Asianet Suvarna News Asianet Suvarna News
14 results for "

ಯೋಗೀಶ್‌ ಗೌಡ

"
Yogishgowda murder case Application for entry to Dharwad rejected by court ravYogishgowda murder case Application for entry to Dharwad rejected by court rav

ಬಿಜೆಪಿ ಮುಖಂಡ ಯೋಗೀಶ್‌ ಗೌಡ ಹತ್ಯೆ ಪ್ರಕರಣ; ಶಾಸಕ ವಿನಯ್‌ ಕುಲಕರ್ಣಿ ಧಾರವಾಡ ಪ್ರವೇಶ ಕಷ್ಟ

ಬಿಜೆಪಿ ಮುಖಂಡ ಯೋಗೀಶ್‌ ಗೌಡ ಹತ್ಯೆ ಪ್ರಕರಣದ ಆರೋಪಿಯಾಗಿರುವ ಶಾಸಕ ವಿನಯ್‌ ಕುಲಕರ್ಣಿ ಧಾರವಾಡ ಪ್ರವೇಶಿಸಲು ಕೋರಿ ಸಲ್ಲಿಸಿದ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿ ಆದೇಶಿಸಿದೆ.

Politics Jul 8, 2023, 4:59 AM IST

Yogesh Gowda Murder Case DK Shivakumar Plea To Meet Vinay Kulkarni grgYogesh Gowda Murder Case DK Shivakumar Plea To Meet Vinay Kulkarni grg
Video Icon

ಯೋಗೀಶ್‌ ಗೌಡ ಕೊಲೆ ಪ್ರಕರಣ: ವಿನಯ್‌ ಕುಲಕರ್ಣಿ ಭೇಟಿಗೆ ಡಿಕೆಶಿ ಅರ್ಜಿ

ಜಿಲ್ಲಾ ಪಂಚಾಯತ್‌ ಸದಸ್ಯ ಯೋಗೀಶ್‌ ಗೌಡ ಕೊಲೆ ಪ್ರಕರಣದ ಆರೋಪಿ ಮಾಜಿ ಸಚಿವ ವಿನಯ್‌ ಕುಲಕರ್ಣಿ ಭೇಟಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಬೆಂಗಳೂರಿನ ಸೆಷನ್ ಕೋರ್ಟ್‌ಗೆ ಡಿ.ಕೆ. ಶಿವಕುಮಾರ್‌ ಅರ್ಜಿ ಸಲ್ಲಿಸಿದ್ದಾರೆ.     
 

Karnataka Districts Jun 3, 2021, 11:09 AM IST

Chandrashekhar Indi Shifted to Dharwad Jail grgChandrashekhar Indi Shifted to Dharwad Jail grg

ಯೋಗೀಶ ಗೌಡ ಹತ್ಯೆ ಪ್ರಕ​ರ​ಣ​: ಇಂಡಿಗೆ ಜೈಲೇ ಗತಿ, ಧಾರವಾಡ ಜೈಲಿಗೆ ಶಿಫ್ಟ್‌

ಯೋಗೀಶ ಹತ್ಯೆ ಪ್ರಕ​ರ​ಣ​ಕ್ಕೆ ಸಂಬಂಧಿ​ಸಿ​ದಂತೆ ಎರಡು ದಿನ​ಗಳ ಕಾಲ ಸಿಬಿಐ ವಿಚಾ​ರಣೆ ಆನಂತರ ವಿನಯ ಕುಲ​ಕರ್ಣಿ ಅವರ ಮಾವ ಚಂದ್ರ​ಶೇ​ಖರ ಇಂಡಿ ಅವ​ರನ್ನು ಡಿ.28ರವರೆಗೆ ನ್ಯಾಯಾಂಗ ಬಂಧ​ನಕ್ಕೆ ಇಲ್ಲಿನ ಸಿಬಿ​ಐನ ವಿಶೇಷ ನ್ಯಾಯಾ​ಲಯ ಆದೇ​ಶಿ​ಸಿದೆ. 
 

Karnataka Districts Dec 18, 2020, 9:59 AM IST

2 Days CBI Custody for Chandrasekhar Indi grg2 Days CBI Custody for Chandrasekhar Indi grg

ಯೋಗೇಶಗೌಡ ಹತ್ಯೆ ಪ್ರಕರಣ: ಚಂದ್ರಶೇಖರ ಇಂಡಿಗೆ 2 ದಿನ ಸಿಬಿಐ ಕಸ್ಟಡಿ

ಜಿಲ್ಲಾ ಪಂಚಾಯ್ತಿ ಸದಸ್ಯ ಯೋಗೇಶಗೌಡ ಕೊಲೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಮಾಜಿ ಸಚಿವ ವಿನಯ್‌ ಕುಲಕರ್ಣಿ ಸೋದರಮಾವ ಚಂದ್ರಶೇಖರ ಇಂಡಿ ಅವರನ್ನು ನ್ಯಾಯಾಲಯ ಎರಡು ದಿನಗಳ ಕಾಲ ಸಿಬಿಐ ಕಸ್ಟಡಿಗೆ ನೀಡಿದೆ. 
 

CRIME Dec 16, 2020, 11:04 AM IST

Another Allegation on Vinay Kulkarni of Yogishgouda Murder Case grgAnother Allegation on Vinay Kulkarni of Yogishgouda Murder Case grg

ಯೋಗೀಶ್ ಹತ್ಯೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌: ಮತ್ತೊಬ್ಬರ ಹತ್ಯೆಗೆ ವಿನಯ್‌ ಕುಲಕರ್ಣಿ ಸ್ಕೆಚ್‌?

ಜಿಲ್ಲಾ ಪಂಚಾಯತ್‌ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್‌ ಸಿಕ್ಕಿದೆ. ಹೌದು, ಸಿಬಿಐ ತನಿಖೆಯಲ್ಲಿ ಬೆಚ್ಚಿ ಬೀಳಿಸುವಂತ ವಿಚಾರವೊಂದು ಬಯಲಾಗಿದೆ ಎಂದು ಹೇಳಲಾಗುತ್ತಿದೆ. ಸದ್ಯ ಜೈಲಿನಲ್ಲಿರುವ ಮಾಜಿ ಸಚಿವ ವಿನಯ್‌ ಕುಲಕರ್ಣಿ ಮೇಲೆ ಮತ್ತೊಂದು ಗಂಭೀರವಾದ ಆರೋಪ ಕೇಳಿ ಬಂದಿದೆ. ಈ ಕುರಿತು ಸಿಬಿಐ ತನಿಖೆ ವೇಳೆ ಸತ್ಯ ಬಯಲಾಗಿದೆ. 
 

CRIME Dec 13, 2020, 2:38 PM IST

Vinay Kulkarni Uncle Chandrashekhar Hindi in CBI Custody podVinay Kulkarni Uncle Chandrashekhar Hindi in CBI Custody pod

ಯೋಗೀಶ್‌ ಗೌಡ ಹತ್ಯೆ ಪ್ರಕರಣ, ವಿನಯ ಕುಲ​ಕರ್ಣಿಗೆ ಮತ್ತೊಂದು ಶಾಕ್!

ವಿನಯ ಕುಲ​ಕರ್ಣಿ ಸೋದರ ಮಾವ ಸಿಬಿಐ ವಶ​ಕ್ಕೆ| 3 ಕಂಟ್ರಿ ಪಿಸ್ತೂಲಿನ ವ್ಯವಸ್ಥೆ ಮಾಡಿದ ಆರೋಪದಡಿ ಚಂದು ಮಾಮಾ ವಶಕ್ಕೆ| ಯೋಗೀಶ್‌ ಗೌಡ ಹತ್ಯೆಗೆ ಸುಪಾರಿ ಪಡೆದಿದ್ದ ಭೀಮಾತೀರದ ಹಂತಕ ನಾಗಪ್ಪ

CRIME Dec 13, 2020, 7:17 AM IST

Court Adjourned Judgment of Vinay Kulkarni Bail grgCourt Adjourned Judgment of Vinay Kulkarni Bail grg

ಯೋಗೀಶ್‌ ಗೌಡ ಹತ್ಯೆ ಪ್ರಕರಣ: ವಿನಯ್‌ ಜಾಮೀನು ಅರ್ಜಿ, 14ಕ್ಕೆ ತೀರ್ಪು

ಜಿಲ್ಲಾ ಪಂಚಾಯತ್‌ ಸದಸ್ಯ ಯೋಗೀಶ್‌ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮಾಜಿ ಸಚಿವ ವಿನಯ ಕುಲಕರ್ಣಿ ಸಲ್ಲಿಸಿರುವ ಜಾಮೀನು ಅರ್ಜಿ ವಿಚಾರಣೆ ಬುಧವಾರ ನಡೆದು ವಾದ-ಪ್ರತಿವಾದ ಆಲಿಸಿದ ಇಲ್ಲಿನ ವಿಶೇಷ ಸಿಬಿಐ ನ್ಯಾಯಾಲಯ ತೀರ್ಪನ್ನು ಡಿ.14ರಂದು ಪ್ರಕಟಿಸಲು ಆದೇಶ ಮಾಡಿತು. ಎರಡೂ ಕಡೆಯ ವಕೀಲರ ವಾದವನ್ನು ಆಲಿಸಿದ ಸಿಬಿಐ ವಿಶೇಷ ನ್ಯಾಯಾಲಯ ಜಾಮೀನು ಅರ್ಜಿಯ ಮೇಲಿನ ತೀರ್ಪನ್ನು ಕಾಯ್ದಿರಿಸಿ ಡಿ. 14 ಕ್ಕೆ ಆದೇಶ ಪ್ರಕಟಿಸುವುದಾಗಿ ತಿಳಿಸಿತು.
 

Karnataka Districts Dec 10, 2020, 9:57 AM IST

Five Accused Inquiry again from CBI grgFive Accused Inquiry again from CBI grg

ಯೋಗೀಶ ಹತ್ಯೆ ಪ್ರಕರಣ: ಸಿಬಿಐನಿಂದ ಮತ್ತೆ ಐವರ ವಿಚಾರಣೆ

ಜಿಲ್ಲಾ ಪಂಚಾಯತ್‌ ಸದಸ್ಯ ಯೋಗೀಶಗೌಡ ಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐ ಮತ್ತೆ ತೀವ್ರಗೊಳಿಸಿದ್ದು ಶುಕ್ರವಾರ ಐವರ ವಿಚಾರಣೆ ನಡೆಸಿದೆ. 
 

Karnataka Districts Nov 21, 2020, 11:11 AM IST

Former Minister Vinay Kulkarni Will not Celebrate Deepavali This Year grgFormer Minister Vinay Kulkarni Will not Celebrate Deepavali This Year grg

ವಿನಯ್ ಕುಲಕರ್ಣಿಗಿಲ್ಲ ದೀಪಾವಳಿ ಹಬ್ಬದ ಸಂಭ್ರಮ: ಜೈಲೂಟವೇ ಗತಿ..!

ಈ ಬಾರಿ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಜೈಲಿನಲ್ಲಿಯೇ ಇರುವಂತ ಪರಿಸ್ಥಿತಿ ಬಂದಿದೆ. ಹೌದು, ಧಾರವಾಡ ಜಿ.ಪಂ.ಸದಸ್ಯ ಯೋಗೇಶ್‌ಗೌಡ ಕೊಲೆ ಕೇಸ್‌ನಲ್ಲಿ ವಿನಯ್ ಕುಲಕರ್ಣಿ ಜೈಲು ಸೇರಿದ್ದಾರೆ. 
 

Karnataka Districts Nov 15, 2020, 1:51 PM IST

Vinay Kulkarni Bail Application Will Be Hering on Oct 18th grgVinay Kulkarni Bail Application Will Be Hering on Oct 18th grg

ಯೋಗೀಶಗೌಡ ಕೊಲೆ ಪ್ರಕರಣ: ನ. 18ಕ್ಕೆ ವಿನಯ್‌ ಕುಲಕರ್ಣಿ ಬೇಲ್‌ ಅರ್ಜಿ ವಿಚಾರಣೆ

ಜಿಪಂ ಸದಸ್ಯ ಯೋಗೀಶಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ನ.9ರಂದು ಬಂಧನವಾಗಿ ಬೆಳಗಾವಿ ಹಿಂಡಲಗಾ ಜೈಲಿನಲ್ಲಿರುವ ಮಾಜಿ ಸಚಿವ ವಿನಯ್‌ ಕುಲಕರ್ಣಿ ಪರ ಸಲ್ಲಿಕೆಯಾಗಿದ್ದ ಜಾಮೀನು ಅರ್ಜಿ ವಿಚಾರಣೆಯನ್ನು ಇಲ್ಲಿನ 2ನೇ ಹೆಚ್ಚುವರಿ ಜಿಲ್ಲಾ ಸೆಷನ್‌ ನ್ಯಾಯಾಲಯ (ಸಿಬಿಐನ ವಿಶೇಷ ನ್ಯಾಯಾಲಯ) ನ.18ಕ್ಕೆ ಮುಂದೂಡಿದೆ. 
 

Karnataka Districts Nov 13, 2020, 2:20 PM IST

Common Prisoner Facility to Vinay Kulkarni in Hindalaga Jail in  Belagavi grgCommon Prisoner Facility to Vinay Kulkarni in Hindalaga Jail in  Belagavi grg

ಜೈಲಲ್ಲಿ ವಿನಯ್‌ ಕುಲಕರ್ಣಿಗೆ ಸಾಮಾನ್ಯ ಕೈದಿಯ ಸೌಲಭ್ಯ

ಕೊಲೆ ಪ್ರಕರಣ ವಿಚಾರಣೆಗೆ ಸಂಬಂಧಿಸಿದಂತೆ ಎರಡನೇ ಬಾರಿ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿ ಸೆರೆವಾಸ ಅನುಭವಿಸುತ್ತಿರುವ ಮಾಜಿ ಸಚಿವ ವಿನಯ್‌ ಕುಲಕರ್ಣಿ ಅವರನ್ನು ಜೈಲಿನ ರೆಡ್‌ ಝೋನ್‌ ಸೆಲ್‌ನಲ್ಲಿ ಕ್ವಾರಂಟೈನ್‌ ಮಾಡಲಾಗಿದೆ. 
 

Karnataka Districts Nov 11, 2020, 12:41 PM IST

Investigation of Two Vinay Kulkarni Confidants from CBI grgInvestigation of Two Vinay Kulkarni Confidants from CBI grg

ಯೋಗೀಶ್‌ ಗೌಡ ಹತ್ಯೆ ಪ್ರಕರಣ: ಸಿಬಿಐನಿಂದ ಇಬ್ಬರು ಕುಲಕರ್ಣಿ ಆಪ್ತರ ವಿಚಾರಣೆ

ಜಿಪಂ ಸದಸ್ಯ ಯೋಗೀಶಗೌಡ ಗೌಡರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮಾಜಿ ಸಚಿವ ವಿನಯ್‌ ಕುಲಕರ್ಣಿ ಅವರನ್ನು ಹಿಂಡಲಗಾ ಜೈಲು ಸೇರಿಸಿರುವ ಸಿಬಿಐ ಅಧಿಕಾರಿಗಳು, ಇದೀಗ ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದಾರೆ.
 

Karnataka Districts Nov 11, 2020, 9:35 AM IST

Vinay Kulkarni will be produced the Court grgVinay Kulkarni will be produced the Court grg

ಯೋಗೀಶಗೌಡ ಹತ್ಯೆ ಪ್ರಕರಣ: ಇಂದು ಕೋರ್ಟ್‌ಗೆ ವಿನಯ್‌ ಕುಲಕರ್ಣಿ

ಧಾರವಾಡ ಜಿಪಂ ಸದಸ್ಯ ಯೋಗೀಶಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ದಿನಗಳ ಕಾಲ ತನ್ನ ವಶದಲ್ಲಿರುವ ಮಾಜಿ ಸಚಿವ ವಿನಯ್‌ ಕುಲಕರ್ಣಿ ಅವರನ್ನು ಸಿಬಿಐ ಇಂದು(ಸೋಮವಾರ) ನ್ಯಾಯಾಲಯಕ್ಕೆ ಹಾಜರು ಪಡಿಸಲಿದೆ.
 

Karnataka Districts Nov 9, 2020, 10:24 AM IST

Vinay Kulkarni Grilled by CBI Sleuths grgVinay Kulkarni Grilled by CBI Sleuths grg
Video Icon

ಯೋಗೀಶ್‌ ಗೌಡ ಹತ್ಯೆ ಪ್ರಕರಣ: ಸಿಬಿಐ ತನಿಖೆ ವೇಳೆ ಒಂದೊಂದೆ ನಿಗೂಢ ಸತ್ಯ ಬಯಲು..!

ಜಿಲ್ಲಾ ಪಂಚಾಯತ್‌ ಸದಸ್ಯ ಯೋಗೀಶ್‌ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ್‌ ಕುಲಕರ್ಣಿ ಅವರ ತಂಡವನ್ನ ಸಿಬಿಐ ವಿಚಾರಣೆ ನಡೆಸುತ್ತಿದೆ. ಈಗಾಗಲೇ ಸಿಬಿಐ ವಶದಲ್ಲಿರುವ ವಿನಯ್‌ ಕುಲಕರ್ಣಿ ಸೇರಿದಂತೆ ವಿಜಯ್‌ ಕುಲಕರ್ಣಿ, ಬಸವರಾಜ್‌ ಮುತ್ತಿಗಿ, ಸೋಮು ನ್ಯಾಮಗೌಡ ಹಾಗೂ ಚಂದ್ರು ಗಿಂಡಿಗೆ ಸಿಬಿಐ ಅಧಿಕಾರಿಗಳು ಪ್ರಶ್ನೆಗಳ ಸುರಿಮಳೆಗೈದಿದ್ದಾರೆ.
 

Karnataka Districts Nov 8, 2020, 2:00 PM IST