ನತ್ತ ಚಲಿಸುತ್ತಿದ್ದು, ಭಾರತದ ಅರಬ್ಬಿ ಸಮುದ್ರ ಭಾಗದ ರಾಜ್ಯಗಳಲ್ಲಿ ಭಾರಿ ಮಳೆಯಾಗುವ ಸೂಚನೆಯನ್ನು ನೀಡಲಾಗಿದೆ. ಗುಜರಾತ್, ಮಹಾರಾಷ್ಟ್ರ, ಕರ್ನಾಟಕ, ಗೋವಾ ಹಾಗೂ ಕೇರಳ ರಾಜ್ಯಗಳ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಇರಲಿದೆ.
India Aug 30, 2024, 8:02 PM IST
ಕೋಚಿಂಗ್ ಕ್ಲಾಸ್‌ಗೆ ಬಂದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಶಿಕ್ಷಕನಿಗೆ ಜನ ರಕ್ತ ಬರುವಂತೆ ಬಾರಿಸಿದ ಘಟನೆ ಮಹಾರಾಷ್ಟ್ರದ ಮುಂಬೈನ ವಿರಾರ್‌ನಲ್ಲಿ ನಡೆದಿದೆ. 36 ವರ್ಷದ ಶಿಕ್ಷಕನಿಗೆ ಜನ ಬಟ್ಟೆ ಬಿಚ್ಚಿ ಬಾರಿಸಿದ್ದಾರೆ.
India Aug 29, 2024, 2:57 PM IST
ಮಳೆ ಹೆಚ್ಚಳದಿಂದ ಈರುಳ್ಳಿ ಹಾನಿಯಾದ ಪರಿಣಾಮ ಬೆಲೆ ಹೆಚ್ಚಾಗಿದ್ದು, ಚಿಲ್ಲರೆ ಮಾರುಕಟ್ಟೆಯಲ್ಲಿ ಕೇಜಿಗೆ 60 ಏರಿಕೆಯಾಗಿದೆ. ರಾಜ್ಯದಲ್ಲಿ ಬೆಳೆ ಕೊರತೆ ಕಾರಣದಿಂದ ಮಹಾರಾಷ್ಟ್ರದಿಂದಲೇ ಹೆಚ್ಚಿನ ಪ್ರಮಾಣದ ಈರುಳ್ಳಿ ಬರುತ್ತಿದೆ.
Karnataka Districts Aug 29, 2024, 12:58 PM IST
ಶ್ರೀದೇವಿ ಪುತ್ರಿ ಜಾಹ್ನವಿ ಕಪೂರ್ ಮತ್ತು ಅವರ ಬಾಯ್ಫ್ರೆಂಡ್ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಸುಶೀಲ್ ಕುಮಾರ್ ಶಿಂಧೆ ಅವರ ಮೊಮ್ಮಗ, ಶಿಖರ್ ಪಹರಿಯಾ ನಿಶ್ಚಿತಾರ್ಥ ನಡೆದಿದೆ ಎನ್ನುವ ಫೋಟೋಗಳು ವೈರಲ್ ಆಗಿವೆ.
Cine World Aug 28, 2024, 3:04 PM IST
ಪ್ರಧಾನಿ ನರೇಂದ್ರ ಮೋದಿ ಅವರಿಂದ ಸಿಂಧುದುರ್ಗ ಜಿಲ್ಲೆಯ ಕೋಟೆಯೊಂದರಲ್ಲಿ ಲೋಕಾರ್ಪಣೆಗೊಂಡಿದ್ದ ಮರಾಠಾ ರಾಜ ಛತ್ರಪತಿ ಶಿವಾಜಿ ಅವರ 35 ಅಡಿ ಎತ್ತರದ ಪ್ರತಿಮೆ ಸೋಮವಾರ ಕುಸಿದುಬಿದ್ದ ಘಟನೆ ನಡೆದಿದೆ.
India Aug 27, 2024, 5:11 AM IST