ಮುರುಗೇಶ ನಿರಾಣಿ  

(Search results - 13)
 • Minuster Munenakoppa directs sugar factories to pay cane farmers snrMinuster Munenakoppa directs sugar factories to pay cane farmers snr

  stateOct 2, 2021, 7:40 AM IST

  ಸಚಿವ ನಿರಾಣಿಯಿಂದಲೂ ಕಬ್ಬಿನ ಹಣ ಬಾಕಿ

  •  ನಾಲ್ಕು ಸಕ್ಕರೆ ಕಾರ್ಖಾನೆಗಳು ರೈತರ ಕೋಟ್ಯಂತರ ರು. ಕಬ್ಬಿನ ಹಣ ಬಾಕಿ ಉಳಿಸಿಕೊಂಡಿವೆ.
  • ಸರ್ಕಾರದ ಬೃಹತ್‌ ಕೈಗಾರಿಕಾ ಸಚಿವರಾದ ಮುರುಗೇಶ ನಿರಾಣಿ ಸಮೂಹದ ಎರಡು ಸಕ್ಕರೆ ಕಾರ್ಖಾನೆ 
 • Minister Murugesh Nirani Talks Over Chief Minister Of Karnataka grgMinister Murugesh Nirani Talks Over Chief Minister Of Karnataka grg

  Karnataka DistrictsAug 8, 2021, 3:33 PM IST

  ಭವಿಷ್ಯದಲ್ಲಿ ಆಶೀರ್ವಾದವಿದ್ದರೆ ಮುಖ್ಯಮಂತ್ರಿಯಾಗುವ ಸಾಧ್ಯತೆ: ನಿರಾಣಿ

  ಭವಿಷ್ಯದಲ್ಲಿ ನಮ್ಮ ಪಕ್ಷದ ಹಿರಿಯರ, ಪರಿವಾರದವರ ಆಶೀರ್ವಾದವಿದ್ದರೆ ಮುಖ್ಯಮಂತ್ರಿಯಾಗುವ ಸಾಧ್ಯತೆ ಇದೆ ಎಂದು ಸಚಿವ ಮುರುಗೇಶ ನಿರಾಣಿ ಮತ್ತೆ ಮುಖ್ಯಮಂತ್ರಿ ಕನಸಿನ ಮಾತುಗಳನ್ನು ವ್ಯಕ್ತಪಡಿಸಿದ್ದಾರೆ. 
   

 • Murugesh Nirani Talks Over Minister Post grgMurugesh Nirani Talks Over Minister Post grg

  Karnataka DistrictsAug 2, 2021, 11:44 AM IST

  ಸಚಿವ ಸ್ಥಾನಕ್ಕೆ ಲಾಬಿ ಮಾಡಲ್ಲ: ಮುರುಗೇಶ ನಿರಾಣಿ

  ಮುಖ್ಯಮಂತ್ರಿ ಸ್ಥಾನಕ್ಕೂ ಲಾಬಿ ಮಾಡಿಲ್ಲ, ಮಂತ್ರಿ ಸ್ಥಾನಕ್ಕೂ ಮಾಡುವುದಿಲ್ಲ. ಎಲ್ಲವೂ ಮುಖ್ಯಮಂತ್ರಿಗಳ ವಿವೇಚನೆಗೆ ಬಿಟ್ಟದ್ದು ಎಂದು ಬಿ.ಎಸ್‌.ಯಡಿಯೂರಪ್ಪ ಸಂಪುಟದಲ್ಲಿ ಗಣಿ ಸಚಿವರಾಗಿದ್ದ ಬೀಳಗಿ ಶಾಸಕ ಮುರುಗೇಶ ನಿರಾಣಿ ಸ್ಪಷ್ಟಪಡಿಸಿದ್ದಾರೆ. 

 • BS Yediyurappa Will Continue Next Two Years as CM in Karnataka Says Murugesh NiraniBS Yediyurappa Will Continue Next Two Years as CM in Karnataka Says Murugesh Nirani

  PoliticsJun 26, 2021, 2:10 PM IST

  ಮುಂದಿನ ಎರಡು ವರ್ಷ ಬಿಎಸ್‌ವೈಯೇ ಸಿಎಂ: ಸಚಿವ ನಿರಾಣಿ

  ಬಿಜೆಪಿಯಲ್ಲಿ ಕೆಲವು ಸಣ್ಣ ಪುಟ್ಟ ಭಿನ್ನಾಭಿಪ್ರಾಯಗಳು ಇದ್ದರೂ ಮುಂದಿನ ಎರಡು ವರ್ಷದ ಅವ​ಧಿಗೆ ಮುಖ್ಯಮಂತ್ರಿಯಾಗಿ ಬಿ.ಎಸ್‌.ಯಡಿಯೂರಪ್ಪ ಅವರೇ ಮುಂದುವರೆಯಲಿದ್ದಾರೆ. ಜೊತೆಗೆ ಅವರ ನೇತೃತ್ವದಲ್ಲಿಯೇ ಮುಂದಿನ ಚುನಾವಣೆ ಎದುರಿಸುವುದಾಗಿ ಗಣಿ ಮತ್ತು ಭೂಗರ್ಭ ಇಲಾಖೆಯ ಸಚಿವ ಮುರುಗೇಶ ನಿರಾಣಿ ಸ್ಪಷ್ಟಪಡಿಸಿದ್ದಾರೆ. 
   

 • Remdesivir Production Plant in Mudhol Says Minister Murugesh Nirani grgRemdesivir Production Plant in Mudhol Says Minister Murugesh Nirani grg

  Karnataka DistrictsApr 30, 2021, 12:32 PM IST

  ಬಾಗಲಕೋಟೆ: ಮುಧೋಳದಲ್ಲಿ ರೆಮ್‌ಡೆಸಿವಿರ್‌ ಉತ್ಪಾದನೆ ಘಟಕ

  ಮುಂದಿನ ದಿನಗಳಲ್ಲಿ ಬಾಗಲಕೋಟೆ ಜಿಲ್ಲೆ ಮುಧೋಳದಲ್ಲಿ ರೆಮ್‌ಡೆಸಿವಿರ್‌ ತಯಾರಿಸುವ ಘಟಕ ಆರಂಭವಾಗಲಿದೆ ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ ನಿರಾಣಿ ಹೇಳಿದ್ದಾರೆ.
   

 • New Mining Policy in Karnataka Says Murugesh Nirani grgNew Mining Policy in Karnataka Says Murugesh Nirani grg

  Karnataka DistrictsMar 15, 2021, 2:40 PM IST

  ರಾಜ್ಯದಲ್ಲಿ ಶೀಘ್ರ ಹೊಸ ಮೈನಿಂಗ್‌ ಯೋಜನೆ: ಸಚಿವ ಮುರುಗೇಶ ನಿರಾಣಿ

  ಖನಿಜ ಸಂಪತ್ತು ಬೇರೆ ರಾಜ್ಯಗಳಿಗಿಂತ ನಮ್ಮ ರಾಜ್ಯದಲ್ಲಿ ಹೆಚ್ಚಾಗಿದೆ. ವಿವಿಧ ರಾಜ್ಯಗಳಿಗೆ ಮಾದರಿಯಾಗುವ ನಿಟ್ಟಿನಲ್ಲಿ ಹೊಸ ರೀತಿಯ ಮೈನಿಂಗ್‌ ಯೋಜನೆ ರೂಪಿಸಲಾಗಿದ್ದು, ಶೀಘ್ರದಲ್ಲಿ ಅನುಷ್ಠಾನಗೊಳಸಲಾಗುವುದು ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಸಚಿವ ಮುರುಗೇಶ ನಿರಾಣಿ ತಿಳಿಸಿದ್ದಾರೆ. 
   

 • Soon New Sand Policy Enforcement in Karnataka Says Murugesh Nirani grgSoon New Sand Policy Enforcement in Karnataka Says Murugesh Nirani grg

  Karnataka DistrictsMar 3, 2021, 3:38 PM IST

  ಶೀಘ್ರ ಹೊಸ ಮರಳು ನೀತಿ ಜಾರಿ: ಸಚಿವ ಮುರುಗೇಶ ನಿರಾಣಿ

  ಬಡ ಜನರ ಕೈಗೆಟಕುವ ದರದಲ್ಲಿ ಮರಳು ಒದಗಿಸಿದಲ್ಲಿ ಕಡಿಮೆ ಖರ್ಚಿನಲ್ಲಿ ಮನೆ ನಿರ್ಮಿಸಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಹೊಸ ಮರಳು ನೀತಿ ಜಾರಿಗೆ ಕ್ರಮಕೈಗೊಳ್ಳಲಾಗುತ್ತಿದೆ ಎಂದು ಗಣಿ ಮತ್ತು ಭೂವಿಜ್ಞಾನ ಇಲಾಖೆ ಸಚಿವ ಮುರುಗೇಶ ನಿರಾಣಿ ತಿಳಿಸಿದ್ದಾರೆ. 
   

 • Panchamasali Leaders Met with Minister Murugesh Nirani for Reservation grgPanchamasali Leaders Met with Minister Murugesh Nirani for Reservation grg

  Karnataka DistrictsMar 1, 2021, 1:58 PM IST

  ಕೊಪ್ಪಳ: ಪಂಚಮಸಾಲಿ ಮುಖಂಡರು- ಸಚಿವ ನಿರಾಣಿ ಮಧ್ಯೆ ಮಾತಿನ ಚಕಮಕಿ

  ಕಾರ್ಯಕ್ರಮಕ್ಕೂ ತೆರಳುವ ಮುನ್ನ ಕೊಪ್ಪಳದಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಸಚಿವ ಮುರುಗೇಶ ನಿರಾಣಿ ಅವರನ್ನು ಶನಿವಾರ ಅಡ್ಡಗಟ್ಟಿ ಮನವಿ ಸಲ್ಲಿಸಲಾಗಿದೆ. ಈ ಸಮಯದಲ್ಲಿ ನಿರಾಣಿ ಮತ್ತು ಪಂಚಮಸಾಲಿ ಮುಖಂಡರ ನಡುವೆ ಮಾತಿನ ಸಮರ ನಡೆದಿದ್ದು, ಇದೀಗ ವೈರಲ್‌ ಆಗಿದೆ.
   

 • Sriramasene Demand To Expel Murugesh Nirani from BJPSriramasene Demand To Expel Murugesh Nirani from BJP

  Karnataka DistrictsJul 24, 2020, 12:55 PM IST

  ಹಿಂದೂ ದೇವರ ಬಗ್ಗೆ ಅವಹೇಳನಕಾರಿ ಪೊಸ್ಟ್‌: ಮುರುಗೇಶ್‌ ನಿರಾಣಿ ಉಚ್ಛಾಟಿಸಲು ಆಗ್ರಹ

  ಸಾಮಾಜಿಕ ಜಾಲತಾಣದಲ್ಲಿ ಹಿಂದೂ ದೇವರುಗಳ ಬಗ್ಗೆ ಅವಹೇಳನಕಾರಿ ಪೊಸ್ಟ್‌ ಮಾಡಿರುವ ಶಾಸಕ ಮುರುಗೇಶ ನಿರಾಣಿಯನ್ನು ಬಿಜೆಪಿಯಿಂದ ಉಚ್ಚಾಟಿಸುವಂತೆ ಶ್ರೀರಾಮ ಸೇನೆ ಆಗ್ರಹಿಸಿದೆ.
   

 • Former MLA Nandihalli Halappa Talks Over Vachananand Swamji StatementFormer MLA Nandihalli Halappa Talks Over Vachananand Swamji Statement

  Karnataka DistrictsJan 18, 2020, 8:21 AM IST

  'ಪಂಚಮಸಾಲಿ ಜಗದ್ಗುರು ವಚನಾನಂದ ಸ್ವಾಮೀಜಿ ಕ್ಷಮೆ ಕೇಳಿದ್ದು ತಪ್ಪು'

  ಪಂಚಮಸಾಲಿ ಸಮಾಜದ ಹರ ಜಾತ್ರೆಯ ಸಮಾರಂಭದಲ್ಲಿ ಪಂಚಮಸಾಲಿ ಜಗದ್ಗುರು ವಚನಾನಂದ ಸ್ವಾಮೀಜಿ, ಮುರುಗೇಶ ನಿರಾಣಿ ಹಾಗೂ ತಮ್ಮ ಸಮುದಾಯದ ಮೂವರು ಶಾಸಕರಿಗೆ ಮಂತ್ರಿಗಿರಿ ನೀಡಬೇಕೆಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರನ್ನು ಕೇಳಿರುವುದರಲ್ಲಿ ಯಾವುದೇ ತಪ್ಪಿಲ್ಲ. ಆದರೆ, ಶ್ರೀಗಳು ಕೇಳುವ ವಿಧಾನ ಸರಿಯಿರಲಿಲ್ಲ ಎಂದು ಮಾಜಿ ಶಾಸಕ ನಂದಿಹಳ್ಳಿ ಹಾಲಪ್ಪ ಹೇಳಿದ್ದಾರೆ.
   

 • Former Minister Murugesh Nirani Reacts Over Basanagouda Patil Yatnal StatementFormer Minister Murugesh Nirani Reacts Over Basanagouda Patil Yatnal Statement

  Karnataka DistrictsJan 17, 2020, 10:27 AM IST

  ಬಸವಣ್ಣನ ವಚನದ ಮೂಲಕ ನಿರಾಣಿಯಿಂದ ಯತ್ನಾಳ್‌ಗೆ ಗುನ್ನಾ !?

  ಮಾಜಿ ಸಚಿವ ಮುರುಗೇಶ್ ನಿರಾಣಿ ಹಾಗೂ ಮಾಜಿ ಕೇಂದ್ರ ಸಚಿವ ಬಸನಗೌಡ ಪಾಟೀಲ್ ಯತ್ನಾಳ್ ಮಧ್ಯೆ ಟಾಕ್ ವಾರ್ ಜೋರಾಗಿದೆ. ಕಳೆದು ಎರಡು ದಿನಗಳಿಂದ ಮುರುಗೇಶ ನಿರಾಣಿ ಅವರ ಸಹೋದರ ಸಂಗಮೇಶ ನಿರಾಣಿ ಹಾಗೂ ಯತ್ನಾಳ ಮಧ್ಯೆ ಮಾತಿನ ಸಮರ ನಡೆಯುತ್ತಿದೆ. ಆದರೆ, ಮಾತಿನ ಸಮರಕ್ಕೆ ಇದೀಗ ಮುರುಗೇಶ್ ನಿರಾಣಿ ಎಂಟ್ರಿ ಕೊಟ್ಟಿದ್ದಾರೆ. 
   

 • Sangamesh Nirani Reacts Over Basanagouda Patil Yatnal StatementSangamesh Nirani Reacts Over Basanagouda Patil Yatnal Statement

  Karnataka DistrictsJan 16, 2020, 10:59 AM IST

  'ಯತ್ನಾಳ ಗೂಂಡಾಗಿರಿ ಮಾಡಿದ್ರೆ ಅದೇ ಭಾಷೆಯಲ್ಲೇ ಉತ್ತರ ಕೊಡ್ತೇವೆ'

  ರಾಜಕೀಯವಾಗಿ, ಔದ್ಯೋಗಿಕವಾಗಿ ಸ್ವಚ್ಚಾರಿತ್ರ್ಯ ಹೊಂದಿದ್ದರೆ ನಾವು ಯಾವುದೇ ಚರ್ಚೆಗೂ ಸಿದ್ಧರಿದ್ದೇವೆ. ಅವನೇನಾದ್ರೂ ಗೂಂಡಾಗಿರಿ ಭಾಷೆಯಲ್ಲಿ ಮಾತನಾಡಿದರೆ ನಾವು ಕೂಡ ಗೂಂಡಾಗಿರಿ ಭಾಷೆಯಲ್ಲೇ ಉತ್ತರ ಕೊಡೋಕೆ ಸಿದ್ದರಿದ್ದೇವೆ ಎಂದು ಹೇಳುವ ಮೂಲಕ ಉದ್ಯಮಿ ಸಂಗಮೇಶ ನಿರಾಣಿ ಶಾಸಕ ಬಸನಗೌಡ ಪಾಟೀಲ ಯತ್ನಾಳಗೆ ತಿರುಗೇಟು ನೀಡಿದ್ದಾರೆ. 
   

 • KS Eshwarappa offers pooja to lake wearing shoesKS Eshwarappa offers pooja to lake wearing shoes

  BagalkotNov 10, 2018, 9:31 AM IST

  ಶೂ ಹಾಕಿಕೊಂಡೇ ಕೆರೆಗೆ ಪೂಜೆ ಮಾಡಿದ ಈಶ್ವರಪ್ಪ

  ಬಾಗಲಕೋಟೆ ಜಿಲ್ಲೆಯ ಅತೀ ದೊಡ್ಡ ಕೆರೆಯಾದ ಕಳಸಕೊಪ್ಪ ಕೆರೆ ತುಂಬಿದ ಹಿನ್ನೆಲೆಯಲ್ಲಿ ಶುಕ್ರವಾರ ಬಾಗಿನ ಅರ್ಪಿಸುವ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಬೀಳಗಿ ಶಾಸಕ ಮುರುಗೇಶ ನಿರಾಣಿ ಜತೆಗೂಡಿ ಕಾರ್ಯಕ್ರಮಕ್ಕೆ ಆಗಮಿಸಿದ ಈಶ್ವರಪ್ಪ, ಶೂ ಹಾಕಿಕೊಂಡೇ ಕೆರೆಗೆ ಕರ್ಪೂರದ ಆರತಿ ಬೆಳಗಿದ್ದಾರೆ. ಸದ್ಯ ಈ ವಿಚಾರ ವಿವಾದಕ್ಕೆ ಕಾರಣವಾಗಿದೆ.