Asianet Suvarna News Asianet Suvarna News
17 results for "

ರಮೇಶ್ ಜಾರಕಿಹೊಳಿ‌

"
Lakshmana Savadi set three conditions to join Congress gowLakshmana Savadi set three conditions to join Congress gow

ಜಾರಕಿಹೊಳಿ‌ ವಿರುದ್ಧ ರೆಬಲ್, ಕಾಂಗ್ರೆಸ್ ಸೇರಲು 3 ಶರತ್ತು ಇಟ್ಟ ಲಕ್ಷ್ಮಣ ಸವದಿ!

ಬೆಳಗಾವಿ ಭಾಗದ ಸಾಹುಕಾರ ರಮೇಶ್ ಜಾರಕಿಹೊಳಿ‌ ವಿರುದ್ಧ ಲಕ್ಷ್ಮಣ ಸವದಿ ರೆಬಲ್ ಆಗಿ ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದು, ಕಾಂಗ್ರೆಸ್ ಸೇರಲು ಮೂರು ಶರತ್ತು ಇಟ್ಟಿದ್ದಾರೆನ್ನಲಾಗಿದೆ.

Politics Apr 14, 2023, 2:55 PM IST

Election officials raids another shock for Nagesh Munolkar at belgum ravElection officials raids another shock for Nagesh Munolkar at belgum rav

Gift Politics: ರಮೇಶ್ ಜಾರಕಿಹೊಳಿ‌ ಆಪ್ತ ನಾಗೇಶ್ ಮನ್ನೋಳಕರ್‌ಗೆ ಮತ್ತೊಂದು ಶಾಕ್

ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಜಿಲ್ಲೆಯಲ್ಲಿ ಗಿಫ್ಟ್ ಪಾಲಿಟಿಕ್ಸ್ ಜೋರಾಗಿದೆ. ಲಕ್ಷ್ಮೀ ಹೆಬ್ಬಾಳ್ಕರ್ ಕುಕ್ಕರ್ ಹಂಚಿದ್ದಾಯ್ತು,  ಮಾಜಿ ಶಾಸಕ ಸಂಜಯ್ ಪಾಟೀಲ್ ತಟ್ಟೆ ಹಂಚಿ ಸುದ್ದಿಯಾದರು. ಇದೀಗ ರಮೇಶ್  ಜಾರಕಿಹೊಳಿ‌ ಆಪ್ತ ನಾಗೇಶ್ ಮನ್ನೋಳಕರ್‌ ಮತದಾರರಿಗೆ ಗಿಫ್ಟ್ ಹಂಚಿ ಸುದ್ದಿಯಾಗಿದ್ದಾರೆ.

Politics Mar 20, 2023, 10:53 AM IST

Innovative campaign for auto drivers for Support to Ramesh Jarkiholi grgInnovative campaign for auto drivers for Support to Ramesh Jarkiholi grg

ರಾಸಲೀಲೆ ಸಿಡಿ: ರಮೇಶ್ ಜಾರಕಿಹೊಳಿ‌ ಬೆಂಬಲಿತ ಆಟೋ ಚಾಲಕರ ವಿನೂತನ ಅಭಿಯಾನ

ಬೆಳಗಾವಿ(ಮಾ.11): ರಮೇಶ್ ಜಾರಕಿಹೊಳಿ ಅವರದ್ದು ಎನ್ನಲಾದ‌ ರಾಸಲೀಲೆ ಸಿಡಿ ಬಹಿರಂಗವಾಗುತ್ತಿದ್ದಂತೆ ಜಾರಕಿಹೊಳಿ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದಾದ ಬೆನ್ನಲ್ಲೇ ಸ್ವಕ್ಷೇತ್ರ ಗೋಕಾಕ್‌ನಲ್ಲಿ ರಮೇಶ್‌ ಜಾರಕಿಹೊಳಿ ಬೆಂಬಲಿಗರು ಸಿಡಿ ಪ್ರಕರಣವನ್ನ ಖಂಡಿಸಿ ವ್ಯಾಪಕ ಪ್ರತಿಭಟನೆಗಳನ್ನ ನಡೆಸಿದ್ದರು. ಇನ್ನೊಂದೆಡೆ ರಮೇಶ್ ಜಾರಕಿಹೊಳಿ ಅವರ ಸಿಡಿ ಪ್ರಕರಣ ರಾಜಕೀಯ ಷಡ್ಯಂತರವಾಗಿದೆ ಅಂತ ರಾಜಕೀಯ ನಾಯಕರು, ಕಾಳಿಮಠದ ಋಷಿಕುಮಾರ್ ಸಾಮೀಜಿ ಸೇರಿದಂತೆ ಅನೇಕರು ಸಾಹುಕಾರ್ ಪರ ಬೆಂಬಲಕ್ಕೆ ನಿಂತಿದ್ದಾರೆ. ಅದೇ ರೀತಿ ಗೋಕಾಕ್‌ನಲ್ಲಿ ರಮೇಶ್ ಜಾರಕಿಹೊಳಿ‌ ಬೆಂಬಲಿತ ಆಟೋ ಚಾಲಕರ ವಿನೂತನ ಅಭಿಯಾನವನ್ನ ಆರಂಭಿಸಿದ್ದಾರೆ. 

Karnataka Districts Mar 11, 2021, 12:26 PM IST

Rushikumar Swamiji Talks Over Ramesh Jarkiholi CD Case grgRushikumar Swamiji Talks Over Ramesh Jarkiholi CD Case grg

ನಾನು ಗಂಡ್ಸು ಅಂತ ಪಾಸಿಟಿವ್ ಆಗಿ ತಗೊಳ್ಳಿ: ರಮೇಶ್ ಜಾರಕಿಹೊಳಿ‌ ಪರ ಸ್ವಾಮೀಜಿ ಬ್ಯಾಟಿಂಗ್‌

ಕಂಡವರ ಬೆಡ್ ರೂಮಿನಲ್ಲಿ ಕ್ಯಾಮರಾ ಇಡುವ ಅಧಿಕಾರ ಕೊಟ್ಟವರು ಯಾರು?, ಬೆಡ್ ರೂಮಿನ ಕಿಡಕಿ, ಬಾಗಿಲು, ಗೋಡೆ, ಮಂಚಕ್ಕೆ ಮಾತು ಬಂದಿದ್ದರೆ ವರ್ಲ್ಡ್ ವಾರ್‌ಗಳೇ ನಡೆದು ಹೋಗುತ್ತಿದ್ದವು. ಅವರರವರ ವೈಯಕ್ತಿಕ ಜೀವನ ಅವರವರಲ್ಲಿ ಇರುತ್ತದೆ. ನನ್ನ ತಂದೆಗೂ ವೈಯಕ್ತಿಕ ಜೀವನವಿದೆ, ನನ್ನ ತಾಯಿಗೂ ವೈಯಕ್ತಿಕ ಜೀವನವಿದೆ. ಅವರ ವೈಯಕ್ತಿಕ ಜೀವನ ನಂಗೆ ಬೇಕಾಗಿಲ್ಲ ಸರ್ ನನಗೆ ತಂದೆ ತಾಯಿ ಮಾತ್ರ ಬೇಕು ಎಂದು ಹೇಳುವ ಮೂಲಕ ಮಾಜಿ ರಮೇಶ್ ಜಾರಕಿಹೊಳಿ‌ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಳಿಮಠದ ಋಷಿಕುಮಾರ್ ಸ್ವಾಮೀಜಿ ಅವರು ಸಾಹುಕಾರ್‌ ಪರ ಬ್ಯಾಟಿಂಗ್‌ ಮಾಡಿದ್ದಾರೆ.  
 

Karnataka Districts Mar 11, 2021, 11:11 AM IST

Rajashekhar Mulali Talks Over Ramesh Jarkiholi CD Case grgRajashekhar Mulali Talks Over Ramesh Jarkiholi CD Case grg

ಸಿಡಿ ಕೇಸ್‌: 'ಪ್ರವಾಸಕ್ಕೆ ಹೋಗಿದ್ದ, ಮುಂದೆ ಹೋಗುವ ರಾಜಕಾರಣಿಗಳು ಎಚ್ಚರದಿಂದಿರಿ'

ಮಾಜಿ ಸಚಿವ ರಮೇಶ್ ಜಾರಕಿಹೊಳಿ‌ ರಾಸಲೀಲೆ ಸಿಡಿ ಇಡೀ ಪ್ರಕರಣ ಷಡ್ಯಂತ್ರದಿಂದ ಕೂಡಿದೆ‌. ಜಾರಕಿಹೊಳಿ‌ ರಾಸಲೀಲೆ ಸಿಡಿ ಪ್ರಕರಣದಲ್ಲಿ ಬಲಿ ಪಶುರಾಗಿದ್ದಾರೆ ಎಂದು ಸಾಮಾಜಿಕ ಹೋರಾಟಗಾರ ರಾಜಶೇಖರ ಮುಲಾಲಿ ಹೇಳಿದ್ದಾರೆ. 
 

Karnataka Districts Mar 8, 2021, 2:20 PM IST

Sex CD scandal Karnataka Minister Ramesh Jarkiholi Resigns podSex CD scandal Karnataka Minister Ramesh Jarkiholi Resigns pod

ಸಿಡಿ ಸುಳಿಯಲ್ಲಿ ಜಾರಕಿಹೊಳಿ: ನೈತಿಕ ಹೊಣೆ ಹೊತ್ತು ಸಾಹುಕಾರ್ ರಾಜೀನಾಮೆ!

ಪಂಚ ರಾಜ್ಯಗಳ ಚುನಾವಣೆ ಮೇಲೆ ಪರಿಣಾಮ| ಅಧಿವೇಶನದಲ್ಲಿ ಮುಜುಗರ ಆಗಲಿದೆ| ನಿನ್ನ ಸ್ಥಾನ ನಿಮ್ಮ ಸಹೋದರನಿಗೆ ನೀಡಲಾಗುವುದು| ಪಕ್ಷದ ಒಳಗೇ ನಿಮ್ಮ ಸ್ಥಾನಕ್ಕೆ ತೊಂದರೆ ಆಗಲ್ಲ| ಸಚಿವ ರಮೇಶ್ ಜಾರಕಿಹೊಳಿ‌ ಗೆ ಸ್ಪಷ್ಟ ಸೂಚನೆ ಕೊಟ್ಟ ಬಿಜೆಪಿ ನಾಯಕರು| ನಾಯಕರ ಸೂಚನೆಗೆ ಮನ್ನಣೆ ನೀಡಿ ರಾಜೀನಾಮೆ ಕೊಟ್ಟಿರುವ ರಮೇಶ್ ಜಾರಕಿಹೊ

Politics Mar 3, 2021, 1:50 PM IST

Lakshmi Hebbalkar Slams Minister Ramesh Jarkiholi grgLakshmi Hebbalkar Slams Minister Ramesh Jarkiholi grg

ರಮೇಶ್ ಜಾರಕಿಹೊಳಿ‌ಯನ್ನ ಮಂತ್ರಿ ಮಾಡಿದ್ದು ನಾನೇ ಎಂದ ಹೆಬ್ಬಾಳಕರ್‌..!

ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಹೋರಾಟಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ ಕಾಂಗ್ರೆಸ್‌ನ ಬಿ ಟೀಮ್ ಎಂದ ಸಚಿವ ಮುರುಗೇಶ್‌ ನಿರಾಣಿ ವಿರುದ್ಧ ಕಾಂಗ್ರೆಸ್‌ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

Karnataka Districts Feb 24, 2021, 11:05 AM IST

Minister Ramesh Jarkiholi in Small Tea Stall Photos snrMinister Ramesh Jarkiholi in Small Tea Stall Photos snr

ರಸ್ತೆ ಬದಿ ಟೀ ಸೇವನೆ : ಸಚಿವ ರಮೇಶ್ ಜಾರಕಿಹೊಳಿ ಫೋಟೊ ವೈರಲ್

ರಸ್ತೆ ಪಕ್ಕದ ಟೀ ಸ್ಟಾಲ್‌ನಲ್ಲಿ ಭಡಂಗ, ಚಹಾ ಸೇವಿಸಿದ ಸಚಿವ ರಮೇಶ್ ಜಾರಕಿಹೊಳಿ‌. ರಾಜಸ್ಥಾನದ ಪುಷ್ಕರ್‌ಗೆ ತೆರಳಿದ್ದ ಸಚಿವ ರಮೇಶ್ ಜಾರಕಿಹೊಳಿ‌ ಮರಳುವಾಗ ರಸ್ತೆ ಬದಿ ಟೀ ಸ್ಟಾಲ್‌ ನಲ್ಲಿ ಟೀ ಸೇವನೆ

Karnataka Districts Feb 23, 2021, 4:49 PM IST

Ramesh Jarkiholi attends DK Shivakumar daughters marriage reception dplRamesh Jarkiholi attends DK Shivakumar daughters marriage reception dpl

ಪಕ್ಷ ಬದಲಾದ್ರು ಬಂಧ ಬದಲಾಗಿಲ್ಲ: ಡಿಕೆಶಿ ಮಗಳ ರಿಸೆಪ್ಶನ್‌ನಲ್ಲಿ ರಮೇಶ್ ಜಾರಕಿಹೊಳಿ‌

ಸಚಿವ ರಮೇಶ್ ಜಾರಕಿಹೊಳಿ ಡಿಕೆಶಿ ಪುತ್ರಿಯ ಮದುವೆ ರಿಸೆಪ್ಶನ್‌ನಲ್ಲಿ ಭಾಗವಹಿಸಿದ್ದಾರೆ. ನವ ವಧೂವರರಿಗೆ ಶುಭಾಶಯ ತಿಳಿಸಿದ್ದಾರೆ.

Politics Feb 18, 2021, 1:03 PM IST

Coldwar between Ramesh Jarkiholi and Shashikala Jolle grgColdwar between Ramesh Jarkiholi and Shashikala Jolle grg

ಜಾರಕಿಹೊಳಿ‌- ಶಶಿಕಲಾ ಜೊಲ್ಲೆ ಮಧ್ಯೆ ಮುಸುಕಿನ ಗುದ್ದಾಟ..?

ಜಲಸಂಪನ್ಮೂಲ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ‌ ಮತ್ತು ಸಚಿವೆ ಶಶಿಕಲಾ ಜೊಲ್ಲೆ ಮಧ್ಯೆ ಮುಸುಕಿನ ಗುದ್ದಾಟ ಮುಂದುವರೆದಿದೆ ಎಂದು ಹೇಳಲಾಗುತ್ತಿದೆ.  ಇಂದು ಬೆಳಗಾವಿಗೆ ಅಮಿತ್ ಶಾ ಬರುತ್ತಿದ್ದರೂ ಸಚಿವೆ ಶಶಿಕಲಾ ಜೊಲ್ಲೆ ಅವರು ಬಾಗಲಕೋಟೆಗೆ ತೆರಳಿದ್ದಾರೆ. 
 

Politics Jan 17, 2021, 1:44 PM IST

Mahesh Kumatalli secret talk with  Ramesh Jarakiholi in Belagavi dplMahesh Kumatalli secret talk with  Ramesh Jarakiholi in Belagavi dpl

ಸಚಿವ ಸ್ಥಾನವಿಲ್ಲ: ರಮೇಶ್ ಜಾರಕಿಹೊಳಿ‌ ಮತ್ತು ಮಹೇಶ್ ಕುಮಟಳ್ಳಿ ಪ್ರತ್ಯೇಕ ಮಾತುಕತೆ

ರಮೇಶ್ ಜಾರಕಿಹೊಳಿ‌ ಮತ್ತು ಮಹೇಶ್ ಕುಮಟಳ್ಳಿ ಪ್ರತ್ಯೇಕ ಮಾತುಕತೆ | ಬೆಳಗಾವಿಯ ಜಿಲ್ಲಾ ಕ್ರೀಡಾಂಗಣದಲ್ಲಿ ಶಾಸಕ‌ ಮಹೇಶ್ ರಮೇಶ್ ಜಾರಕಿಹೊಳಿ‌ ಭೇಟಿ

Karnataka Districts Jan 13, 2021, 3:50 PM IST

65th Kannada Rajyotsava Celebration at Belagavi grg65th Kannada Rajyotsava Celebration at Belagavi grg

ಕುಂದಾನಗರಿ ಬೆಳಗಾವಿಯಲ್ಲಿ ಅದ್ದೂರಿ ಕನ್ನಡ ರಾಜ್ಯೋತ್ಸವ: MES ಪುಂಡರಿಗೆ ಭಾರೀ ಮುಖಭಂಗ

ನಗರದಲ್ಲಿ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಿಸಲಾಗುತ್ತಿದೆ. ನಗರದ ಸಿಪಿಎಡ್ ಮೈದಾನದಲ್ಲಿ ಜಲಸಂಪನ್ಮೂಲ  ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ‌ ಅವರು ತಾಯಿ ಭುವನೇಶ್ವರಿ ದೇವಿಗೆ ಪೂಜೆ ಸಲ್ಲಿಸುವ ಮೂಲಕ ರಾಜ್ಯೋತ್ಸವ ಆಚರಣೆಗೆ ಚಾಲನೆ ನೀಡಿದ್ದಾರೆ. 

Karnataka Districts Nov 1, 2020, 10:08 AM IST

Minister Ramesh Jarakiholi Reacts Over Met With Devendra FadnavisMinister Ramesh Jarakiholi Reacts Over Met With Devendra Fadnavis

ಫಡ್ನವಿಸ್ ಜೊತೆ ಗೌಪ್ಯ ಭೇಟಿ ಹಿಂದಿನ ರಹಸ್ಯ ಬಿಚ್ಚಿಟ್ಟ ರಮೇಶ್ ಜಾರಕಿಹೊಳಿ

ಉಮೇಶ್ ಕತ್ತಿ ಹಳೆಯ ಗೆಳೆಯ, ಮಂತ್ರಿ ಸ್ಥಾನ ಕೊಟ್ಟರೆ ಖುಷಿ ಪಡುತ್ತೇನೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌ ಹೇಳಿದ್ದಾರೆ. 
 

Karnataka Districts Sep 20, 2020, 1:44 PM IST

Minister Ramesh Jarakiholi Says One Week Lockdown in Gokak in Belagavi districtMinister Ramesh Jarakiholi Says One Week Lockdown in Gokak in Belagavi district

ಸರ್ಕಾರಕ್ಕಿಂತ ಮುಂಚೆ ಜಿಲ್ಲೆಯಲ್ಲಿ ಲಾಕ್‌ಡೌನ್‌ ಘೋಷಿಸಿದ ಸಚಿವ

ಬೆಂಗಳೂರು ಮಾದರಿಯಲ್ಲಿ ಜಿಲ್ಲೆಯ ಗೋಕಾಕ್‌ ತಾಲೂಕಿನಲ್ಲಿ 7 ರಿಂದ 10 ದಿನ ಲಾಕ್‌ಡೌನ್ ಮಾಡಲು ನಿರ್ಧರಿಸಲಾಗಿದೆ ಎಂದು ಜಲಸಂಪನ್ಮೂಲ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ‌ ಅವರು ಹೇಳಿದ್ದಾರೆ. 
 

Karnataka Districts Jul 12, 2020, 2:36 PM IST

Ramesh Jarakiholi Followers Celebration in Gokak in Belagavi DistrictRamesh Jarakiholi Followers Celebration in Gokak in Belagavi District

ಸಚಿವರಾದ ಜಾರಕಿಹೊಳಿ: ಉತ್ತರ ಕರ್ನಾಟಕದ ಹುಲಿಗೆ ಜೈ ಎಂದ ಅಭಿಮಾನಿಗಳು

ಬಿ.ಎಸ್‌.ಯಡಿಯೂರಪ್ಪ ಸಂಪುಟದಲ್ಲಿ ಇಂದು ಗೋಕಾಕ್ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ‌ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ಅಭಿಮಾನಿಗಳು ಗೋಕಾಕ್ ನಗರದಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ. 
 

Karnataka Districts Feb 6, 2020, 11:49 AM IST