ಇಸ್ರೇಲ್ ಮತ್ತು ಪ್ಯಾಲೆಸ್ತೀನ್ ನಡುವಿನ ಭೀಕರ ಯುದ್ದಕ್ಕೆ ಭಾನುವಾರ 6 ತಿಂಗಳು ತುಂಬಿದೆ. ಇತ್ತೀಚಿನ ದಶಕಗಳ ಈ ಭೀಕರ ಯುದ್ಧದಲ್ಲಿ 10 ಸಾವಿರಕ್ಕೂ ಹೆಚ್ಚು ರಾಕೆಟ್ ಬಳಸಿ ಉಭಯ ಬಣಗಳು ದಾಳಿ ನಡೆಸಿದ್ದರೆ, ದಾಳಿ-ಪ್ರತಿದಾಳಿಯಲ್ಲಿ 35 ಸಾವಿರ ಜನರು ಸಾವನ್ನಪ್ಪಿದ್ದಾರೆ ಎಂದು ಅಂದಾಜಿಸಲಾಗಿದೆ.
International Apr 8, 2024, 6:23 AM IST
ರಾಜ್ಯದಲ್ಲಿ ಮತ್ತೊಂದು ಕೊಳವೆ ಬಾವಿ ದುರಂತ ನಡೆದಿದೆ. ವಿಜಯಪುರದ ಇಂಡಿಯಲ್ಲಿ 2 ವರ್ಷದ ಮಗು ತೆರೆದ ಕೊಳವೆ ಬಾವಿಗೆ ಬಿದ್ದಿದ್ದು, ರಕ್ಷಣಾ ಕಾರ್ಯಾಚರಣೆ ಆರಂಭವಾಗಿದೆ.
state Apr 3, 2024, 8:09 PM IST
17 ದಿನಗಳ ಕಾಲ ಸುರಂಗದಲ್ಲಿ ಕಾಲ ಕಳೆದಿದ್ದ 41 ಕಾರ್ಮಿಕರು, ಮಂಗಳವಾರ ಸಿಲ್‌ಕ್ಯಾರಾ ಸುರಂಗದಿಂದ ಯಶಸ್ವಿಯಾಗಿ ಹೊರಬಂದಿದ್ದಾರೆ, 398 ಗಂಟೆಗಳ ಕಾಲ ರಕ್ಷಣಾ ಕಾರ್ಆಚರಣೆ ನಡೆದಿತ್ತು.
India Nov 28, 2023, 11:06 PM IST
ಉತ್ತರಾಖಂಡ ರಾಜ್ಯದ ಉತ್ತರಕಾಶಿ ಬಳಿಯ ಸಿಲ್‌ಕ್ಯಾರಾ ಸುರಂಗದೊಳಗೆ ಸಿಲುಕಿದ್ದ 41 ಕಾರ್ಮಿಕರನ್ನು ರಕ್ಷಿಸುವ ಕಾರ್ಯಾಚರಣೆ ಯಶಸ್ವಿಯಾಗಿದೆ. ರಕ್ಷಣಾ ತಂಡಗಳು ಒಟ್ಟು 41 ಕಾರ್ಮಿಕರನ್ನು ರಕ್ಷಿಸಿವೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸಂತಸ ವ್ಯಕ್ತಪಡಿಸಿದ್ದಾರೆ.
India Nov 28, 2023, 10:06 PM IST
Silkyara tunnel rescue ಬರೋಬ್ಬರಿ 17 ದಿನಗಳ ಕಾಲ ಸುರಂಗ ಮಾರ್ಗದ ಒಳಗೆ ಸಿಲುಕಿದ್ದ 41 ಕಾರ್ಮಿಕರನ್ನು ಮಂಗಳವಾರ ಯಶಸ್ವಿಯಾಗಿ ಹೊರತರಲಾಗಿದೆ. ಕಾರ್ಮಿಕರು ಹೊರಬರುತ್ತಿದ್ದಂತೆ ರಕ್ಷಣಾ ಕಾರ್ಯಚರಣೆಯಲ್ಲಿ ಇದ್ದವರ ಸಂಭ್ರಮ ಮುಗಿಲು ಮುಟ್ಟಿತ್ತು.
India Nov 28, 2023, 10:00 PM IST
ಸಿಲ್‌ಕ್ಯಾರಾದಲ್ಲಿ ಸುರಂಗ ಕುಸಿತ ಪ್ರಕರಣವಾದಾಗಲೇ ಸ್ಥಳೀಯ ಜನರು ಅಲ್ಲಿದ್ದ ಶಿವ ದೇವಸ್ಥಾನವನ್ನು ನೆಲಸಮ ಮಾಡಿದ್ದೇ ಈ ದುರಂತಕ್ಕೆ ಕಾರಣ ಎಂದು ಹೇಳಿದ್ದರು. ಈಗ ಉತ್ತರಾಖಂಡ ಸರ್ಕಾರ ಕೂಡ ನೆಲಸಮವಾಗಿದ್ದ ಪ್ರದೇಶದಲ್ಲಿ ಮಂದಿರವನ್ನು ನಿರ್ಮಾಣ ಮಾಡುವುದಾಗಿ ಹೇಳಿದೆ.
India Nov 28, 2023, 9:49 PM IST
ರ‍್ಯಾಟ್ ಹೋಲ್ ಗಣಿಗಾರಿಕೆಯ ಅಭ್ಯಾಸವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಈಗಾಗಲೇ ದೇಶದಲ್ಲಿ ನಿಷೇಧಿಸಿದೆ. ಆದರೆ, ಗಣಿಗಾರಿಕೆಯ ಈ ಪ್ರಾಚೀನ ತಂತ್ರವೇ ಈಗ 41 ಕಾರ್ಮಿಕರನ್ನು ರಕ್ಷಿಸಲು ನೆರವಾಗಿದೆ.
India Nov 28, 2023, 9:29 PM IST
Silkyara tunnel rescue ಬರೋಬ್ಬರಿ 17 ದಿನಗಳ ಕಾಲ ಸುರಂಗ ಮಾರ್ಗದ ಒಳಗೆ ಸಿಲುಕಿದ್ದ 41 ಕಾರ್ಮಿಕರನ್ನು ಮಂಗಳವಾರ ಯಶಸ್ವಿಯಾಗಿ ಹೊರತರಲಾಗಿದೆ. ಕಾರ್ಮಿಕರು ಹೊರಬರುತ್ತಿದ್ದಂತೆ ರಕ್ಷಣಾ ಕಾರ್ಯಚರಣೆಯಲ್ಲಿ ಇದ್ದವರ ಸಂಭ್ರಮ ಮುಗಿಲು ಮುಟ್ಟಿತ್ತು.
India Nov 28, 2023, 8:03 PM IST
ಆಧುನಿಕತೆ ಭರಾಟೆಯಲ್ಲಿ ಇತಿಹಾಸದ ಕುರುಹುಗಳು ಕಣ್ಮರೆಯಾಗುತ್ತಿವೆ. ಆದ್ರೆ ಕೋಲಾರ ಜಿಲ್ಲಾಡಳಿತ ಮಾತ್ರ ಶತ್ರುಗಳ ವಿರುದ್ಧ ಹೋರಾಡಿ ವೀರಮರಣವನ್ನಪ್ಪಿದವರನ್ನು ಜನರ ಮನಸ್ಸಲ್ಲಿ ಜೀವಂತವಾಗಿಡುವ ಕೆಲಸಕ್ಕೆ ಮುಂದಾಗಿದೆ. ಕೋಲಾರ ಜಿಲ್ಲೆಯಲ್ಲಿ ನಿರ್ಮಾಣವಾಗಿರುವ ವೀರಗಲ್ಲುಗಳ ಪಾರ್ಕ್ ಜನರ ಗಮನ ಸೆಳೆಯುತ್ತಿದೆ.
Karnataka Districts Nov 27, 2023, 11:04 AM IST
ಸುರಂಗದೊಳಗಿನಿಂದ ಮಣ್ಣು ಬಿದ್ದ ಜಾಗವನ್ನು ಕೊರೆಯುತ್ತಾ ಕಾರ್ಮಿಕರ ರಕ್ಷಣೆ ಮುಂದಾಗಿದ್ದ ಕಾರ್ಯಾಚರಣೆ ಸಂಪೂರ್ಣ ಸ್ಥಗಿತಗೊಂಡಿದೆ. ಈ ಕಾರ್ಯಾಚರಣೆಯಲ್ಲಿ ಯಂತ್ರಗಳೇ ತುಂಡಾಗಿದೆ. ಇದೀಗ ಭೂಮಿ ಮೇಲಿಂದ ರಂಧ್ರ ಕೊರೆಯುವ ಕಾರ್ಯಾಚರಣೆ ಆರಂಭಿಸಲಾಗಿದೆ. ಹೀಗಾಗಿ ಇನ್ನೂ 4 ದಿನ ಅವಶ್ಯಕತೆ ಇದೆ.
India Nov 26, 2023, 11:46 PM IST
ಉತ್ತರಾಖಂಡದ ಸಿಲ್‌ಕ್ಯಾರಾ ಬೆಟ್ಟದಲ್ಲಿ ಸುರಂಗದೊಳಗೆ ಕಾರ್ಮಿಕರನ್ನು ಹೊರತೆಗೆಯಲು ಪೈಪ್ ಅಳವಡಿಸುವುದಕ್ಕೆ ಸುರಂಗ ಕೊರೆಯುತ್ತಿದ್ದ ಅಮೆರಿಕದ ಆಗರ್ ಯಂತ್ರದ ಬ್ಲೇಡ್‌ಗಳು ಲೋಹದ ಗರ್ಡರ್‌ಗೆ ತಗುಲಿ ಶುಕ್ರವಾರ ಸಂಜೆ ತುಂಡಾಗಿವೆ. ಹೀಗಾಗಿ ಆಗರ್ ಯಂತ್ರ ನಿಷ್ಪ್ರಯೋಜಕವಾಗಿದ್ದು, ರಕ್ಷಣಾ ಕಾರ್ಯ ಸಂಪೂರ್ಣ ಸ್ಥಗಿತಗೊಂಡಿದೆ.
India Nov 26, 2023, 7:21 AM IST
ಸಿಲ್‌ಕ್ಯಾರಾ ಹೆದ್ದಾರಿ ಸುರಂಗದೊಳಗೆ ಸಿಲುಕಿರುವ ಕಾರ್ಮಿಕರನ್ನು ಸುರಕ್ಷಿತವಾಗಿ ಹೊರತೆಗೆಯಲು ಎಲ್ಲಾ ಸಿದ್ಧತೆ ನಡೆಸಲಾಗಿದೆ. ಆದರೆ ಅಂತಿಮ ಹಂತದಲ್ಲಿ ರಕ್ಷಣಾ ಕಾರ್ಯ ಮತ್ತೆ ಸ್ಥಗಿತಗೊಂಡಿದೆ.
India Nov 24, 2023, 9:07 PM IST
ಉತ್ತರಾಖಂಡದ ಉತ್ತರಕಾಶಿಯ ಸಿಲ್‌ಕ್ಯಾರಾ ಸುರಂಗದೊಳಗೆ ಸಿಲುಕಿರುವ 41 ಕಾರ್ಮಿಕರನ್ನು ಸುರಕ್ಷಿತವಾಗಿ ಹೊರಗೆ ಕರೆ ತರಲು ರಕ್ಷಣಾ ಸಿಬ್ಬಂದಿ ವಿಸ್ತ್ರತ ಯೋಜನೆಯೊಂದನ್ನು ಸಿದ್ದಪಡಿಸಿದ್ದಾರೆ. ಎಲ್ಲಾ ಅಂದುಕೊಂಡಂತೆ ನಡೆದರೆ ಇಂದು 41 ಜನರನ್ನು ಒಬ್ಬರಾದ ಮೇಲೆ ಒಬ್ಬರಂತೆ ಚಕ್ರವಿರುವ ಪುಟ್ಟ ಸ್ಟೆಚರ್ ಮೇಲೆ ಮಲಗಿಸಿ ಹೊರತರಲು ಎಲ್ಲಾ ಸಿದ್ಧತೆ ನಡೆಸಲಾಗಿದೆ.
India Nov 24, 2023, 8:35 AM IST
ಉತ್ತರಾಖಂಡದ ಸಿಲ್‌ಕ್ಯಾರಾದ ಸುರಂಗ ಕುಸಿದಲ್ಲಿ 41 ಕಾರ್ಮಿಕರು ಸಿಲುಕಿ ಇದೀಗ 10ನೇ ದಿನ. ಸತತ ರಕ್ಷಣಾ ಕಾರ್ಯದಿಂದ ಇದೀಗ ಅಂತಿಮ ಹಂತದ ಕಾರ್ಯಾಚರಣೆ ನಡೆಯುತ್ತಿದೆ. ರಕ್ಷಣಾ ತಂಡದ ಸದಸ್ಯರು ಆಕ್ಸಿಜನ್ ಮಾಸ್ಕ್ ಜೊತೆ ಇದೀಗ ಸುರಂಗದೊಳಗೆ ಪ್ರವೇಶಿಸಿದ್ದಾರೆ. ಇಂದು ರಾತ್ರಿಯೇ ಕಾರ್ಮಿಕರ ರಕ್ಷಣೆ ನಡೆಯಲಿದೆ.
India Nov 22, 2023, 10:47 PM IST
ಈಗ ಸುರಂಗದ ಮೂಲಕ 53 ಮೀಟರ್ ಒಳಗೆ 6 ಇಂಚಿನ ‘ಲೈಫ್ ಲೈನ್ ಪೈಪ್’ ಅಳವಡಿಸಲಾಗಿದೆ. ಇವುಗಳ ಮೂಲಕ ರೊಟ್ಟಿ, ಪಲ್ಯದಂಥ ಘನಾಹಾರ ನೀಡಬಹುದು. ಜೊತೆಗೆ ಈ ಮೊದಲಿನಂತೆ ಔಷಧ, ನೀರು, ದ್ರವಾಹಾರ ಕೊಡಬಹುದು.
India Nov 21, 2023, 8:06 AM IST